Connect with us

ಚಿನ್ನ-ಬೆಳ್ಳಿ ದರ

Gold Silver Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ, ಬೆಳ್ಳಿ ಬೆಲೆ

Published

on

Ad Widget

Ad Widget

Ad Widget

Ad Widget

ಬೆಂಗಳೂರು (Bangalore) :Gold Price Today February 27:ಪ್ರಸ್ತುತ ದೇಶದಲ್ಲಿ ಈಗ ಶುಭ ಸಮಾರಂಭಗಳ‌ ಸೀಸನ್. ಮದುವೆ, ಮುಂಜಿ, ಹರಿದಿನ ಹೀಗೆ ತರಹವೇರಿ ಕಾರ್ಯಕ್ರಮಗಳು ನಡೆಯುತ್ತಿದ್ದು , ಹೀಗಾಗಿ ಚಿನ್ನಾಭರಣಗಳಿಗೂ ಬೇಡಿಕೆ ಹೆಚ್ಚಿದೆ. ಅಲ್ಲದೆ, ಬಹುತೇಕ ಮಹಿಳೆಯರು ಬಂಗಾರದ ಪ್ರಿಯರು. ಹೀಗಾಗಿ ಚಿನ್ನ , ಬೆಳ್ಳಿ ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಮೂಡುವುದು ಗ್ಯಾರಂಟಿ.

Ad Widget

Ad Widget

Ad Widget

Ad Widget

ದೇಶದ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ(Gold and Silver price) ಇಂದು (ಫೆ.27, ಸೋಮವಾರ) ಯಥಾಸ್ಥಿತಿಯಲ್ಲಿದೆ.

Ad Widget

Ad Widget alt="Ad Widget"/>

Ad Widget

Today Gold Rate : ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ – Gold and Silver Rate in Bangalore

Ad Widget

Ad Widget <> Ad Widget

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 56,230 ರೂಪಾಯಿ ಇದೆ. ನಿನ್ನೆಯೂ ಇದೇ ದರ ಇತ್ತು. ಅದೇ ರೀತಿಯಾಗಿ 22 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆ 51,550 ರೂಪಾಯಿಗೆ ಬಂದು ನಿಂತಿದೆ. ನಿನ್ನೆ(ಫೆ.26, ಭಾನುವಾರ) 24 ಕ್ಯಾರೆಟ್ 10 ಗ್ರಾಂ ಚಿನ್ನ ಮತ್ತು 22 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಕ್ರಮವಾಗಿ 330 ರೂಪಾಯಿ ಹಾಗೂ 300 ರೂಪಾಯಿ ಕಡಿಮೆ ಆಗಿತ್ತು.

ಒಂದು ಕೆಜಿ ಬೆಳ್ಳಿ ಬೆಲೆ ಇಂದು 70,000 ರೂಪಾಯಿ ಇದೆ. ಬೆಳ್ಳಿ ಬೆಲೆಯಲ್ಲೂ ಇವತ್ತು ಯಾವುದೇ ರೀತಿಯ ಏರಿಳಿತವಾಗಿಲ್ಲ. ನಿನ್ನೆ ಬೆಳ್ಳಿ ಬೆಲೆಯಲ್ಲಿ 900 ರೂಪಾಯಿ ಕಡಿಮೆಯಾಗಿತ್ತು. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬಹುತೇಕ ಎಲ್ಲಾ ಕಡೆ ಇವತ್ತು ಇದೇ ದರಗಳಲ್ಲಿ ಮಾರಾಟವಾಗುತ್ತಿವೆ.

Ad Widget

Ad Widget

ದೇಶದ ಇತರೆ ಪ್ರಮುಖ ನಗರಗಲ್ಲಿನ ಚಿನ್ನ, ಬೆಳ್ಳಿ ದರಗಳು: Gold and silver rate in india:

ಹೈದರಾಬಾದ್ ನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 56,180 ರೂಪಾಯಿ ಇದೆ. ಅದೇ ರೀತಿಯಾಗಿ 22 ಕ್ಯಾರೆಟ್ ಚಿನ್ನದ ದರ 51,500 ರೂಪಾಯಿಯಲ್ಲಿ ಮಾರಾಟವಾಗುತ್ತಿದೆ. ನಿನ್ನೆ ಕೂಡ ಇದೇ ಬೆಲೆ ಇತ್ತು.

ಹೈದರಾಬಾದ್ ಮಾರುಕಟ್ಟೆಯಲ್ಲೂ ಒಂದು ಕೆಜಿ ಬೆಳ್ಳಿ ಬೆಲೆ ಪ್ರಸ್ತುತ 70,000 ರೂಪಾಯಿಗೆ ವ್ಯಾಪಾರ ಆಗುತ್ತಿದೆ. ವಿಜಯವಾಡದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 51,500 ಆಗಿದೆ. 24 ಕ್ಯಾರೆಟ್ ಚಿನ್ನಕ್ಕೆ 56,180 ರೂಪಾಯಿ ಇದೆ. ಇಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 70,000 ರೂಪಾಯಿಗೆ ಇದೆ. ವಿಶಾಖಪಟ್ಟಣಂ ಮಾರುಕಟ್ಟೆಯಲ್ಲಿ 22ಕ್ಯಾರೆಟ್ ಚಿನ್ನದ ಬೆಲೆ 51,500 ರೂಪಾಯಿ ಆಗಿದ್ದು, 24ಕ್ಯಾರೆಟ್ ಚಿನ್ನದ ಬೆಲೆ 56,180 ರೂಪಾಯಿಗೆ ಇಳಿದಿದೆ.

ಇಂದು ಚೆನ್ನೈನಲ್ಲೂ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ 52,100 ರೂಪಾಯಿ ಇದೆ. 24 ಕ್ಯಾರೆಟ್ ಚಿನ್ನದ ಬೆಲೆ 56,840 ರೂಪಾಯಿ ಇದೆ. ನಿನ್ನೆ ಯೂ ಇದೇ ದರದಲ್ಲಿ ವಹಿವಾಟು ನಡೆಸಿತ್ತು. ಚೆನ್ನೈನಲ್ಲೂ ಕೆಜಿ ಬೆಳ್ಳಿ 70,000 ರೂಪಾಯಿ ಇದೆ.

ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 51,500 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 56,180 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಕೆಜಿ ಬೆಳ್ಳಿ ಬೆಲೆ 67,500 ರೂಪಾಯಿ ಇದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 51,650 ರೂ., 24ಕ್ಯಾರೆಟ್ ಚಿನ್ನದ ಬೆಲೆ 56,330 ರೂಪಾಯಿಯಲ್ಲಿ ವ್ಯಾಪಾರ ಮುಂದುವರೆಯುತ್ತಿದೆ. ಇಲ್ಲಿ ಕೂಡ ಬೆಳ್ಳಿ ಬೆಲೆ 67,500 ರೂಪಾಯಿಗೆ
ನಡೆಸುತ್ತಿದೆ.

ಚಿನ್ನದ ಬೆಲೆಯ ಏರಿಳಿತವು ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ಭಾರತದ ಕರೆನ್ಸಿಯ ಮೌಲ್ಯಗಳನ್ನು ಅವಲಂಬಿಸಿದೆ. ಹೀಗಾಗಿ ಪ್ರತಿ ದಿನ ಇವುಗಳ ದರದಲ್ಲಿ ವ್ಯತ್ಯಾಸವಾಗುತ್ತದೆ.

Ad Widget
Click to comment

Leave a Reply

ಚಿನ್ನ-ಬೆಳ್ಳಿ ದರ

Gold Rate Today-ಆಭರಣಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!

Published

on

Ad Widget

Ad Widget

Ad Widget

Ad Widget

ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.

Ad Widget

Ad Widget

Ad Widget

Ad Widget

ನವದೆಹಲಿ: ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.

Ad Widget

Ad Widget alt="Ad Widget"/>

Ad Widget

ಚಿನ್ನದ ಬೆಲೆ ಇಳಿಕೆಯಿಂದ 22 ಕ್ಯಾರಟ್ ಆಭರಣ ಚಿನ್ನದ ದರ ಪ್ರತಿ ಗ್ರಾಂಗೆ 12,000 ರೂ. ಗಡಿಯೊಳಗೆ ಬಂದಿದೆ. ಬೆಳ್ಳಿ ಬೆಲೆಯೂ ಇಳಿಕೆಯಾಗಿದ್ದು, ಇಂದು ಪ್ರತಿ ಗ್ರಾಂಗೆ 5 ರೂ. ಕಡಿಮೆಯಾಗಿದೆ.

Ad Widget

Ad Widget <> Ad Widget

ನವೆಂಬರ್ 19ರ ದರದ ಪ್ರಕಾರ, ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,19,800 ರೂ. ಇದ್ದರೆ, 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 1,30,690 ರೂ. ಇದೆ. 100 ಗ್ರಾಂ ಬೆಳ್ಳಿಯ ಬೆಲೆ 18,000 ರೂ. ಆಗಿದೆ. ಬೆಂಗಳೂರಿನಲ್ಲಿಯೂ ಇದೇ ದರ ಮುಂದುವರಿದಿದೆ.

ನವೆಂಬರ್ 19ರಂದು ಭಾರತದಲ್ಲಿ ಚಿನ್ನ, ಬೆಳ್ಳಿ ದರ

Ad Widget

Ad Widget
  • 24 ಕ್ಯಾರಟ್ ಚಿನ್ನ (1 ಗ್ರಾಂ): 13,069 ರೂ.
  • 22 ಕ್ಯಾರಟ್ ಚಿನ್ನ (1 ಗ್ರಾಂ): 11,980 ರೂ.
  • 18 ಕ್ಯಾರಟ್ ಚಿನ್ನ (1 ಗ್ರಾಂ): 9,802 ರೂ.
  • ಬೆಳ್ಳಿ (1 ಗ್ರಾಂ): 180 ರೂ.

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಬೆಂಗಳೂರು 11,980 ರೂ.
ಚೆನ್ನೈ 11,980 ರೂ.
ಮುಂಬೈ 11,980 ರೂ.
ದೆಹಲಿ 11,995 ರೂ.
ಕೋಲ್ಕತಾ 11,980 ರೂ.
ಕೇರಳ 11,980 ರೂ.
ಅಹ್ಮದಾಬಾದ್ 11,985 ರೂ.
ಜೈಪುರ 11,995 ರೂ.
ಲಕ್ನೋ 11,995 ರೂ.
ಭುವನೇಶ್ವರ್ 11,980 ರೂ.

ಎಂಸಿಎಕ್ಸ್ ಫ್ಯೂಚರ್ಸ್ ದರ (ಡಿ.4ರ ಡೆಲಿವರಿ)

  • ಎಂಸಿಎಕ್ಸ್ ಚಿನ್ನ (1 ಗ್ರಾಂ): 13,138 ರೂ.
  • ಎಂಸಿಎಕ್ಸ್ ಬೆಳ್ಳಿ (1 ಗ್ರಾಂ): 164 ರೂ.

ಭಾರತದ ಸ್ಪಾಟ್ ದರ

  • ಚಿನ್ನ (1 ಗ್ರಾಂ): 13,353 ರೂ.
  • ಬೆಳ್ಳಿ (1 ಗ್ರಾಂ): 169 ರೂ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ (1 ಗ್ರಾಂ): 121.71 ಡಾಲರ್ (ಸುಮಾರು 11,669 ರೂ.)
  • ಸ್ಪಾಟ್ ಸಿಲ್ವರ್ (1 ಗ್ರಾಂ): 1.478 ಡಾಲರ್ (ಸುಮಾರು 143 ರೂ.)

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಭಾರತ 13,069 ರೂ.
ಮಲೇಷ್ಯಾ 11,525 ರೂ.
ದುಬೈ 11,486 ರೂ.
ಅಮೆರಿಕ 11,515 ರೂ.
ಸಿಂಗಾಪುರ 11,952 ರೂ.
ಕತಾರ್ 11,587 ರೂ.
ಸೌದಿ ಅರೇಬಿಯಾ 11,607 ರೂ.
ಓಮನ್ 11,588 ರೂ.
ಕುವೇತ್ 11,457 ರೂ.

ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಗ್ರಾಂ)
ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ, ಕೋಲ್ಕತಾ, ಕೇರಳ, ಅಹ್ಮದಾಬಾದ್, ಜೈಪುರ, ಲಕ್ನೋ, ಭುವನೇಶ್ವರ್ ಹಾಗೂ ಪುಣೆ ನಗರಗಳಲ್ಲಿ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ 180 ರೂ. ಇದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ

Published

on

Ad Widget

Ad Widget

Ad Widget

Ad Widget

ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.

Ad Widget

Ad Widget <> Ad Widget

22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.

ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.

ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!

Published

on

Ad Widget

Ad Widget

Ad Widget

Ad Widget

ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget alt="Ad Widget"/>

Ad Widget

ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.

Ad Widget

Ad Widget <> Ad Widget

ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.

ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.

Ad Widget

Ad Widget

ಬೆಳ್ಳಿಯ ಬೆಲೆಯೂ ಕುಸಿತ:
ಚಿನ್ನದ ಬೆಲೆಯ ಬೆನ್ನಲ್ಲೇ ಬೆಳ್ಳಿಯ ಬೆಲೆಯೂ ಸಹ ಭಾರಿ ಕುಸಿತ ಕಂಡಿದೆ. ಇಂದು ಒಂದು ಕೆಜಿ ಬೆಳ್ಳಿಯ ಬೆಲೆಯಲ್ಲಿ 5,000 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 2,60,000 ರೂಪಾಯಿ ತಲುಪಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!