Connect with us

ಉದ್ಯೋಗ

KSP Recruitment 2022 : 3484 ಕಾನ್‌ಸ್ಟೇಬಲ್  ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದ ರಾಜ್ಯ ಸರಕಾರ – ವಯೋಮಿತಿ, ವಿದ್ಯಾರ್ಹತೆ ವೇತನ ,ಅರ್ಜಿ ಪ್ರಕ್ರಿಯೆ ಸಹಿತ ಎಲ್ಲ ವಿವರ  

Published

on

Ad Widget

Ad Widget

Ad Widget

Ad Widget

Bangalore ಬೆಂಗಳೂರು ಸೆ 13 : ರಾಜ್ಯ ಪೊಲೀಸ್ ಇಲಾಖೆಗೆ ( Karnataka State Police Department ) ಬಲ ತುಂಬಲು ಮುಂದಾಗಿರುವ ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನಲ್ಲಿ ನಗರ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಗಳಿಗೆ 3484 ಕಾನ್‌ಸ್ಟೇಬಲ್ ನೇಮಕಾತಿ (KSP Recruitment 2022) ಸಂಬಂಧ ಸೋಮವಾರ ಅಧಿಸೂಚನೆ ಹೊರಡಿಸಿದೆ. ಸಶಸ್ತ್ರ ಮೀಸಲು ಪಡೆ (ಸಿಎಆರ್ ಹಾಗೂಡಿಎಆರ್)ಯಲ್ಲಿ ಸಾಮಾನ್ಯ ಪುರುಷ- 3408 ಹಾಗೂ ತೃತೀಯ ಲಿಂಗಿಗಳಿಗೆ 76 ಸೇರಿ ಒಟ್ಟು 3484 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ರಾಜ್ಯ ಸರ್ಕಾರ ಸಮ್ಮತಿಸಿದೆ.

Ad Widget

Ad Widget

Ad Widget

Ad Widget

ಕರ್ನಾಟಕ ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್‌/ ಡಿಎಆರ್‌) ಹುದ್ದೆಗಳ ಭರ್ತಿಗೆ ಅಧಿಸೂಚನೆ (POLCET 2022) ಇದೀಗ ಕರ್ನಾಟಕ ರಾಜ್ಯಪತ್ರದಲ್ಲಿ ಬಿಡುಗಡೆ ಆಗಿದೆ.

Ad Widget

Ad Widget alt="Ad Widget"/>

Ad Widget

ಪ್ರಸ್ತುತ ಕರ್ನಾಟಕ ರಾಜ್ಯಪತ್ರದ ಮೂಲಕ ಅಧಿಸೂಚನೆ ಪ್ರಕಟಿಸಿದ್ದು, ಶೀಘ್ರದಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ಅಪ್‌ಲೋಡ್‌ ಮಾಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31ರಂದು ಕೊನೆ ದಿನವಾಗಿದ್ದು, ಕೆಎಸ್‌ಪಿ ವೆಬ್‌ಸೈಟ್ (ksp.karnataka.gov.in/) ನಲ್ಲಿ ಅರ್ಜಿ ಪಡೆದು ಆನ್‌ಲೈನ್‌ನಲ್ಲಿ ಭರ್ತಿ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

Ad Widget

Ad Widget <> Ad Widget

High School Teacher Recruitment 2022 : ಕರ್ನಾಟಕ ಸರ್ಕಾರದ ಪ್ರೌಢಶಾಲೆಗಳಲ್ಲಿ 2,500 ಶಿಕ್ಷಕರ ನೇಮಕಾತಿಗೆ ಸರಕಾರದ ಆದೇಶ – ಇಲ್ಲಿದೆ ವಿವರ

ಹುದ್ದೆಗಳ ಸಂಖ್ಯೆ

ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳು: 3064

Ad Widget

Ad Widget

ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳು: 420

ಒಟ್ಟು ಹುದ್ದೆಗಳ ಸಂಖ್ಯೆ: 3484

ಅರ್ಜಿ ಶುಲ್ಕ ವಿವರ

ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳಿಗೆ ರೂ.400.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.200.

ಪ್ರಮುಖ ದಿನಾಂಕಗಳು

ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 19-09-2022 ರ ಬೆಳಿಗ್ಗೆ 10-00 ಗಂಟೆಯಿಂದ.

ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31-10-2022 ರ ಸಂಜೆ 06 ಗಂಟೆವರೆಗೆ.

ಆನ್‌ಲೈನ್‌ನಲ್ಲಿ / ಬ್ಯಾಂಕ್‌ ಶಾಖೆಗಳಲ್ಲಿ / ಅಂಚೆ ಕಚೇರಿಗಳ ಮೂಲಕ ಶುಲ್ಕ ಪಾವತಿಗೆ ಕೊನೆ ದಿನಾಂಕ: 03-11-2022

Kotak kanya Scholarship : ಕೋಟಕ್ ಕನ್ಯಾ ಸ್ಕಾಲರ್ ಶಿಪ್ 2022ಕ್ಕೆ ಅರ್ಜಿ ಆಹ್ವಾನ – ವಾರ್ಷಿಕ 1.5 ಲಕ್ಷದಷ್ಟು ಆರ್ಥಿಕ ನೆರವು

ವಯಸ್ಸಿನ ಅರ್ಹತೆಗಳು

ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕ 31-10-2022 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು.

 ಗರಿಷ್ಠ ವಯೋಮಿತಿ

– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಅಭ್ಯರ್ಥಿಗಳಿಗೆ 27 ವರ್ಷ.

– ಇತರೆ ಅಭ್ಯರ್ಥಿಗಳಿಗೆ 25 ವರ್ಷ.

– ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ.

ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು.

ವೇತನ ಶ್ರೇಣಿ: ರೂ.23,500 – 47,650.

ಖಾಯಂ ಪೂರ್ವ ಅವಧಿ : ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಎರಡು ವರ್ಷ ಆರು ತಿಂಗಳು ಖಾಯಂ ಪೂರ್ವ ಅವಧಿಯಲ್ಲಿರುತ್ತಾರೆ.

Petrol Disel Rate : ಕಚ್ಚಾ ತೈಲ ಬೆಲೆ 7 ತಿಂಗಳ ಕನಿಷ್ಟಕ್ಕೆ – ಕಡಿಮೆಯಾದೀತೆ ಪೆಟ್ರೋಲ್ ಡಿಸಿಲ್ ದರ

ಹುದ್ದೆಯ ಹೆಸರು      ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌

ವಿವರ      ಕರ್ನಾಟಕ ಪೊಲೀಸ್ ಇಲಾಖೆ ಅಧಿಸೂಚನೆ

ಪ್ರಕಟಣೆ ದಿನಾಂಕ  2022-09-19

ಕೊನೆ ದಿನಾಂಕ      2022-10-31

ಉದ್ಯೋಗ ವಿಧ     Full Time

ಉದ್ಯೋಗ ಕ್ಷೇತ್ರ   ಸರ್ಕಾರಿ ಉದ್ಯೋಗ

ವೇತನ ವಿವರ         INR 23500 to 47650 /Month

ಕೌಶಲ ಮತ್ತು ಶೈಕ್ಷಣಿಕ ಅರ್ಹತೆ

ಕೌಶಲ     –

ವಿದ್ಯಾರ್ಹತೆ            ಎಸ್‌ಎಸ್‌ಎಲ್‌ಸಿ / 10ನೇ ತರಗತಿ

ಕಾರ್ಯಾನುಭವ     0 Years

ನೇಮಕಾತಿ ಸಂಸ್ಥೆ ಸಂಸ್ಥೆಯ ಹೆಸರು :   ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ

ವೆಬ್‌ಸೈಟ್‌ ವಿಳಾಸ      :         https://ksp.karnataka.gov.in/

Maruti Suzuki : ನವರಾತ್ರಿ, ದೀಪಾವಳಿ ಹಬ್ಬಕ್ಕೂ ಮುಂಚೆ ಮೆಗಾ ಡಿಸ್ಕೌಂಟ್‌ ಘೋಷಿಸಿದ ಮಾರುತಿ ಸುಜುಕಿ – ಯಾವ ಕಾರಿಗೆ ಎಷ್ಟು ಡಿಸ್ಕೌಂಟ್‌ ? ಇಲ್ಲಿದೆ ವಿವರ   

ಉದ್ಯೋಗ ಸ್ಥಳ

ವಿಳಾಸ :                 ರಾಜ್ಯದ ಎಲ್ಲ ಜಿಲ್ಲೆಗಳು

ಸ್ಥಳ         , ರಾಜ್ಯದಾದ್ಯಂತ ನೇಮಕ.

ಪ್ರದೇಶ : ಕರ್ನಾಟಕ

ಅಂಚೆ ಸಂಖ್ಯೆ          560001

Pavitra Lokesh : ಪವಿತ್ರ ಲೋಕೇಶ್ ನರೇಶ್ ಲವ್ವಿಡವ್ವಿ ಪ್ರಕರಣಕ್ಕೆ ಟ್ವಿಸ್ಟ್ – ಮನೆಗೆ ಎಂಟ್ರಿ ಕೊಟ್ಟ ರಮ್ಯಾ ರಘುಪತಿ…!

Ad Widget
Click to comment

Leave a Reply

ಸುಳ್ಯ

Puttur-ಸುಳ್ಯ ಮತ್ತು ಪುತ್ತೂರಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

Published

on

Ad Widget

Ad Widget

Ad Widget

Ad Widget

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.

Ad Widget

Ad Widget alt="Ad Widget"/>

Ad Widget

ಸಂಸ್ಥೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಶಿಕ್ಷಕಿ ಹಾಗೂ ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.

Ad Widget

Ad Widget <> Ad Widget

ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಕಂಪ್ಯೂಟರ್ ಶಿಕ್ಷಕಿಯ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಅಗತ್ಯವಿದೆ. ಅದೇ ರೀತಿ, ಪುತ್ತೂರು ಹಾಗೂ ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಕಾರ್ಯನಿರ್ವಹಿಸಲು ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ (Business Development Officer) ಹುದ್ದೆಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ತಮ್ಮ ವೃತ್ತಿಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಬಯಸುವ ಹಾಗೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಇದು ಸೂಕ್ತ ವೇದಿಕೆಯಾಗಿದೆ.

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಸಂದರ್ಶನವು ದಿನಾಂಕ 26-10-2026 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.

Ad Widget

Ad Widget

ಸಂದರ್ಶನವು ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ‘ವಿದ್ಯಾಮಾತಾ ಅಕಾಡೆಮಿ’ಯ ಮುಖ್ಯ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನದಂದು ಸಂದರ್ಶನಕ್ಕೆ ಹಾಜರಾಗಬಹುದು. ಹುದ್ದೆಯ ವಿವರಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 96204 68869 ಅನ್ನು ಸಂಪರ್ಕಿಸಬಹುದಾಗಿದೆ.

Ad Widget
Continue Reading

ಉದ್ಯೋಗ

Puttur-Sales‌ನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening

Published

on

Ad Widget

Ad Widget

Ad Widget

Ad Widget

ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

Ad Widget

Ad Widget alt="Ad Widget"/>

Ad Widget

TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

Ad Widget

Ad Widget <> Ad Widget

ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ

ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್‌ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್‌ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

Ad Widget

Ad Widget

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ

ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್‌ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್‌ಚಾರ್ಜ್, ಅಕ್ಸಿಡೆಂಟ್ ಸೂಪರ್‌ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್‌ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ

ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.

PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!

ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.

ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.

📞 ಸಂಪರ್ಕ: +91 82965 79206

📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.

Ad Widget
Continue Reading

ಉದ್ಯೋಗ

Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು

Published

on

Ad Widget

Ad Widget

Ad Widget

Ad Widget

ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget alt="Ad Widget"/>

Ad Widget

ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.

ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.

Ad Widget

Ad Widget

ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.

ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.

ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!