Connect with us

ಉದ್ಯೋಗ

Karnataka police recruitment 2022: ಪೊಲೀಸ್ ಕಾನ್ಸ್​ಟೇಬಲ್ ಗಳ ನೇರ ನೇಮಕಾತಿಗೆ ಅಧಿಸೂಚನೆ – 1,137 ಹುದ್ದೆಗೆ ಅರ್ಜಿ ಅಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

Published

on



Ad Widget

Ad Widget

Ad Widget

Ad Widget

ಬೆಂಗಳೂರು Bangalore ಅ 13: ರಾಜ್ಯದಲ್ಲಿ  ಹೊಸತಾಗಿ ಪೊಲೀಸ್ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1,137 ಸಿವಿಲ್ ಕಾನ್‌ಸ್ಟೆಬಲ್‌ಗಳ  ಭರ್ತಿಗೆ   ಅರ್ಜಿಗಳನ್ನು(Karnataka police recruitment) ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸುವ ದಿನಾಂಕ, ಶುಲ್ಕ ಸೇರಿದಂತೆ ಇತರೆ ಮಾಹಿತಿ ಇಲ್ಲಿದೆ.

Ad Widget

Ad Widget

Ad Widget

Ad Widget

ಪೊಲೀಸ್ ಕಾನ್ಸ್​ಟೇಬಲ್(ಸಿವಿಲ್) (ಪುರುಷ & ಮಹಿಳಾ) & (ತೃತೀಯಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‌ಲಾಗ್ (ಮಿಕ್ಕುಳಿದ ವೃಂದ)  ಹೀಗೆ ಒಟ್ಟು 1137 ಹುದ್ದೆಗಳ ನೇರ ನೇಮಕಾತಿಗೆ  ಅಧಿಸೂಚನೆ ಹೊರ ಬಿದ್ದಿದೆ.

Ad Widget

Ad Widget

Ad Widget alt="Ad Widget"/>

Ad Widget

ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್​ಟೇಬಲ್ ಸಿವಿಲ್ (ಪುರುಷ ಮತ್ತು ಮಹಿಳಾ) ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ನೌಕರರ ಸೇವೆಗಳು ಸೇರಿದಂತೆ (ನೇಮಕಾತಿ) ನಿಯಮ 2004 ಮತ್ತು ಅದರ (ತಿದ್ದುಪಡಿ) ನಿಯಮ, 2009, ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ, ಸೇವೆಗಳನ್ನು ಒಳಗೊಂಡ (ನೇಮಕಾತಿ) (ತಿದ್ದುಪಡಿ) ನಿಯಮಗಳು 2014, 2016, 2020 ಮತ್ತು 2021 ಹಾಗೂ ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ಹಾಗೂ ಮೇಲೆ ತಿಳಿಯಪಡಿಸಿದ ನಿಯಮಗಳಿಗೆ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಈ ಅಧಿಸೂಚನೆಯನ್ನು ಪ್ರಕಟಿಸುತ್ತ ಅರ್ಹತೆಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಅಧಿ ಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

Ad Widget

Ad Widget <> Ad Widget

Scholarship : ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ – ಯಾರೆಲ್ಲ ಅರ್ಜಿ ಸಲ್ಲಿಸಬಹುದು? ನಿಯಮಗಳೇನು?



Ad Widget

ಖಾಲಿ ಇರುವ ಹುದ್ದೆಗಳ ವಿವರ :

ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಪುರುಷ) 683

Ad Widget

Ad Widget

ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಮಹಿಳಾ) 229

ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಪುರುಷ) (ತೃತೀಯ ಲಿಂಗ) 22

ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಮಹಿಳಾ) (ತೃತೀಯ ಲಿಂಗ) 10

ಸೇವಾನಿರತ ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಪುರುಷ) 134

ಸೇವಾನಿರತ ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಮಹಿಳಾ) 57

ಸೇವಾನಿರತ ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಪುರುಷ) (ತೃತೀಯ ಲಿಂಗ) 1

ಸೇವಾನಿರತ ಪೊಲೀಸ್ ಕಾನ್ಸ್​ಟೇಬಲ್ (ಸಿವಿಲ್) (ಮಹಿಳಾ) (ತೃತೀಯ ಲಿಂಗ) 1

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20.10.2022, ಬೆಳಿಗ್ಗೆ 10.00 ಗಂಟೆಯಿಂದ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.11.2022, ಸಂಜೆ 06.00 ಗಂಟೆಯವರೆಗೆ

ಆನ್ ಲೈನ್ / ಅಧಿಕೃತ ಬ್ಯಾಂಕ್ ಶಾಖೆಗಳ/ ಸ್ಥಳೀಯ ಅಂಚೆ ಕಚೇರಿಗಳ ಕಚೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 23.11.2022.

Hair Fall : ಕೂದಲು ಉದುರುವಿಕೆ ಹಾಗೂ ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಈ ಎರಡು ಎಣ್ಣೆಗಳು ರಾಮ ಭಾಣ- ಇಲ್ಲಿದೆ ಬಳಸುವ ವಿವರ

ಶುಲ್ಕ

ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಮುಖಾಂತರ ಪಾವತಿಸಬಹುದು. ಹಾಗೂ ಚಲನ್ ಡೌನ್‌ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ಮತ್ತು ಸ್ಥಳೀಯ ಅಂಚೆ ಕಚೇರಿಗಳಲ್ಲಿ ಪಾವತಿಸಬಹುದು. ಆನ್‌ಲೈನ್ / ಬ್ಯಾಂಕ್ / ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕದೊಂದಿಗೆ ಸೇವಾ ಶುಲ್ಕವನ್ನು ಅಭ್ಯರ್ಥಿಗಲೇ ಪಾವತಿಸಬೇಕು.

ಟಿಪ್ಪಣಿ: ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರುಗಿಸಲಾಗುವುದಿಲ್ಲ ಅಥವಾ ಅದನ್ನು ನೇಮಕಾತಿ ಸಮಿತಿಯು ನಡೆಸುವ ಇತರೆ ಯಾವುದೇ ಪರೀಕ್ಷೆ ಅಥವಾ ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ.

Crop Insurance : ರೈತರ ಖಾತೆಗೆ ಜಮೆಯಾಗುತ್ತಿದೆ ಬೆಳೆ ವಿಮೆ ಪರಿಹಾರ – ಈ ಬಾರಿ ಪಾವತಿಯಾಗುತ್ತಿರುವ ಮೊತ್ತ ಎಷ್ಟು ಗೊತ್ತೆ?

ವೆಬ್‌ ಸೈಟ್‌ ಮಾಹಿತಿ

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ https://ksp.karnataka.gov.in/ ಅಥವಾ https://ksp-recruitment.in/ ಗಳಲ್ಲಿ ಆನ್ ಲೈನ್‌ (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಖುದ್ಧಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕವು ಮುಕ್ತಾಯವಾದ ನಂತರ 10 ದಿನಗಳ ಕಾಲಾವಕಾಶ ನೀಡಲಾಗುತ್ತಿದ್ದು, ಸದರಿ ದಿನಾಂಕದೊಳಗಾಗಿ ಅಭ್ಯರ್ಥಿಯು ತಾನು ಸಲ್ಲಿಸಿರುವ ಅರ್ಜಿಯಲ್ಲಿ ಹೆಸರು, ಜನ್ಮ ದಿನಾಂಕ, ಕೋರಿರುವ ಮೀಸಲಾತಿ ಹಾಗೂ ಇತರೇ ಯಾವುದೇ ಅಂಶಗಳಬದಲಾವಣೆ ಬೇಕಾದಲ್ಲಿ ಖುದ್ದಾಗಿ / ಅಂಚೆಮೂಲಕ ಸಂಬಂಧಪಟ್ಟ ದೃಢೀಕೃತದಾಖಲೆಗಳೊಂದಿಗೆ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ, ಕಾರ್ಲಟನ್ ಭವನ, ಅರಮನೆ ರಸ್ತೆ, ಬೆಂಗಳೂರು ರವರ ಕಛೇರಿಗೆ ಸಲ್ಲಿಸತಕದ್ದು. ನಿಗಧಿಪಡಿಸಿದ ಕೊನೆಯ ದಿನಾಂಕದ ನಂತರ ಸಲ್ಲಿಸುವ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಹ ಅಭ್ಯರ್ಥಿಗಳು “ಅನುಬಂಧ-ಅ” ರಲ್ಲಿ ನೀಡಲಾಗಿರುವ ಖಾಲಿ ಹುದ್ದೆಗಳ ವರ್ಗೀಕರಣವನ್ನು ನೋಡಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ

Bigg Boss Kannada :  ಸ್ವಿಮ್‌ ಸೂಟ್‌ ಧರಿಸಿ ಮಿಂಚಿದ ಅನುಪಮಾ ಗೌಡ – ಹಾಟ್‌ ಲುಕ್‌ ಗೆ ಅಭಿಮಾನಿಗಳು ಫಿದಾ.

Ad Widget
Click to comment

Leave a Reply

ಉದ್ಯೋಗ

Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು

Published

on



Ad Widget

Ad Widget

Ad Widget

Ad Widget

ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.



Ad Widget

ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.

Ad Widget

Ad Widget

ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.

ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.

ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Oracle-‘ಇಂದು ನಿಮ್ಮ ಕೊನೆಯ ಕೆಲಸದ ದಿನ’; Oracle ಉದ್ಯೋಗಿಗಳಿಗೆ ಮುಂಜಾನೆ ʻಇ-ಮೇಲ್ ʼಶಾಕ್

Published

on



Ad Widget

Ad Widget

Ad Widget

Ad Widget

ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

Ad Widget

Ad Widget

Ad Widget

Ad Widget

ನವದೆಹಲಿ, ಸೆ.16: ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಉದ್ಯೋಗಿಗಳಿಗೆ ಈ ಇ-ಮೇಲ್ ಕಳುಹಿಸಲಾಗಿದೆ ಎನ್ನಲಾಗಿದ್ದು, ಸಂಸ್ಥೆಯ ವ್ಯಾಪಕ ಸಾಂಸ್ಥಿಕ ಪುನರ್‌ರಚನೆಯ ಭಾಗವಾಗಿ ಕೆಲವು ಹುದ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ, ನಿರ್ದಿಷ್ಟ ಉದ್ಯೋಗಿಯನ್ನು ವೈಯಕ್ತಿಕವಾಗಿ ಕೆಲಸದಿಂದ ತೆಗೆದುಹಾಕಲು ಕಾರಣವೇನು ಎಂಬುದನ್ನು ಇ-ಮೇಲ್‌ನಲ್ಲಿ ವಿವರಿಸಲಾಗಿಲ್ಲ.

Ad Widget

Ad Widget <> Ad Widget

ಉದ್ಯೋಗಿಗಳ ಕಂಪ್ಯೂಟರ್, ಇ-ಮೇಲ್, ವಾಯ್ಸ್‌ಮೇಲ್ ಹಾಗೂ ಫೈಲ್‌ಗಳಿಗೆ ಇರುವ ಲಾಗಿನ್ ಪ್ರವೇಶವನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಅಲ್ಲದೆ, ಪರಿಹಾರಧನ ಹಾಗೂ ಇತರ ಅಗತ್ಯ ದಾಖಲೆಗಳನ್ನು ಪಡೆಯಲು ವೈಯಕ್ತಿಕ ಇ-ಮೇಲ್ ವಿಳಾಸವನ್ನು ನೀಡುವಂತೆ ಉದ್ಯೋಗಿಗಳಿಗೆ ಸೂಚಿಸಲಾಗಿದೆ.



Ad Widget

AI, ಕ್ಲೌಡ್ ಮೂಲಸೌಕರ್ಯ ವೆಚ್ಚದ ನಡುವೆ ಲೇಆಫ್
ಕೃತಕ ಬುದ್ಧಿಮತ್ತೆ (AI) ಹಾಗೂ ಕ್ಲೌಡ್ ಮೂಲಸೌಕರ್ಯ ಕ್ಷೇತ್ರದಲ್ಲಿ ಒರಾಕಲ್ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿರುವ ಸಂದರ್ಭದಲ್ಲೇ ಈ ಹೊಸ ಸುತ್ತಿನ ಉದ್ಯೋಗ ಕಡಿತ ನಡೆದಿದೆ ಎಂದು ವರದಿ ತಿಳಿಸಿದೆ. ಆದರೆ, ಪ್ರಸ್ತುತ ಸುತ್ತಿನಲ್ಲಿ ಎಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂಬುದನ್ನು ಒರಾಕಲ್ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.

Ad Widget

Ad Widget

ಈಗಾಗಲೇ 21 ಸಾವಿರ ಉದ್ಯೋಗಿಗಳ ಕಡಿತ
2026ರ ಆರ್ಥಿಕ ವರ್ಷದಲ್ಲಿ ಒರಾಕಲ್ ತನ್ನ ಜಾಗತಿಕ ಸಿಬ್ಬಂದಿ ಬಳಗದ ಸುಮಾರು ಶೇ.13ರಷ್ಟು, ಅಂದರೆ ಸುಮಾರು 21,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಯಾಗಿದೆ.

ಈ ಪುನರ್‌ರಚನಾ ಪ್ರಕ್ರಿಯೆಗಾಗಿ ಕಂಪನಿಯ ವೆಚ್ಚವು 2.8 ಬಿಲಿಯನ್ ಡಾಲರ್‌ವರೆಗೆ ಹೆಚ್ಚಾಗಿದೆ ಎನ್ನಲಾಗಿದೆ. ಉದ್ಯೋಗ ಕಡಿತಗಳ ಬಳಿಕ ಒರಾಕಲ್‌ನ ಜಾಗತಿಕ ಸಿಬ್ಬಂದಿ ಸಂಖ್ಯೆ ಸುಮಾರು 1.41 ಲಕ್ಷಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ.

Ad Widget
Continue Reading

ಉದ್ಯೋಗ

Job opportunities-ಪುತ್ತೂರು-ಸುಳ್ಯದಲ್ಲಿ ಉದ್ಯೋಗಾವಕಾಶ; ಸೆ.13ರಂದು ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ

Published

on



Ad Widget

Ad Widget

Ad Widget

Ad Widget

ಪುತ್ತೂರು ಮತ್ತು ಸುಳ್ಯ ಭಾಗದಲ್ಲಿ ಕಾರ್ಯನಿರ್ವಹಿಸಲು MSW ಹಾಗೂ ಯಾವುದೇ ಪದವೀಧರ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಲಭ್ಯವಿದ್ದು, ಬರುವ ಸೆಪ್ಟೆಂಬರ್ 13ರಂದು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಮತ್ತು ಸುಳ್ಯ ಭಾಗದಲ್ಲಿ ಕಾರ್ಯನಿರ್ವಹಿಸಲು MSW ಹಾಗೂ ಯಾವುದೇ ಪದವೀಧರ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಲಭ್ಯವಿದ್ದು, ಬರುವ ಸೆಪ್ಟೆಂಬರ್ 13ರಂದು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

​ಪ್ರತಿಷ್ಠಿತ NGO ಒಂದರ ‘ಪ್ರಾಜೆಕ್ಟ್ ಆಫೀಸರ್’ (Project Officer) ಹುದ್ದೆಗೆ MSW ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಹಾಗೂ ಸಂಸ್ಥೆಯ ‘ಕಚೇರಿ ಸಿಬ್ಬಂದಿ’ (Office Staff) ಹುದ್ದೆಗೆ ಅತ್ಯುತ್ತಮ ಕಂಪ್ಯೂಟರ್ ಜ್ಞಾನ ಹೊಂದಿರುವ ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.

Ad Widget

Ad Widget <> Ad Widget

​ಸಂದರ್ಶನದ ವಿವರ:
​ದಿನಾಂಕ: 13 ಸೆಪ್ಟೆಂಬರ್ 2026, ಭಾನುವಾರ
​ಸಮಯ: ಬೆಳಿಗ್ಗೆ 10:00 ಗಂಟೆಗೆ
​ಸ್ಥಳ: ವಿದ್ಯಾಮಾತಾ ಅಕಾಡೆಮಿ, APMC ರಸ್ತೆ, ಪುತ್ತೂರು, ದ.ಕ.



Ad Widget

​ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಅಪ್‌ಡೇಟೆಡ್‌ ಬಯೋಡೇಟಾ (Resume) ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ (Photo) ನೇರ ಸಂದರ್ಶನಕ್ಕೆ ಹಾಜರಾಗಲು ಕೋರಲಾಗಿದೆ.

Ad Widget

Ad Widget

​ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 📞 ಮೊಬೈಲ್: 9620468869

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading