Connect with us

ಚಿನ್ನ-ಬೆಳ್ಳಿ ದರ

Gold Rate Today : ಚಿನ್ನದ ಬೆಲೆಯಲ್ಲಿ ಏರಿಕೆ – ಇಂದಿನ ಚಿನ್ನ ಹಾಗೂ ಬೆಳ್ಳಿ ದರವನ್ನು ಇಲ್ಲಿ ತಿಳಿಯಿರಿ

Published

on



Ad Widget

Ad Widget

Ad Widget

Ad Widget

ಬೆಂಗಳೂರು Bangalore ಸೆ 29 : ಭಾರತದಲ್ಲಿ, ಚಿನ್ನ ಕೇವಲ ಒಂದು ಬೆಲೆ ಬಾಳುವ ವಸ್ತು ಮಾತ್ರವಲ್ಲ. ಅದರ ಜೊತೆಗೆ ಭಾರತೀಯರಿಗೆ ಭಾವನಾತ್ಮಕ ಸಂಭಂಧವೂ ಇದೆ . ಹಳದಿ ಲೋಹ ಚಿನ್ನವು ಸಮೃದ್ಧಿ ಮತ್ತು ಸಂಪತ್ತನ್ನು ಸಂಕೇತಿಸುತ್ತದೆ. ಚಿನ್ನದ ಆಭರಣಗಳು ಭಾರತೀಯ ಹೆಂಗಳೆಯರ ಅತ್ಯಂತ ಪ್ರೀತಿ ಪಾತ್ರ ವಸ್ತು. ಅವರಿಗೆ ಅದನ್ನು ಎಷ್ಟು ಖರಿದೀಸಿದರೂ ಸಾಕಾಗುವುದಿಲ್ಲ.

Ad Widget

Ad Widget

Ad Widget

Ad Widget

.ಚಿನ್ನವು ಶುಭ ಕಾರ್ಯಗಳಲ್ಲಿ ಅತಿ ಅವಶ್ಯಕವಾದ ವಸ್ತುವಾಗಿದೆ. ದೀಪಾವಳಿಯ ಸಮಯದಲ್ಲಿ ಚಿನ್ನದ ಮಾರಾಟವು ಗಣನೀಯ ಪ್ರಮಾಣದಲ್ಲಿ ಮಾರಾಟವಾಗುತ್ತದೆ, ನಮ್ಮ ದೇಶದಲ್ಲಿ ಚಿನ್ನದ ಆಭರಣಗಳಿಗೆ ಬಹಳ ಬೇಡಿಕೆಯಿದೆ. ಭಾರತದಲ್ಲಿ ವಿವಾಹಕ್ಕೂ ಚಿನ್ನಾಭರಣಗಳ ಖರೀದಿಗೂ ಅವಿನಾಭಾವ ಸಂಬಂಧವಿದೆ. ಚಿನ್ನದ ಅತೀ ದೊಡ್ಡ ಪ್ಲಸ್ ಪಾಯಿಂಟ್ ಎಂದರೇ ಹಣಕಾಸಿನ ಮುಗ್ಗಟ್ಟಿನ ಸಂದರ್ಭದಲ್ಲಿ ಅದನ್ನು ಸುಲಭವಾಗಿ ಮಾರಾಟ ಮಾಡಬಹುದು.

Ad Widget

Ad Widget

Ad Widget alt="Ad Widget"/>

Ad Widget

ಚಿನ್ನದ ದರ ಪ್ರತಿದಿನ ಬದಲಾಗುತ್ತದೆ; ಬೆಂಗಳೂರು: Today Gold and Silver Price: ಚಿನಿವಾರ ಪೇಟೆಯಲ್ಲಿ ನಿನ್ನೆ ಭಾರಿ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ(Silver price) ಇಂದು (29, ಗುರುವಾರ, ಸೆಪ್ಟೆಂಬರ್ 2022) ಅಲ್ಪ ಏರಿಕೆಯಾಗಿದೆ. ನೀವು ಇಂದು ಆಭರಣಗಳನ್ನು ಖರೀದಿಸಲು ಪ್ಲಾನ್ ಮಾಡಿದ್ದರೆ ಚಿನ್ನಾಭರಣಗಳ ಬೆಲೆಗಳನ್ನು ಒಮ್ಮೆ ಪರೀಕ್ಷಿಸಿಕೊಳ್ಳಿ.

Ad Widget

Ad Widget <> Ad Widget

Gold Rate Today : ಚಿನ್ನದ ದರದಲ್ಲಿ ಇಳಿಕೆ – ಇಂದಿನ ಚಿನ್ನ ಹಾಗೂ ಬೆಳ್ಳಿಯ ದರ ವಿವರ ಇಲ್ಲಿದೆ



Ad Widget

ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ ₹ 45,860 ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ 50,020 ರೂಪಾಯಿ ದಾಖಲಾಗಿದೆ.

Ad Widget

Ad Widget

ಪ್ರಮುಖ ನಗರಗಳಲ್ಲಿ ಇಂದು 10 ಗ್ರಾಂ ಚಿನ್ನದ ಬೆಲೆ ಹೀಗಿದೆ:

ಬೆಂಗಳೂರು: ₹ 45,860 (22 ಕ್ಯಾರಟ್) – ₹ 50,020 (24 ಕ್ಯಾರಟ್)
ಚೆನ್ನೈ: ₹ 46,250 (22 ಕ್ಯಾರಟ್) – ₹ 50,450 (24 ಕ್ಯಾರಟ್)
ದಿಲ್ಲಿ: ₹ 45,950 (22 ಕ್ಯಾರಟ್) – ₹ 50,130 (24 ಕ್ಯಾರಟ್)
ಹೈದರಾಬಾದ್: ₹ 45,800 (22 ಕ್ಯಾರಟ್) – ₹ 49,970 (24 ಕ್ಯಾರಟ್)
ಕೋಲ್ಕತಾ: ₹45,800 (22 ಕ್ಯಾರಟ್) – ₹49,970 (24 ಕ್ಯಾರಟ್)
ಮಂಗಳೂರು: ₹45,850 (22 ಕ್ಯಾರಟ್) – ₹50,020 (24 ಕ್ಯಾರಟ್)
ಮುಂಬಯಿ: ₹45,800 (22 ಕ್ಯಾರಟ್) – ₹49,970 (24 ಕ್ಯಾರಟ್)
ಮೈಸೂರು: ₹45,850 (22 ಕ್ಯಾರಟ್) – ₹50,020 (24 ಕ್ಯಾರಟ್)

ಏಳು ದಿನದೊಳಗೆ ಕೃಷಿ ಜಮೀನಿನ ಭೂ ಪರಿವರ್ತನೆ – ಸುಗ್ರೀವಾಜ್ಞೆ ತರಲು ನಿರ್ಧಾರ | ಮಸೂದೆಯ ಮುಖ್ಯಾಂಶಗಳು ಇಲ್ಲಿದೆ

ಬೆಳ್ಳಿ ದರ (Silver Rate)

ಇನ್ನು ದೇಶದಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ ₹ 55,000 ರೂಪಾಯಿ ದಾಖಲಾಗಿದ್ದು, ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ₹60,000 ಇದ್ದು, ಇಳಿಕೆಯಾಗಿದೆ. ದೇಶಾದ್ಯಂತ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡು ಕೆಲವೆಡೆ ಇಳಿಕೆ ಕಂಡು ಬಂದಿದೆ. ಚೆನ್ನೈ, ಹೈದರಾಬಾದ್, ಕೇರಳ, ಕೊಯಮತ್ತೂರು, ಮೈಸೂರು, ಮಂಗಳೂರಿನಲ್ಲೂ ₹60,000 ನಿಗದಿಯಾಗಿದೆ.

ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಯಥಾಸ್ಥಿತಿ ಕಂಡುಬಂದಿದ್ದರೆ, ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಎಂದಿನಂತೆ ಬೆಳಗ್ಗೆ ಹನ್ನೊಂದು ಗಂಟೆ ವೇಳೆಗೆ ಮತ್ತೆ ಬೆಲೆ ವ್ಯತ್ಯಯವಾಗುವ ಸಾಧ್ಯತೆ ಇದೆ.

Health Tips :ಮೊಸರು ಸೇವನೆಯಿಂದ ಸಿಗಲಿದೆ ಈ ಆರು ಪ್ರಯೋಜನಗಳು

ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳ್ಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

5g in india : ಅ 1 ರಿಂದ ದೇಶದಲ್ಲಿ 5G ಸೇವೆ ಆರಂಭ : ಸಿಮ್, ಮೊಬೈಲ್ ಸೆಟ್ ಬದಲಾಯಿಸಬೇಕೆ ? ಎಷ್ಟಿರಲಿದೆ ಸ್ಪೀಡ್ ? ದರ ? ಇಲ್ಲಿದೆ ವಿವರ

Ad Widget
Click to comment

Leave a Reply

ಚಿನ್ನ-ಬೆಳ್ಳಿ ದರ

Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ

Published

on



Ad Widget

Ad Widget

Ad Widget

Ad Widget

ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.

Ad Widget

Ad Widget <> Ad Widget

22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.



Ad Widget

ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.

ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!

Published

on



Ad Widget

Ad Widget

Ad Widget

Ad Widget

ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.

Ad Widget

Ad Widget <> Ad Widget

ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.



Ad Widget

ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.

Ad Widget

Ad Widget

ಬೆಳ್ಳಿಯ ಬೆಲೆಯೂ ಕುಸಿತ:
ಚಿನ್ನದ ಬೆಲೆಯ ಬೆನ್ನಲ್ಲೇ ಬೆಳ್ಳಿಯ ಬೆಲೆಯೂ ಸಹ ಭಾರಿ ಕುಸಿತ ಕಂಡಿದೆ. ಇಂದು ಒಂದು ಕೆಜಿ ಬೆಳ್ಳಿಯ ಬೆಲೆಯಲ್ಲಿ 5,000 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 2,60,000 ರೂಪಾಯಿ ತಲುಪಿದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!

Published

on



Ad Widget

Ad Widget

Ad Widget

Ad Widget

ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.

Ad Widget

Ad Widget <> Ad Widget

ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.



Ad Widget

ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading