Connect with us

ಉದ್ಯೋಗ

Motorola Phone : ಕೈಗೆಟುಕುವ ಬೆಲೆಯಲ್ಲಿ ವಿಶ್ವದ ಮೊದಲ 200 ಮೆಗಾಪಿಕ್ಸೆಲ್ ಕ್ಯಾಮೆರ ಮೊಬೈಲ್ ಪೋನ್ ಪರಿಚಯಿಸಿದ ಮೊಟೊರೊಲಾ – ಇಲ್ಲಿದೆ ವೈಶಿಷ್ಟ್ಯ ಗಳ ವಿವರ

Published

on



Ad Widget

Ad Widget

Ad Widget

Ad Widget

ಬೆಂಗಳೂರು: 200 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿರುವ ಜಗತ್ತಿನ ಮೊದಲ ಸ್ಮಾರ್ಟ್‌ಫೋನ್‌ ಅನ್ನು ಮೊಟೊರೊಲಾ ಬಿಡುಗಡೆ ಮಾಡಿದೆ.ಮೊಟೊರೊಲಾ ನೂತನ ಎಡ್ಜ್ 30 ಅಲ್ಟ್ರಾ (motorola edge 30 ultra) ಪರಿಚಯಿಸಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್‌ ಆಗಿದೆ.

Ad Widget

Ad Widget

Ad Widget

Ad Widget

6.67 ಇಂಚಿನ ಫುಲ್‌ಎಚ್‌ಡಿ+ ಡಿಸ್‌ಪ್ಲೇ, HDR10+ ಬೆಂಬಲ ಹೊಂದಿದೆ. ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಡ್ಯುವೆಲ್ ಸಿಮ್ ಹೊಸ ಮೊಟೊ ಸ್ಮಾರ್ಟ್‌ಫೋನ್ ವಿಶೇಷತೆಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸ್ನ್ಯಾಪ್‌ಡ್ರ್ಯಾಗನ್ 8+ ಜೆನ್. 1 ಒಕ್ಟಾ ಪ್ರೊಸೆಸರ್ ಮತ್ತು ಅಡ್ರೆನೊ 730
ಹೊಂದಿದೆ.

Ad Widget

Ad Widget <> Ad Widget

12GB RAM ಮತ್ತು 256 GB ಸ್ಟೋರೇಜ್, ಆ್ಯಂಡ್ರಾಯ್ಡ್ 12 ಓಎಸ್, 4610mAh ಬ್ಯಾಟರಿ ಮತ್ತು 125W ಫಾಸ್ಟ್ ಚಾರ್ಜಿಂಗ್, 50W ವೈರ್‌ಲೆಸ್ ಚಾರ್ಜಿಂಗ್ ಹಾಗೂ 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಹೊಸ ಸ್ಮಾರ್ಟ್‌ಫೋನ್ ವಿಶೇಷತೆಯಾಗಿದೆ ಎಂದು ಕಂಪನಿ ಹೇಳಿದೆ.



Ad Widget

TVS Apache RTR : ಟಿವಿಎಸ್‌ ಅಪಾಚೆ ಆರ್‌ಟಿಆರ್‌ ಎರಡು ಬೈಕ್‌ ಗಳ ಬಿಡುಗಡೆ – ಬೆಲೆ, ಬಣ್ಣ, ವೈಶಿಷ್ಟ್ಯಗಳ ವಿವರ ಇಲ್ಲಿದೆ

Ad Widget

Ad Widget

ಹಿಂಭಾಗದಲ್ಲಿ 200ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಮತ್ತು 12 ಮೆಗಾಪಿಕ್ಸೆಲ್ ಟೆಲಿಫೋಟೊ ಕ್ಯಾಮೆರಾ ಇದರಲ್ಲಿದೆ.

Motorola X30 Pro ಗೆ 200MP Samsung ISOCELL HP1 ಕ್ಯಾಮೆರಾ ಅಳವಡಿಸಲಾಗಿದೆ. ಅದು 1/1.22-ಇಂಚಿನ ಸೆನ್ಸಾರ್ ಹೊಂದಿದೆ. ಮೊಟೊರೊಲಾ ಹೊರತುಪಡಿಸಿ, ಯಾವುದೇ ಸ್ಮಾರ್ಟ್‌ಫೋನ್ ಕಂಪನಿಯು 200-ಮೆಗಾಪಿಕ್ಸೆಲ್ ಸಂವೇದಕವನ್ನು ಹೊಂದಿಲ್ಲ.

Redmi 11 Prime 5G ಸ್ಮಾರ್ಟ್‌ ಫೋನ್‌ ಭಾರತದಲ್ಲಿ ಬಿಡುಗಡೆ – ಇಲ್ಲಿದೆ ಬೆಲೆ ಹಾಗೂ ಇತರ ಸಂಪೂರ್ಣ ವಿವರ

ನೂತನ ಸ್ಮಾರ್ಟ್‌ಫೋನ್ ಸೆ. 13ರಂದು ಚೀನಾ ದೇಶದಲ್ಲಿ ಲಭ್ಯವಾಗಲಿದೆ. ಭಾರತದಲ್ಲಿ ಬೆಲೆ ವಿವರವನ್ನು ಮೊಟೊರೊಲಾ ಬಿಡುಗಡೆ ಮಾಡಿಲ್ಲ.

Motorola X30 Pro ChameleonCell ಎಂಬ ಹೊಸ ಪಿಕ್ಸೆಲ್-ಬಿನ್ನಿಂಗ್ ತಂತ್ರಜ್ಞಾನದೊಂದಿಗೆ ಬರುತ್ತದೆ.

motorola X30 Pro ಅನ್ನು ಬೇಸಿಕ್ ವೆರಿಯೆಂಟ್ ಅನ್ನು CNY 3699 ನ ( ಭಾರತದ ರೂಪಾಯಿಗಳಲ್ಲಿ ಅಂದಾಜು 43,999) ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆ ಮಾಡಿದೆ. ಇದು 8GB + 128GB ಸಂಗ್ರಹಣ ಸಾಮರ್ಥ್ಯದ ಪೋನ್ ಆಗಿದೆ. ರೂ.

Tata Tiago EV | ಟಾಟಾ ಟಿಯಾಗೊ ಇವಿ ಶೀಘ್ರ ಮಾರುಕಟ್ಟೆಗೆ – ಇದರ ಬೆಲೆ ಎಷ್ಟು ಗೊತ್ತೇ..?

12GB+256GB ಮತ್ತು 12GB+512GB ರೂಪಾಂತರಗಳ ಬೆಲೆ ಕ್ರಮವಾಗಿ CNY 4,199 (Rs 49,000) ಮತ್ತು CNY 4,499 (Rs 53,201) ಆಗಿದೆ.

ಇಲ್ಲಿಯವರೆಗೆ Motorola ಕೇವಲ ಚೀನಾದಲ್ಲಿ ಸಾಧನವನ್ನು ಬಿಡುಗಡೆ ಮಾಡಿದೆ. ಭಾರತ ಸೇರಿದಂತೆ ಇತರ ಮಾರುಕಟ್ಟೆಗಳಲ್ಲಿ ಸಾಧನವನ್ನು ಪ್ರಾರಂಭಿಸುವ ಯೋಜನೆಗಳ ಬಗ್ಗೆ ಹೇಳಿಕೊಂಡಿಲ್ಲ.

Whatsapp ನಲ್ಲಿ ಹಳೆ ಮೆಸೇಜ್ ಗಳನ್ನು ಹುಡುಕಲು ಹೊಸ ಫೀಚರ್ – ಏನಿದು ? ಇಲ್ಲಿದೆ ವಿವರ

Ad Widget

ಉದ್ಯೋಗ

Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು

Published

on



Ad Widget

Ad Widget

Ad Widget

Ad Widget

ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.



Ad Widget

ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.

Ad Widget

Ad Widget

ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.

ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.

ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Oracle-‘ಇಂದು ನಿಮ್ಮ ಕೊನೆಯ ಕೆಲಸದ ದಿನ’; Oracle ಉದ್ಯೋಗಿಗಳಿಗೆ ಮುಂಜಾನೆ ʻಇ-ಮೇಲ್ ʼಶಾಕ್

Published

on



Ad Widget

Ad Widget

Ad Widget

Ad Widget

ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

Ad Widget

Ad Widget

Ad Widget

Ad Widget

ನವದೆಹಲಿ, ಸೆ.16: ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಉದ್ಯೋಗಿಗಳಿಗೆ ಈ ಇ-ಮೇಲ್ ಕಳುಹಿಸಲಾಗಿದೆ ಎನ್ನಲಾಗಿದ್ದು, ಸಂಸ್ಥೆಯ ವ್ಯಾಪಕ ಸಾಂಸ್ಥಿಕ ಪುನರ್‌ರಚನೆಯ ಭಾಗವಾಗಿ ಕೆಲವು ಹುದ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ, ನಿರ್ದಿಷ್ಟ ಉದ್ಯೋಗಿಯನ್ನು ವೈಯಕ್ತಿಕವಾಗಿ ಕೆಲಸದಿಂದ ತೆಗೆದುಹಾಕಲು ಕಾರಣವೇನು ಎಂಬುದನ್ನು ಇ-ಮೇಲ್‌ನಲ್ಲಿ ವಿವರಿಸಲಾಗಿಲ್ಲ.

Ad Widget

Ad Widget <> Ad Widget

ಉದ್ಯೋಗಿಗಳ ಕಂಪ್ಯೂಟರ್, ಇ-ಮೇಲ್, ವಾಯ್ಸ್‌ಮೇಲ್ ಹಾಗೂ ಫೈಲ್‌ಗಳಿಗೆ ಇರುವ ಲಾಗಿನ್ ಪ್ರವೇಶವನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಅಲ್ಲದೆ, ಪರಿಹಾರಧನ ಹಾಗೂ ಇತರ ಅಗತ್ಯ ದಾಖಲೆಗಳನ್ನು ಪಡೆಯಲು ವೈಯಕ್ತಿಕ ಇ-ಮೇಲ್ ವಿಳಾಸವನ್ನು ನೀಡುವಂತೆ ಉದ್ಯೋಗಿಗಳಿಗೆ ಸೂಚಿಸಲಾಗಿದೆ.



Ad Widget

AI, ಕ್ಲೌಡ್ ಮೂಲಸೌಕರ್ಯ ವೆಚ್ಚದ ನಡುವೆ ಲೇಆಫ್
ಕೃತಕ ಬುದ್ಧಿಮತ್ತೆ (AI) ಹಾಗೂ ಕ್ಲೌಡ್ ಮೂಲಸೌಕರ್ಯ ಕ್ಷೇತ್ರದಲ್ಲಿ ಒರಾಕಲ್ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿರುವ ಸಂದರ್ಭದಲ್ಲೇ ಈ ಹೊಸ ಸುತ್ತಿನ ಉದ್ಯೋಗ ಕಡಿತ ನಡೆದಿದೆ ಎಂದು ವರದಿ ತಿಳಿಸಿದೆ. ಆದರೆ, ಪ್ರಸ್ತುತ ಸುತ್ತಿನಲ್ಲಿ ಎಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂಬುದನ್ನು ಒರಾಕಲ್ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.

Ad Widget

Ad Widget

ಈಗಾಗಲೇ 21 ಸಾವಿರ ಉದ್ಯೋಗಿಗಳ ಕಡಿತ
2026ರ ಆರ್ಥಿಕ ವರ್ಷದಲ್ಲಿ ಒರಾಕಲ್ ತನ್ನ ಜಾಗತಿಕ ಸಿಬ್ಬಂದಿ ಬಳಗದ ಸುಮಾರು ಶೇ.13ರಷ್ಟು, ಅಂದರೆ ಸುಮಾರು 21,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಯಾಗಿದೆ.

ಈ ಪುನರ್‌ರಚನಾ ಪ್ರಕ್ರಿಯೆಗಾಗಿ ಕಂಪನಿಯ ವೆಚ್ಚವು 2.8 ಬಿಲಿಯನ್ ಡಾಲರ್‌ವರೆಗೆ ಹೆಚ್ಚಾಗಿದೆ ಎನ್ನಲಾಗಿದೆ. ಉದ್ಯೋಗ ಕಡಿತಗಳ ಬಳಿಕ ಒರಾಕಲ್‌ನ ಜಾಗತಿಕ ಸಿಬ್ಬಂದಿ ಸಂಖ್ಯೆ ಸುಮಾರು 1.41 ಲಕ್ಷಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ.

Ad Widget
Continue Reading

ಉದ್ಯೋಗ

Job opportunities-ಪುತ್ತೂರು-ಸುಳ್ಯದಲ್ಲಿ ಉದ್ಯೋಗಾವಕಾಶ; ಸೆ.13ರಂದು ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ

Published

on



Ad Widget

Ad Widget

Ad Widget

Ad Widget

ಪುತ್ತೂರು ಮತ್ತು ಸುಳ್ಯ ಭಾಗದಲ್ಲಿ ಕಾರ್ಯನಿರ್ವಹಿಸಲು MSW ಹಾಗೂ ಯಾವುದೇ ಪದವೀಧರ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಲಭ್ಯವಿದ್ದು, ಬರುವ ಸೆಪ್ಟೆಂಬರ್ 13ರಂದು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಮತ್ತು ಸುಳ್ಯ ಭಾಗದಲ್ಲಿ ಕಾರ್ಯನಿರ್ವಹಿಸಲು MSW ಹಾಗೂ ಯಾವುದೇ ಪದವೀಧರ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಲಭ್ಯವಿದ್ದು, ಬರುವ ಸೆಪ್ಟೆಂಬರ್ 13ರಂದು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

​ಪ್ರತಿಷ್ಠಿತ NGO ಒಂದರ ‘ಪ್ರಾಜೆಕ್ಟ್ ಆಫೀಸರ್’ (Project Officer) ಹುದ್ದೆಗೆ MSW ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಹಾಗೂ ಸಂಸ್ಥೆಯ ‘ಕಚೇರಿ ಸಿಬ್ಬಂದಿ’ (Office Staff) ಹುದ್ದೆಗೆ ಅತ್ಯುತ್ತಮ ಕಂಪ್ಯೂಟರ್ ಜ್ಞಾನ ಹೊಂದಿರುವ ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.

Ad Widget

Ad Widget <> Ad Widget

​ಸಂದರ್ಶನದ ವಿವರ:
​ದಿನಾಂಕ: 13 ಸೆಪ್ಟೆಂಬರ್ 2026, ಭಾನುವಾರ
​ಸಮಯ: ಬೆಳಿಗ್ಗೆ 10:00 ಗಂಟೆಗೆ
​ಸ್ಥಳ: ವಿದ್ಯಾಮಾತಾ ಅಕಾಡೆಮಿ, APMC ರಸ್ತೆ, ಪುತ್ತೂರು, ದ.ಕ.



Ad Widget

​ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಅಪ್‌ಡೇಟೆಡ್‌ ಬಯೋಡೇಟಾ (Resume) ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ (Photo) ನೇರ ಸಂದರ್ಶನಕ್ಕೆ ಹಾಜರಾಗಲು ಕೋರಲಾಗಿದೆ.

Ad Widget

Ad Widget

​ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 📞 ಮೊಬೈಲ್: 9620468869

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading