Connect with us

ದಕ್ಷಿಣ ಕನ್ನಡ

ಇಪ್ಪತ್ತು ಸಾವಿರಕ್ಕೂ ಅಧಿಕ ಮತಗಳಿಂದ ಆಶಾ ತಿಮ್ಮಪ್ಪ ಗೌಡರವರನ್ನು ಗೆಲ್ಲಿಸಿ : ಸಂಜೀವ ಮಠಂದೂರು

Published

on



Ad Widget

Ad Widget

Ad Widget

Ad Widget

ಪುತ್ತೂರು: ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬ ರೀತಿಯಲ್ಲಿ ಭಾರತೀಯ ಜನತಾ ಪಾರ್ಟಿ ಈ ಚುನಾವಣೆಯನ್ನು ಮಾಡುತ್ತಿದೆ. ಜನ ಸಾಮಾನ್ಯರ ಬದುಕಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ನೀಡುವ ಕಾರ್ಯವನ್ನು ಸರ್ಕಾರ ಮಾಡಿದೆ. ಸ್ವಾತಂತ್ರ ಬಂದ ಬಳಿಕ ಪ್ರಥಮ ಬಾರಿಗೆ ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಪಕ್ಷದ ಸರ್ಕಾರ ಇದ್ದು, ರಾಷ್ಟ್ರಭಕ್ತಿಯನ್ನು ಉದ್ದೀಪನ ಮಾಡುವ ಕಾರ್ಯವನ್ನು ಐದು ವರ್ಷದಲ್ಲಿ ಮಾಡಲಾಗಿದೆ. ಜನ ಮಾತನಾಡುವ ರೀತಿಯಲ್ಲಿ ಬಿಜೆಪಿ ಸರ್ಕಾರ ಕೆಲಸಕಾರ್ಯಗಳನ್ನು ಮಾಡಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

Ad Widget

Ad Widget

Ad Widget

Ad Widget

ವ್ಯಕ್ತಿಗಿಂತ ಪಕ್ಷದೊಡ್ಡದು, ಪಕ್ಷಕ್ಕಿಂತ ದೇಶದೊಡ್ಡದು ಎಂಬ ಸಂದೇಶ ಸಾರುವ ಕೆಲಸವನ್ನು ಕಾರ್ಯಕರ್ತರು ಮಾಡುತ್ತಿದ್ದಾರೆ. ೫ ವರ್ಷದಲ್ಲಿ ಹಾಕಿಕೊಂಡ ಕಾರ್ಯಗಳು ಮುಂದಿನ ಚುನಾವಣೆಯಲ್ಲಿ ಮತವಾಗಿ ಪರಿವರ್ತನೆಯಾಗುತ್ತದೆ ಎಂಬುದು ಕಾರ್ಯಕರ್ತರ ಅಭಿಪ್ರಾಯವಾಗಿದೆ. ಧಾರ್ಮಾಧರಿತ ರಾಜಕಾರಣದ ಮೂಲಕ ಜನರಿಗೆ ಸಂಸ್ಕಾರ ನೀಡುವ ಕಾರ್ಯ ಮಾಡಲಾಗಿದೆ. ಈಗಾಗಲೇ ಹಾಕಿಕೊಂಡ ಯೋಜನೆಗಳನ್ನು ಮುಂದುವರಿಸಲು ಬಿಜೆಪಿ ಅನಿವಾರ್ಯವಾಗಿದೆ. ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸಲು ಸಮರ್ಥ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪ ಗೌಡ ಅವರನ್ನು ಪಕ್ಷ ಆಯ್ಕೆ ಮಾಡಿದೆ ಎಂದು ಬಿಜೆಪಿ ಕಛೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

Ad Widget

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಿಳಾ ಪ್ರಾಮುಖ್ಯತೆಯನ್ನು ನೀಡುವ ನಿಟ್ಟಿನಲ್ಲಿ ಪುತ್ತೂರಿನಲ್ಲಿ ಆಶಾ ತಿಮ್ಮಪ್ಪ ಗೌಡ ಅವರಿಗೆ ಅವಕಾಶವನ್ನು ನೀಡಲಾಗಿದೆ. ಎಲ್ಲಾ ಕಾರ್ಯಕರ್ತರು ಪೂರ್ತಿ ಸಹಕಾರವನ್ನು ನೀಡುವ ಮೂಲಕ ೨೦ಸಾವಿರ ಮತಗಳ ಅಂತರದಲ್ಲಿ ಜಯ ಗಳಿಸುವಂತೆ ಮಾಡಬೇಕಾಗಿದೆ. ನಾವು ಮಾಡಿದ ಕೆಲಸವನ್ನು ಜನರ ಮುಂದೆ ತೆಗೆದುಕೊಂಡು ಹೋಗುವ ಮೂಲಕ ಆಶಾ ತಿಮ್ಮಪ್ಪ ಗೌಡ ಅವರನ್ನು ಗೆಲ್ಲಿಸುವ ಕಾರ್ಯ ಮಾಡುತ್ತೇವೆ. ಭಾನುವಾರದಿಂದಲೇ ಬೂತ್ ಕಾರ್ಯಕರ್ತರು ಮನೆ ಬೇಟಿ ಕಾರ್ಯಗಳನ್ನು ಮಾಡಲಾಗುವುದು. ಹಿಂದುತ್ವ ಬಿಟ್ಟು ಬೇರೆ ಅಡೆಂಜವಿಲ್ಲ, ಬಿಜೆಪಿ ಹಿಂದುತ್ವದ ಆಧಾರದಲ್ಲೇ ಚುನಾವಣೆಯನ್ನು ಎದುರಿಸಲಿದೆ. ಮತ್ತೊಂದು ಬಾರಿ ಅವಕಾಶ ನೀಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರವಾಗಿದೆ ಎಂದರು.

Ad Widget

Ad Widget <> Ad Widget

ಬಿಜೆಪಿ ಪುತ್ತೂರು ವಿಧಾನಸಭಾ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ, ಚುನಾವಣಾ ನಿರ್ವಹಣಾ ಸಮಿತಿ ಅಧ್ಯಕ್ಷ ಎಸ್. ಅಪ್ಪಯ್ಯ ಮಣಿಯಾಣಿ, ಬಿಜೆಪಿ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಬಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಕಿಶೋರ್ ಬೊಟ್ಯಾಡಿ, ಜಿಲ್ಲಾ ಕಾರ್ಯದರ್ಶಿ ಜಯಂತಿ ನಾಯಕ್, ಜಿಲ್ಲಾ ಹಿಂದುಳಿದ ಮೋರ್ಚಾ ಅಧ್ಯಕ್ಷ ಆರ್. ಸಿ. ನಾರಾಯಣ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸಹಜ್ ರೈ, ಚಂದ್ರಶೇಖರ್ ರಾವ್ ಬಪ್ಪಳಿಗೆ, ರಾಜೇಶ್ ಬನ್ನೂರು ಮತ್ತಿತರರು ಉಪಸ್ಥಿತರಿದ್ದರು.



Ad Widget
Ad Widget
Click to comment

Leave a Reply

ಶಿಕ್ಷಣ

Sanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ ಸಾನಿಧ್ಯ ಎಸ್. ರಾವ್‌ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ರಾಷ್ಟ್ರಮಟ್ಟದಲ್ಲಿ ಪ್ರತಿಸ್ಪರ್ಧಿಗಳಿಗೆ ತೀವ್ರ ಪೈಪೋಟಿ ನೀಡಿದ ಸಾನಿಧ್ಯ, ತಮ್ಮ ಚೆಸ್ ಕೌಶಲ್ಯ ಮತ್ತು ಅತ್ಯುತ್ತಮ ಪ್ರದರ್ಶನದ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯೊಂದಿಗೆ ಅವರು ಮುಂದಿನ ಹಂತದ ಎಸ್‌ಜಿಎಫ್‌ಐ (School Games Federation of India) ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.

Ad Widget

Ad Widget <> Ad Widget

ಸುದೇಶ್ ಮತ್ತು ಶ್ರುತಿ ದಂಪತಿಯ ಪುತ್ರಿಯಾದ ಸಾನಿಧ್ಯ, ನಿರಂತರ ಪರಿಶ್ರಮ, ಏಕಾಗ್ರತೆ ಹಾಗೂ ಕ್ರೀಡಾ ಕೌಶಲ್ಯದ ಮೂಲಕ ಈ ಮಹತ್ವದ ಯಶಸ್ಸು ಸಾಧಿಸಿದ್ದಾರೆ.



Ad Widget

ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.

Continue Reading

ಕಾರ್ಯಕ್ರಮಗಳು

‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್‌ನಲ್ಲಿ ʻಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್ʼ ಶುಭಾರಂಭ

Published

on



Ad Widget

Ad Widget

Ad Widget

Ad Widget

ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್‌ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್‌ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್‌ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್‌ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget <> Ad Widget

ಹ್ಯಾವೆಲ್ಸ್ ಕಂಪನಿಯ ವಿದ್ಯುತ್ ಉಪಕರಣಗಳು ಹಾಗೂ ಗೃಹ ಬಳಕೆಯ ವಿವಿಧ ಉತ್ಪನ್ನಗಳು ಮತ್ತು ಪರಿಹಾರಗಳ ಸಂಪೂರ್ಣ ಶ್ರೇಣಿಯನ್ನು ಗ್ರಾಹಕರು ವೀಕ್ಷಿಸಿ, ಮಾಹಿತಿ ಪಡೆಯಲು ಇಲ್ಲಿ ಅವಕಾಶವಿರಲಿದೆ.



Ad Widget

1997ರಿಂದ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯು ಈ ನೂತನ ಕೇಂದ್ರದ ಮೂಲಕ ಗ್ರಾಹಕರಿಗೆ ಹ್ಯಾವೆಲ್ಸ್ ಉತ್ಪನ್ನಗಳ ಪರಿಚಯ ಹಾಗೂ ಉತ್ತಮ ಖರೀದಿ ಅನುಭವ ಒದಗಿಸುವ ಉದ್ದೇಶ ಹೊಂದಿದೆ.

Ad Widget

Ad Widget

ಹೆಚ್ಚಿನ ಮಾಹಿತಿಗಾಗಿ 94493 24436 ಅನ್ನು ಸಂರ್ಪಕಿಸಬಹುದು.

Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ‘ಬಿಜ್‌ಫೆಸ್ಟ್ 2K26’

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು, ಅ. 7: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಪಿಯು ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ, ವ್ಯವಹಾರಿಕ ಸೃಜನಶೀಲತೆ, ಸಂವಹನ ಕೌಶಲ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದ ಮೇಳದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಫಿನ್‌ಸ್ಟ್ರಾಟ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್‌ನ ಸೀನಿಯರ್ ಅಸೋಸಿಯೇಟ್ ಜೋಸ್ವಿತಾ ಲೊರೇನ್ ಲೋಬೊ ಉದ್ಘಾಟಕರಾಗಿ ಭಾಗವಹಿಸಿದರು.



Ad Widget

ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಕಲಿಕೆ, ನವೀನ ಚಿಂತನೆ, ಉದ್ಯಮಶೀಲತೆ ಹಾಗೂ ಕೌಶಲಾಭಿವೃದ್ಧಿಯನ್ನು ಬೆಳೆಸುವ ಅಗತ್ಯವನ್ನು ಗಣ್ಯರು ಒತ್ತಿಹೇಳಿದರು. ಸಾಂಪ್ರದಾಯಿಕ ತರಗತಿ ಕಲಿಕೆಯನ್ನು ಮೀರಿ, ನೈಜ ಜಗತ್ತಿನ ವ್ಯವಹಾರಿಕ ಸನ್ನಿವೇಶಗಳಲ್ಲಿ ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಅನ್ವಯಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವುದು ಬಿಜ್‌ಫೆಸ್ಟ್‌ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

Ad Widget

Ad Widget

ಮೇಳದಲ್ಲಿ ವಾಣಿಜ್ಯ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ಸಾಮರ್ಥ್ಯ, ಉದ್ಯಮಶೀಲ ಚಿಂತನೆ, ಸೃಜನಶೀಲತೆ, ಹಣಕಾಸು ಅರಿವು, ಸಂವಹನ ಕೌಶಲ, ನಾಯಕತ್ವ, ತಂಡಭಾವನೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದವು. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯಕರ ಸ್ಪರ್ಧೆ ಹಾಗೂ ಸಹಕಾರದ ವಾತಾವರಣ ನಿರ್ಮಿಸಿದರು.

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಪಿಯು ಕಾಲೇಜು, ಪುತ್ತೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ಪಡೆದುಕೊಂಡಿತು. ಅಂಬಿಕಾ ಪಡವಿ ಪೂರ್ವ ವಿದ್ಯಾಲಯ, ಪುತ್ತೂರು ಸಮಗ್ರ ರನ್ನರ್‌ಅಪ್ ಸ್ಥಾನ ಗಳಿಸಿತು.

ಪದವಿ ವಿಭಾಗದಲ್ಲಿ ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, ತ್ರಿಶಾ ಕಾಲೇಜು, ಮಂಗಳೂರು ಸಮಗ್ರ ರನ್ನರ್‌ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತೋರಿದ ಸತತ ಸಾಧನೆ, ಸಿದ್ಧತೆ, ತಂಡಕಾರ್ಯ ಹಾಗೂ ಪ್ರತಿಭೆಗೆ ಈ ಫಲಿತಾಂಶ ಸಾಕ್ಷಿಯಾಯಿತು.

ವಿಜೇತರಿಗೆ ಪ್ರಶಸ್ತಿ ಪ್ರದಾನ

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ವಹಿಸಿದ್ದರು. ಪುತ್ತೂರಿನ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೊದ ಮಾಲೀಕ ಇಶಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ರನ್ನರ್‌ಅಪ್‌ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೇಳದಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಣ ಸಂಸ್ಥೆಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading