Connect with us

Uncategorized

Porcupine kills Tiger: ಹುಲಿ ಮತ್ತು ಮುಳ್ಳುಹಂದಿ ಕಾಳಗದಲ್ಲಿ ಗೆದ್ದದ್ದು ಯಾರೂ ಗೊತ್ತೆ ? ತಮಿಳುನಾಡಿನ ಅಮರಾವತಿ ಅಭಯಾರಣ್ಯ ಪ್ರದೇಶದಲ್ಲಿ ವಿಚಿತ್ರ ವಿದ್ಯಮಾನ

ಇತ್ತೀಚೆಗೆ ತಮಿಳುನಾಡಿನ ಅಮರಾವತಿ ಅರಣ್ಯದ ಕಳುದಕತ್ತಿ ತೊರೆಯ ಬಳಿ ಹುಲಿಯ ಶವವೊಂದು ಪತ್ತೆಯಾಗಿತ್ತು. ಅರಣ್ಯ ಅಧಿಕಾರಿಗಳು ಆ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿದ್ದು

Published

on

Ad Widget

Ad Widget

Ad Widget

Ad Widget

ಕೊಯಮತ್ತೂರು: ಹುಲಿ ಅತ್ಯಂತ ಶಕ್ತಿ ಶಾಲಿ ಪ್ರಾಣಿಗಳಲ್ಲಿ ಒಂದು. ಕಾಡಿನಲ್ಲಿ ಅದರದೇ ಕಾರುಬಾರು. ಹುಲಿಯ ದಾಳಿಯಿಂದ ತಪ್ಪಿಸಿಕೊಂಡು ಉಳಿದ ಪ್ರಾಣಿಗಳು ಜೀವನ ನಡೆಸುತ್ತವೆ. ಅದರಲ್ಲೂ ಮುಳ್ಳು ಹಂದಿಯಂತೂ ಹುಲಿಯ ಆಹಾರವೇ ಸರಿ . ಆದರೇ ಮುಳ್ಳು ಹಂದಿಯ ಕಾರಣಕ್ಕಾಗಿ ಹುಲಿಯೊಂದು ಸತ್ತು ಬಿದ್ದಿದೆ ಅಂದರೇ ನಂಬುತ್ತೀರಾ ? ಹೌದು ಇಂತಹದೊಂದು ಅಪರೂಪದ ಘಟನೆ ತಮಿಳುನಾಡಿನ ಅಮರಾವತಿ ಅಭಯಾರಣ್ಯ ಪ್ರದೇಶದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಭಾರತದ ರಾಷ್ಟ್ರೀಯ ಪಾರಣಿಯಾಗಿರುವ ಹುಲಿ ನಿಜಕ್ಕೂ ಬಲಿಷ್ಟ ಪ್ರಾಣಿ. ಹುಲಿಗಳು ದೊಡ್ಡ ಕಾಯದಲ್ಲಿದ್ದು ಭಯ ಹುಟ್ಟಿಸುತ್ತವೆ. ಅದು ಗಂಟೆಗೆ 49ರಿಂದ 65 ಕಿ.ಮೀ ವೇಗದಲ್ಲಿ ಓಡುತ್ತವೆ. ಅದ್ಭುತವಾಗಿ ಈಜುತ್ತವೆ. ಮಾಂಸಹಾರಿ ಹುಲಿ ಅಂಬಾರ್‌ ಜಿಂಕೆ, ಕಾಡು ಹಂದಿ, ನೀರೆಮ್ಮೆಯನ್ನು ತಿನ್ನುತ್ತವೆ. ಕೆಲವೊಮ್ಮೆ ಕರಡಿ, ನಾಯಿ, ಚಿರತೆ, ಮೊಸಳೆ, ಕೋತಿಯನ್ನು ತಿನ್ನುತ್ತವೆ. ಹುಲಿಗಳು ಕ್ರೂರ ಮೃಗವಾಗಿರುವುದರಿಂದ ತನಗಿಂತ ಕಡಿಮೆ ಶಕ್ತಿಶಾಲಿಯಾದ ಯಾವುದೇ ಪ್ರಾಣಿ, ಮನುಷ್ಯರನ್ನು ಬೇಕಾದರೂ ಕೊಂದು ತಿನ್ನಬಹುದು. ಅಂತಹ ಹುಲಿ ಮುಳ್ಳು ಹಂದಿ ಕೈಯಲ್ಲಿ ಹೇಗೆ ಸತ್ತಿತ್ತು ಅಂತೀರಾ ? ಮುಂದೆ ಓದಿ

Ad Widget

Ad Widget alt="Ad Widget"/>

Ad Widget

ಆನೇ ಎಷ್ಟೇ ದೊಡ್ಡ ಪ್ರಾಣಿಯಾದರೂ ಅದರ ಸೊಂಡಿಲಿನೊಳಗೆ ಒಂದು ಇರುವೆ ಹೊಕ್ಕೆ ಅದು ಯಮ ಯಾತನೆ ಪಡುತ್ತಾದೆ. ಹೀಗೆ ಎಷ್ಟೇ ದುರ್ಭಲ ವ್ಯಕ್ತಿ / ಪ್ರಾಣಿಯಾದರೂ ಅದರಲ್ಲಿ ಬಲಿಷ್ಟ ಪ್ರಾಣಿಗಿಂತ ಯಾವುದೋ ಒಂದು ಶಕ್ತಿ ಹೆಚ್ಚಿನದು ಅಡಗಿರುತ್ತದೆ. ಅದನ್ನೆ ಪ್ರಕೃತಿಯ ಕೃಪೆ ಎನ್ನುವುದು. ಅಲ್ಲದೆ ಹೋದರೆ ಸಮತೋಲನ ಕಾಪಡಿಕೊಳ್ಳುವುದು ಪ್ರಾಣಿ ಪ್ರಪಂಚದಲ್ಲಿ ಕಷ್ಟ. ಈ ರೀತಿಯ ವ್ಯವಸ್ಥೆ ಇಲ್ಲದಿದ್ದಲ್ಲಿ ಬಲಿಷ್ಟ ಪ್ರಾಣಿಗಳಷ್ಟೆ ಉಳಿದುಕೊಂಡು ಬಿಟ್ಟು ಸಣ್ಣ ಪ್ರಾಣಿಗಳಿಗೂ ಸರ್ವನಾಶ ಆಗಿ ಹೋಗುತಿತ್ತು. ಅಂತಹುದೇ ಒಂದು ಘಟನೆ ತಿರುಪುರ ಅರಣ್ಯ ವಲಯದ ಅಮರಾವತಿ ಅರಣ್ಯದ ಕಳುದಕತ್ತಿ ತೊರೆಯ ಬಳಿ ಹುಲಿ ಸಾವು.

Ad Widget

Ad Widget <> Ad Widget

ಇತ್ತೀಚೆಗೆ ತಮಿಳುನಾಡಿನ ಅಮರಾವತಿ ಅರಣ್ಯದ ಕಳುದಕತ್ತಿ ತೊರೆಯ ಬಳಿ ಹುಲಿಯ ಶವವೊಂದು ಪತ್ತೆಯಾಗಿತ್ತು. ಅರಣ್ಯ ಅಧಿಕಾರಿಗಳು ಆ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿದ್ದು ಅದರ ಗಂಟಲಲ್ಲಿ ಮುಳ್ಳುಹಂದಿಯ ಮುಳ್ಳು ಸಿಕ್ಕಿ ಅದು ಮೃತಪಟ್ಟಿದೆ ಎಂಬ ಸಂಗತಿ ಈ ವೇಳೆ ಬಯಲಾಗಿದೆ.

ಪೋಸ್ಟ್‌ ಮಾರ್ಟಮ್‌ ನ ಪ್ರಾಥಮಿಕ ವರದಿಯಲ್ಲಿ, ‘ಗಂಡು ಹುಲಿಗೆ ಸುಮಾರು 9 ವರ್ಷ ವಯಸಾಗಿದೆ. ಮುಳ್ಳುಹಂದಿಯ ಹೊತೆಗಿನ ಹುಲಿ ಕಾಳಗ ನಡೆಸಿದೆ. ಆಗ ಹುಲಿಯ ಕಾಲು ಮತ್ತು ಮಂಡಿಗೆ ಗಾಯಗಳಾಗಿವೆ. ಈ ವೇಳೆ ಮುಳ್ಳು ಹಂದಿಯನ್ನು ತಿನ್ನಲು ಹುಲಿ ಯತ್ನಿಸಿದೆ. ಆಗ ಅದರ ಗಂಟಲಲ್ಲಿ ಮುಳ್ಳುಹಂದಿಯ ಮುಳ್ಳು ಸಿಕ್ಕಿವೆ’ ಎಂದು ತಿಳಿಸಲಾಗಿದೆ.

Ad Widget

Ad Widget

ಅರಣ್ಯದಲ್ಲಿ ಸಿಬ್ಬಂದಿಯು ಗಸ್ತು ಸುತ್ತುವಾಗ ಈ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ದಹನ ಮಾಡಲಾಯಿತು. ಹುಲಿ ದೇಹಗಳಿಂದ ಹಲವು ಮಾದರಿ ಸಂಗ್ರಹಿಸಲಾಗಿದ್ದು ಹೆಚ್ಚಿನ ತನಿಖೆಗೆ 3 ವಿವಿಧ ವಿಧಿ ವಿಜ್ಞಾನ ಲ್ಯಾಬ್‌ಗೆ ಕಳಿಸಲಾಗಿದೆ.

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!