Connect with us

ಸಾಮಾಜಿಕ ಮಾಧ್ಯಮ

Samsung Galaxy f54 5g : 108MP ನೋ ಶೇಕ್ ಕ್ಯಾಮೆರಾ ಜತೆಗೆ ಅತಿ ಕಡಿಮೆ ಬೆಲೆಯಲ್ಲಿ ಭಾರತದಲ್ಲಿ ಲಭ್ಯ – ಇದರ ಬೆಲೆಯೆಷ್ಟು ಗೊತ್ತೇ ?

Published

on

Ad Widget

Ad Widget

Ad Widget

Ad Widget

ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ( Indian Mobile Market ) ಸಿಂಹಪಾಲನ್ನು ಹೊಂದಿರುವ ಸ್ಯಾಮ್ಸಂಗ್ ಕಂಪೆನಿಯು ( samsung Galaxy) ಮತ್ತೊಂದು ಹೊಸ ಮಾಡೆಲನ್ನು ಇತ್ತೀಚೆಗೆ ಲಾಂಚ್ ಮಾಡಿದೆ. ಈಗಾಗಲೇ ಮನೆ ಮಾತಾಗಿರುವ ಎಫ್ ಸಿರೀಸ್ ನಲ್ಲಿ (F – Series) ಈ ಹೊಚ್ಚ ಹೊಸ ಮಾಅಡೆಲನ್ನು ಬಿಡುಗಡೆ ಮಾಡಲಾಗಿದೆ. ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್54 5ಜಿ (samsung galaxy f54 5g) ಪ್ರೀಮಿಯಂ ಸೀರೀಸ್ ಸ್ಮಾರ್ಟ್ಫೋನ್ ( Smart Phone) ಆಗಿದ್ದು ಭಾರತ ಮಾರುಕಟ್ಟೆಯಲ್ಲಿ ಕಳೆದ ವಾರ ಬಿಡುಗಡೆಯಾಗಿದೆ.

Ad Widget

Ad Widget

Ad Widget

Ad Widget

ಗ್ಯಾಲಕ್ಸಿ ಎಫ್54 5ಜಿ ತೆಳುವಾದ ಮತ್ತು ಪ್ರೀಮಿಯಂ ಎಸ್ಥೆಟಿಕ್ಸ್ ಜತೆಗೆ ಐಕಾನಿಕ್ ಗ್ಯಾಲಕ್ಸಿ ಸಿಗ್ನೇಚರ್ ಡಿಸೈನ್ ಹೊಂದಿದೆ. ಈ ಮಾಡೆಲ್ ನ ಪ್ರಮುಖ ಅಕರ್ಷಣೆ ಅದರ ಕ್ಯಾಮಾರ. ಇದರ ಮೂಲಕ ನೀವು ಅಕ್ಷರಶಃ ಮುಸ್ಸಂಜೆಯಿಂದ ಮುಂಜಾನೆಯವರೆಗೆ ತಡೆ ರಹಿತವಾಗಿ ಫೋಟೋಶೂಟ್ ಮಾಡಬಹುದು. ಬೇಸಿಗೆಯ ವಿರಾಮದ ಸಮಯ, ಹುಣ್ಣಿಮೆ ರಾತ್ರಿಯ ತಾಜ್ಮಹಲ್ ಪ್ರವಾಸದ ನೆನಪುಗಳನ್ನು ಸುಂದರವಾಗಿಸಲು ಈ ಫೋನ್ ದಿ ಬೆಸ್ಟ್ . ರಾತ್ರಿ ಆಕಾಶದಲ್ಲಿ ನಕ್ಷತ್ರ ಪುಂಜಗಳನ್ನು ಗುರುತಿಸಿಬಹುದು. ನಿಮ್ಮ ಆತ್ಮೀಯ ಸ್ನೇಹಿತನ ಹುಟ್ಟಿದ ಹಬ್ಬದ ಸಂದರ್ಭದಲ್ಲಿ ಕ್ಯಾಂಡಲ್ ಲೈಟ್ ಡಿನ್ನರ್ನ ಅದ್ಭುತ ವಿಡಿಯೋ ಮಾಡಬಹುದು. ಈ ಅದ್ಭುತ ಕ್ಯಾಮರಾದಲ್ಲಿ ಸುಲಭವಾಗಿ ಸೆರೆ ಹಿಡಿಯಲು ಅಸಾಧ್ಯವಾದದ್ದು ಎಂಬುದೇನಿಲ್ಲ.

Ad Widget

Ad Widget alt="Ad Widget"/>

Ad Widget

ಕಣ್ಮನ ಸೆಳೆಯುವ ಡಿವೈಸ್ ಇದಾಗಿದ್ದೂ 5ಜಿ ನೆಟ್ವರ್ಕ್, 108MP ನೋ ಶೇಕ್ ಕ್ಯಾಮೆರಾ, ಫ್ಲ್ಯಾಗ್ಶಿಪ್ ಕ್ಯಾಮೆರಾ ಫೀಚರ್ ಗಳಾದ ಆಸ್ಟ್ರೋಲ್ಯಾಪ್ಸ್ ಮತ್ತು ನೈಟೋಗ್ರಫಿ, 6000mAh ಬ್ಯಾಟರಿ ಸಾಮರ್ಥ್ಯ, ಸೂಪರ್ ಅಮೋಲ್ಡ್+120Hz ಡಿಸ್ಪ್ಲೇ ನಂತಹ ಫೀಚರ್ಗಳನ್ನು ಹೊಂದಿದೆ.

Ad Widget

Ad Widget <> Ad Widget

ಫ್ಲಿಪ್ ಕಾರ್ಟ್ ನ ಹಿರಿಯ ಉಪಾಧ್ಯಕ್ಷ ಅಜಯ್ ವೀರ್ ಯಾದವ್, ‘ಇಂದಿನ ತಂತ್ರಜ್ಞಾನ – ಪ್ರಥಮ ಜಗತ್ತಿನಲ್ಲಿ ಲೇಟೆಸ್ಟ್ ಟೆಕ್ನಾಲಜಿಗೆ ಅಪ್ಗ್ರೇಡ್ ಆಗುವುದು ಕೇವಲ ಆಧ್ಯತೆ ಅಲ್ಲದೇ ಹಲವರಿಗೆ ಅಗತ್ಯವು ಆಗಿದೆ. ಪ್ರೀಮಿಯಂ ಸ್ಮಾರ್ಟ್ಫೋನ್ ಸೀರೀಸ್ನಲ್ಲಿ ಇದು ನಿಜವಾಗಿದ್ದು, ಇಲ್ಲಿ ಗ್ರಾಹಕರು ಸದಾ ಹೈ-ಎಂಡ್ ಕ್ಯಾಮೆರಾಗಳೊಂದಿಗೆ ಅತ್ಯಾಧುನಿಕ ಡಿವೈಸ್ಗಳು ಮತ್ತು ದೀರ್ಘ ಬ್ಯಾಟರಿ ಬಾಳಿಕೆಯನ್ನು ನಿರೀಕ್ಷಿಸುತ್ತಾರೆ. ಫ್ಲಿಪ್ಕಾರ್ಟ್ನಲ್ಲಿ ನಾವು ಭಾರತದಾದ್ಯಂತ ಅತ್ಯುತ್ತಮ ಮತ್ತು ಅತ್ಯಂತ ಪ್ರಸ್ತುತ ಉತ್ಪನ್ನಗಳನ್ನು ಪ್ರತಿ ಗ್ರಾಹಕರಿಗೂ ಲಭ್ಯವಾಗುವಂತೆ ಮಾಡುವುದರಲ್ಲಿ ನಂಬಿಕೆ ಇರಿಸಿದ್ದೇವೆ ಮತ್ತು ಅತ್ಯಂತ ನಿರೀಕ್ಷೆಯ ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್54 5G ಬಿಡುಗಡೆ ಮೂಲಕ ಪ್ರೀಮಿಯಂ ವಲಯದಲ್ಲಿ ಗ್ರಾಹಕರ ಬೇಡಿಕೆಯನ್ನು ಪೂರೈಸುತ್ತಿದ್ದೇವೆ” ಎಂದಿದ್ದಾರೆ.

ಕ್ಯಾಮೆರಾ ವೈಶಿಷ್ಟ್ಯ

Ad Widget

Ad Widget

ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್54 5G ಗ್ರಾಹಕರನ್ನು ತನ್ನ ಕ್ಯಾಮೆರಾ ಫೀಚರ್ ಮೂಲಕವೇ ಹೆಚ್ಚು ಸೆಳೆತಕ್ಕೊಳಗಾಗಿದೆ ಎಂದರೆ ತಪ್ಪಾಗಲಾರದು. ಕಾರಣ ಇದು ಶಕ್ತಿಯುತ 108MP (ಒಐಎಸ್) ನೋ ಶೇಕ್ ಕ್ಯಾಮೆರಾದೊಂದಿಗೆ 8 ಎಂಪಿ ಅಲ್ಟ್ರಾ-ವೈಡ್ ಲೆನ್ಸ್, 2 ಎಂಪಿ ಮ್ಯಾಕ್ರೋ ಲೆನ್ಸ್ ಮತ್ತು 32ಎಂಪಿ ಸೆಲ್ಫೀ ಕ್ಯಾಮೆರಾ ವೈಶಿಷ್ಟಗಳನ್ನು ಹೊಂದಿದೆ.

ನೈಟೋಗ್ರಫಿ ಫೀಚರ್ ಈ ಫ್ಲ್ಯಾಗ್ಶಿಪ್ ಸೀರೀಸ್ನ ಅತ್ಯಂತ ಪ್ರೀತಿಪಾತ್ರ ವೈಶಿಷ್ಟ. ರಾತ್ರಿ ವೇಳೆಯಲ್ಲಿ ಅತ್ಯಂತ ಕಡಿಮೆ ಬೆಳಗಿನಲ್ಲಿಯೂ ಸುಂದರವಾದ ಮನಮೋಹಕ ಚಿತ್ರಗಳನ್ನು ಸೆರೆ ಹಿಡಿಯಬಹುದು. ಇದು ಹೆಚ್ಚಿನ ಪಿಕ್ಸೆಲ್ನಿಂದ ರಚಿತವಾಗಿದ್ದು, ಅದಕ್ಕೆ ನೋನಾ-ಬಿನ್ನಿಂಗ್ ತಂತ್ರಜ್ಞಾನ ಕಾರಣವಾಗಿದೆ. ಇದೇ ಹೆಚ್ಚು ಬೆಳಕು ನೀಡಿ ಉತ್ತಮ ಫೋಟೋ ಸೆರೆಹಿಡಿಯಲು ಕಾರಣವಾಗಿದೆ. ಈ ಡಿವೈಸ್ ಹೆಚ್ಚು ನೈಟ್ ಮೋಡ್ ಅಲ್ಲದೆ ಆಟೋ ನೈಟ್ ಮೋಡ್ ಮತ್ತು ಎಐ ಆಧರಿತ ಮಲ್ಟಿ ಫ್ರೇಮ್ ಪ್ರೊಸೆಸಿಂಗ್ ಮೂಲಕ 12ಫ್ರೇಮ್ಗಳವರೆಗೆ ಅದ್ಭುತ ಫೋಟೋ ತೆಗೆಯಬಹುದು.

ನೋ ಶೇಕ್ ಕ್ಯಾಮೆರಾ

ಇದು ಸ್ಪಷ್ಟ ಹಾಗೂ ಸ್ಥಿರ ನೈಟ್ ವಿಡಿಯೋ ಸೆರೆಹಿಡಿಯಲು, ಡ್ಯುಯಲ್ ಟ್ರ್ಯಾಕ್ ಇಮೇಜ್ ಸ್ಟೆಬಿಲೈಜೇಷನ್ ಅನ್ನು ಒಐಎಸ್ ಮತ್ತು ವಿಡಿಐಎಸ್ ನೊಂದಿಗೆ ಹೊಂದಿದೆ. ಇದರ ಮೂಲಕ ಕ್ಯಾಮೆರಾ ಅಲುಗಾಡಿದರೂ ಸಹ ಸ್ಪಷ್ಟ ಚಿತ್ರೀಕರಣ ಸಾಧ್ಯವಾಗುತ್ತದೆ. ವಿಡಿಐಎಸ್ ಕ್ಯಾಮೆರಾ ಚಲನೆಗಳಿಗೆ ಬದಲಿಗೆ ಸಾಫ್ಟ್ವೇರ್ ಬಳಸುತ್ತದೆ ಮತ್ತು 1 ಕಿಲೋಹರ್ಟ್ಸ್ ಮೋಷನ್ ಸ್ಯಾಂಪ್ಲಿಂಗ್ ಫ್ರೀಕ್ವೆನ್ಸಿ ನೀಡುವ ಮೂಲಕ ವೇಗದ ಮತ್ತು ನಿಖರವಾದ ಮ್ಯಾಗ್ನಿಟ್ಯೂಡ್ ಮತ್ತು ಡೈರೆಕ್ಟನಲ್ ಅನಾಲಿಸಿಸ್ ನೀಡುತ್ತದೆ.

ಕ್ಯಾಮೆರಾದ ಇತರೆ ವೈಶಿಷ್ಟಗಳ ಪೈಕಿ ಸ್ಯಾಮ್ಸಂಗ್ ಫ್ಲ್ಯಾಗ್ಶಿಪ್ ಆಸ್ಟ್ರೊಲ್ಯಾಪ್ಸ್ ವಿಶೇಷತೆಯೊಂದಿಗೆ ಬಂದಿದ್ದು, ಬಳಕೆದಾರರಿಗೆ ರಾತ್ರಿ ಆಕಾಶದ ಟೈಮ್ ಲ್ಯಾಪ್ಸ್ ವಿಡಿಯೋಗಳನ್ನು ಸೆರೆಹಿಡಿಯಲು ಅವಕಾಶ ನೀಡುತ್ತದೆ. ಇದು ಛಾಯಾಗ್ರಾಹಕರು ಮತ್ತು ವಿಡಿಯೋಗ್ರಾಫರ್ಗಳಿಗೆ ಹೊಸ ಮಟ್ಟದ ಸೃಜನಶೀಲನೆಯನ್ನು ನೀಡುತ್ತದೆ.

ಅಲ್ಟ್ರಾ ಹೆಚ್ಡಿ, 4ಕೆ ವಿಡಿಯೋ ರೆಕಾರ್ಡಿಂಗ್ ಅನ್ನು ಪ್ರತಿ ಸೆಕೆಂಡಿಗೆ 30 ಫ್ರೇಮ್ ಗಳಲ್ಲಿ ಹಾಗೂ ಸೆಲ್ಫೀ ಕ್ಯಾಮೆರಾ ಎರಡರಲ್ಲೂ ನೀಡುತ್ತದೆ. ಗ್ಯಾಲಕ್ಸಿ ಎಫ್54 5ಜಿ ಇತರೆ ಕ್ರಾಂತಿಕಾರಕ ಕ್ಯಾಮೆರಾ ವಿಶೇಷತೆಗಳೊಂದಿಗೆ ಬಂದಿದ್ದು ಅದರಲ್ಲಿ ಸಿಂಗಲ್ ಟೇಕ್ ಒಂದೇ ಶಾಟ್ ನಲ್ಲಿ ಅಲ್ಲದೆ ಫನ್ ಮೋಡ್ ನಲ್ಲಿ ನೀಡುತ್ತದೆ.

ಡಿಸ್ಪ್ಲೇ ಫೀಚರ್

ಇದರ ವಿನ್ಯಾಸ ಹೆಚ್ಚು ಮುಂಚೂಣಿಯಲ್ಲಿದ್ದು, ಅತ್ಯಾಧುನಿಕತೆಯನ್ನು ಬಿಂಬಿಸುತ್ತದೆ. ಹಿಡಿತಕ್ಕೆ ಅನುಕೂಲಕರವು ಆಗಿದೆ, ತಡೆರಹಿತ ಬಳಕೆದಾರರ ಅನುಭವ ನೀಡುತ್ತದೆ. ಇದು ಪ್ರತಿಯೊಬ್ಬರ ಸ್ಟೈಲ್ಗೆ ಹೊಂದುವ ಆಯ್ಕೆಯ ಬಣ್ಣಗಳನ್ನು ಒದಗಿಸುತ್ತದೆ.

ಇತರೆ ಪ್ರಮುಖ ಫೀಚರ್ʼಗಳು

ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್54 5ಜಿ ವಾಯ್ಸ್ ಫೋಕಸ್, ವಿಡಿಯೋ ಕರೆಗಳಲ್ಲಿ ಸುತ್ತಲಿನ ಶಬ್ಧ ಕಡಿಮೆ ಮಾಡುವ ಫೀಚರ್ ಹೊಂದಿದೆ. 6000mAh ಬ್ಯಾಟರಿ ಸಾಮರ್ಥ್ಯ ಹೊಂದಿದ್ದು ದೀರ್ಘಕಾಲ ಬಳಕೆಗೆ ಉತ್ತಮ. 25W ಸೂಪರ್ ಫಾಸ್ಟ್ ಚಾರ್ಜಿಂಗ್ ಫೀಚರ್ ಹೊಂದಿದೆ.ಎಕ್ಸಿನೊಸ್ 1380 5nm ಪ್ರೊಸೆಸರ್ ಮೂಲಕ ನಿರಂತರ ವೇಗವಾಗಿ ಮಲ್ಟಿಟಾಸ್ಕ್ಗಳನ್ನು ನಿರ್ವಹಿಸಲು ಸಹಾಯಕವಾಗಿದೆ.

ಬೆಲೆ :

ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್54 5ಜಿ ಮೀಟಿಯೋರ್ ಬ್ಲೂ ಮತ್ತು ಸ್ಟಾರ್ಡಸ್ಟ್ ಸಿಲ್ವರ್ ಬಣ್ಣಗಳಲ್ಲಿ ಲಭ್ಯ. ಇದು 8+256GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದು ಫ್ಲಿಪ್ಕಾರ್ಟ್ ಹಾಗೂ ಸ್ಯಾಮ್ಸಂಗ್.ಕಾಂ, ಕೆಲವು ಆಯ್ಕೆಯ ರೀಟೇಲ್ ಸ್ಟೋರ್ಗಳಲ್ಲಿ ಖರೀದಿಗೆ ಲಭ್ಯ. ಪ್ರಸ್ತುತ ಪ್ರಾರಂಭಿಕ ಕೊಡುಗೆಯಾಗಿ ಕೆಲವು ಆಯ್ದ ಬ್ಯಾಂಕ್ ಕಾರ್ಡ್ಗಳ ಮೂಲಕ ಖರೀದಿಸಿದಲ್ಲಿ ರೂ.27,999 ಕ್ಕೆ ದೊರೆಯುತ್ತದೆ. ಗ್ರಾಹಕರು ಈ ಸ್ಮಾರ್ಟ್ಫೋನ್ ಖರೀದಿಸುವ ಮೂಲಕ ಅತ್ಯಾಕರ್ಷಕ ನೊ ಕಾಸ್ಟ್ ಇಎಂಐ ಆಫರ್ ಅನ್ನು ಸಹ ಪಡೆಯಬಹುದಾಗಿದೆ.

Ad Widget
Click to comment

Leave a Reply

ಸಾಮಾಜಿಕ ಮಾಧ್ಯಮ

ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ

Published

on

Ad Widget

Ad Widget

Ad Widget

Ad Widget

ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.

Ad Widget

Ad Widget

Ad Widget

Ad Widget

ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

Ad Widget

Ad Widget alt="Ad Widget"/>

Ad Widget

ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.

Ad Widget

Ad Widget <> Ad Widget

ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ‌ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.

Ad Widget

Ad Widget

ಸಂಘದ ಬೇಡಿಕೆ

ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

Ad Widget
Continue Reading

ಸಿನೆಮಾ

Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್‌ನಿಂದ ಇಂಟರ್ನೆಟ್‌ನಲ್ಲಿ ಅಲ್ಲೋಲ ಕಲ್ಲೋಲ

Published

on

Ad Widget

Ad Widget

Ad Widget

Ad Widget

ವಾರ್ 2′ ಟೀಸರ್‌ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್‌ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

Kiara Advani War 2 bikini look ಬಾಲಿವುಡ್‌ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್‌ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್‌ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್‌ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್‌ನಲ್ಲಿ ಹೃತಿಕ್ ರೋಷನ್‌ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್‌ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!

Ad Widget

Ad Widget alt="Ad Widget"/>

Ad Widget

ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್‌ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

Ad Widget

Ad Widget <> Ad Widget

ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ  ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು  “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್‌ಗಾಗಿ ಸಖತ್ ಆಗಿ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.

Ad Widget

Ad Widget

ಒಟ್ಟಿನಲ್ಲಿ, ‘ವಾರ್ 2’ ಟೀಸರ್‌ನಲ್ಲಿ ಕಿಯಾರಾ ಅವರ ಬಿಕಿನಿ ಅವತಾರ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಸಿನಿಮಾ ರಿಲೀಸ್ ಆಗೋವರೆಗೂ ಈ ಚರ್ಚೆ, ಈ ಹವಾ ಕಮ್ಮಿಯಾಗೋ ಲಕ್ಷಣ ಕಾಣ್ತಿಲ್ಲ!

 

Ad Widget
Continue Reading

ಸಾಮಾಜಿಕ ಮಾಧ್ಯಮ

ದೂರು ನೀಡಲು ಬಂದ ಮಹಿಳೆಯ ಜತೆ  ಡಿವೈಎಸ್ಪಿ ಬಲವಂತದ ಸೆಕ್ಸ್‌ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್‌ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್‌ ಘಟನೆ  

Published

on

Ad Widget

Ad Widget

Ad Widget

Ad Widget

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ.  ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.

Ad Widget

Ad Widget

Ad Widget

Ad Widget

ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್‌ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್‌ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಘಿದೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ ?

Ad Widget

Ad Widget <> Ad Widget

 ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್‌ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.

ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.

Ad Widget

Ad Widget

ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ.  ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.

‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್‌ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್‌ಪಿ ಕೆ.ವಿ. ಅಶೋಕ್‌ ಪ್ರತಿಕ್ರಿಯಿಸಿದ್ದಾರೆ

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!