Connect with us

ದಕ್ಷಿಣ ಕನ್ನಡ

ಪುತ್ತೂರಿನ ರವಿಪ್ರಸಾದ್ ಶೆಟ್ಟಿ ವಿರುದ್ದ ದಾಖಲಾಗಿದ್ದ ಎಫ್ ಐ ಆರ್ ಹೈಕೋರ್ಟ್ ನಲ್ಲಿ ರದ್ದು

Published

on



Ad Widget

Ad Widget

Ad Widget

Ad Widget
ಕರೋನ ಸಂದರ್ಭದಲ್ಲಿ  ಪುತ್ತೂರಿನ ವೈದ್ಯರೊಬ್ಬರು  ವಾಟ್ಸಪ್ ಗ್ರೂಪ್ ನಲ್ಲಿ ಹಾಕಿದ್ದ ಪೋಸ್ಟ್ ನ್ನು ಖಂಡಿಸಿ ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ರವಿಪ್ರಸಾದ್ ಶೆಟ್ಟಿ  ಎಂಬವರು ಫೇಸ್‌ ಬುಕ್‌ ನಲ್ಲಿ  ಹಾಕಿದ ಪೋಸ್ಟ್‌ ವೊಂದರ ವಿರುದ್ದ  ಪುತ್ತೂರು ನಗರ ಠಾಣೆಯಲ್ಲಿ ಎರಡು ವರ್ಷಗಳ ಹಿಂದೆ ದಾಖಲಾಗಿದ್ದ ಎಫ್ ಐ ಆರ್  ಅನ್ನು ಹೈಕೋರ್ಟು ರದ್ದು ಮಾಡಿ ಆದೇಶಿಸಿದೆ. ಪುತ್ತೂರಿನ ಖ್ಯಾತ ವೈದ್ಯರೊಬ್ಬರು ರವಿಪ್ರಸಾದ್‌ ಶೆಟ್ಟಿಯವರು ತನ್ನನ್ನೂ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿರುವುದಾಗಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.ಹೈಕೊರ್ಟು ಆದೇಶದ ಬಳಿಕ ಅದೀಗ ರದ್ದುಗೊಂಡಿದೆ.

ಏನಿದು ಪ್ರಕರಣ ?

Ad Widget

Ad Widget

Ad Widget

Ad Widget
 ಕರೋನ ಸಂದರ್ಭದಲ್ಲಿ ಡಾ ಸುರೇಶ್ ಪುತ್ತೂರಾಯರು ವಾಟ್ಸಪ್ ಗ್ರೂಪ್ ನಲ್ಲಿ ಪ್ರಧಾನಿ ಮೋದಿ ಹಾಗೂ ಕರೋನಾ ಕುರಿತಾಗಿ ಪೋಸ್ಟ್‌ ಒಂದನ್ನು ಹಾಕಿದ್ದರು. ಅದರಲ್ಲಿ  ಪ್ರೀತಿಯ ಕರೋನಾ ಹೇಗಿದ್ದರೂ ಭಾರತಕ್ಕೆ ಬಂದಿದ್ದಿಯಾ, ಮೋದಿ ವಿರೋಧಿಗಳನ್ನು ಒಂದು ಸಲ ಭೇಟಿ ಮಾಡಿ ಹೋಗು, ಇಲ್ಲದಿದ್ದರೆ ಅವರೆಲ್ಲರೂ ಸಾಕ್ಷಿ ಕೇಳುತ್ತಾರೆ.....!!!   ಎಂದು ಬರೆಯಲಾಗಿತ್ತು. 

ರೋಗಿಗಳ ಪ್ರಾಣ ಉಳಿಸಬೇಕಾದ ವೈದ್ಯರು ಸಾಮಾಜಿಕ ಜಾಲತಾಣದಲ್ಲಿ ಬರೆದ ವ್ಯಾಖ್ಯಾನವನ್ನು ನೋಡಿದರೆ. ಇವರು ಪ್ರಾಣ ಉಳಿಸಬಲ್ಲರೇ….? ಎಂಬ ಶಿರೋನಾಮೆ ಬರೆದು ಅವರು ಬರೆದ ಪದಗಳ ಸ್ಕ್ರೀನ್ಶಾಟ್ ಹಾಕಿ ರವಿ ಪ್ರಸಾದ್‌ ಶೆಟ್ಟಿ ಎಫ್‌ ಬಿಯಲ್ಲಿ ಪೋಸ್ಟ್‌ ಹಾಕಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಈ ಪೋಸ್ಟ್‌ ನ ವಿರುದ್ದ ಪುತ್ತೂರಾಯರು ರವಿಪ್ರಸಾದ್ ಶೆಟ್ಟಿ ವಿರುದ್ಧ 23-03-2020 ದೂರು ನೀಡಿದ್ದರು. ಇದು ಅಸಂಜ್ಞೆಯ ಅಪರಾಧವಾಗಿರುವುದರಿಂದ ದೂರು ದಾಖಲಿಸಲು ನ್ಯಾಯಾಲಯದ ಅನುಮತಿ ಪಡೆಯುವಂತೆ ಪೊಲೀಸರು ಸೂಚಿಸಿದರು. ಈ ಹಿನ್ನಲೆಯಲ್ಲಿ ಅವರು ಹಿರಿಯ ಸಿವಿಲ್ ನ್ಯಾಯಾಲಯ ಮತ್ತು ಎ.ಸಿ ಜೆ ಎಂ, ಪುತ್ತೂರು ಇಲ್ಲಿ ಖಾಸಗಿ ದೂರು ದಾಖಲಿಸಿದ್ದು, ಬಳಿಕ ನ್ಯಾಯಾಲಯದ ನಿರ್ಧೇಶನದಂತೆ ಪುತ್ತೂರು ನಗರ ಠಾಣೆಯಲ್ಲಿ ಎಫ಼್.ಐ.ಆರ್ ದಾಖಲಾಯಿತು.

Ad Widget

Ad Widget <> Ad Widget

ಈ ಸಂದರ್ಭ ತಮ್ಮ ನ್ಯಾಯವಾದಿ ಶ್ಯಾಮ್ ಪ್ರಸಾದ್ ಕೈಲಾರ್ ಮೂಲಕ ನ್ಯಾಯಲಯಕ್ಕೆ ಹಾಜರಾದ ರವಿಪ್ರಸಾದ್ ಶೆಟ್ಟಿಯವರು ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು. ನಂತರ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ರವಿಪ್ರಸಾದ್ ಶೆಟ್ಟಿ ಖ್ಯಾತ ನ್ಯಾಯವಾದಿ ಲತೀಫ್ ಬಡಗನ್ನೂರು ಮೂಲಕ ಹೈ ಕೋರ್ಟ್ ನಲ್ಲಿ ಕ್ರಿಮಿನಲ್ ಪಿಟಿಷನ್ ಸಲ್ಲಿಸಿದ್ದರು. ಇವರ ವಾದವನ್ನು ಆಲಿಸಿದ ಕರ್ನಾಟಕ ಉಚ್ಚ ನ್ಯಾಯಾಲಯ ಈ ಸಂಬಂಧ ರವಿಪ್ರಸಾದ್ ಶೆಟ್ಟಿ ಯವ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ನ್ನು ರದ್ದುಗೊಳಿಸಿ ಆದೇಶಿಸಿದೆ.



Ad Widget
Ad Widget
Click to comment

Leave a Reply

ಮಂಗಳೂರು

Soujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್‌ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್ ಜಗಲ್ಸಾರ್ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಈಗಾಗಲೇ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಮುಂದಿನ ಎರಡು ದಿನಗಳಲ್ಲಿ ಎಸ್‌ಐಟಿ ತಂಡ ಬೆಳ್ತಂಗಡಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಸೌಜನ್ಯ ಅವರ ಮನೆ ಹಾಗೂ ಕೊಲೆ ನಡೆದ ಸ್ಥಳವನ್ನು ಪರಿಶೀಲಿಸಲಿದೆ. ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಧಿಕಾರಿಗಳು ಸೇರಿದಂತೆ ಹಲವು ಮಂದಿಯನ್ನು ವಿಚಾರಣೆಗೊಳಪಡಿಸಲು ತಂಡ ಮುಂದಾಗಿದೆ. ಅಲ್ಲದೆ, ಸೌಜನ್ಯ ಅವರ ಪೋಷಕರು ಆರೋಪಿಸಿರುವ ವ್ಯಕ್ತಿಗಳನ್ನೂ ವಿಚಾರಣೆ ನಡೆಸುವ ಸಾಧ್ಯತೆಯಿದೆ.



Ad Widget

ಪ್ರಕರಣದ ಮರುತನಿಖೆ ನಡೆಸಿ 90 ದಿನಗಳೊಳಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆಗೆ ಮಹತ್ವ ಬಂದಿದೆ. ಸುಮಾರು 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

Continue Reading

ಶಿಕ್ಷಣ

Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ದಸರಾ ನೃತ್ಯ ವೈಭವದಲ್ಲಿ ಪ್ರಥಮ ಸ್ಥಾನ

Published

on



Ad Widget

Ad Widget

Ad Widget

Ad Widget

ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

Ad Widget

Ad Widget

Ad Widget

Ad Widget

ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಹ್ವಾನಿತ ತಂಡಗಳಿಗಾಗಿ ಆಯೋಜಿಸಲಾದ ಶಾಸ್ತ್ರೀಯ ಮತ್ತು ಅರೆಶಾಸ್ತ್ರೀಯ ವಿಭಾಗಗಳಲ್ಲಿ ವೈಯಕ್ತಿಕ ಹಾಗೂ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ  ವಿದ್ಯಾರ್ಥಿಗಳು ಈ ಅದ್ಭುತ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಸಾಮೂಹಿಕ ವಿಭಾಗದಲ್ಲಿ ನವದುರ್ಗಾರಾಧನೆಯ ವಿಷಯದಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದರು.

Ad Widget

Ad Widget <> Ad Widget

ಈ ಅಮೋಘ ಸಾಧನೆ ಮಾಡಿದ ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯಗುರುಗಳು, ಆಡಳಿತ ಮಂಡಳಿ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.



Ad Widget
Ad Widget
Continue Reading

ಕಾರ್ಯಕ್ರಮಗಳು

Saptaka Foundation-ಬೆಂಗಳೂರಿನ ಸಪ್ತಕ ಸಂಸ್ಥೆ ವತಿಯಿಂದ ವಿಟ್ಲ ಬಸ್ ನಿಲ್ದಾಣದಲ್ಲಿ ಕುಡಿಯುವ ತಂಪು ನೀರಿನ ವ್ಯವಸ್ಥೆ ಉದ್ಘಾಟನೆ; ಅಳಿಕೆ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

Ad Widget

Ad Widget

Ad Widget

Ad Widget

ವಿಟ್ಲ: ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನೂತನ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಹಾಗೂ ವಿಟ್ಲದ ಸಾರ್ವಜನಿಕರಿಗೆ ಈ ವ್ಯವಸ್ಥೆಯಿಂದ ಅನುಕೂಲವಾಗಲಿದೆ.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ರಾಮದಾಸ್ ಶೆಣೈ, ರವೀಶ್ ವಿಟ್ಲ, ಅಶ್ರಫ್, ಚಿರಂತನದ ಭಾರವಿ ದೇರಾಜೆ ಹಾಗೂ ಶಿವಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.



Ad Widget

ಅಳಿಕೆಯ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಇದೇ ವೇಳೆ, ಬೆಂಗಳೂರಿನ ಸಪ್ತಕ ಸಂಸ್ಥೆಯ ವತಿಯಿಂದ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಅಳಿಕೆಯ ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಬಿಸಿ ನೀರು ಹಾಗೂ ತಂಪು ನೀರಿನ ಡಿಸ್ಪೆನ್ಸರ್‌ಗಳನ್ನು ಒದಗಿಸಲಾಗಿದೆ.

Ad Widget

Ad Widget

ಈ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು.

ಸಾರ್ವಜನಿಕರು ಹಾಗೂ ಆಸ್ಪತ್ರೆಯಲ್ಲಿರುವವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading