Connect with us

ಶಿಕ್ಷಣ

SKDRDP Scholarship | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ – ‘ಸುಜ್ಞಾನನಿಧಿ’ ಗೆ ಯಾರೆಲ್ಲ ಅರ್ಹರು? ಏನೆಲ್ಲ ಬೇಕು ? ಇಲ್ಲಿದೆ ವಿವರ

Published

on

Ad Widget

Ad Widget

Ad Widget

Ad Widget

ಓರ್ವ ಸಾಮಾನ್ಯ ಕೂಲಿ ಕಾರ್ಮಿಕರ , ಬಡ ರೈತರ ಮಕ್ಕಳು ಶಿಕ್ಷಣ ಅವಕಾಶ ವಂಚಿತರಾಗುತ್ತಾರೆ ಎಂದು ಗಮನಿಸಿದ ಧರ್ಮಸ್ಥಳದ (Dharmasthala) ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು(Veerendra Heggade) ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ (SKDRDP) ಬೆಳ್ಳಿ ಹಬ್ಬದ ನೆನಪಿಗಾಗಿ ‘ಸುಜ್ಞಾನನಿಧಿ’ ಶಿಷ್ಯವೇತನ (Sujnana Nidhi Scholarship) ಕಾರ್ಯಕ್ರಮವನ್ನು ಪ್ರಾರಂಭಿಸಿದರು (SKDRDP Scholarship)

Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2022-23 ನೇ ಸಾಲಿನ ಸುಜ್ಞಾನನಿಧಿ ಶಿಷ್ಯವೇತನಕ್ಕೆ ಹೊಸ ಹಾಗೂ ನವೀಕರಣ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯೋಜನೆಯ ವೆಬ್‌ಸೈಟ್ ಮೂಲಕ Online Registration ಮಾಡಿಕೊಂಡು ಅರ್ಜಿ ಸಲ್ಲಿಸಬಹುದಾಗಿದ್ದು, ಇದನ್ನು ಹೊರತುಪಡಿಸಿ ಬೇರೆಡೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

Ad Widget

Ad Widget alt="Ad Widget"/>

Ad Widget

ಹೊಸ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಸೂಚನೆ : –

Ad Widget

Ad Widget <> Ad Widget

– ಹೊಸದಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು SSLC ಅಂಕಪಟ್ಟಿ, ವ್ಯಾಸಂಗ ದೃಢೀಕರಣ ಮತ್ತು ಶುಲ್ಕಪಾವತಿ ರಶೀದಿ, ಹಿಂದಿನ ವರ್ಷ ಅಧ್ಯಯನ ನಡೆಸಿದ ವಿದ್ಯಾಭ್ಯಾಸದ ಅಂಕಪಟ್ಟಿ, ರಾಷ್ಟ್ರೀಕೃತ ಬ್ಯಾಂಕ್‌ ಪಾಸ್ ಬುಕ್ ಪ್ರತಿ, ಯೋಜನಾ ಮತ್ತು ಕಛೇರಿಯ ಶಿಫಾರಸ್ಸು ಪತ್ರ ಹಾಗೂ ವಿದ್ಯಾರ್ಥಿ ಮತ್ತು ತಂದೆಯ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಸಲ್ಲಿಸುವುದು.

– ವಿದ್ಯಾರ್ಥಿಯ ಪೋಷಕರು ಯೋಜನೆಯ ಸಂಘಕ್ಕೆ ಸೇರಿ ಒಂದು ವರ್ಷ ಪೂರೈಸಿರಬೇಕು.

Ad Widget

Ad Widget

– ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶವಿದೆ.

– ಒಂದು ಕುಟುಂಬದಿಂದ ಒಬ್ಬ ವಿದ್ಯಾರ್ಥಿ ಮಾತ್ರ ಅರ್ಜಿ ಸಲ್ಲಿಸುವುದು

– LATERAL ENTRY ಮೂಲಕ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ನೀಡಲಾಗುವುದಿಲ್ಲ.

ನವೀಕರಣಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಸೂಚನೆ:

– ನವೀಕರಣಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಹಿಂದಿನ ವರ್ಷದ ಅಂಕಪಟ್ಟಿ, 2022-23 ನೇ ಸಾಲಿನ ಕಾಲೇಜು ವ್ಯಾಸಂಗ ದೃಢೀಕರಣ ಶುಲ್ಕ ಪಾವತಿ ರಶೀದಿ, ಹಿಂದಿನ ವರ್ಷ ನೀಡಿರುವ ಬ್ಯಾಂಕ್ ಪಾಸ್‌ಬುಕ್‌ನ ಪ್ರತಿ ಹಾಗೂ ಯೋಜನಾ ಕಛೇರಿಯ ಶಿಫಾರಸ್ಸು ಪತ್ರ ಹಾಗೂ ವಿದ್ಯಾರ್ಥಿ ಮತ್ತು ತಂದೆಯ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಸಲ್ಲಿಸುವುದು.

– ವಿದ್ಯಾರ್ಥಿಯ ಪೋಷಕರು ಯೋಜನೆಯ ಸಂಘವನ್ನು ಬಿಟ್ಟಿದ್ದರೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

– ನವೀಕರಿಸಲು ವಿದ್ಯಾರ್ಥಿ/ನಿಯು 2022-23ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ತೇರ್ಗಡೆ ಹೊಂದಿರಬೇಕು.

– ಬ್ಯಾಂಕ್ ಖಾತೆ ಸಂಖ್ಯೆ, IFSC ಕೋಡ್‌ನಲ್ಲಿ ಬದಲಾವಣೆ ಇದ್ದಲ್ಲಿ ಸರಿಪಡಿಸಿ, ಬ್ಯಾಂಕ್‌ ವ್ಯವಸ್ಥಾಪಕರ ಸಹಿ ಹಾಕಿಸಬೇಕು ಮತ್ತು ಸದ್ರಿ ಖಾತೆಯಲ್ಲಿ ಪ್ರಸ್ತುತ ವ್ಯವಹಾರಗಳು ಚಾಲ್ತಿಯಲ್ಲಿರಬೇಕು.

ವಿ.ಸೂ : ವಿದ್ಯಾರ್ಥಿಗಳು ಷರತ್ತು ಮತ್ತು ನಿಯಮಗಳ ಅನುಸಾರ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ತಪಾವತುರಹಿತವಾಗಿ ಸಲ್ಲಿಸಿದಲ್ಲಿ ಶಿಷ್ಯವೇತನವನ್ನು ಶೀಘ್ರಗತಿಯಲ್ಲಿ ಪಡೆಯಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-03-2023

ಸುಜ್ಞಾನನಿಧಿ ಶಿಷ್ಯವೇತನಕ್ಕೆ ವೆಬ್‌ಸೈಟ್ ಅಂಕ್ : www.skdrdpindia.org/sujnananidhi

ಸಹಾಯವಾಣಿ ಸಂಖ್ಯೆ: 9591770660, 6366358320 (ಬೆಳಗ್ಗೆ 9.30 ಯಿಂದ ಸಂಜೆ 5.30 ರೊಳಗಾಗಿ ಕರೆಮಾಡಿ)

Ad Widget
Click to comment

Leave a Reply

ಶಿಕ್ಷಣ

Vivekananda-ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ- ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು 4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.

Ad Widget

Ad Widget alt="Ad Widget"/>

Ad Widget

4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ  ಡಿಂಪಲ್ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಪ್ರತೀಕ್ಷಾ, ಗುಣಶ್ರೀ, ದಿವಿಜ್ಞಾ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

4×400 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಸಾನ್ವಿತಾ , ಪ್ರಥಮ ವಿಜ್ಞಾನ ವಿಭಾಗದ ದಿವಿಜ್ಞಾ, ಧನ್ವಿ ಭಾಗವಹಿಸಿರುತ್ತಾರೆ.

ವೈಯಕ್ತಿಕ ವಿಭಾಗ:                               

Ad Widget

Ad Widget
  • ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಅವರು ಹೈಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
  • ಪ್ರಥಮ ವಿಜ್ಞಾನ ವಿಭಾಗದ ಧನ್ವಿ ಅವರು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು  ಅಭಿನಂದಿಸಿರುತ್ತಾರೆ.

Ad Widget
Continue Reading

ಶಿಕ್ಷಣ

Philomena-ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ

Published

on

Ad Widget

Ad Widget

Ad Widget

Ad Widget

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್‌ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು ನ. 24: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್‌ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಕಾಲೇಜಿನ ಸ್ನಾತಕೋತ್ತರ ಕೇಂದ್ರದ  ಭೌತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಆಯಿಷತ್ ಶಮಾ ಎ, ಸಿಂಚನ ಬಿ ಹಾಗೂ ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಅದಿತಿ, ಶ್ರೀದೇವಿ ಎನ್, ಗಣೇಶ್ ಟಿ ಡಬ್ಲ್ಯೂ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳಾದ ರಂಜನ್ ಎಸ್, ರತನ್ ಎನ್ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾದವರು. ಈ ಮೂಲಕ ವಿದ್ಯಾರ್ಥಿಗಳು ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕ ಹೊಂದಲು ಬೇಕಾಗಿರುವ ಅರ್ಹತಾ ಪಡೆದುಕೊಂಡಿದ್ದಾರೆ.

Ad Widget

Ad Widget <> Ad Widget

ಈ ವಿದ್ಯಾರ್ಥಿಗಳೊಂದಿಗೆ ಸಹಾಯಕ ಪ್ರಾದ್ಯಾಪಕರುಗಳಾದ ಸಂತೋಷ್ ಶೆಟ್ಟಿ ಅವರು ರಾಜಕೀಯ ಶಾಸ್ತ್ರ, ರಶ್ಮಿ ವಿ, ಶ್ರದ್ಧಾ ಎ ಎಸ್ ಅವರು ಕಂಪ್ಯೂಟರ್ ಸೈನ್ಸ್, ಪೃಥ್ವಿ ಕೆ ಅವರು ಕಾಮರ್ಸ್, ಸುಜಿತ್ ಎಸ್, ಕೃತಿ ಎ ಅವರು ಭೌತಶಾಸ್ತ್ರ ಹಾಗೂ ಅಂಜು ಜೇಮ್ಸ್ ಅವರು ಗಣಿತ ಶಾಸ್ತ್ರ ವಿಷಯದಲ್ಲಿ ಕೆ-ಸೆಟ್ ತೇರ್ಗಡೆಯಾಗಿದ್ದಾರೆ.

ಪ್ರಸ್ತುತ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿಷಯದ ಕುರಿತು ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದಿಂದ ಹಾಗೂ ವಿಷಯವಾರು ಪತ್ರಿಕೆಗಳಿಗೆ ಆಯಾ ವಿಭಾಗಗಳಿಂದ ತರಬೇತಿ ನೀಡಲಾಗಿತ್ತು. ವಿಶಿಷ್ಟ ಸಾಧನೆಗೈದ ಈ ವಿದ್ಯಾರ್ಥಿಗಳನ್ನು ಹಾಗೂ ಪ್ರಾದ್ಯಾಪಕರುಗಳನ್ನು ಸಂಚಾಲಕ ರೆ. ಡಾ. ಜೆ. ಬಿ. ಸಲ್ದಾನ್ಹ, ಪ್ರಾಂಶುಪಾಲ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ, ಸ್ನಾತಕೋತ್ತರ ವಿಭಾಗ ಸಂಯೋಜಕರುಗಳಾದ ಡಾ. ವಿನಯಚಂದ್ರ, ಡಾ. ವಿಪಿನ್ ನಾಯ್ಕ್, ಪ್ರತೀಕ್ಷಾ ಅಭಿನಂದಿಸಿದ್ದಾರೆ.

Continue Reading

ಶಿಕ್ಷಣ

Ambika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಸಹಜ ಸಮಾಧಿ ಧ್ಯಾನ ಶಿಬಿರ

Published

on

Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget alt="Ad Widget"/>

Ad Widget

ಅಷ್ಟಾಂಗ ಯೋಗದ ಪ್ರಕಾರ ಧ್ಯಾನದ ಅತ್ಯಂತ ಆಳವಾದ ಸ್ಥಿತಿಯಾದ ಸಮಾಧಿ ಸ್ಥಿತಿಯನ್ನು ಅನಾಯಾಸವಾಗಿ ಸರಳವಾಗಿ ನಿತ್ಯವೂ ಅನುಭವಿಸಲು ಸಹಕಾರಿಯಾದ ಈ ಯೋಗ ಶಿಬಿರವನ್ನು ಆರ್ಟ್ ಆಫ್ ಲಿವಿಂಗ್‌ನ ಅಂತರಾಷ್ಟ್ರೀಯ ಶಿಕ್ಷಕ ಯಾದವ ಜೀ ನಡೆಸಿಕೊಟ್ಟರು. ಶಿಬಿರದಲ್ಲಿ ೮೮ ಮಂದಿ ಭಾಗವಹಿಸಿ ಧ್ಯಾನ ಮಾಡುವ ಕ್ರಮವನ್ನು ಕಲಿತುಕೊಂಡರು.

Ad Widget

Ad Widget <> Ad Widget

ಸಹಾಯಕ ಶಿಕ್ಷಕರಾಗಿ ಮಂಗಳೂರಿನ ರಜನಿ ರೈ ಸಹಕರಿಸಿದರು. ಸಹಜ ಸಮಾಧಿ ಧ್ಯಾನವನ್ನು ಕಲಿಸುವುದಕ್ಕಾಗಿ ತರಬೇತಿಯನ್ನು ಪಡೆಯುತ್ತಿರುವ ಶರಾವತಿ ರವಿ ನಾರಾಯಣ, ಆರ್ಟ್ ಆಫ್ ಲಿವಿಂಗ್ ಪುತ್ತೂರಿನ ಮುಖ್ಯಸ್ಥರಾದ ಕುಮಾರ ಸುಬ್ರಹ್ಮಣ್ಯ ಭಟ್, ಸತ್ಯವತಿ ಕೆ ಎಸ್, ಸುಧಾ ಹೆಬ್ಬಾರ್, ಭಾರತಿ ಜಯರಾಮ್ ಹಾಗೂ ಸಂಸ್ಥೆಯ ಎಲ್ಲಾ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದರು.

ಸಮಾರೋಪ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಭಾಗವಹಿಸಿ, ಪ್ರೇರಣೆ ನೀಡಿದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!