Connect with us

ಚಿನ್ನ-ಬೆಳ್ಳಿ ದರ

Gold Rate Today : ಮತ್ತೆ ಏರಿಕೆಯತ್ತ ಮುಖ ಮಾಡಿದ ಚಿನ್ನ ಬೆಳ್ಳಿ ದರ – ಇಲ್ಲಿದೆ ಇಂದಿನ ರೇಟ್ ವಿವರ

Published

on



Ad Widget

Ad Widget

Ad Widget

Ad Widget

ಬೆಂಗಳೂರು : ಚಿನ್ನವೆಂದರೆ (Gold) ಭಾರತೀಯ ಮಹಿಳೆಯರಿಗೆ (Indian Women) ಅಚ್ಚುಮೆಚ್ಚು. ಹೀಗಾಗಿ ಬಹುತೇಕ ಮಧ್ಯಮ ವರ್ಗದವರು , ಅದರಲ್ಲೂ ವಿಶೇಷವಾಗಿ ಮಹಿಳೆಯರು ತಮ್ಮ ಉಳಿಕೆ ಹಣವನ್ನು ಬಂಗಾರದ ಮೇಲೆ ಹೂಡಿಕೆ ಮಾಡುತ್ತಾರೆ. ಕುಟುಂಬದ ಅಪತ್‌ ಕಾಲದಲ್ಲಿ ಅದು ತಮ್ಮ ಕೈ ಹಿಡಿಯುತ್ತದೆ ಎಂಬ ನಂಬಿಕೆ ಒಂದೆಡೆಯಾದರೆ, ಸಭೆ ಸಮಾರಂಭಗಳಲ್ಲಿ ತಮ್ಮ ಪ್ರತಿಷ್ಟೆಯನ್ನು ಹೆಚ್ಚಿಸುತ್ತದೆ ಎನ್ನುವುದು ಇನ್ನೊಂದು ಕಾರಣ. ಇದರ ಜತೆಗೆ ಭಾರತೀಯ ನಾರಿ ಸಾಮಾನ್ಯವಾಗಿ ಕಾರ್ಯಕ್ರಮಗಳಿಗೆ ಸೀರೆ ಉಡುತ್ತಿದ್ದು, ಇದಕ್ಕೆ ಚಿನ್ನಾಭರಣಗಳು ವಿಶೇಷ ಮೆರಗನ್ನು ನೀಡುತ್ತದೆ. ಇವೆಲ್ಲಾ ಕಾರಣಗಳು ಭಾರತೀಯರನ್ನು ಹಳದಿ ಲೋಹದೆಡೆಗೆ ಅಕರ್ಷಿಸಿದೆ.

Ad Widget

Ad Widget

Ad Widget

Ad Widget

ಭಾರತವು ತನ್ನ ಚಿನ್ನದ ಬೇಡಿಕೆಯ ಶೇಕಡಾ 90 ಕ್ಕಿಂತ ಹೆಚ್ಚನ್ನು ಆಮದು ಮಾಡಿಕೊಳ್ಳುವ ಮೂಲಕ ಪೂರೈಸುತ್ತದೆ. ಹೀಗಾಗಿ ಇದರ ದರವು ಬಹುತೇಕ ಅಂತರಾಷ್ಟ್ರೀಯ ಮಾರುಕಟ್ಟೆಯನ್ನು ಅವಲಂಬಿಸಿದೆ. ಡಾಲರ್‌ ದರ ಹೆಚ್ಚು ಕಡಿಮೆ ಆಗುವುದು ಅಥಾವ ಷೇರು ಮಾರುಕಟ್ಟೆಯಲ್ಲಿ ಆಗುವ ವ್ಯತ್ಯಾಸ ಚಿನ್ನದ ರೇಟ್‌ ಅನ್ನು ಹೆಚ್ಚು ಕಡಿಮೆ ಮಾಡುತ್ತದೆ. ಹೀಗಾಗಿ ಪ್ರತಿದಿನ ಬದಲಾಗುವ ಚಿನ್ನದ ದರವನ್ನು ಕೊಡುವ ಪ್ರಯತ್ನ ಇಲ್ಲಿ ಮಾಡುತ್ತೇವೆ. ದೇಶದ ಮಹಾನಗರಗಳ ಹಾಗೂ ರಾಜ್ಯದ ಪ್ರಮುಖ ನಗರಗಳ ದರವನ್ನು ನಿತ್ಯ ಬೆಳಿಗ್ಗೆ ಇಲ್ಲಿ ಪ್ರಕಟಿಸಲಾಗುವುದು.

Ad Widget

Ad Widget

Ad Widget alt="Ad Widget"/>

Ad Widget

Todays Gold rate : ಆಗಸ್ಟ್ 2 2023 ರಂದು ಚಿನ್ನದ ಬೆಲೆಯಲ್ಲಿ (Gold Rates) ಮತ್ತೆ ಏರಿಕೆಯಾಗಿದೆ. ನಿನ್ನೆ ಒಂದಷ್ಟು ಇಳಿದಿದ್ದ ಚಿನ್ನದ ಧಾರಣೆ ಇಂದು ಮತ್ತೆ ಏರುಮುಖಿಯಾಗಿದೆ. ಚಿನಿವಾರ ಪೇಟೆಯನ್ನು ಸೂಕ್ಷ್ಮವಾಗಿ ಗಮನಿಸುವವರ ಪ್ರಕಾರ ಮುಂದಿನ ದಿನಗಳಲ್ಲಿ ಹಳದಿ ಲೋಹದ ಬೆಲೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಬೆಳ್ಳಿಯೂ ಅದೇ ಹಾದಿಯಲ್ಲಿ ಮುಂದುವರಿಯದೆಂಬ ಅವರದು.

Ad Widget

Ad Widget <> Ad Widget

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,650 ರುಪಾಯಿಯಲ್ಲಿ ಇದೆ.



Ad Widget

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 2ಕ್ಕೆ):

Ad Widget

Ad Widget

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,400 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,440 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,400 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,440 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)‌

ಬೆಂಗಳೂರು: 55,400 ರೂ
ಚೆನ್ನೈ: 55,700 ರೂ
ಮುಂಬೈ: 55,400 ರೂ
ದೆಹಲಿ: 55,550 ರೂ
ಕೋಲ್ಕತಾ: 55,400 ರೂ
ಕೇರಳ: 55,400 ರೂ
ಅಹ್ಮದಾಬಾದ್: 55,450 ರೂ
ಜೈಪುರ್: 55,550 ರೂ
ಲಕ್ನೋ: 55,550 ರೂ
ಭುವನೇಶ್ವರ್: 55,400 ರೂ

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

ಬೆಂಗಳೂರು: 7,650 ರೂ
ಚೆನ್ನೈ: 8,100 ರೂ
ಮುಂಬೈ: 7,800 ರೂ
ದೆಹಲಿ: 7,800 ರೂ
ಕೋಲ್ಕತಾ: 7,800 ರೂ
ಕೇರಳ: 8,100 ರೂ
ಅಹ್ಮದಾಬಾದ್: 7,800 ರೂ
ಜೈಪುರ್: 7,800 ರೂ
ಲಕ್ನೋ: 7,800 ರೂ
ಭುವನೇಶ್ವರ್: 8,100 ರೂ

ಗಮನಿಸಿ: ಪ್ರಕಟಿಸಲಾಗುತ್ತಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ವಿಶ್ವಾಸಪೂರ್ಣವಾಗಿದ್ದರೂ ನಿಖರ ಎಂದು ಹೇಳಲು ಸಾಧ್ಯವಿಲ್ಲ. ದೇಶದ ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದಾಗಿದೆ. ಖರೀದಿ ಸಂದರ್ಭಇದರ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.

Ad Widget
Click to comment

Leave a Reply

ಚಿನ್ನ-ಬೆಳ್ಳಿ ದರ

Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ

Published

on



Ad Widget

Ad Widget

Ad Widget

Ad Widget

ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.

Ad Widget

Ad Widget <> Ad Widget

22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.



Ad Widget

ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.

ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!

Published

on



Ad Widget

Ad Widget

Ad Widget

Ad Widget

ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.

Ad Widget

Ad Widget <> Ad Widget

ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.



Ad Widget

ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.

Ad Widget

Ad Widget

ಬೆಳ್ಳಿಯ ಬೆಲೆಯೂ ಕುಸಿತ:
ಚಿನ್ನದ ಬೆಲೆಯ ಬೆನ್ನಲ್ಲೇ ಬೆಳ್ಳಿಯ ಬೆಲೆಯೂ ಸಹ ಭಾರಿ ಕುಸಿತ ಕಂಡಿದೆ. ಇಂದು ಒಂದು ಕೆಜಿ ಬೆಳ್ಳಿಯ ಬೆಲೆಯಲ್ಲಿ 5,000 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 2,60,000 ರೂಪಾಯಿ ತಲುಪಿದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!

Published

on



Ad Widget

Ad Widget

Ad Widget

Ad Widget

ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.

Ad Widget

Ad Widget <> Ad Widget

ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.



Ad Widget

ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading