Connect with us

ರಾಷ್ಟ್ರೀಯ

Banned Organization In India | ಭಾರತದಲ್ಲಿ ಈ ವರೆಗೆ ಕಾನೂನುಬಾಹಿರ ಕೃತ್ಯದಲ್ಲಿ ಪಾಲ್ಗೊಂಡು ನಿಷೇಧಗೊಂಡ ಸಂಘಟನೆಗಳು, ರಾಜಕೀಯ ಪಕ್ಷಗಳು ಹಾಗೂ ಉಗ್ರ ಸಂಘಟನೆಗಳ ಸಂಪೂರ್ಣ ವಿವರ ಇಲ್ಲಿದೆ

Published

on



Ad Widget

Ad Widget

Ad Widget

Ad Widget

ಬೆಂಗಳೂರು: ದೇಶದಲ್ಲಿ ಸ್ವಾತಂತ್ರ್ಯ ನಂತರ ಕಾನೂನು ಬಾಹಿರ ಕೃತ್ಯ ಮಾಡಿದಾಗ ಹಲವು ಸಂಘಟನೆಗಳು ಹಾಗೂ ಉಗ್ರ ಸಂಘಟನೆಗಳು ನಿಷೇಧಗೊಂಡಿವೆ (Banned Organization In India). ಲಭ್ಯ ಮಾಹಿತಿಯ ಪ್ರಕಾರ ಕಮ್ಮೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮೊಯ್ಸ್ಟ್), ಯುನೈಟೆಡ್ ನೇಷನ್ ಲಿಬರೇಶನ್ ಫ್ರಂಟ್ ಹಾಗೂ ಇತರ ಕೆಲ ರಾಜಕೀಯ ಪಕ್ಷಗಳು ಈ ವರೆಗೆ ನಿಷೇಧಕ್ಕೊಳಗಾಗಿವೆ.

Ad Widget

Ad Widget

Ad Widget

Ad Widget

ಇಂದು ನಿಷೇಧಗೊಂಡ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI Ban) ಹಾಗೂ ಅದರ 8 ಅಂಗ ಸಂಸ್ಥೆಗಳೊಂದಿಗೆ ಈ ವರೆಗೆ ಕೇಂದ್ರ ಗೃಹ ಇಲಾಖೆಯಿಂದ ನಿಷೇಧಕ್ಕೊಳಗಾದ ಉಗ್ರ ಸಂಘಟನೆಗಳು, ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳ ವಿವರ ಕೇಂದ್ರ ಗೃಹ ಇಲಾಖೆಯ(Home Ministry) ವೆಬ್ ಸೈಟ್ ನಲ್ಲಿ ಲಭ್ಯವಿದ್ದು ಅದು ಈ ಕೆಳಗಿನಂತಿದೆ.

Ad Widget

Ad Widget

Ad Widget alt="Ad Widget"/>

Ad Widget

ದೇಶದಲ್ಲಿ ನಿಷೇಧಗೊಂಡ ಉಗ್ರ ಸಂಘಟನೆಗಳ ವಿವರ:

Ad Widget

Ad Widget <> Ad Widget

  1. Babbar Khalsa International – ಬಬ್ಬರ್ ಕಾಲ್ಸ ಇಂಟರ್ ನ್ಯಾಷನಲ್
  2. Khalistan Commando Force – ಖಾಲಿಸ್ತಾನ್ ಕಮಾಂಡೋ ಫೋರ್ಸ್
  3. Khalistan Zindabad Force – ಖಾಲಿ ಸ್ತಾನ್ ಜಿಂದಬಾದ್ ಪೋಸ್ಟ್
  4. International Sikh Youth Federation – ಇಂಟರ್ ನ್ಯಾಷನಲ್ ಸಿಖ್ ಯೂತ್
  5. Lashkar-E-Taiba/Pasban-E-Ahle Hadis – ಲಸ್ಕರ್ ಇ ತೊಯ್ಬಾ/ ಪಸ್ಬನ್ ಈ ಅಯ್ಲೆ ಹದಿಸ್
  6. Jaish-E-Mohammed/Tahrik-E-Furqan – ಜಯ್ಸ್ ಈ ಮೊಹಮ್ಮದ್
  7. Harkat-Ul-Mujahideen or Harkat-Ul-Ansar or Harkat-Ul-Jehad-E-Islami or Ansar-Ul-Ummah (AUU) – ಹರ್ಕತ್ ಉಲ್ ಮುಜಾಹಿದ್ದಿನ್
  8. Hizb-Ul-Mujahideen/ Hizb-Ul-Mujahideen Pir Panjal Regiment – ಹಿಬ್ಜ್ ಉಲ್ ಮುಜಾಹಿದ್ದಿನ್
  9. Al-Umar-Mujahideen – ಅಲ್ ಉಮ್ಮರ್ ಮುಜಾಹಿದ್ದಿನ್
  10. Jammu and Kashmir Islamic Front – ಜಮ್ಮು ಕಾಶ್ಮೀರ ಇಸ್ಲಾಂಮಿಕ್ ಫ್ರಂಟ್
  11. United Liberation Front of Assam (ULFA) – ಅಸ್ಸಾಂ ನ ಯುನೈಟೆಡ್ ಲಿಬಾರೇಷನ್ ಫ್ರಂಟ್
  12. National Democratic Front of Bodoland (NDFB) in Assam – ಅಸ್ಸಾಂ ನ ನ್ಯಾಷನಲ್ ಡೆಮಾಕ್ರೆಟಿಕ್ ಫ್ರಂಟ್ ಆಫ್ ಬೋಡೋಲ್ಯಾಂಡ್
  13. People’s Liberation Army (PLA) – ಪೀಪಲ್ ಲಿಬಾರೇಷನ್ ಆರ್ಮಿ
  14. United National Liberation Front (UNLF) – ಉನೈಟೆಡ್ ನ್ಯಾಷನಲ್ ಲಿಬಾರೇಸನ್ ಫ್ರಂಟ್
  15. People’s Revolutionary Party of Kangleipak (PREPAK) – ಪಿಪಲ್ ರೆವೊಲಿಷನರಿ ಫ್ರಂಟ್ ಆಫ್ ಕಂಗ್ಲೈಪಾಕ್
  16. Kangleipak Communist Party (KCP) – ಕಂಗ್ಲೈಪಾಕ್ ಕಮ್ಮೂನಿಸ್ಟ್ ಪಾರ್ಟಿ
  17. Kanglei Yaol Kanba Lup (KYKL) – ಕಂಗ್ಲೈಪಾಕ್ ಯೋಲ್ ಕಂಬಾ ಲೂಪ್
  18. Manipur People’s Liberation Front (MPLF) – ಮಣಿಪೂರ್ ಪೀಪಲ್ಸ್ ಲಿಬಾರೇಷನ್ ಫ್ರಂಟ್
  19. All Tripura Tiger Force – ತ್ರಿಪುರ ಟೈಗರ್ ಫೋರ್ಸ್
  20. National Liberation Front of Tripura – ತ್ರಿಪುರ ನ್ಯಾಷನಲ್ ಲಿಭಾರೇಶನ್ ಫ್ರಂಟ್
  21. Liberation Tigers of Tamil Eelam (LTTE) – ಲಿಬಾರೇಷನ್ ಟೈಗರ್ಸ್ ಆಫ್ ತಮಿಳ್ ಏಲಾಮ್
  22. Students Islamic Movement of India – ಸಿಮಿ
  23. Deendar Anjuman – ದೀಂದಾರ್ ಅಂಜುಮಾನ್
  24. Communist Party of India (Marxist-Leninist) — People’s War, all its formations and front
    organizations – ಕಮ್ಮೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ – ಲೆನಿನಿಸ್ಟ್)
  25. Maoist Communist Centre (MCC), all its formations and Front Organisations – ಮೊಯಿಸ್ಟ್ ಕಮ್ಮೂನಿಸ್ಟ್ ಸೆಂಟರ್
  26. Al Badr – ಅಲ್ ಬದ್ರ್
  27. Jamiat-ul-Mujahideen – ಜಮಾಯಿತ್ ಉಲ್ ಮುಜಾಹಿದ್ದೀನ್
  28. Al-Qaida/Al-Qaida in Indian Sub-continent (AQIS) and all its manifestations – ಅಲ್ ಖೈದಾ
  29. Dukhtaran-E-Millat (DEM) – ಡುಖ್ಥರನ್ ಇ ಮಿಲ್ಲಟ್
  30. Tamil Nadu Liberation Army (TNLA) – ತಮಿಳುನಾಡು ಲಿಬಾರೇಷನ್ ಆರ್ಮಿ
  31. Tamil National Retrieval Troops (TNRT) – ತಮಿಳು ನ್ಯಾಷನಲ್ ರೆಟ್ರಿವಲ್ ಟ್ರೂಫ್ಸ್
  32. Akhil Bharat Nepali Ekta Samaj (ABNES) – ಅಖಿಲಾ ಭಾರತ ನೇಪಾಲಿ ಏಕ್ತಾ ಸಮಾಜ
  33. Organisations listed in the Schedule to the U.N. Prevention and Suppression of Terrorism
    (Implementation of Security Council Resolutions) Order, 2007 made under section 2 of the United
    Nations (Security Council) Act, 1947 and amended from time to time – ಯುನೈಟೆಡ್ ನೇಷನ್ ಸೆಕ್ಯೂರಿಟಿ ಕೌನ್ಸಿಲ್ ಸೂಚನೆಯಂತೆ ನಿಷೇಧಗೊಂಡ ಉಗ್ರ ಸಂಘಟನೆಗಳು
  34. Communist Party of India (Maoist) all its formations and front organizations -ಕಮ್ಮೂನಿಸ್ಟ್ ಪಾರ್ಟಿ ಆಪ್ ಇಂಡಿಯಾ (ಮೊಯ್ಟ್ಸ್)
  35. Indian Mujahideen, all its formations and front organizations – ಇಂಡಿಯನ್ ಮುಜಾಹಿದ್ದೀನ್
  36. Garo National Liberation Army (GNLA), all its formations and front organizations – ಗಾರೋ ನ್ಯಾಷನಲ್ ಲಿಭಾರೇಷನ್ ಆರ್ಮಿ
  37. Kamatapur Liberation Organisation, all its formations and front organizations – ಕಮಟಪುರ್ ಲಿಬರೇಶನ್ ಆರ್ಗನೈಝೇಷನ್
  38. Islamic State/Islamic State of Iraq and Levant/Islamic State of Iraq and Syria/Daish/Islamic State in
    Khorasan Province (ISKP)/ISIS Wilayat Khorasan/Islamic State of Iraq and the Sham-Khorasan (ISIS-K)
    and all its manifestations – ಐಸಿಸಿಸ್
  39. National Socialist Council of Nagaland (Khaplang) [NSCN(K)], all its formations and front
    organisations – ನ್ಯಾಷನಲ್ ಸೊಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಲ್ಯಂಡ್
  40. The Khalistan Liberation Force (KLF) and all its manifestations – ಖಾಲಿ ಸ್ತಾನ್ ಲಿಬಾರೇಷನ್ ಫೋರ್ಸ್
  41. Tehreek-ul-Mujahideen (TuM) and all its manifestations -ತೆರ್ಹಿಕ್ ಉಲ್ ಮುಜಾಹಿದ್ದಿನ್
  42. Jamaat-ul-Mujahideen Bangladesh or Jamaat-ul-Mujahideen India or Jamaat-ul-Mujahideen
    Hindustan and all its manifestations – ಜಮಾಯತೆ ಉಲ್ ಮುಜಾಹಿದ್ದೀನ್ ಇಂಡಿಯನ್

UNLAWFUL ASSOCIATIONS UNDER SECTION 3 OF UNLAWFUL
ACTIVITIES (PREVENTION) ACT, 1967 : ಕಾನೂನು ಬಾಹಿರ ಕೃತ್ಯದಲ್ಲಿ ಪಾಲ್ಗೊಂಡ ನಿಷೇಧಿತ ಸಂಘಟನೆಗಳು



Ad Widget
  1. Students Islamic Movement of India (SIMI) – ಸ್ಟುಡೆಂಟ್ ಇಸ್ಲಾಂಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ)
  2. United Liberation Front of Asom (ULFA) – (ಯುನೈಟೆಡ್ ಲಿಬಾರೇಷನ್ ಫ್ರಂಟ್
  3. National Democratic Front of Bodoland (NDFB) – ನ್ಯಾಷನಲ್ ಡೆಮೊಕ್ರೆಟಿಕ ಫ್ರಂಟ್ ಬೋಡೋಲ್ಯಾಂಡ್
  4. Meitei Extremist Organization of Manipur, namely- ಮಣಿಪುರದ ಎಕ್ಸ್ ಟ್ರಿಮಿಸ್ಟ್ ಆರ್ಗನೈಷನ್ ನ ಸಂಘಟನೆಗಳು :
    i. Peoples’ Liberation Army(PLA) and its political wing the
    Revolutionary Peoples’ Front (RPF) (ಪಿಪಲ್ ಲಿಬಾರೇಷನ್ ಆರ್ಮಿ ಮತ್ತು ಅದರ ರಾಜಕೀಯ ಪಕ್ಷ ಆರ್.ಪಿ.ಎಫ್)
    ii. United National Liberation Front(UNLF) and its armed wing the
    Manipur Peoples’ Army (MPA) (ಯು.ಎನ್.ಎಲ್.ಎಫ್ ಮತ್ತು ಅದರ ರಕ್ಷಣಾ ವಿಭಾಗ ಮಣಿಪೂರ ಪೀಪಲ್ಸ್ ಆರ್ಮಿ
    iii. Peoples’ Revolutionary Party of Kangleipak (PREPAK) and its armed
    wing the Red Army
    iv. Kangleipak Communist Party(KCP) (ಪಿಪಲ್ ರಿವೊಲ್ಯುಷನರಿ ಪಾರ್ಟಿ ಆಫ್ ಕಂಗ್ಲೈಪಾಕ್)
    v. Kanglei Yaol Kanba Lup (KYKL)
    vi. Coordination Committee(CorCom)
    vii. Alliance for Socialist Unity Kangleipak (ASUK)
  5. All Tripura Tiger Force (ATTF) (ಆಲ್ ತ್ರಿಪುರ ಟೈಗರ್ ಫೋರ್ಸ್)
  6. National Liberation Front of Tripura (NLFT) (ನ್ಯಾಷನಲ್ ಲಿಬಾರೇಷನ್ ಫ್ರಂಟ್ ಆಫ್ ತ್ರಿಪುರ)
  7. Hyruiiewtrep National Liberation Council (HNLC)
  8. Liberation Tigers of Tamil Eelam. (ಎಲ್‌ಟಿಟಿಇ)
  9. National Socialist Council of Nagaland (Khaplang) -ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಲ್ಯಂಡ್
  10. Islamic Research Foundation (IRF) – ಇಸ್ಲಾಂಮಿಕ್ ರಿಸರ್ಚ್ ಫೌಂಡೇಶನ್
  11. Jamaat-e- Islami (JeI), Jammu and Kashmir – ಜಮಾಯತ್ ಇ ಇಸ್ಲಾಂ
  12. Jammu and Kashmir Liberation Front (Mohd. Yasin Malik faction) – ಜಮ್ಮುಕಾಶ್ಮಿರ ಲಿಬಾರೇಷನ್ ಫ್ರಂಟ್
  13. Sikhs for Justice (SFJ) – ಸಿಖ್ಸ್ ಫಾರ್ ಜಸ್ಟಿಸ್
Ad Widget
Click to comment

Leave a Reply

ರಾಷ್ಟ್ರೀಯ

Cancer-ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಶೇ.70ರಷ್ಟು ಇಳಿಕೆ ಸಾಧ್ಯತೆ..! MRP ಮೇಲಿನ ಲಾಭಾಂಶ ಮಿತಿಗೆ ಕೇಂದ್ರ ಚಿಂತನೆ

Published

on



Ad Widget

Ad Widget

Ad Widget

Ad Widget

ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Ad Widget

Ad Widget

Ad Widget alt="Ad Widget"/>

Ad Widget

ಬ್ರಾಂಡೆಡ್, ಜೆನೆರಿಕ್ ಔಷಧಿಗಳಿಗೂ ಅನ್ವಯ
ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ (ನಾನ್‌-ಶೆಡ್ಯೂಲ್ಡ್) ಕ್ಯಾನ್ಸರ್ ಔಷಧಿಗಳಿಗೆ ಈ ಮಿತಿಯನ್ನು ಅನ್ವಯಿಸುವ ಪ್ರಸ್ತಾವನೆ ಸರಕಾರದ ಮುಂದಿದೆ. ಬ್ರಾಂಡೆಡ್, ಜೆನೆರಿಕ್, ದೇಶೀಯವಾಗಿ ತಯಾರಿಸಿದ ಹಾಗೂ ಆಮದು ಮಾಡಿಕೊಳ್ಳುವ ಕ್ಯಾನ್ಸರ್ ಔಷಧಿಗಳೂ ಇದರ ವ್ಯಾಪ್ತಿಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

ಜೀವರಕ್ಷಕ ಔಷಧಿಗಳ ಬೆಲೆಯನ್ನು ಕಡಿಮೆ ಮಾಡಿ, ಸಾಮಾನ್ಯ ಜನರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ಪ್ರಸ್ತಾವಿತ ಬೆಲೆ ನಿಯಂತ್ರಣ ಜಾರಿಯಾದರೆ ಕ್ಯಾನ್ಸರ್ ಔಷಧಿಗಳ ಗರಿಷ್ಠ ಮಾರಾಟ ದರದಲ್ಲಿ ಶೇ.70ರಷ್ಟು ಇಳಿಕೆಯಾಗಬಹುದು ಎಂಬ ಅಂದಾಜು ವ್ಯಕ್ತವಾಗಿದೆ. ಇದರಿಂದ ಗ್ರಾಹಕರಿಗೆ ಒಟ್ಟಾರೆ ಸುಮಾರು ₹2,500 ಕೋಟಿ ಉಳಿತಾಯವಾಗುವ ನಿರೀಕ್ಷೆಯಿದೆ.



Ad Widget

ಅಂತಿಮ ನಿರ್ಧಾರದ ನಿರೀಕ್ಷೆ
ಕ್ಯಾನ್ಸರ್ ಔಷಧಿಗಳ ಮಾರಾಟದ ಮೇಲಿನ ಲಾಭಾಂಶಕ್ಕೆ ಮಿತಿ ವಿಧಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕುರಿತು ಪರಿಶೀಲನೆ ನಡೆಸಲು ಕ್ಯಾನ್ಸರ್ ತಜ್ಞರನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

Ad Widget

Ad Widget

ಮುಂದಿನ ದಿನಗಳಲ್ಲಿ ಈ ಬೆಲೆ ನಿಯಂತ್ರಣ ಕ್ರಮವನ್ನು ಇನ್ನಷ್ಟು ಕ್ಯಾನ್ಸರ್ ಔಷಧಿಗಳು ಹಾಗೂ ಇತರ ಔಷಧಿಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಸ್ತಾವನೆ ಜಾರಿಯಾದರೆ ಕ್ಯಾನ್ಸರ್ ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರೋಗಿಗಳ ಆರ್ಥಿಕ ಹೊರೆಯನ್ನು ತಗ್ಗಿಸಲು ನೆರವಾಗಬಹುದು. ಆದರೆ ಬೆಲೆ ಇಳಿಕೆಯ ಪ್ರಮಾಣ ಹಾಗೂ ಕ್ರಮ ಜಾರಿಯಾಗುವ ದಿನಾಂಕದ ಕುರಿತು ಅಧಿಕೃತ ಘೋಷಣೆ ಹೊರಬಿದ್ದ ಬಳಿಕವೇ ಸ್ಪಷ್ಟ ಚಿತ್ರಣ ದೊರೆಯಲಿದೆ.

Ad Widget
Continue Reading

ಕ್ರೀಡೆ

India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ

Published

on



Ad Widget

Ad Widget

Ad Widget

Ad Widget

ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

Ad Widget

Ad Widget

ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

Ad Widget alt="Ad Widget"/>

Ad Widget

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

Ad Widget

Ad Widget <> Ad Widget

ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.



Ad Widget

ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.

Ad Widget

Ad Widget

ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.

ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.

ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.

ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.

ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.

ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.

Ad Widget
Continue Reading

ರಾಷ್ಟ್ರೀಯ

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ

Published

on



Ad Widget

Ad Widget

Ad Widget

Ad Widget

ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್‌ ಬಹಿರಂಗಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.

Ad Widget

Ad Widget

Ad Widget alt="Ad Widget"/>

Ad Widget

‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Ad Widget

Ad Widget <> Ad Widget

2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾ‌ರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.



Ad Widget

ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Ad Widget

Ad Widget

ಥಾಮ್ಪನ್ ಹಾಗೂ ಜ್ಞಾನೇಶ್ ಕುಮಾರ್ ಇಬ್ಬರೂ ಕೇರಳಂ ಕೇಡರ್‌ನ ಐಎಎಸ್‌ ಅಧಿಕಾರಿಗಳು. ಥಾಮ್ರನ್ 1980ರ ಹಾಗೂ ಕುಮಾರ್ 1988ರ ಬ್ಯಾಚ್‌ನ ಅಧಿಕಾರಿ. ಕೇರಳಂನ ಲೋಕೋಪಯೋಗಿ ಕಾರ್ಯದರ್ಶಿಯಾಗಿಯೂ ಜ್ಞಾನೇಶ್ ಕುಮಾರ್ ಕಾರ್ಯನಿರ್ವಹಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading