Connect with us

ದಕ್ಷಿಣ ಕನ್ನಡ

ಫ್ರೆಂಡ್ಸ್ ಕ್ಲಬ್ ಸೇಡಿಯಾಪು ಆಯೋಜನೆಯಲ್ಲಿ, ದಿವ್ಯಪ್ರಭಾ ಗೌಡ ಪ್ರಾಯೋಜಕತ್ವದಲ್ಲಿ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಸೇಡಿಯಾಪಿನಲ್ಲಿ ಜಿಲ್ಲೆಯ ಸುಪ್ರಸಿದ್ದ ತಂಡದಿಂದ ಡ್ಯಾನ್ಸ್ ಝಲಕ್   

Published

on



Ad Widget

Ad Widget

Ad Widget

Ad Widget

ಪುತ್ತೂರು : Puttur ಸೆ 2: ಗಣೇಶ ಹಬ್ಬ (Ganesh Festival) ಎಂದಾಕ್ಷಣ ನೆನಪಾಗೋದು ಭಜನೆ, ಹಾಡು, ಪ್ರಸಾದ, ಸಂಗೀತ ರಸಮಂಜರಿ, ನೃತ್ಯಗಳು.  ಧಾರ್ಮಿಕ ವಿಧಿ ವಿಧಾನ, ಸಾಂಸ್ಕೃತಿಕ ರಸದೌತಣದ ಜೊತೆಗೆ ನಡೆಯುವ ಸಾರ್ವಜನಿಕ ಗಣೇಶೋತ್ಸವದ ಪ್ರಮುಖ ಅಕರ್ಷಣೆ ಗಣೇಶ ವಿಸರ್ಜನೆಯ ಶೋಭಾಯಾತ್ರೆ. 

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೋಡಿಂಬಾಡಿಯಲ್ಲಿ ನಡೆಯುವ ಸಾರ್ವಜನಿಕ ಗಣೇಶೋತ್ಸವದ (Sarvajnika Ganeshotsva) ಶೋಭಾಯಾತ್ರೆಯು ಪ್ರತಿ ವರ್ಷ ಅಕರ್ಷಕವಾಗಿ ನಡೆಯುತ್ತದೆ. ಅದಕ್ಕೆ ಇನ್ನಷ್ಟು ಮೆರಗು ನೀಡುವ ಕಾರ್ಯವನ್ನು ಫ್ರೆಂಡ್ಸ್ ಕ್ಲಬ್ ಸೇಡಿಯಾಪು (ರಿ ) ಈ ವರ್ಷ ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ದಿವ್ಯಪ್ರಭಾ ಗೌಡ ಮಾಜಿ ಅಧ್ಯಕ್ಷರು ಸಮಾಜ ಕಲ್ಯಾಣ ನಿಗಮ ಕರ್ನಾಟಕ ಸರಕಾರ. ಇವರ ಪ್ರಾಯೋಜಕತ್ವದಲ್ಲಿ ,ಫ್ರೆಂಡ್ಸ್ ಕ್ಲಬ್. ಸೇಡಿಯಾಪು ಇದರ ಆಯೋಜನೆಯಲ್ಲಿ ಇಂದು ( ಸೆ 2) ಸಂಜೆ 4 ಗಂಟೆಗೆ ಡ್ಯಾನ್ಸ್ ಝಲಕ್  ನಡೆಯಲಿದೆ. ಪುತ್ತೂರು ಉಪ್ಪಿನಂಗಡಿ ಹೆದ್ದಾರಿಯಲ್ಲಿರುವ ಸೇಡಿಯಾಪು ಕ್ರೀಡಾಂಗಣದಲ್ಲಿ ಈ ಅಕರ್ಷಕ ಕಾರ್ಯಕ್ರಮ ಆಯೋಜನೆಗೊಂಡಿದೆ. ದ.ಕ ಜೆಲ್ಲೆಯ ಪ್ರಸಿದ್ಧ ತಂಡ ರಾಜ್ ಕ್ರಿಯೇಶನ್ ರವರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

Ad Widget

Ad Widget <> Ad Widget

ಈ ಕಾರ್ಯಕ್ರಮದ ಜತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ  ವಿಶಿಷ್ಟ ಕಾರ್ಯಕ್ರಮವನ್ನು ಫ್ರೆಂಡ್ಸ್ ಕ್ಲಬ್. ಸೇಡಿಯಾಪು ಆಯೋಜಿಸಿದೆ. ಈ ಪ್ರತಿಭಾ ಪುರಸ್ಕಾರ ವನ್ನು  ದಿವ್ಯಪ್ರಭಾ ಗೌಡರವರು ನೀಡಲಿದ್ದಾರೆ ಎಂದು ಪ್ರೆಂಡ್ಸ್ ಕ್ಲಬ್ ನ ಗೌರವ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ಅಧ್ಯಕ್ಷರಾದ ಚಂದ್ರಶೇಖರ್ ಕುಲಾಲ್ ಮತ್ತು ಕಾರ್ಯದರ್ಶಿ ಸತೀಶ್ ಮಡಿವಾಳ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.



Ad Widget

Murgha Seer Sex Scandal : ಮುರುಘಾ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ- ಕಾರಾಗೃಹದ ಬಾಗಿಲು ದಾಟುವುದನ್ನು ಕಂಡು ಕಣ್ಣೀರಾದ ಅನುಯಾಯಿಗಳು

Ad Widget

Ad Widget

ಕೋಡಿಂಬಾಡಿಯಲ್ಲಿ ಕಳೆದ 3 ದಿನಗಳಿಂದ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣೇಶನ ವಿಗ್ರಹದ ವಿಸರ್ಜನೆಯ ಮೆರವಣಿಗೆ ಇಂದು ಸಂಜೆ ನಡೆಯಲಿದೆ. ಮೊದಲಿಗೆ ಕೋಡಿಂಬಾಡಿಯಿಂದ ಹೊರಡುವ ಗಣೇಶನ ಶೋಭಾಯಾತ್ರೆಯು ಸೇಡಿಯಾಪು ಮೂಲ ತೆರಳಿ ದಾರಂದಕುಕ್ಕು ತಲುಪಿ, ಅಲ್ಲಿಂದ ವಾಪಸ್ಸು ಬಂದು ಶಾಂತಿನಗರದಲ್ಲಿ ವಿಸರ್ಜನೆಗೊಳ್ಳಲಿದೆ.

Ad Widget

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading