Connect with us

ಆರೋಗ್ಯ

Mens beauty Tips : ಗಡ್ಡ, ಮೀಸೆ ಬೆಳ್ಳಗಾಗುತ್ತಿದೆ ಎಂಬ ಚಿಂತೆನಾ? ಈ ಮನೆಮದ್ದುಗಳನ್ನು ಫಾಲೋ ಮಾಡಿ

Published

on

Ad Widget

Ad Widget

Ad Widget

Ad Widget

Beard and Mustache : ಒಂದೂವರೆ ದಶಕಗಳ ಹಿಂದೆ ಪುರುಷರ ಗಡ್ಡ ಮತ್ತು ಮೀಸೆಗಳು (beard and mustache) ಬೆಳ್ಳಗಾಗ ತೊಡಗಿದ್ದರೆ ಆತನ ವಯಸ್ಸು 50 ದಾಟಿತು ಎಂಬ ನಂಬಿಕೆ ಜನ ಮಾನಸದಲ್ಲಿದ್ದು. ಆದರೆ ಈಗ 20 ದಾಟಿದ ಯುವಕರ ತಲೆಕೊದಲುಗಳಲ್ಲಿ ಬೆಳ್ಳಿಯ ಬಣ್ಣದ ಕೊದಲು( gray Hair) ಕಾಣಿಸುವುದು ಸರ್ವೆ ಸಾಮಾನ್ಯ. ಮುಖದ (Face) ಮೇಲೆ ಒಂದು ಕಲೆಯಾದರೆ ಎಷ್ಟು ಚಿಂತೆ ಬರುತ್ತದಷ್ಟೇ ಸಣ್ಣವಯಸ್ಸಿನಲ್ಲಿ ತಲೆಯ ಮೇಲೆ ಗಡ್ಡದ ಮೇಲೆ ಬಿಳಿ‌ಕೊದಲು ಕಾಣಿಸಿದರೆ ಹಲವರಿಗೆ ಟೆನ್ಷನ್ ( tension) ಆಗುತ್ತದೆ. ಸಾಲ್ಟ್ ಆಂಡ್ ಪೆಪ್ಪರ್ ಇಂದಿನ ಬಹುಬೇಡಿಕೆಯ ಸ್ಟೈಲ್ ಆಗಿದ್ದರೂ ಕೆಲವರಿಗೆ ಇದರಿಂದ ಮುಜುಗರವಾಗುವುದೇ ಜಾಸ್ತಿ. ಮನೆಮದ್ದುಗಳ ಮೂಲಕವೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

Ad Widget

Ad Widget

Ad Widget

Ad Widget

1) ಪುದಿನ ಎಲೆ: ಮನೆಯಂಗಳದಲ್ಲಿ ಸಿಗುವ ಪುದಿನ ಹಲವಾರು ಆರೋಗ್ಯಕಾರಿ ಪ್ರಯೋಜನಗಳನ್ನು ಹೊಂದಿದೆ.. ಅಡುಗೆಗೆ ಮಾತ್ರ ಬಳಸದೆ ಹಲವು ಔಷಧೀಯ ಗುಣಗಳನ್ನು ಹೊಂದಿರುವ ಪುದಿನಾ, ತಲೆಯಲ್ಲಿ ಮೂಡುವ ಬಿಳಿ ಕೂದಲು ಹಾಗೂ ಗಡ್ಡ-ಮೀಸೆ ಯಲ್ಲಿ ಉಂಟಾಗುವ ಬಿಳಿ ಕೂದಲು ನಿವಾರಿಸಲು ಮನೆಮದ್ದಾಗಿದೆ. ಕೆಲವೊಂದಷ್ಟು ಪುದೀನಾ ಎಲೆಗಳನ್ನು ಚೆನ್ನಾಗಿ ರುಬ್ಬಿ ಅದರಲ್ಲಿ ಈರುಳ್ಳಿ ರಸ ಮಿಶ್ರಣ ಮಾಡಿ ಬಿಳಿ ಗಡ್ಡದ ಮೇಲೆ ಹಚ್ಚಿದರೆ ಕೆಲವೇ ದಿನಗಳಲ್ಲಿ ಗಡ್ಡ ಹಾಗು ಮೀಸೆ ಇಂದ ಬಿಳಿ ಕೂದಲು ಮಾಯವಾಗಿ ಕಪ್ಪು ಬಣ್ಣಪಡೆಯುವುದನ್ನ ನೀವು ಕಾಣಬಹುದು.

Ad Widget

Ad Widget alt="Ad Widget"/>

Ad Widget

Ad Widget

Ad Widget <> Ad Widget

2)ಹಸುವಿನ ಬೆಣ್ಣೆ: ಹಸುವಿನಿಂದ ಸಿಗುವ ಹಾಲು ಮೊಸರು ತುಪ್ಪ, ಬೆಣ್ಣೆ ಆರೋಗ್ಯಕ್ಕೆ ತುಂಬಾನೆ ಉಪಯೋಗಕಾರಿ.. ಮೊದಲು ಹಸುವಿನ ಬೆಣ್ಣೆ ಗಡ್ಡ ಮತ್ತು ಮೀಸೆ ಯಲ್ಲಿ ಕಾಣಿಸಿಕೊಳ್ಳುವ ಬಿಳಿ ಕೂದಲಿನ ಸಮಸ್ಯೆಯಿಂದ ಮುಕ್ತಿ ಪಡೆಯಲು ಪುರುಷರಿಗೆ ಉತ್ತಮ ಔಷಧಿ.. ಪ್ರತಿನಿತ್ಯ ಹಸುವಿನ ಹಾಲಿನಿಂದ ತಯಾರಿಸಿದ ಬೆಣ್ಣೆಯನ್ನು ಬೆಳಗ್ಗೆ ಹಾಗೂ ಸಂಜೆ ಗಡ್ಡ-ಮೀಸೆ ಗೆ ಮಸಾಜ್ ಮಾಡಲು ಆರಂಭಿಸಿದ್ರೆ ಕೆಲವೇ ದಿನಗಳಲ್ಲಿ ನೀವು ವ್ಯತ್ಯಾಸವನ್ನು ಕಾಣಲು ಪ್ರಾರಂಭಿಸುತ್ತೀರಿ ಮತ್ತು ನಿಮ್ಮ ಗಡ್ಡ ಮತ್ತು ಮೀಸೆ ಮತ್ತೆ ಕಪ್ಪಾಗಲು ಪ್ರಾರಂಭಿಸುತ್ತದೆ.
3) ಹಸಿ ಪಪ್ಪಾಯ: ಎ ವಿಟಮಿನ್ ಗಳ (Vitamin A) ಕಣಜವಾಗಿರುವ ಪಪ್ಪಾಯ ಹಣ್ಣು ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದು ಹೇಳಲಾಗುತ್ತದೆ.. ಪಪಾಯ ಹಣ್ಣು ಸೇವನೆ ಮಾಡುವುದರಿಂದ ದೇಹದಲ್ಲಿ ಹಲವಾರು ಆರೋಗ್ಯಕರ ಪ್ರಯೋಜನಗಳು ಉಂಟಾಗಲಿವೆ.. ಅದರಲ್ಲೂ ಹಸಿ ಪಪ್ಪಾಯ ರುಬ್ಬಿ ಅದನ್ನ ಪೇಸ್ಟ್ ಮಾಡಿ, 1 ಚಿಟಿಕೆ ಅರಿಶಿನ ಮತ್ತು 1 ಚಮಚ ಅಲೋವೆರಾ ಜೆಲ್ ಅನ್ನು ಸೇರಿಸಿ. ಇದರ ನಂತರ ಆ ಪೇಸ್ಟ್ ಅನ್ನು ಗಡ್ಡ ಮತ್ತು ಮೀಸೆಗೆ ದಿನಕ್ಕೆ 3 ಬಾರಿ ಅನ್ವಯಿಸಲು ಪ್ರಾರಂಭಿಸಿ. ಶೀಘ್ರದಲ್ಲೇ ನೀವು ಬದಲಾವಣೆಯನ್ನು ಅನುಭವಿಸುವಿರಿ.

4) ಮೊಸರು ಹಾಗೂ ತೆಂಗಿನ ಎಣ್ಣೆ: ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿರುವ ಮೊಸರು ಹಾಗೂ ತೆಂಗಿನ ಎಣ್ಣೆ ಪ್ರತಿನಿತ್ಯ ಮನೆಯಲ್ಲಿ ಸಿಕ್ಕೇ ಸಿಗುತ್ತದೆ.. ಕೂದಲು ಸೊಂಪಾಗಿ ಬೆಳೆಯಲು ತಲೆ ಕೂದಲು ಉದುರದಂತೆ ತೆಂಗಿನ ಎಣ್ಣೆ ಸಹಾಯಕಾರಿಯಾಗಿದೆ.. ಮೊಸರು ತಲೆಯಲ್ಲಿರುವ ಒಟ್ಟು ನಿವಾರಣೆ ಮಾಡಲು ಉಪಯೋಗ. ಇರುವಾಗ ತೆಂಗಿನ ಎಣ್ಣೆ ಹಾಗೂ ಮೊಸರು ಮಿಶ್ರಣ ಮಾಡಿ ಸಂಜೆ ಹಾಗೂ ಬೆಳಗ್ಗೆ ಗಡ್ಡ ಮತ್ತು ಮೀಸೆಗೆ ಹಚ್ಚುತ್ತಾ ಬಂದರೆ ಗಡ್ಡದಲ್ಲಿ ಉಂಟಾಗಿರುವ ಬಿಳಿಯ ಕೂದಲು ಕಪ್ಪು ಬಣ್ಣಕ್ಕೆ ತಿರುಗಲು ಪ್ರಾರಂಭವಾಗುತ್ತದೆ.

Ad Widget

Ad Widget

5) ಬೆಟ್ಟದ ನೆಲ್ಲಿಕಾಯಿ: ಬೆಟ್ಟದ ನೆಲ್ಲಿಕಾಯಿಯನ್ನು ಜೀವಸತ್ವಗಳ ಉತ್ತಮ ಮೂಲವೆಂದು ಪರಿಗಣಿಸಲಾಗುತ್ತದೆ. ಮೊದಲು ನೆಲ್ಲಿಕಾಯಿಯನ್ನು ಪುಡಿಮಾಡಿ ಪಾತ್ರೆಯಲ್ಲಿ ರಾತ್ರಿಯಿಡೀ ಇಡಿ. ನಂತರ ಬೆಳಿಗ್ಗೆ ಅದನ್ನು ಗಡ್ಡ ಮತ್ತು ಮೀಸೆಗೆ ಅನ್ವಯಿಸಿ. ಇದರಿಂದ ನಿಮ್ಮ ಕೂದಲು ಕಪ್ಪಾಗುತ್ತದೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಆಮ್ಲಾ ಜ್ಯೂಸ್ ಕುಡಿಯುವುದರಿಂದ ನೀವು ವ್ಯತ್ಯಾಸವನ್ನು ಕಾಣಲು ಪ್ರಾರಂಭಿಸುತ್ತೀರಿ.

Ad Widget
Click to comment

Leave a Reply

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಬಿಎಂ.ಡಿ ಕ್ಯಾಂಪ್‌ ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಆರೋಗ್ಯ

‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ

Published

on

Ad Widget

Ad Widget

Ad Widget

Ad Widget

35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.

Ad Widget

Ad Widget <> Ad Widget

ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.

‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.

Ad Widget

Ad Widget

ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.

Ad Widget
Continue Reading

ಆರೋಗ್ಯ

Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ

Published

on

Ad Widget

Ad Widget

Ad Widget

Ad Widget

ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.

Ad Widget

Ad Widget <> Ad Widget

ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.

ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!