Connect with us

ಸಾಮಾಜಿಕ ಮಾಧ್ಯಮ

Redmi 11 Prime 5G ಸ್ಮಾರ್ಟ್‌ ಫೋನ್‌ ಭಾರತದಲ್ಲಿ ಬಿಡುಗಡೆ – ಇಲ್ಲಿದೆ ಬೆಲೆ ಹಾಗೂ ಇತರ ಸಂಪೂರ್ಣ ವಿವರ

Published

on

Ad Widget

Ad Widget

Ad Widget

Ad Widget

 ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ (Mobile Phone Market) ಪಾರುಪತ್ಯ  ಹೊಂದಿರುವ  ಚೀನಾದ ಮೊಬೈಲ್ ಉತ್ಪಾದಕ ಕಂಪನಿ ಶಿಯೋಮಿಯ  ಸಹ ಬ್ರ್ಯಾಂಡ್ Redmiಯು  Redmi 11 Prime 5G ಸ್ಮಾರ್ಟ್‌ ಫೋನನ್ನು (Smart Phones) ಬಿಡುಗಡೆ ಮಾಡಿದೆ.  ಕೈಗೆಟುಕುವ ಬೆಲೆಗಳಲ್ಲಿ ಅತ್ಯಧಿಕ ಫೀಚರ್ (redmi 11 prime 5g Specifications) ಹೊಂದಿರುವ ಮೊಬೈಲ್ ಫೋನ್ (mobile Phone) ಗಳನ್ನು ಗ್ರಾಹಕರ ಕೈಗಿಡುವ ಮೂಲಕ ಈ ಕಂಪೆನಿಯು ದೇಶದಲ್ಲೆ ಅತಿ ಹೆಚ್ಚು ಮಾರಾಟವಾಗುವ ಮೊಬೈಲ್ ಬ್ರ್ಯಾಂಡ್ ಆಗಿದೆ.

Ad Widget

Ad Widget

Ad Widget

Ad Widget

 Redmi 11 Prime 5G ವಾಟರ್ ಡ್ರಾಪ್-ಶೈಲಿಯ ಡಿಸ್ಪ್ಲೇ ನಾಚ್ ವಿನ್ಯಾಸದಲ್ಲಿ ಹಾಗೂ ವಿಭಿನ್ನ  ಫೀಚರ್ ಹಾಗೂ ಕಾಸ್ಮೆಟಿಕ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದರ ಬೆಲೆ (Redmi 11 prime 5g Price) ಹಾಗೂ ಇತರ ವೈಶಿಷ್ಟ್ಯಗಳ ಬಗ್ಗೆ ತಿಳಿದುಕೊಳ್ಳೋಣ

Ad Widget

Ad Widget alt="Ad Widget"/>

Ad Widget

 Redmi 11 Prime 5G  ವೈಶಿಷ್ಟ್ಯಗಳ ವಿವರ

ಡಿಸ್ಪ್ಲೆ :

ನೂತನ Redmi 11 Prime 5G ಸ್ಮಾರ್ಟ್‌ ಫೋನ್‌   6.58-ಇಂಚಿನ ಫುಲ್-HD+ (1,080×2,400 ಪಿಕ್ಸೆಲ್ಗಳು) IPS ಡಿಸ್ಪ್ಲೇಯನ್ನು ಹೊಂದಿದೆ.  20.7:9 ಆಕಾರ ಅನುಪಾತದಲ್ಲಿರುವ ಇದರ ಡಿಸ್ಪ್ಲೇಯು 90Hz ರಿಫ್ರೆಶ್ ರೇಟ್, 400 nits ಗರಿಷ್ಠ ಹೊಳಪು, 70 ಪ್ರತಿಶತ ವ್ಯಾಪ್ತಿಯ NTSC ಕಲರ್ ಗ್ಯಾಮೆಟ್ ವೈಶಿಷ್ಟ್ಯಗಳನ್ನು ಹೊಂದಿದೆ.ಇದಕ್ಕೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ಯಾನೆಲ್ ಕವಚ ಅಳವಡಿಸಲಾಗಿದೆ

Ad Widget

Ad Widget <> Ad Widget

ಪ್ರೊಸೆಸರ್

 ಹುಡ್ ಅಡಿಯಲ್ಲಿ, Mali-G57 GPU ಜೊತೆಗೆ 6GB ವರೆಗೆ LPDDR4x RAM ಅನ್ನು ಜೋಡಲಾಗಿರುವ ಆಕ್ಟಾ-ಕೋರ್ 7nm ಮೀಡಿಯಾ ಟೆಕ್ ಡೈಮೆನ್ಸಿಟಿ  700 ಪ್ರೊಸೆಸರ್ ಅಳವಡಿಸಲಾಗಿದೆ.

ಮೆಮೊರಿ

ಈ ಸ್ಮಾರ್ಟ್‌ ಫೋನಿನಲ್ಲಿ  128GB ವರೆಗೆ UFS 2.2  ಅನ್‌ ಬೋರ್ಡ್ ಮೆಮೊರಿಯಿದ್ದು, ಇದರ ಆಂತರಿಕ ಮೆಮೊರಿಯನ್ನು ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ವಿಸ್ತರಿಸಬಹುದು.

Ad Widget

Ad Widget

Tabu Bold Statement : ಮಕ್ಕಳಾಗಬೇಕಾದರೇ ಮದುವೆಯಾಗಬೇಕೆಂದಿಲ್ಲ…! ನಾನು ಮದುವೆಯಾಗದೆ ಗರ್ಭಿಣಿ ಆಗುತ್ತೇನೆ : ಖ್ಯಾತ ಬಾಲಿವುಡ್‌ ನಟಿಯ ಬೋಲ್ಡ್‌ ಸ್ಟೇಟ್‌‌ಮೆಂಟ್

ಕ್ಯಾಮರ

ಫೋಟೊಗಳು ಮತ್ತು ವಿಡಿಯೋಗಳಿಗಾಗಿ, Redmi Prime 5G ಸ್ಮಾರ್ಟ್‌ ಫೋನಿನಲ್ಲಿ  ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ತರಲಾಗಿದೆ.  ಇದು f/1.8 ಲೆನ್ಸ್ನೊಂದಿಗೆ 50-ಮೆಗಾಪಿಕ್ಸೆಲ್ ಪ್ರಾಥಮಿಕ ಸಂವೇದಕ ಮತ್ತು f/2.4 ಲೆನ್ಸ್ನೊಂದಿಗೆ 2-ಮೆಗಾಪಿಕ್ಸೆಲ್  ಪೋಟ್ರೇಟ್  ಸಂವೇದಕವನ್ನು ಹೊಂದಿದೆ. ಸೆಲ್ಫಿಗಳು ಮತ್ತು ವೀಡಿಯೊ ಚಾಟ್ ಗಳಿಗಾಗಿ, f/2.0 ಲೆನ್ಸ್‌ ನೊಂದಿಗೆ ಮುಂಭಾಗದಲ್ಲಿ 8-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಂವೇದಕವನ್ನು ಅಳವಡಿಸಲಾಗಿದೆ.

Redmi 11 Prime 5G ಸ್ಮಾರ್ಟ್‌ ಫೋನಿನ  ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 802.11 a/b/g/n/ac, USB OTG, IR ಬ್ಲಾಸ್ಟರ್, ಬ್ಲೂಟೂತ್ v5.1, GPS/ A-GPS, USB ಟೈಪ್-C ಸಂಪರ್ಕಗಳ ಜೊತೆಗೆ 3.5 ಹೆಡ್ಫೋನ್ ಎಂಎಂ ಹೆಡ್ಫೋನ್ ಜ್ಯಾಕ್ ವೈಶಿಷ್ಟ್ಯವನ್ನು ಸಹ ನಾವು ನೋಡಬಹುದು.

ಬ್ಯಾಟರಿ

 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಬ್ಯಾಟರಿಯನ್ನು ನೀಡಲಾಗಿದೆ. ಇದರ ಬಂಡಲ್ ಚಾರ್ಜರ್ 22.5W ವರೆಗೆ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಕಂಪೆನಿ ತಿಳಿಸಿದೆ.

Scholarship : ಕೀಪ್ ಇಂಡಿಯಾ ಸ್ಮೈಲಿಂಗ್ ಫೌಂಡೇಶನಲ್ ಹಾಗೂ ವಿದ್ಯಾದಾನ್‌ ಸ್ಕಾಲರ್‌ ಶಿಪ್‌ : ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ? ಹೇಗೆ ಅರ್ಜಿ ಸಲ್ಲಿಸಬೇಕು ? ಇಲ್ಲಿದೆ ವಿವರ

ಇತರ ಫೀಚರ್

 ಡ್ಯುಯಲ್-ಸಿಮ್ (ನ್ಯಾನೋ) Redmi 11 Prime 5G ಫೋನ್ ಆಂಡ್ರಾಯ್ಡ್ 12 ನಲ್ಲಿ MIUI 13 ಜೊತೆಗೆ ರನ್ ಆಗುತ್ತದೆ. ಇನ್ನುಳಿದಂತೆ, IP52 ರೇಟಿಂಗ್ನೊಂದಿಗೆ ಧೂಳು ಮತ್ತು ನೀರು-ನಿರೋಧಕ, ಸೈಡ್-ಮೌಂಟೆಡ್ ಫಿಂಗರ್‌ ಪ್ರಿಂಟ್ ಸಂವೇದಕದ ಜೊತಗೆ ಫೇಸ್ ಅನ್ಲಾಕ್ ವೈಶಿಷ್ಟ್ಯ, 1.7W ಔಟ್ ಪುಟ್‌ ನೊಂದಿಗೆ  ಜೋಡಿಸಲಾದ ಸ್ಪೀಕರ್ ಹಾಗೂ ಅಕ್ಸೆಲೆರೊಮೀಟರ್, ಇ-ದಿಕ್ಸೂಚಿ, ಸುತ್ತುವರಿದ ಬೆಳಕಿನ ಸಂವೇದಕ ಮತ್ತು ಸಾಮೀಪ್ಯ ಸಂವೇದಕಗಳನ್ನು Redmi Prime 5G ಸ್ಮಾ ಸ್ಮಾರ್ಟ್‌ ಫೋನಿನಲ್ಲಿ  ನಾವು ನೋಡಬಹುದು.

ಬೆಲೆ

ಭಾರತದಲ್ಲಿ Redmi 11 Prime 5G ಸ್ಮಾರ್ಟ್‌ ಫೋನಿನ ದರವು 13,999 ರೂ.ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆಗೊಂಡಿದೆ. 4GB RAM + 64GB ಸ್ಟೋರೇಜ್ ಮಾದರಿಯು 13,999 ರೂ.ಗೆ ಹಾಗೂ 6GB RAM + 128GB ಸ್ಟೋರೇಜ್ ಮಾದರಿಯು 15,999 ರೂ. ಬೆಲೆಯಲ್ಲಿ ಮೆಡೋ ಗ್ರೀನ್, ಕ್ರೋಮ್ ಸಿಲ್ವರ್ ಮತ್ತು ಥಂಡರ್ ಬ್ಲ್ಯಾಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಇನ್ನು ಇದೇ ಸೆಪ್ಟೆಂಬರ್ 9 ರಂದು ಮಧ್ಯಾಹ್ನ 12 ಗಂಟೆಯಿಂದ ಸ್ಮಾರ್ಟ್ಫೋನ್ ಖರೀದಿಗೆ  ಲಭ್ಯವಾಗಲಿದೆ  ಎಂದು ಕಂಪೆನಿ ತಿಳಿಸಿದೆ.

Ad Widget
Click to comment

Leave a Reply

ಸಾಮಾಜಿಕ ಮಾಧ್ಯಮ

ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ

Published

on

Ad Widget

Ad Widget

Ad Widget

Ad Widget

ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.

Ad Widget

Ad Widget

Ad Widget

Ad Widget

ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

Ad Widget

Ad Widget alt="Ad Widget"/>

Ad Widget

ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.

Ad Widget

Ad Widget <> Ad Widget

ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ‌ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.

Ad Widget

Ad Widget

ಸಂಘದ ಬೇಡಿಕೆ

ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

Ad Widget
Continue Reading

ಸಿನೆಮಾ

Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್‌ನಿಂದ ಇಂಟರ್ನೆಟ್‌ನಲ್ಲಿ ಅಲ್ಲೋಲ ಕಲ್ಲೋಲ

Published

on

Ad Widget

Ad Widget

Ad Widget

Ad Widget

ವಾರ್ 2′ ಟೀಸರ್‌ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್‌ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

Kiara Advani War 2 bikini look ಬಾಲಿವುಡ್‌ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್‌ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್‌ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್‌ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್‌ನಲ್ಲಿ ಹೃತಿಕ್ ರೋಷನ್‌ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್‌ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!

Ad Widget

Ad Widget alt="Ad Widget"/>

Ad Widget

ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್‌ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

Ad Widget

Ad Widget <> Ad Widget

ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ  ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು  “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್‌ಗಾಗಿ ಸಖತ್ ಆಗಿ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.

Ad Widget

Ad Widget

ಒಟ್ಟಿನಲ್ಲಿ, ‘ವಾರ್ 2’ ಟೀಸರ್‌ನಲ್ಲಿ ಕಿಯಾರಾ ಅವರ ಬಿಕಿನಿ ಅವತಾರ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಸಿನಿಮಾ ರಿಲೀಸ್ ಆಗೋವರೆಗೂ ಈ ಚರ್ಚೆ, ಈ ಹವಾ ಕಮ್ಮಿಯಾಗೋ ಲಕ್ಷಣ ಕಾಣ್ತಿಲ್ಲ!

 

Ad Widget
Continue Reading

ಸಾಮಾಜಿಕ ಮಾಧ್ಯಮ

ದೂರು ನೀಡಲು ಬಂದ ಮಹಿಳೆಯ ಜತೆ  ಡಿವೈಎಸ್ಪಿ ಬಲವಂತದ ಸೆಕ್ಸ್‌ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್‌ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್‌ ಘಟನೆ  

Published

on

Ad Widget

Ad Widget

Ad Widget

Ad Widget

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ.  ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.

Ad Widget

Ad Widget

Ad Widget

Ad Widget

ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್‌ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್‌ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಘಿದೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ ?

Ad Widget

Ad Widget <> Ad Widget

 ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್‌ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.

ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.

Ad Widget

Ad Widget

ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ.  ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.

‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್‌ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್‌ಪಿ ಕೆ.ವಿ. ಅಶೋಕ್‌ ಪ್ರತಿಕ್ರಿಯಿಸಿದ್ದಾರೆ

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!