Connect with us

ದಕ್ಷಿಣ ಕನ್ನಡ

Student Sucide : ಪುತ್ತೂರು : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕಾಲೇಜ್‌ ವಿದ್ಯಾರ್ಥಿ

Published

on



Ad Widget

Ad Widget

Ad Widget

Ad Widget
ಪುತ್ತೂರು :ಮೇ 22 : ಕಾಲೇಜ್‌ ವಿದ್ಯಾರ್ಥಿಯೊರ್ವ ಮನೆಯ ಹಿಂದಿನ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಮೇ 22 ರಂದು ಮಧ್ಯಾಹ್ನ ನಡೆದಿದೆ. ಕುಂಬ್ರ ಸಮೀಪದ ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ಆನಂದ ಎಂಬವರ ಪುತ್ರ ರಿತೇಶ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಕೂಲಿ ಕಾರ್ಮಿಕರಾಗಿರುವ  ಆನಂದ ಅವರು ಕೈ ನೋವಿನ ಕಾರಣ  ಮೇ 22 ರಂದು ಮನೆಯಲ್ಲಿದ್ದು, ಈ ವೇಳೆ ರಿತೇಶ್‌ ಮನೆ ಹೊರಗಡೆ  ಮೊಬೈಲ್‌ ನಲ್ಲಿ ಮಾತಾಡಿಕೊಂಢಿದ್ದರು . 11.30ರ ಸುಮಾರಿಗೆ ಮಗನ ಗೆಳತಿ ಪೋನ್ ಮಾಡಿ ರಿತೇಶ್‌ ತಾಯಿ ಬೇಬಿ ಗೆ ಕರೆ ಮಾಡಿ “ನಿಮ್ಮ ಮಗ ಎಂಬವನು ಮನೆಯ ಹಿಂದೆ ಮರದ ಕೊಂಬೆಗೆ ಬಟ್ಟೆಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. .

Ad Widget

Ad Widget

Ad Widget

Ad Widget

 ತಕ್ಷಣ ರಿತೇಶ್‌ ತಂದೆ ಆನಂದ, ತಾಯಿ ಬೇಬಿ ಹಾಗೂ ತಂಗಿ ರಿತೀಕಾರವರು ಗುಡ್ಡಕ್ಕೆ ಹೋಗಿ ನೋಡಿದಾಗ ರಿತೇಶ್ ನು ಒಂದು ಮರದ ಕೊಂಬೆಗೆ ಬೈರಾಸನ್ನು ಕಟ್ಟಿ ಬೈರಾಸಿನ ಇನ್ನೊಂದು ತುದಿಯನ್ನು ಕುಣಿಕೆಯನ್ನಾಗಿ ಮಾಡಿ ತನ್ನ ಕುತ್ತಿಗೆಗೆ ನೇಣು ಬಿಗಿದುಕೊಂಡು ನೇತಾಡುತ್ತಿದ್ದ.

Ad Widget

Ad Widget

Ad Widget alt="Ad Widget"/>

Ad Widget

ಕೂಡಲೇ ಮನೆಯವರು ಹಾಗೂ ಸ್ಥಳೀಯರು ರಿತೇಶ್‌ ನನ್ನು ಕುಣಿಕೆಯಿಂದ ಬಿಡಿಸಿ ಪುತ್ತೂರಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ರಿತೇಶ್‌ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಯಾವುದೋ ವಿಚಾರದಲ್ಲಿ ಮನಸ್ಸಿನಲ್ಲಿ ಬೇಸರಗೊಂಡು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಆತನ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲ ಎಂದು ಮೃತನ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ

Ad Widget

Ad Widget <> Ad Widget

Ad Widget

ಶಿಕ್ಷಣ

Sanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ ಸಾನಿಧ್ಯ ಎಸ್. ರಾವ್‌ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ರಾಷ್ಟ್ರಮಟ್ಟದಲ್ಲಿ ಪ್ರತಿಸ್ಪರ್ಧಿಗಳಿಗೆ ತೀವ್ರ ಪೈಪೋಟಿ ನೀಡಿದ ಸಾನಿಧ್ಯ, ತಮ್ಮ ಚೆಸ್ ಕೌಶಲ್ಯ ಮತ್ತು ಅತ್ಯುತ್ತಮ ಪ್ರದರ್ಶನದ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯೊಂದಿಗೆ ಅವರು ಮುಂದಿನ ಹಂತದ ಎಸ್‌ಜಿಎಫ್‌ಐ (School Games Federation of India) ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.

Ad Widget

Ad Widget <> Ad Widget

ಸುದೇಶ್ ಮತ್ತು ಶ್ರುತಿ ದಂಪತಿಯ ಪುತ್ರಿಯಾದ ಸಾನಿಧ್ಯ, ನಿರಂತರ ಪರಿಶ್ರಮ, ಏಕಾಗ್ರತೆ ಹಾಗೂ ಕ್ರೀಡಾ ಕೌಶಲ್ಯದ ಮೂಲಕ ಈ ಮಹತ್ವದ ಯಶಸ್ಸು ಸಾಧಿಸಿದ್ದಾರೆ.



Ad Widget

ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.

Continue Reading

ಕಾರ್ಯಕ್ರಮಗಳು

‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್‌ನಲ್ಲಿ ʻಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್ʼ ಶುಭಾರಂಭ

Published

on



Ad Widget

Ad Widget

Ad Widget

Ad Widget

ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್‌ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್‌ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್‌ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್‌ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget <> Ad Widget

ಹ್ಯಾವೆಲ್ಸ್ ಕಂಪನಿಯ ವಿದ್ಯುತ್ ಉಪಕರಣಗಳು ಹಾಗೂ ಗೃಹ ಬಳಕೆಯ ವಿವಿಧ ಉತ್ಪನ್ನಗಳು ಮತ್ತು ಪರಿಹಾರಗಳ ಸಂಪೂರ್ಣ ಶ್ರೇಣಿಯನ್ನು ಗ್ರಾಹಕರು ವೀಕ್ಷಿಸಿ, ಮಾಹಿತಿ ಪಡೆಯಲು ಇಲ್ಲಿ ಅವಕಾಶವಿರಲಿದೆ.



Ad Widget

1997ರಿಂದ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯು ಈ ನೂತನ ಕೇಂದ್ರದ ಮೂಲಕ ಗ್ರಾಹಕರಿಗೆ ಹ್ಯಾವೆಲ್ಸ್ ಉತ್ಪನ್ನಗಳ ಪರಿಚಯ ಹಾಗೂ ಉತ್ತಮ ಖರೀದಿ ಅನುಭವ ಒದಗಿಸುವ ಉದ್ದೇಶ ಹೊಂದಿದೆ.

Ad Widget

Ad Widget

ಹೆಚ್ಚಿನ ಮಾಹಿತಿಗಾಗಿ 94493 24436 ಅನ್ನು ಸಂರ್ಪಕಿಸಬಹುದು.

Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ‘ಬಿಜ್‌ಫೆಸ್ಟ್ 2K26’

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು, ಅ. 7: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಪಿಯು ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ, ವ್ಯವಹಾರಿಕ ಸೃಜನಶೀಲತೆ, ಸಂವಹನ ಕೌಶಲ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದ ಮೇಳದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಫಿನ್‌ಸ್ಟ್ರಾಟ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್‌ನ ಸೀನಿಯರ್ ಅಸೋಸಿಯೇಟ್ ಜೋಸ್ವಿತಾ ಲೊರೇನ್ ಲೋಬೊ ಉದ್ಘಾಟಕರಾಗಿ ಭಾಗವಹಿಸಿದರು.



Ad Widget

ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಕಲಿಕೆ, ನವೀನ ಚಿಂತನೆ, ಉದ್ಯಮಶೀಲತೆ ಹಾಗೂ ಕೌಶಲಾಭಿವೃದ್ಧಿಯನ್ನು ಬೆಳೆಸುವ ಅಗತ್ಯವನ್ನು ಗಣ್ಯರು ಒತ್ತಿಹೇಳಿದರು. ಸಾಂಪ್ರದಾಯಿಕ ತರಗತಿ ಕಲಿಕೆಯನ್ನು ಮೀರಿ, ನೈಜ ಜಗತ್ತಿನ ವ್ಯವಹಾರಿಕ ಸನ್ನಿವೇಶಗಳಲ್ಲಿ ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಅನ್ವಯಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವುದು ಬಿಜ್‌ಫೆಸ್ಟ್‌ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

Ad Widget

Ad Widget

ಮೇಳದಲ್ಲಿ ವಾಣಿಜ್ಯ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ಸಾಮರ್ಥ್ಯ, ಉದ್ಯಮಶೀಲ ಚಿಂತನೆ, ಸೃಜನಶೀಲತೆ, ಹಣಕಾಸು ಅರಿವು, ಸಂವಹನ ಕೌಶಲ, ನಾಯಕತ್ವ, ತಂಡಭಾವನೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದವು. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯಕರ ಸ್ಪರ್ಧೆ ಹಾಗೂ ಸಹಕಾರದ ವಾತಾವರಣ ನಿರ್ಮಿಸಿದರು.

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಪಿಯು ಕಾಲೇಜು, ಪುತ್ತೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ಪಡೆದುಕೊಂಡಿತು. ಅಂಬಿಕಾ ಪಡವಿ ಪೂರ್ವ ವಿದ್ಯಾಲಯ, ಪುತ್ತೂರು ಸಮಗ್ರ ರನ್ನರ್‌ಅಪ್ ಸ್ಥಾನ ಗಳಿಸಿತು.

ಪದವಿ ವಿಭಾಗದಲ್ಲಿ ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, ತ್ರಿಶಾ ಕಾಲೇಜು, ಮಂಗಳೂರು ಸಮಗ್ರ ರನ್ನರ್‌ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತೋರಿದ ಸತತ ಸಾಧನೆ, ಸಿದ್ಧತೆ, ತಂಡಕಾರ್ಯ ಹಾಗೂ ಪ್ರತಿಭೆಗೆ ಈ ಫಲಿತಾಂಶ ಸಾಕ್ಷಿಯಾಯಿತು.

ವಿಜೇತರಿಗೆ ಪ್ರಶಸ್ತಿ ಪ್ರದಾನ

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ವಹಿಸಿದ್ದರು. ಪುತ್ತೂರಿನ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೊದ ಮಾಲೀಕ ಇಶಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ರನ್ನರ್‌ಅಪ್‌ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೇಳದಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಣ ಸಂಸ್ಥೆಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading