Connect with us

ಆರೋಗ್ಯ

NonVeg : ಮೀನು ಚಿಕನ್‌ ಇತ್ಯಾದಿ ನಾನ್‌ ವೇಜ್‌ ಆಹಾರ ಸೇವಿಸಿದ ಬಳಿಕ ಇದನ್ನು ಸೇವಿಸಲೇಬಾರದು – ಇಲ್ಲಿದೆ ಮಾಂಸಾಹಾರ ಪ್ರಿಯರಿಗೆ ಅಗತ್ಯ ಸಲಹೆ

Published

on



Ad Widget

Ad Widget

Ad Widget

Ad Widget

ನಾನ್ ವೆಜ್ ಸೇವಿಸುವ ಮಂದಿ ಇದೊಂದು ತಪ್ಪು ಮಾಡಲೇ ಬಾರದು ಎನ್ನುತ್ತಾದೆ ಆಯುರ್ವೇದ . ಹಾಗಾದರೇ ಅದೇನು ? ಜಗತ್ತಿನಲ್ಲಿ ಮಾಂಸಹಾರ ಸೇವಿಸಿದೆ ಿರುವ ಜನ ಇರಬಹುದೇನೋ, ಆದರೆ ಹಾಲು ಕುಡಿಯದೆ ಜನರು ಇರುವುದಿಲ್ಲ. ಈ ಮಾತನ್ನು ನಾವು ಬಹಳಷ್ಟು ಜನರ ಬಾಯಲ್ಲಿ ಕೇಳಿರುತ್ತೇವೆ. ಆದರೆ ಈಗ ನಾವು ಹೇಳುತ್ತಿರುವ ವಿಷಯ ಮಾತ್ರ ಡಿಪರೆಂಟ್.

Ad Widget

Ad Widget

Ad Widget

Ad Widget

ಈ ಲೇಖನ ರುಚಿಕರವಾದ ಚಿಕನ್ ಊಟವನ್ನು ಮಾಡಿ, ಕೊನೆಯಲ್ಲಿ ಹಾಲು ಸೇವಿಸುವ ಮಂದಿಗೆ ಹೆಚ್ಚು ಅನ್ವಯವಾಗುತ್ತದೆ. ಏಕೆಂದರೆ ಚಿಕನ್ ಮತ್ತು ಹಾಲನ್ನು ಒಟ್ಟಿಗೆ ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು.ಹೌದು, ಆಯುರ್ವೇದದ ಪ್ರಕಾರ ಮಾಂಸ ಮತ್ತು ಹಾಲು ಅಥವಾ ಹಾಲಿನ ಉತ್ಪನ್ನಗಳು ಒಂದಕ್ಕೊಂದು ಭಿನ್ನವಾದ ಆಹಾರವಾಗಿದೆ. ಇವು ಹೊಟ್ಟೆಗೆ ಒಟ್ಟಿಗೆ ಸೇರಿದಾಗ ವಿಷಕಾರಿ ವಸ್ತುಗಳನ್ನು ಸೃಷ್ಟಿಸುತ್ತವೆ. ಇದು ಹೊಟ್ಟೆಯ ತೊಂದರೆಗಳಿಗೆ ಮಾತ್ರವಲ್ಲದೆ, ಚರ್ಮದ ಸಮಸ್ಯೆಗಳಿಗೂ ಕಾರಣವಾಗುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

ಮಾಂಸ ಮತ್ತು ಹಾಲು ದೇಹಕ್ಕೆ ಆರೋಗ್ಯಕರ ಎಂದು ಹೇಳಲಾಗುತ್ತದೆಯಾದರೂ, ಅವುಗಳನ್ನು ಒಟ್ಟಿಗೆ ತೆಗೆದುಕೊಳ್ಳುವುದು ಆರೋಗ್ಯಕ್ಕೆ ಹಾನಿಕಾರಕ. ಮೊಸರನ್ನು ಚಿಕನ್ನಲ್ಲಿ ನೆನಸಿಟ್ಟಿ ಸೇವಿಸುವುದು ಸಹ ಒಳ್ಳೆಯದಲ್ಲ ಎನ್ನಲಾಗಿದೆ. ನೀವು ಈ ರೀತಿಯಾಗಿ ಆಹಾರವನ್ನು ಸೇವಿಸಿದರೆ, ನಿಮಗೆ ಚರ್ಮದ ಕಾಯಿಲೆಗಳು ಬರಬಹುದು ಎನ್ನುತ್ತಾರೆ ತಜ್ಞರು.

Ad Widget

Ad Widget <> Ad Widget

Gold Rate Today : ಚಿನ್ನ – ಬೆಳ್ಳಿ ದರದಲ್ಲಿ ಭಾರೀ ಏರಿಕೆ : ಖರೀದಿಗೆ ಮುನ್ನ ಇಂದಿನ ದರ ಇಳಿಯಿರಿ



Ad Widget

ಹಾಗಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾಂಸಾಹಾರ ಎನ್ನಲಾದ ಚಿಕನ್ ಜೊತೆಗೆ ತಿನ್ನಬೇಕಾ ಅಥವಾ ತಿಂದರೆ ಏನಾದರೂ ಆರೋಗ್ಯ ಸಮಸ್ಯೆ ಆಗುತ್ತಾ ಎಂದು ತಿಳಿದುಕೊಳ್ಳೋಣ.

Ad Widget

Ad Widget

ಹಾಲು ಮತ್ತು ಚಿಕನ್ ಬೇರೆ-ಬೇರೆ ರೀತಿಯ ಆಹಾರ ಪದಾರ್ಥಗಳು. ನಮ್ಮ ದೇಹ ಹಾಲನ್ನು ಜೀರ್ಣ ಮಾಡುವ ಸಮಯವನ್ನು ಚಿಕನ್ ಜೀರ್ಣ ಮಾಡಲು ತೆಗೆದುಕೊಳ್ಳುವುದಿಲ್ಲ. ಏಕೆಂದರೆ ಎರಡರಲ್ಲೂ ಸಹ ಪ್ರೋಟೀನ್ ಪ್ರಮಾಣ ಬೇರೆ-ಬೇರೆ ಇರುತ್ತದೆ. ಅಷ್ಟೇ ಅಲ್ಲದೆ ಚಿಕನ್ ನಮ್ಮ ದೇಹದಲ್ಲಿ ಜೀರ್ಣವಾಗಲು ಅತಿ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ.

Bank of baroda recruitment 2022 :  ಬ್ಯಾಂಕ್ ಆಫ್ ಬರೋಡಾದಲ್ಲಿ 346 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹಾಲು ಮತ್ತು ಹಾಲಿನ ಯಾವುದೇ ಉತ್ಪನ್ನಗಳನ್ನು ಚಿಕನ್ ಜೊತೆಗೆ ಸೇವನೆ ಮಾಡಿದರೆ ನಮ್ಮ ದೇಹದಲ್ಲಿ ವಿಷಕಾರಿ ಅಂಶಗಳ ಪ್ರಮಾಣ ಏರಿಕೆಯಾಗುತ್ತದೆ. ಕೆಲವರಿಗೆ ಚಿಕನ್ ಸರಿಯಾಗಿ ಜೀರ್ಣ ವಾಗದೇ ದೇಹದಲ್ಲಿ ಆಮ್ಲಿಯ ಪ್ರಮಾಣವನ್ನು ಹೆಚ್ಚು ಮಾಡುತ್ತದೆ.

ಇವುಗಳನ್ನು ಒಮ್ಮೆಲೆ ಸೇವನೆ ಮಾಡುವುದರಿಂದ ದೇಹದಲ್ಲಿ ಅಡ್ಡಪರಿಣಾಮಗಳು ಸಾಕಷ್ಟು ಉಂಟಾಗ ಬಹುದು. ಜೊತೆಗೆ ಹೊಟ್ಟೆ ನೋವು, ವಾಕರಿಕೆ, ವಾಂತಿ, ಅಜೀರ್ಣತೆ, ಕೆಲವರಿಗೆ ಹೊಟ್ಟೆ ಹುಣ್ಣು, ಬಾಯಿಯಲ್ಲಿ ದುರ್ವಾಸನೆ, ಮಲಬದ್ಧತೆ ಮತ್ತು ಚರ್ಮಕ್ಕೆ ಸಂಬಂಧ ಪಟ್ಟಂತೆ ಸಮಸ್ಯೆಗಳು ಹೆಚ್ಚಾಗಬಹುದು.ಆದ್ದರಿಂದ ಯಾವುದೇ ಕಾರಣಕ್ಕೂ ಚಿಕನ್ ಮತ್ತು ಹಾಲಿನ ಉತ್ಪನ್ನಗಳನ್ನು ಒಟ್ಟಿಗೆ ಸೇವಿಸಬೇಡಿ

ನೀವು ಪಿಯುಸಿ ಪಾಸ್ ಮಾಡಿದ್ದೀರಾ? ಕೆಲಸ ಮಾಡಲು ಆಸಕ್ತಿ ಇದೆಯಾ ?<br>ಹಾಗಿದ್ದರೆ ಕೆಲಸ ನಿಮ್ಮ ಮನೆ ಬಾಗಿಲು ಬಡಿಯುತ್ತಿದೆ ನೋಡಿ …!!!
ಆಯುರ್ವೇದ ವೈದ್ಯರ ಪ್ರಕಾರ ಇವೆರಡು ಉತ್ಪನ್ನಗಳನ್ನು ಎರಡು ಗಂಟೆಯ ಅಂತರದಲ್ಲಿ ಸೇವನೆ ಮಾಡಿದರೆ ಒಳ್ಳೆಯದು. ನಾವು ಯಾವುದೇ ಕಾರಣಕ್ಕೂ ಆರೋಗ್ಯಕರ ವಾದ ಆಹಾರ ಪದ್ಧತಿಯನ್ನು ಅನುಸರಿಸುತ್ತಿದ್ದೇವೆ ಎಂದರೆ ಅದರಿಂದ ನಮ್ಮ ಹೊಟ್ಟೆಯ ಭಾಗಕ್ಕೆ ಯಾವುದೇ ತೊಂದರೆ ಆಗಬಾರದು.

ಆರೋಗ್ಯಕರವಾದ ಉಪಹಾರ ಮಧ್ಯಾಹ್ನ ಊಟ ಮತ್ತು ರಾತ್ರಿಯ ಊಟ ಯಾವುದೇ ಇದ್ದರೂ ಅದರಲ್ಲಿ ಕೇವಲ ಹೊಂದಾಣಿಕೆಯಾಗುವ ಆಹಾರ ಪದಾರ್ಥಗಳು ಇದ್ದರೆ ಒಳ್ಳೆಯದು. ಇದು ಅತ್ಯುತ್ತಮ ಜೀವನ ಶೈಲಿಯನ್ನು ಮತ್ತು ಆಹಾರ ಪದ್ಧತಿಯನ್ನು ಅನುಸರಿಸಿದ ತೃಪ್ತಿ ಸಿಗುತ್ತದೆ. ದೇಹದ ಆರೋಗ್ಯ ದೀರ್ಘಕಾಲ ಚೆನ್ನಾಗಿರುತ್ತದೆ.

Jio Laptop ನಂಬಲಸಾಧ್ಯ ಕನಿಷ್ಟ ಬೆಲೆಗೆ ಬಿಡುಗಡೆಯಾಗಲಿದೆ ಜಿಯೋ ಲ್ಯಾಪ್‌ಟಾಪ್!.. ಇಲ್ಲಿದೆ ಅದರ ಫೀಚರ್ಸ್’ಗಳ ವಿವರ

Ad Widget
Click to comment

Leave a Reply

ಆರೋಗ್ಯ

Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ

Published

on



Ad Widget

Ad Widget

Ad Widget

Ad Widget

ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.

Ad Widget

Ad Widget <> Ad Widget

ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.



Ad Widget

ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.

Continue Reading

ಆರೋಗ್ಯ

HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ

Published

on



Ad Widget

Ad Widget

Ad Widget

Ad Widget

ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.

Ad Widget

Ad Widget <> Ad Widget

ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.



Ad Widget

ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.

Ad Widget

Ad Widget

ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್‌ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.

Ad Widget
Continue Reading

ಆರೋಗ್ಯ

Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ

Published

on



Ad Widget

Ad Widget

Ad Widget

Ad Widget

ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.

Ad Widget

Ad Widget <> Ad Widget

ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.



Ad Widget

ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).

Ad Widget

Ad Widget

ರಿಯಾಯಿತಿ ದರದ ಪರೀಕ್ಷೆ: ಕೊಲೆಸ್ಟರಾಲ್ ಪರೀಕ್ಷೆಯನ್ನು ವಿಶೇಷ ರಿಯಾಯಿತಿ ದರದಲ್ಲಿ ಮಾಡಿಸಿಕೊಳ್ಳಲು ಅವಕಾಶವಿದೆ.

ಈ ರೋಗನಿರ್ಣಯ ಶಿಬಿರದ ಪ್ರಯೋಜನವನ್ನು ಪುತ್ತೂರು ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಸಂಘಟಕರು ವಿನಂತಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 94814 51929

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading