Connect with us

ಆರೋಗ್ಯ

Home Remedies for Gastroenteritis : ಗ್ಯಾಸ್ಟ್ರಿಕ್ ಹೊಟ್ಟೆ ಉಬ್ಬರ, ಎದೆಯುರಿ ಶಮನ ಮಾಡಲು ಇಲ್ಲಿದೆ ಸುಲಭ ಮನೆಮದ್ದುಗಳು

Published

on

Ad Widget

Ad Widget

Ad Widget

Ad Widget

Simlpe home remedies for gastroenteritis explained In Kannada : ಮನುಷ್ಯನದು ಬದುಕುವ ರೀತಿ (Life Style) ಬದಲಾಗಿದ್ದು ಈಗ ಆತನದು ವೇಗದ ಬದುಕು. ಎಲ್ಲದಕ್ಕೂ ಧಾವಂತ ಆತುರ, ಅರ್ಜಂಟ್‌,,, ಈ ರಾಕೆಟ್‌ ವೇಗದ ಜೀವನ ಶೈಲಿ ಕೇವಲ ಬೆಂಗಳೂರು, ಮುಂಬೈಯಂತಹ ಮಹಾನಗರಗಳಿಗೆ ಸೀಮಿತವಾಗಿಲ್ಲ . ಹಳ್ಳಿಯ ಬದುಕು ಈಗ ಮೊದಲಿನಂತಿಲ್ಲ…. ವೇಗ ಪಡೆದುಕೊಂಡಿದೆ. ಈ ರೀತಿಯ ಒತ್ತಡದ (Tension) ಬದುಕು ಮನುಷ್ಯನ ಆರೋಗ್ಯದ (health) ಮೇಲೆ ಸಿಕ್ಕಾಪಟ್ಟೆ ಪರಿಣಾಮ (Effect) ಬೀರುತ್ತಿದೆ. ಇದರ ಜತಗೆ ಮನುಷ್ಯನ ಕಳೆದ ಕೆಲ ದಶಕಗಳಿಂದ ಬೆಳೆಸಿಕೊಂಡಿರುವ ವಿಪರೀತ ಎನಿಸಿರುವ ಬಾಯಿ ಚಪಲ, ಎಲ್ಲೆಂದರಲ್ಲಿ ತಿನ್ನುವ ಗುಣ, ಫಾಸ್ಟ್‌ ಫುಡ್‌ ಹೆಸರಿನಲ್ಲಿ ಬಂದಿರುವ ತರಹವೇರಿ ಖಾಧ್ಯಗಳು, ಕರಿದ ತಿಂಡಿಗಳು ಮನುಷ್ಯನ ಆರೋಗ್ಯದ ಮೇಲೆ ತನ್ನದೇ ಆದ ರೀತಿಯ ಕೊಡುಗೆಗಳನ್ನು ಕೊಡುತ್ತಿದೆ. ಇದರಿಂದಾಗಿ ಇತ್ತೀಚೆಗೆ ಅತಿ ಹೆಚ್ಚು ಜನರನ್ನು ಕಾಡುತ್ತಿರುವ ಆರೋಗ್ಯ ಸಮಸ್ಯೆ ಗ್ಯಾಸ್ಟ್ರಿಕ್.

Ad Widget

Ad Widget

Ad Widget

Ad Widget

ಹೊಟ್ಟೆಯುಬ್ಬರದ ಮೂಲಕ ಅಥಾವ ಆಗಾಗ ಹೂಸು ಹೋಗುವ ಮೂಲಕ ನಿಧಾನವಾಗಿ ಆರಂಭವಾಗುವ ಗ್ಯಾಸ್ಟ್ರಿಕ್‌ ತೊಂದರೆಯನ್ನು ಹಾಗೇ ಸುಮ್ಮನೆಯೆಂದು ನಿರ್ಲಕ್ಷಿಸುವಂತಿಲ್ಲ. ಹಾಗೇ ಮಾಡಿದ್ದೆ ಆದರೇ ಅದು ಮುಂದಿನ ದಿನಗಳಲ್ಲಿ ಹೆಮ್ಮರವಾಗಿ ಕಾಡುವುದರಲ್ಲಿ ಸಂಶಯವಿಲ್ಲ. ಏಕೆಂದರೆ ಇದು ಹೊಟ್ಟೆ ಯಲ್ಲಿ ಅಲ್ಸರ್ ಉಂಟು ಮಾಡುವ ಸಾಧ್ಯತೆ ಇದೆ. ಗ್ಯಾಸ್ಟ್ರಿಕ್‌ನಿಂದ ಉಂಟಾಗುವ ಅಲ್ಸರ್ ತುಂಬಾ ಅಪಾಯಕಾರಿಯು ಹೌದು. ಪದೆ ಪದೇ ಗ್ಯಾಸ್ಟ್ರಿಕ್‌ನಿಂದ ಹೊಟ್ಟೆಯುಬ್ಬರವಾದರೇ ಅದು ಹೃದಯದ ಆರೋಗ್ಯಕ್ಕೂ ತೀವ್ರ ಸ್ವರೂಪದ ತೊಂದರೆ ನೀಡಬಲ್ಲದು ಎನ್ನತ್ತಾರೆ ಆರೋಗ್ಯ ತಜ್ಞರು.

Ad Widget

Ad Widget alt="Ad Widget"/>

Ad Widget

ಸರಳ ಪರಿಹಾರಗಳು

Ad Widget

Ad Widget <> Ad Widget

ಮೊದಲನೆಯದಾಗಿ ಸರಿಯಾದ ಆಹಾರ ಕ್ರಮವನ್ನು ಅಳವಡಿಸಿಕೊಳ್ಳಿ. ನಿಗದಿತ ಸಮಯಕ್ಕೆ ಆಹಾರವನ್ನು ಯಾವುದೇ ಆತುರ ಧಾವಂತವಿಲ್ಲದೆ ಸರಿಯಾಗಿ ಜಗಿದು ತಿನ್ನಿ. ಹೊಟೇಲ್‌ ತಿಂಡಿ, ಜಂಕ್‌ ಫುಡ್‌, ಕರಿದ ಖಾದ್ಯಗಳನ್ನು ಸಾಧ್ಯವಾದಷ್ಟು ಅವಾಯ್ಡ್‌ ಮಾಡಿ. ಬಾಯಿ ಚಪಲಕ್ಕೆಂದು ಸುಖಾಸುಮ್ಮನೆ ತಿನ್ನುವುದನ್ನು ಕಡಿಮೆ ಮಾಡಿ.

ಇದನ್ನು ಓದಿ : Gold Rate Today : ತುಸು ಇಳಿದ ಚಿನ್ನದ ದರ -ಹೇಗಿದೆ ಇಂದಿನ ಚಿನ್ನ, ಬೆಳ್ಳಿ ರೇಟ್‌ ? ಇಲ್ಲಿದೆ ವಿವರ

Ad Widget

Ad Widget

ಇಲ್ಲಿದೆ ಸರಳ ಮನೆಮದ್ದು (Home Remedies)

ಗ್ಯಾಸ್ಟ್ರಿಕ್ ಆದಾಗ ಸಾಮಾನ್ಯವಾಗಿ ಕಾಡುವ ಹೊಟ್ಟೆಯುಬ್ಬರಿಕೆ ಹಾಗೂ ಎದೆಯುರಿ ಸಮಸ್ಯೆ ಯನ್ನು ನಿವಾರಿಸುವಲ್ಲಿ ಅಜ್ವೈನ್ ಅಥವಾ ಓಂ ಕಾಳುಗಳ ಕೊಡುಗೆ ಅಪಾರ. ಒಂದು ಗ್ಲಾಸ್‌ ನೀರಿಗೆ ಓಂ ಕಾಳು ಅಥಾವ ಅದರ ಪುಡಿಯನ್ನು ಹಾಕಿ ಸೇವಿಸಿದರೆ ಹೊಟ್ಟೆಯುಬ್ಬರಿಕೆ ತಕ್ಷಣ ಕಡಿಮೆಯಾಗುತ್ತದೆ.

ನೀವು ಇದಕ್ಕಾಗಿ ಒಂದು ಲೋಟ ಉಗುರು ಬೆಚ್ಚಗಿನ ನೀರಿಗೆ ಓಂ ಕಾಳುಗಳನ್ನು ಅಥವಾ ಓಂ ಕಾಳುಗಳ ಪುಡಿಯನ್ನು ಸೇರಿಸಿ ಸೇವಿಸುವ ಅಭ್ಯಾಸ ಇಟ್ಟು ಕೊಳ್ಳಿ. ನಿಮ್ಮ ಗ್ಯಾಸ್ಟ್ರಿಕ್ ಹಾಗೂ ಹೊಟ್ಟೆಯು ಬ್ಬರಿಕೆಯಂತಹ ಸಮಸ್ಯೆಗಳು ಕ್ಷಣಾರ್ಧದಲ್ಲಿ ಮಾಯವಾಗುತ್ತದೆ.​

ಇನ್ನೂ ಅಡುಗೆ ಮನೆಯಲ್ಲಿ ಸುಲಭದಲ್ಲಿ ಸಿಗುವ ಇಂಗನ್ನು ಉಗುರು ಬೆಚ್ಚಗಿನ ನೀರಿಗೆ ಒಂದು ಟೀ ಚಮಚ ಹಾಕಿ ರಾತ್ರಿ ಊಟದ ಬಳಿಕ ಸೇವಿಸಿದರೆ ಗ್ಯಾಸ್ಟ್ರಿಕ್ ನಿಂದಾಗಿ ಕಾಡುವ ಎದೆ ಉರಿ ಶಮನವಾಗುತ್ತದೆ

ಬೆಳಿಗ್ಗೆಎದ್ದ ಕೂಡಲೆ ಖಾಲಿ ಹೊಟ್ಟೆಗೆ ಜೀರಿಗೆ ಮಿಶ್ರಿತ ಒಂದು ಲೋಟ ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ಹೊಟ್ಟೆ ಉಬ್ಬರಿಕೆಯನ್ನು ದೂರ ಮಾಡಬಹುದು. ಈ ಅಭ್ಯಾಸ ರೂಡಿಸಿಕೊಂಡರೆ ದೇಹದ ಆರೋಗ್ಯಕ್ಕೂ ಒಳ್ಳೆಯದು.

ಇದನ್ನು ಓದಿ : Gold Rate Today : ತುಸು ಇಳಿದ ಚಿನ್ನದ ದರ -ಹೇಗಿದೆ ಇಂದಿನ ಚಿನ್ನ, ಬೆಳ್ಳಿ ರೇಟ್‌ ? ಇಲ್ಲಿದೆ ವಿವರ

ನಿಂಬೆ ಹಣ್ಣಿನ ರಸದ ಜೊತೆ ಬೇಕಿಂಗ್ ಪೌಡರ್ ಮಿಕ್ಸ್ ಮಾಡಿ ನೀವೇ ಲೈಮ್ ಸೋಡಾ ಡ್ರಿಂಕ್ ತಯಾರಿಸಿ ಕುಡಿಯುದರಿಂದಲೂ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ದೂರ ಮಾಡಬಹುದು.

ಒಂದು ಟೀ ಚಮಚ ತ್ರಿಫಲ ಚೂರ್ಣವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಹಾಕಿ ದಿನಕ್ಕೆ ಒಮ್ಮೆ ಸೇವಿಸುವ ಅಭ್ಯಾಸ ರೂಢಿಸಿಕೊಳ್ಳಿ
ಪುದೀನಾ ಚಹಾ ಅಥವಾ ಶುಂಠಿ ಚಹಾ ಕೂಡ ಹೊಟ್ಟೆ ಉಬ್ಬರ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುತ್ತದೆ.
ರಾತ್ರಿ ಕೊತ್ತಂಬರಿ ಮತ್ತು ಮೆಂತ್ಯವನ್ನು ನೀರಲ್ಲಿ ನೆನೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಎದೆಯುರಿ, ಹುಳಿ ತೇಗು, ಅತ್ಯಾಮ್ಲತೆ ಶಮನವಾಗುತ್ತದೆ.

ಆಹಾರ ಪಚನವಾಗದೇ ಹೊಟ್ಟೆಯುಬ್ಬರ ಇದ್ದಲ್ಲಿ ಜೀರಿಗೆ, ಒಣದ್ರಾಕ್ಷಿ, ಓಮದ ಕಾಳು ಜಜ್ಜಿ ಸೇವಿಸಿ
ನೀರು ಮಜ್ಜಿಗೆ ಕುಡಿಯಿರಿ. ಮಜ್ಜಿಗೆಗೆ ಹಿಂಗು, ಕರಿಬೇವು ಸೇರಿಸಿ ಕುಡಿದರೆ ಹೊಟ್ಟೆಯ ನುಲಿತ ಕಡಿಮೆಯಾಗುತ್ತದೆ. ನೆಲ್ಲಿಕಾಯಿ ಪುಡಿ ಮಜ್ಜಿಗೆಯಲ್ಲಿ ಸೇರಿಸಿ ಕುಡಿಯುವುದರಿಂದಲೂ ಗ್ಯಾಸ್ಟ್ರಿಕ್ ಕಡಿಮೆ ಮಾಡಬಹುದು.

ಇದನ್ನೂ ಓದಿ : AAI Recruitment -2023 : ಏರ್‌ಪೋರ್ಟ್‌ ಅಥಾರಿಟಿಯಲ್ಲಿ 342 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ ; ಪದವಿ ವಿದ್ಯಾರ್ಹತೆಯುಳ್ಳವರಿಗೆ ಅವಕಾಶ – ವೇತನ ಶ್ರೇಣಿ : 31000 To 140000

ಹೀಗೆ ಮಾಡಿ

ಊಟವಾದ ಕೂಡಲೇ ಭಾರ ಎತ್ತುವುದು, ಮಲಗುವುದು ಮಾಡಬಾರದು
ಖಾರ ಮಸಾಲೆ, ಮಾಂಸಾಹಾರ ಮಿತವಾಗಿ ಸೇವಿಸಿ
ನೀರು, ಎಳನೀರನ್ನು ಯಥೇಚ್ಛವಾಗಿ ಸೇವಿಸಿ
ಕರಿದ ಕುರುಕಲು ತಿಂಡಿಗಳು, ಸೋಡಾ ಬಳಸಿರುವಂತಹ ಆಹಾರ ಸೇವನೆ ಬೇಡ
ಮೈದಾ ಹೆಚ್ಚಿರುವ (ಪಿಜ್ಜಾ ಇತ್ಯಾದಿ) ಆಹಾರಗಳ ಸೇವನೆ ಒಳ್ಳೆಯದಲ್ಲ

Ad Widget
Click to comment

Leave a Reply

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಬಿಎಂ.ಡಿ ಕ್ಯಾಂಪ್‌ ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಆರೋಗ್ಯ

‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ

Published

on

Ad Widget

Ad Widget

Ad Widget

Ad Widget

35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.

Ad Widget

Ad Widget <> Ad Widget

ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.

‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.

Ad Widget

Ad Widget

ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.

Ad Widget
Continue Reading

ಆರೋಗ್ಯ

Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ

Published

on

Ad Widget

Ad Widget

Ad Widget

Ad Widget

ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.

Ad Widget

Ad Widget <> Ad Widget

ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.

ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!