Connect with us

ರಾಜಕೀಯ

DV Sadananda Gowda | ರಾಜ್ಯಾಧ್ಯಕ್ಷರ ಆಯ್ಕೆಯಾಗುತ್ತಿದ್ದಂತೆ ನನ್ನ ಆಯ್ಕೆಯನ್ನು ತಿಳಿಸುತ್ತೇನೆ..! – ಹಳೇ ಮೈಸೂರು ಭಾಗದಲ್ಲೂ ನನಗೆ ಅಭಿಮಾನಿಗಳಿದ್ದಾರೆ: ಪಕ್ಷ ತೊರೆಯುತ್ತಾರೆಯೇ ಡಿವಿಎಸ್..?

Published

on



Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ , ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ (DV Sadananda Gowda )ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಶೆಟ್ಟರ್ ಪಕ್ಷ ತೊರೆದ ನಂತರ ಬಿಜೆಪಿಯಲ್ಲಿ ಹಿರಿಯ ನಾಯಕರೇ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇದೀಗ ಪ್ರಭಾವಿ ನಾಯಕ ಬೈಂದೂರಿನ ಸುಕುಮಾರ್ ಶೆಟ್ಟಿ ಪಕ್ಷ ತೊರೆಯುವ ಹಂತಕ್ಕೆ ಬಂದಿದ್ದಾರೆ. ರೇಣುಕಾಚಾರ್ಯ ಕೂಡ ಪರೋಕ್ಷವಾಗಿ ಸಂತೋಷ್ ಗೆ ಟಿಂಗ್ ನೀಡುತ್ತಿದ್ದಾರೆ. ಈ ನಡುವೆ ಡಿವಿ ಸದಾನಂದ ಗೌಡರ ಹೇಳಿಕೆ ಕುತೂಹಲ ಸೃಷ್ಟಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಶ್ಲೀಲ ವಿಡಿಯೋ ವೈರಲ್ ಆದ ನಂತರ ಕೇಂದ್ರದಲ್ಲಿ ಹೊಂದಿದ್ದ ಪ್ರಭಾವಿ ಮಂತ್ರಿ ಪಟ್ಟ ಕೈತಪ್ಪಿದ ನಂತರ ಬಿಜೆಪಿಯಲ್ಲಿ ತನ್ನ ಪ್ರಭಾವ ಕಳೆದುಕೊಂಡ ಡಿವಿ ಇದೀಗ ಪಕ್ಷದಲ್ಲಿ ಉಳಿಯುತ್ತಾರೆಯಾ ಅನ್ನುವ ಅನುಮಾನ ಸೃಷ್ಟಿಯಾಗಿದೆ.

Ad Widget

Ad Widget <> Ad Widget

‘ನನ್ನ ಮುಂದಿನ ನಿರ್ಧಾರ ಏನು ಎಂದು ಈಗಲೇ ಹೇಳುವುದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಆಗುತ್ತಿದ್ದಂತೆಯೇ ಸುದ್ದಿಗೋಷ್ಠಿ ಮಾಡಿಯೇ ನಾನು ತಿಳಿಸುತ್ತೇನೆ’ ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಬಿಜೆಪಿ ಮುಖಂಡ ಡಿ.ವಿ. ಸದಾನಂದಗೌಡ ಕುತೂಹಲದ ಹೇಳಿಕೆ ನೀಡಿದ್ದಾರೆ.



Ad Widget

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಬಿಜೆಪಿ ನನಗೆ ಎಲ್ಲಾ ನೀಡಿದೆ. ನಾನು ಪಕ್ಷಕ್ಕೆ ಏನು ನೀಡಬೇಕು ಎಂಬುದನ್ನು ನೋಡಬೇಕಿದೆ. ನನಗೂ ಹಳೇ ಮೈಸೂರು ಸೇರಿ ರಾಜ್ಯಾದ್ಯಂತ ಅಭಿಮಾನಿಗಳು, ಹಿತೈಷಿಗಳು ಇದ್ದಾರೆ ಎಂದು ಭಾವಿಸಿದ್ದೇನೆ. ಪಕ್ಷದ ಹೊಸ ರಾಜ್ಯಾಧ್ಯಕ್ಷರ ಆಯ್ಕೆ ಆಗುತ್ತಿದ್ದಂತೆ ನಾನು ನನ್ನ ನಿರ್ಧಾರ ತಿಳಿಸುವೆ. ಈಗಲೇ ನಿರ್ಧಾರ ತಿಳಿಸಿ ಪಕ್ಷಕ್ಕೆ ಮುಜುಗರ ಮಾಡುವುದಿಲ್ಲ. ಆ ನಿರ್ಧಾರ ಏನು ಎಂದು ಈಗಲೇ ಹೇಳುವುದಿಲ್ಲ. ಸುದ್ದಿಗೋಷ್ಠಿ ಮಾಡಿಯೇ ತಿಳಿಸುತ್ತೇನೆ’ ಎಂದು ಸದಾನಂದಗೌಡ ಮಾರ್ಮಿಕವಾಗಿ ಹೇಳಿದರು.

Ad Widget

Ad Widget

ಈ ಮೂಲಕ ಮುಂದಿನ ಲೋಕಸಭೆ ಚುನಾವಣೆಗೆ ತಮ್ಮ ಸ್ಪರ್ಧೆಯನ್ನು ಗುಪ್ತವಾಗಿಟ್ಟರು.

ಪುತ್ತೂರಿನ ಮಾಜಿ ಶಾಸಕರಾಗಿ , ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಮಾಜಿ ಸಂಸದರಾಗಿ , ಪಕ್ಷದ ರಾಜ್ಯಾಧ್ಯಕ್ಷರಾಗಿ, ಮುಖ್ಯಮಂತ್ರಿಯಾಗಿ ಹುದ್ದೆಗೇರಿದ ಸುಳ್ಯದ ದೇವರಗುಂಡದ ಡಿವಿ ಸದಾನಂದ ಗೌಡ ಕೇಂದ್ರದಲ್ಲಿ ಪ್ರಭಾವಿ ಖಾತೆ ಹೊಂದಿದ್ದರು.

Ad Widget
Click to comment

Leave a Reply

ಮಂಗಳೂರು

D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ

Published

on



Ad Widget

Ad Widget

Ad Widget

Ad Widget

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget <> Ad Widget

ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ರಾಜಕೀಯ

Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ

Published

on



Ad Widget

Ad Widget

Ad Widget

Ad Widget

ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.



Ad Widget

ಇದೀಗ ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.

Ad Widget
Continue Reading

ಮಂಗಳೂರು

Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್

Published

on



Ad Widget

Ad Widget

Ad Widget

Ad Widget

ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.

Ad Widget

Ad Widget <> Ad Widget

“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.



Ad Widget

ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.

Ad Widget

Ad Widget

ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.

“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading