Connect with us

ದಕ್ಷಿಣ ಕನ್ನಡ

ಜ್ಯೋತಿ ಪ್ರಸಾದ್ ರ ʼದಾಳಿʼ ಆರೋಪ ಸರಿಯಲ್ಲ – ಜೀವಾವಧಿ ಶಿಕ್ಷೆಗೊಳಪಟ್ಟ ಹಿನ್ನಲೆ ರೇಣುಕಾಪ್ರಸಾದ್ ಸದಸ್ಯತ್ವ ಅನೂರ್ಜಿತಗೊಂಡಿದೆ: ಅಕಾಡೆಮಿ ಅಧ್ಯಕ್ಷ ಡಾ. ಕೆ.ವಿ.ಚಿದಾನಂದ

Published

on



Ad Widget

Ad Widget

Ad Widget

Ad Widget

” ಜ್ಯೋತಿ ಆರ್ ಪ್ರಸಾದ್‌ರವರ ಹೇಳಿಕೆ ಸರಿಯಲ್ಲ, ಇತ್ತೀಚೆಗೆ ನಡೆದ ವಿದ್ಯಾಮಾನಗಳ ಹಿನ್ನಲೆಯಲ್ಲಿ ಸಂಸ್ಥೆಯ ಹಿತದೃಷ್ಟಿಯನ್ನು ಕಾಪಾಡುವ ದೃಷ್ಟಿಯಿಂದ ಕೌನ್ಸಿಲ್ ಸದಸ್ಯರು ಕೆವಿಜಿ ಪಾಲಿಟೆಕ್ನಿಕ್‌ಗೆ ಭೇಟಿ ನೀಡಿದ್ದಾರೆಯೇ ಹೊರತು ಯಾವುದೇ ರೀತಿಯ ದಬ್ಬಾಳಿಕೆ ಅಥವಾ ಒತ್ತಡ ಹೇರಿಲ್ಲ” ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯಕೇಶನ್ ಅಧ್ಯಕ್ಷ ಡಾ.ಕೆ.ಎ. ಚಿದಾನಂದ ಸ್ಪಷ್ಟಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಡಾ.ಜ್ಯೋತಿ ರ್ಆ.ಪ್ರಸಾದ್ ಪತ್ರಿಕಾಗೋಷ್ಠಿಯ ಬಳಿಕ ಕೆ.ವಿ.ಜಿ ಆಯುರ್ವೇದಿಕ್ ಕಾಲೇಜಿನ ತನ್ನ ಕಚೇರಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ ಅವರು, ನಮ್ಮ ಸಂಸ್ಥೆಯ ಓರ್ವ ಸದಸ್ಯರಾದ ಡಾ. ರೇಣುಕಾ ಪ್ರಸಾದ್ ಕೆ. ವಿ. ಇವರು ಕೊಲೆ ಕೇಸಿನಲ್ಲಿ ಉಚ್ಚನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಪಟ್ಟಿದ್ದಾರೆ. ಆ ಪ್ರಕಾರ ನಮ್ಮ ಸಂಘದ ಸಭೆಯ ನಿರ್ಣಯದ ಪ್ರಕಾರ ಎಲ್ಲಾ ಸಂಸ್ಥೆಗಳು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸ್ಪಷ್ಟನೆ ನ ವ್ಯಾಪ್ತಿಗೆ ಬರುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಹಿನ್ನಲೆಯಲ್ಲಿ ಈ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಂಸ್ಥೆಯ ಭವಿಷ್ಯದ ಹಿತದೃಷ್ಟಿಯಿಂದ ಯಾವುದೇ ತೊಂದರೆಗಳು ಬಾರದಂತೆ ಹಾಗೂ ಸಂಸ್ಥೆಯ ಅಭಿವೃದ್ಧಿಯ ದೃಷ್ಟಿಯಿಂದ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಆ ಪ್ರಯುಕ್ತ ಪ್ರಥಮ ಹಂತದಲ್ಲಿ ಕೌನ್ಸಿಲ್ ಸದಸ್ಯರು ಕೆ.ವಿ.ಜಿ ಪಾಲಿಟೆಕ್ನಿಕ್‌ಗೆ ಇಂದು ಭೇಟಿ ನೀಡಿ ಕಾಲೇಜಿನ ಪ್ರಾಂಶುಪಾಲರ ಜೊತೆಗೆ ಸಂಸ್ಥೆಯ ಪ್ರಗತಿಯ ಬಗ್ಗೆ ಚರ್ಚಿಸಿದ್ದೇವೆ ಎಂದು ಹೇಳಿದರು.

Ad Widget

Ad Widget <> Ad Widget

ಇದನ್ನೂ ಓದಿ : Dr Renuka Prasad: ʼನಮ್ಮ ವಿದ್ಯಾ ಸಂಸ್ಥೆಯ ಮೇಲೆ ದಾಳಿʼ : ಡಾ.ಕೆ.ವಿ. ರೇಣುಕಾಪ್ರಸಾದ್ ಪತ್ನಿ ಡಾ. ಜ್ಯೋತಿ ರ್ಆ ಪ್ರಸಾದ್ ಅವರಿಂದ ಆರೋಪ



Ad Widget

ಈ ಸಂಸ್ಥೆಯ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಹಿತದೃಷ್ಠಿಯಿಂದ ಉತ್ತಮವಾಗಿ ನಡೆಸಿಕೊಂಡು ಬರಲು ಮಾರ್ಗದರ್ಶನ ಹಾಗೂ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಇತ್ತೀಚೆಗೆ ನಡೆದ ವಿದ್ಯಾಮಾನಗಳ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ. ಡಾ. ಜ್ಯೋತಿ ಆ೯. ಪ್ರಸಾದ್ ಮತ್ತು ಅಭಿಜ್ಞಾ ಅಕಾಡೆಮಿಯ ಸದಸ್ಯರೇ ಹೊರತು ನಿರ್ದೇಶಕರಲ್ಲ. ಜೀವಾವಧಿ ಶಿಕ್ಷೆಗೊಳಪಟ್ಟಿರುವ ಹಿನ್ನಲೆಯಲ್ಲಿ ರೇಣುಕಾಪ್ರಸಾದ್ ಸದಸ್ಯತ್ವವೂ ಅನೂರ್ಜಿತಗೊಂಡಿದೆ. ಹೀಗಾಗಿ ಅವರು ಈಗ ಸದಸ್ಯರೂ ಅಲ್ಲ ಎಂದು

Ad Widget

Ad Widget

ಅಕಾಡೆಮಿಯ ಪ್ರಧಾನಕಾರ್ಯದರ್ಶಿಕೆ.ಸಿ.ಅಕ್ಷಯ್, ಉಪಾಧ್ಯಕ್ಷೆ ಶೋಭಾ ಚಿದಾನಂದ, ಕಾರ್ಯದರ್ಶಿ ಕೆ.ವಿ. ಹೇಮನಾಥ್, ಐಶ್ವರ್ಯ ಗೌತಮ್, ಧನಂಜಯ ಮದುವೆಗದ್ದೆ, ನ್ಯಾಯವಾದಿ ಕೆ.ಎಲ್ ಪ್ರದೀಪ್ ಇದ್ದರು.

ಇದನ್ನೂ ಓದಿ : ಸುಳ್ಯ – ಕುರುಂಜಿಭಾಗ್‌ : ಪಾಲಿಟೆಕ್ನಿಕ್‌‌ ಕಾಲೇಜಿಗೆ ಅಕ್ರಮ ಪ್ರವೇಶಿಸಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗೆ ತಂಡದಿಂದ ಬೆದರಿಕೆ – ಪ್ರಕರಣ ದಾಖಲು

Ad Widget
Click to comment

Leave a Reply

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading