Connect with us

ರಾಜಕೀಯ

Aam Admi Party | ಆಪ್ ಮೊದಲ ಪಟ್ಟಿ ಬಿಡುಗಡೆ : ದಕ್ಷಿಣ ಕನ್ನಡದ 3 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ – ಸುಳ್ಯದಲ್ಲಿ ಎಂಬಿಎ ಪದವೀಧರೆಗೆ ಮಣೆ

Published

on



Ad Widget

Ad Widget

Ad Widget

Ad Widget

ಮಂಗಳೂರು: ಆಮ್ ಆದ್ಮಿ ಪಕ್ಷ (Aam Admi Party) 2023ರ ಕರ್ನಾಟಕ ವಿಧಾನಸಭೆಯ 80 ಕ್ಷೇತ್ರಗಳಿಗೆ ಟಿಕೇಟ್ ಘೋಷಣೆ ಮಾಡಿದೆ.

Ad Widget

Ad Widget

Ad Widget

Ad Widget

ಇದರಲ್ಲಿ ದಕ್ಷಿಣ ಕನ್ನಡದ ಮೂರು ಹಾಗೂ ಉಡುಪಿಯ 1 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೊದಲ ಪಟ್ಟಿಯನ್ನು ಎಎಪಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಘೋಷಣೆ ಮಾಡಲಾಯಿತು.

Ad Widget

Ad Widget <> Ad Widget

ಇದರಲ್ಲಿ ಮಂಗಳೂರು ದಕ್ಷಿಣಕ್ಕೆ ಆಪ್ ರಾಜ್ಯ ಉಪಾಧ್ಯಕ್ಷ ಸಂತೋಷ್ ಕಾಮತ್ ರನ್ನು ಘೋಷಣೆ ಮಾಡಿದ್ದಾರೆ , ದಕ್ಷಿಣ ಕನ್ನಡದ ಮೂಡುಬಿದಿರೆಗೆ ಬಲೆತೆಲಿಪಾಲೆ ಖ್ಯಾತಿಯ , ವಿಶ್ವ ಹಿಂದೂ ಪರಿಷತ್ ಸುವರ್ಣಮಹೋತ್ಸವ ಸಮಿತಿ ಮಂಗಳೂರಿನ ಬೃಹತ್ ಸಮಾವೇಶದ ಅಧ್ಯಕ್ಷ ರಾಗಿದ್ದ
ವಿಜಯನಾಥ ವಿಠಲ ಶೆಟ್ಟಿಯನ್ನು ಘೋಷಣೆ ಮಾಡಿದ್ದಾರೆ.



Ad Widget

ಸುಳ್ಯ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಕೆ.ಕುಶಲ ಅವರ ಪುತ್ರಿ ಎಂಬಿಎ ಪದವೀಧರೆ ಸುಮನಾ ಬೆಳ್ಳಾರ್ಕಾರ್, ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಡ್ಯಾನಿಯಲ್ ಅವರ ಆಯ್ಕೆ ಮಾಡಲಾಗಿದೆ.

Click to comment

Leave a Reply

ರಾಜಕೀಯ

Vijayendra-ಚುನಾವಣೆ ನಡೆದರೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿ ಸೇರುವ ಸಾಧ್ಯತೆ-ವಿಜಯೇಂದ್ರ

Published

on



Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಶಂಭುಲಿಂಗೇಗೌಡ ಹಲಗೇರಿ ನೇತೃತ್ವದಲ್ಲಿ ನಿವೃತ್ತ ಶಿಕ್ಷಕರು ಬಿಜೆಪಿಗೆ ಸೇರ್ಪಡೆಯಾದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದ ರಾಜಕೀಯ ವಾತಾವರಣ ಬದಲಾಗುತ್ತಿದೆ ಎಂದು ಹೇಳಿದರು.

Ad Widget

Ad Widget <> Ad Widget

ಕಳೆದ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬಹುಮತ ನೀಡಿದ್ದರೂ, ಮುಂದಿನ ಚುನಾವಣೆಯಲ್ಲಿ ಇದೇ ಪರಿಸ್ಥಿತಿ ಮರುಕಳಿಸುವುದಿಲ್ಲ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಇನ್ನಷ್ಟು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಅವರು ಅಭಿಪ್ರಾಯಪಟ್ಟರು.



Ad Widget

ಸರ್ಕಾರ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ: ವಿಜಯೇಂದ್ರ
ರಾಜ್ಯದಲ್ಲಿ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದರೂ ಘೋಷಿಸಿದ ಪರಿಹಾರವನ್ನು ಸಮರ್ಪಕವಾಗಿ ನೀಡಿಲ್ಲ ಎಂದು ವಿಜಯೇಂದ್ರ ಆರೋಪಿಸಿದರು. ರೈತರಿಗೆ ಪರಿಹಾರ ಒದಗಿಸಲು ಸಾಧ್ಯವಾಗದ ಸರ್ಕಾರ, ಸ್ಟಿಂಗ್ ಆಪರೇಷನ್ ವಿಚಾರವನ್ನು ಮುನ್ನೆಲೆಗೆ ತಂದು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಟೀಕಿಸಿದರು.

Ad Widget

Ad Widget

ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ. ಆದರೆ, ಈ ವಾಸ್ತವವನ್ನು ಒಪ್ಪಿಕೊಳ್ಳುವ ಧೈರ್ಯ ಮುಖ್ಯಮಂತ್ರಿ ಮತ್ತು ಸರ್ಕಾರಕ್ಕಿಲ್ಲ. ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದೇ ರಾಜ್ಯ ಸರ್ಕಾರದ ಕೆಲಸವಾಗಿದೆ ಎಂದು ದೂರಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ಹಾಗೂ ಮನೆ ಬಳಕೆಯ ಪಾತ್ರೆಗಳಿಗೆ ₹10 ಸಾವಿರ ನೀಡಲಾಗಿತ್ತು ಎಂದು ಅವರು ಸ್ಮರಿಸಿದರು.

ತೈಲ ಕಂಪನಿಗಳಿಗೆ ಬಾಕಿ ಪಾವತಿಸದ ಕಾರಣ ಸಾರಿಗೆ ಬಸ್‌ಗಳು ಡಿಪೊಗಳಲ್ಲೇ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, ಹಣಕಾಸಿನ ಸಮಸ್ಯೆಯ ನಡುವೆಯೂ ತಾಲೂಕುಗಳಲ್ಲಿ ರಿಂಗ್ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ಉದ್ದೇಶದ ಬಗ್ಗೆಯೂ ಪ್ರಶ್ನೆ ಎತ್ತಿದರು. ಈ ಯೋಜನೆಗಳ ಮೂಲಕ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ವಿರುದ್ಧ ಅರಾಜಕತೆ ಆರೋಪ
ಎಸ್‌ಐಆರ್ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವಾಗ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭೇಟಿ ಮಾಡಲು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಮನವಿ ಮಾಡಿರುವುದು ಸರಿಯಲ್ಲ ಎಂದು ವಿಜಯೇಂದ್ರ ಟೀಕಿಸಿದರು.

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಬಾಂಗ್ಲಾದೇಶ ಮತ್ತು ಶ್ರೀಲಂಕಾದಲ್ಲಿ ನಡೆದ ಘಟನೆಗಳ ಮಾದರಿಯಲ್ಲಿ ಭಾರತದಲ್ಲಿಯೂ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗಳು ಆತಂಕಕಾರಿ ಎಂದು ಹೇಳಿದರು.

ಕಾಂಗ್ರೆಸ್‌ಗೆ ಜನರ ವಿಶ್ವಾಸ ಗಳಿಸಿ ಅಧಿಕಾರಕ್ಕೆ ಬರುವ ಸಾಮರ್ಥ್ಯವಿದ್ದರೆ ಅದನ್ನು ಸಾಧಿಸಲಿ. ಸುಳ್ಳುಗಳನ್ನು ಪದೇಪದೆ ಹೇಳಿ ಗೊಂದಲ ಸೃಷ್ಟಿಸುವುದರಿಂದ ಯಾವುದೇ ಸಾಧನೆ ಸಾಧ್ಯವಿಲ್ಲ ಎಂದು ಟೀಕಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಎನ್. ರವಿಕುಮಾರ್ ಉಪಸ್ಥಿತರಿದ್ದರು.

Ad Widget
Continue Reading

ರಾಜಕೀಯ

Siddaramaiah-ವಿಡಿಯೋ ಮೂಲಕ ತೇಜೋವಧೆ ಆರೋಪ; ಸೈಬರ್ ಕ್ರೈಂ ಪೊಲೀಸರಿಗೆ ಸಿದ್ದರಾಮಯ್ಯ ದೂರು

Published

on



Ad Widget

Ad Widget

Ad Widget

Ad Widget

ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಮೂಲಕ ದೂರು ಸಲ್ಲಿಸಿದ್ದು, ಈ ಸಂಬಂಧ ಈಗಾಗಲೇ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ತಮ್ಮ ಕುರಿತ ವಿಡಿಯೋವನ್ನು ಸೃಷ್ಟಿಸಿ ಪ್ರಸಾರ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸಿದ್ಧಪಡಿಸಿ, ಅವುಗಳನ್ನು ಹರಡುವ ಮೂಲಕ ತಮ್ಮ ತೇಜೋವಧೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಸಿದ್ದರಾಮಯ್ಯ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.



Ad Widget

ಸ್ಪಿಂಗ್ ಆಪರೇಷನ್‌ಗೆ ತಡೆಯಾಜ್ಞೆ ಕೋರಿ ಅರ್ಜಿ
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಸಿಸಿಎಚ್-18ನೇ ನ್ಯಾಯಾಲಯದಲ್ಲಿ ‘ಸ್ಪಿಂಗ್ ಆಪರೇಷನ್’ಗೆ ಸಂಬಂಧಿಸಿ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಕುರಿತು ನ್ಯಾಯಾಲಯ ನಾಳೆ ಆದೇಶ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.

Continue Reading

ರಾಜಕೀಯ

Sudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್

Published

on



Ad Widget

Ad Widget

Ad Widget

Ad Widget

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಸಿಕ್ಕಿಂ ರಾಜ್ಯಪಾಲರಾಗಿದ್ದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಕೇರಳದ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ತಮಿಳುನಾಡಿನ ರಾಜ್ಯಪಾಲರ ಜವಾಬ್ದಾರಿ ನೀಡಲಾಗಿದೆ.

Ad Widget

Ad Widget <> Ad Widget

ಇತರ ನೇಮಕಾತಿಗಳ ವಿವರ ಹೀಗಿದೆ:
ಒಡಿಶಾ: ಬ್ರಜ್ ಮೋಹನ್ ರಾಮ್
ಉತ್ತರಾಖಂಡ: ಧಲ್ ಸಿಂಗ್ ಬಿಸೇನ್
ಸಿಕ್ಕಿಂ: ದುಷ್ಯಂತ್ ಗೌತಮ್



Ad Widget

ಈ ನೇಮಕಾತಿಗಳೊಂದಿಗೆ ಆರು ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆಗಳಾಗಿವೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading