Connect with us

ಸಾಮಾಜಿಕ ಮಾಧ್ಯಮ

Surgical Treatment of Cobra : ಸುಣ್ಣದ ಡಬ್ಬ ನುಂಗಿದ ನಾಗರ ಹಾವಿಗೆ ಅಪರೇಷನ್‌ – ಮಂಗಳೂರಿನಲ್ಲಿ ನಡೆಯಿತು ಯಶಸ್ವಿ ಶಸ್ತ್ರಚಿಕಿತ್ಸೆ | ಅಷ್ಟಕ್ಕೂ ಹಾವು ಡಬ್ಬ ನುಂಗಿರುವುದು ಯಾಕಿರಬಹುದು ಗೊತ್ತೇ ?

Published

on

Ad Widget

Ad Widget

Ad Widget

Ad Widget

ಕಿರಣ್‌ ಅವರು ತಡ ಮಾಡದೆ ಸ್ಥಳಕ್ಕೆ ಆಗಮಿಸಿ ನಾಜೂಕಾಗಿ ಹಾವನ್ನು ಬಿಲದಿಂದ ಹೊರ ತೆಗೆದಿದ್ದಾರೆ. ಆಗ ಅದರ ಶಿರದ ಭಾಗದಲ್ಲಿ ಎರಡು ಗಾಯಗಳು ಆಗಿರುವುದು ಕಾಣಿಸಿದೆ. ತಕ್ಷಣ ಅದನ್ನು ಮಂಗಳೂರಿನ ಯುವ ಪಶು ವೈದ್ಯ, ಇತ್ತೀಚೆಗೆ ತನ್ನ ಕಾರ್ಯ ಚಟುವಟಿಕೆಯಿಂದ ಸುದ್ದಿಯಲ್ಲಿರುವ ಡಾ. ಯಶಸ್ವಿ ನಾರಾವಿ ಬಳಿ ತಂದಿದ್ದಾರೆ

Ad Widget

Ad Widget

Ad Widget

Ad Widget

Surgical treatment of cobra at Mangalore : ಮನುಷ್ಯರಿಗೆ ಶಸ್ತ್ರ ಚಿಕಿತ್ಸೆ ನಡೆಸುವುದು ಸರ್ವೆ ಸಾಮಾನ್ಯ ಸಂಗತಿಯಾಗಿದ್ದು ಅದರಲ್ಲೇನು ವಿಶೇಷವಿಲ್ಲ. ಇನ್ನೂ  ಸಾಕು ಪ್ರಾಣಿಗಳಿಗೂ ಅಗತ್ಯ ಬಿದ್ದಾಗ ಒಂದಷ್ಟು ಮಂದಿ ಚಿಕಿತ್ಸೆ ಕೊಡಿಸವುದು, ಶಸ್ತ್ರಚಿಕಿತ್ಸೆ ಮಾಡಿಸುವುದು ಇದ್ದೆ ಇದೆ. ಆನೆ, ಹುಲಿಯಂತಹ ಅಥಾವ ಅಳಿವಿನಂಚಿನಲ್ಲಿರುವ ಕಾಡು ಪ್ರಾಣಿಗಳಿಗೆ ಅರಣ್ಯ ಇಲಾಖೆ ಮುತುವರ್ಜಿ ವಹಿಸಿ ಚಿಕಿತ್ಸೆ ನೀಡುತ್ತದೆ. ಹಾವಿನಂತಹ ವಿಷಕಾರಿ ಸರೀಸೃಪಗಳಿಗೆ ಚಿಕಿತ್ಸೆ ನೀಡುವುದೆ ಅಪರೂಪದ ವಿದ್ಯಮಾನ. ಅಂತಹುದರಲ್ಲಿ ಮಂಗಳೂರಿನ ಪಶು ವೈದ್ಯರೊಬ್ಬರು  ಶಸ್ತ್ರ ಚಿಕಿತ್ಸೆ ನಡೆಸಿ ಯಶಸ್ವಿಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಪುತ್ತೂರು ನಿವಾಸಿ, ಪ್ರಸ್ತುತ ಮಂಗಳೂರಿನಲ್ಲಿ ಪಶು ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ, ಡಾ. ಯಶಸ್ವಿ ನಾರಾವಿ  ವಿಷಕಾರಿ ಹಾವು ಎಂದು ಗುರುತಿಸಲಾಗುವ ನಾಗರ ಹಾವಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದು, ಅದರ ಹೊಟ್ಟೆಯಲ್ಲಿದ್ದ ಸುಣ್ಣದ ಪ್ಲಾಸ್ಟಿಕ್‌ ಡಬ್ಬವನ್ನು ಹೊರತೆಗೆದಿದ್ದಾರೆ.  ಜನ ಸಾಮಾನ್ಯರ ಮಟ್ಟಿಗೆ ನಾಗರ ಹಾವು ಅಪಾಯಕಾರಿ ವಿಷದ ಹಾವು ಎಂದೇ ಬಿಂಬಿತವಾಗಿರುವುದರಿಂದ ಅದಕ್ಕೆ ಶಸ್ತ್ರ ಚಿಕಿತ್ಸೆ ಮಾಡಿರುವುದು ಸದ್ಯ ಸಾರ್ವಜನಿಕ ವಲಯದಲ್ಲಿ ಚರ್ಚೆಯ ವಿಷಯವಾಗಿದೆ.

Ad Widget

Ad Widget <> Ad Widget

ಏನಿದು ಘಟನೆ ?

ಬಂಟ್ವಾಳ ತಾಲೂಕಿನ ವಗ್ಗದಲ್ಲಿರುವ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಸಮೀಪದ ಕಾವಳಪಡೂರು ಗ್ರಾ. ಪಂ ಉಪಾದ್ಯಕ್ಷೆ ವಸಂತಿ ಎಂಬವರ ಮನೆ ಬಳಿ ಇದ್ದ ಬಿಲವೊಂದರಲ್ಲಿ ಸಿಲುಕಿಕೊಂಡು  ಮೂರು ದಿನಗಳಿಂದ ನಾಗರಹಾವೊಂದು ಒದ್ದಾಡುತಿತ್ತು. ಇದನ್ನು ಗಮನಿಸುತ್ತಿದ್ದ ಮನೆಯವರು ಜೂ 6 ರಂದು ವಗ್ಗದ ಉರಗ ತಜ್ಞ ಸ್ನೇಕ್‌ ಕಿರಣ್‌ ಅವರಿಗೆ ಮಾಹಿತಿ ನೀಡಿದರು.

Ad Widget

Ad Widget

ಇದನ್ನು ಓದಿ : https://nikharanews.in/2023/06/22/kea-released-direct-recruitment-notifications-for-kfcsc-keonics-karbwwb-jobs-2023/

ಕಿರಣ್‌ ಅವರು ತಡ ಮಾಡದೆ ಸ್ಥಳಕ್ಕೆ ಆಗಮಿಸಿ ನಾಜೂಕಾಗಿ ಹಾವನ್ನು ಬಿಲದಿಂದ ಹೊರ ತೆಗೆದಿದ್ದಾರೆ. ಆಗ ಅದರ ಶಿರದ ಭಾಗದಲ್ಲಿ ಎರಡು ಗಾಯಗಳು ಆಗಿರುವುದು ಕಾಣಿಸಿದೆ. ತಕ್ಷಣ ಅದನ್ನು ಮಂಗಳೂರಿನ ಯುವ ಪಶು ವೈದ್ಯ, ಇತ್ತೀಚೆಗೆ ತನ್ನ ಕಾರ್ಯ ಚಟುವಟಿಕೆಯಿಂದ ಸುದ್ದಿಯಲ್ಲಿರುವ ಡಾ. ಯಶಸ್ವಿ ನಾರಾವಿ ಬಳಿ ತಂದಿದ್ದಾರೆ. ಸುಮಾರು 10 ವರ್ಷ ಪ್ರಾಯದ ಸುಮಾರು 5 ಅಡಿ ಉದ್ದದ ಸಾಕಷ್ಟು ದಪ್ಪವು ಇದ್ದ ಹೆಣ್ಣು ನಾಗರಹಾವು ಇದಾಗಿತ್ತು.  

ಎಕ್ಸ್‌ ರೇಯಲ್ಲಿ ಕಾಣಿಸಿತ್ತು ಡಬ್ಬ

ಗಾಯಕ್ಕೆ ಚಿಕಿತ್ಸೆ ನೀಡಿದ ಬಳಿಕ, ಹಾವಿನ ಉಬ್ಬೇರಿದ ಹೊಟ್ಟೆಯನ್ನು ಕಂಡು ಡಾಕ್ಟರ್‌ ಎಕ್ಸ್‌ ರೇ ಮಾಡಿಸಿದ್ದಾರೆ. ಆಗ ಅವರ ಹೊಟ್ಟೆಯಲ್ಲಿ ಪ್ಲಾಸ್ಟಿಕ್‌ ವಸ್ತು ಇರುವುದು ಕಂಡುಬಂದಿದೆ.ಈ ಹಿನ್ನಲೆಯಲ್ಲಿ ಹಾವಿಗೆ ಅಪರೇಷನ್‌ ನಡೆಸಿ ಡಬ್ಬವನ್ನು ಹೊರ ತೆಗೆಯಲಾಗಿದೆ. ಹಾವು ಮೊಟ್ಟೆ ನುಂಗುವ ವೇಳೆ ಸುಣ್ಣದ ಡಬ್ಬವನ್ನು ಒಟ್ಟಿಗೆ ನುಂಗಿದ್ದಿರಬಹುದು ಎಂದು ಪಶು ವೈದ್ಯರು ತಿಳಿಸಿದ್ದಾರೆ.

ಶಸ್ತ್ರ ಚಿಕಿತ್ಸೆಯ ಬಳಿಕ 15 ದಿನಗಳ ಕಾಲ ಶುಶ್ರೂಷೆ ಒದಗಿಸಿ ಯಾವುದೇ ತೊಂದರೆ ಇಲ್ಲವೆಂದು ಕಂಡ ಬಳಿಕ ಅರಣ್ಯ ಇಲಾಖೆಯ ಮಾರ್ಗದರ್ಶನದಂತೆ ಹಾವನ್ನು ರಕ್ಷಿತಾರಣ್ಯಕ್ಕೆ ಬಿಟ್ಟಿದ್ದೇವೆ ̲ ಕಿರಣ್‌, ಉರಗ ತಜ್ಞ

Ad Widget
Click to comment

Leave a Reply

ಸಾಮಾಜಿಕ ಮಾಧ್ಯಮ

ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ

Published

on

Ad Widget

Ad Widget

Ad Widget

Ad Widget

ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.

Ad Widget

Ad Widget

Ad Widget

Ad Widget

ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

Ad Widget

Ad Widget alt="Ad Widget"/>

Ad Widget

ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.

Ad Widget

Ad Widget <> Ad Widget

ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ‌ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.

Ad Widget

Ad Widget

ಸಂಘದ ಬೇಡಿಕೆ

ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

Ad Widget
Continue Reading

ಸಿನೆಮಾ

Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್‌ನಿಂದ ಇಂಟರ್ನೆಟ್‌ನಲ್ಲಿ ಅಲ್ಲೋಲ ಕಲ್ಲೋಲ

Published

on

Ad Widget

Ad Widget

Ad Widget

Ad Widget

ವಾರ್ 2′ ಟೀಸರ್‌ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್‌ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

Kiara Advani War 2 bikini look ಬಾಲಿವುಡ್‌ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್‌ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್‌ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್‌ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್‌ನಲ್ಲಿ ಹೃತಿಕ್ ರೋಷನ್‌ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್‌ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!

Ad Widget

Ad Widget alt="Ad Widget"/>

Ad Widget

ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್‌ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

Ad Widget

Ad Widget <> Ad Widget

ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ  ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು  “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್‌ಗಾಗಿ ಸಖತ್ ಆಗಿ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.

Ad Widget

Ad Widget

ಒಟ್ಟಿನಲ್ಲಿ, ‘ವಾರ್ 2’ ಟೀಸರ್‌ನಲ್ಲಿ ಕಿಯಾರಾ ಅವರ ಬಿಕಿನಿ ಅವತಾರ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಸಿನಿಮಾ ರಿಲೀಸ್ ಆಗೋವರೆಗೂ ಈ ಚರ್ಚೆ, ಈ ಹವಾ ಕಮ್ಮಿಯಾಗೋ ಲಕ್ಷಣ ಕಾಣ್ತಿಲ್ಲ!

 

Ad Widget
Continue Reading

ಸಾಮಾಜಿಕ ಮಾಧ್ಯಮ

ದೂರು ನೀಡಲು ಬಂದ ಮಹಿಳೆಯ ಜತೆ  ಡಿವೈಎಸ್ಪಿ ಬಲವಂತದ ಸೆಕ್ಸ್‌ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್‌ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್‌ ಘಟನೆ  

Published

on

Ad Widget

Ad Widget

Ad Widget

Ad Widget

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ.  ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.

Ad Widget

Ad Widget

Ad Widget

Ad Widget

ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್‌ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್‌ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಘಿದೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ ?

Ad Widget

Ad Widget <> Ad Widget

 ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್‌ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.

ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.

Ad Widget

Ad Widget

ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ.  ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.

‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್‌ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್‌ಪಿ ಕೆ.ವಿ. ಅಶೋಕ್‌ ಪ್ರತಿಕ್ರಿಯಿಸಿದ್ದಾರೆ

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!