Connect with us

ಬಿಗ್ ನ್ಯೂಸ್

Big Breaking: ರಾಜ್ಯ ಒಕ್ಕಲಿಗ ಸಂಘದ ಚುನಾವಣೆಯಲ್ಲಿ ಅನ್ಯ ಧರ್ಮದ ಹಾಗೂ ಇತರ ಜಾತಿಯ ಮತದಾರರ ಹೆಸರು ಪಟ್ಟಿಯಲ್ಲಿ ಪತ್ತೆ ಆರೋಪ – ಚುನಾವಣೆಯಲ್ಲಿ ಅಕ್ರಮ ಶಂಕೆ

Published

on



Ad Widget

Ad Widget

Ad Widget

Ad Widget

ರಾಜ್ಯ ಒಕ್ಕಲಿಗರ ಸಂಘಕ್ಕೆ  ಸುಮಾರು ಒಂಬತ್ತೂವರೆ ವರ್ಷದ ಬಳಿಕ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದ್ದು, 31 ನಿರ್ದೇಶಕ ಸ್ಥಾನಕ್ಕೆ  ಡಿ 12 ರಂದು ಮತದಾನ ನಡೆಯಲಿದು ಡಿ .15 ರಂದು ಮತ  ಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ
ದ.ಕ ಮತ ಕ್ಷೇತ್ರದಿಂದ  ನಿರ್ದೇಶಕ ಸ್ಥಾನಕ್ಕೆ ಆಧುನಿಕ ಸುಳ್ಯದ ಶಿಲ್ಪಿಯಾಗಿರುವ  ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುತ್ರರುಗಳಾದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ.ಕೆ.ವಿ. ಚಿದಾನಂದರು ಮತ್ತು ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್ ಕೆ.ವಿ. ಯವರು ಪರಸ್ಪರ  ಎದುರು ಎದುರು ಸ್ಪರ್ಧಿಸುತ್ತಿದ್ದು ಚುನಾವಣ ಕಣ ರಂಗೇರುವಂತೆ ಮಾಡಿದೆ  ಇವರ ಜತೆ ಮೂರನೇ ಅಭ್ಯರ್ಥಿಯಾಗಿ ಉಡುಪಿಯಲ್ಲಿ ಉದ್ಯಮಿಯಾಗಿರುವ  ಮೂಲತ : ಸುಳ್ಯ ಮರ್ಕಂಜದ ಹೇಮಾನಂದ ಹಲ್ದಡ್ಕ ರವರು ಸ್ಪರ್ಧಿಸುತ್ತಿದ್ದಾರೆ.

Ad Widget

Ad Widget

Ad Widget

Ad Widget

ಇದೀಗ ಈ ಚುನಾವಣೆಯಲ್ಲಿ ಹೊಸ ಅಕ್ರಮದ ಆರೋಪ ಕೇಳಿ ಬಂದಿದೆ.  ಒಕ್ಕಲಿಗ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಬೇರೆ ಧರ್ಮದ ವ್ಯಕ್ತಿಗಳ ಹೆಸರು ಇರೋದು ಪತ್ತೆಯಾಗಿದೆ ಎಂದುಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿ ಸಹಿತ ಹಲವು ಮತದಾರರಿಂದ ಆರೋಪ ವ್ಯಕ್ತವಾಗಿದೆ. 

Ad Widget

Ad Widget

Ad Widget alt="Ad Widget"/>

Ad Widget

ಮತದಾರರ  ಪಟ್ಟಿಯಲ್ಲಿ ಬೇರೆ ಬೇರೆ ಜಾತಿಯ ಹಲವಾರು ವ್ಯಕ್ತಿಗಳ ಹೆಸರು ಪತ್ತೆಯಾಗಿದೆ ಎಂದು ಚುನಾವಣಾ ಅಭ್ಯರ್ಥಿಯಾಗಿರುವ ಡಾ. ಚಿದಾನಂದ ಕೆವಿಯವರು ಆರೋಪಿಸಿದ್ದಾರೆ.

Ad Widget

Ad Widget <> Ad Widget

3 ಲಕ್ಷ ಜಾತಿ ಜನಾಂಗದವರು ದಕ್ಷಿಣ ಕನ್ನಡದಲ್ಲಿದ್ದರೂ ಕೇವಲ 6500 ಮತದಾರರು ಮಾತ್ರ ಮತದಾರರ ಪಟ್ಟಿಯಲ್ಲಿರುವುದು ಹಾಗೂ ಬೇರೆ ಜಾತಿಯವರು ಹಾಗೂ ಬೇರೆ ಧರ್ಮದವರು ಈ ಪಟ್ಟಿಯಲ್ಲಿ ಹೆಸರು ಪಡೆದಿರುವುದು ದೊಡ್ಡ ಅನುಮಾನಕ್ಕೇ ಕಾರಣವಾಗಿದೆ ಎನ್ನುತ್ತಾರೆ ಒಕ್ಕಲಿಗ ನಾಯಕರು.



Ad Widget

ಈ ಹಿಂದಿನ ಪದಾಧಿಕಾರಿಗಳು ಇವೆಲ್ಲ ಅವ್ಯವಹಾರ ನಡೆಸಿ ತಮ್ಮ ಮತಬ್ಯಾಂಕ್ ಗಟ್ಟಿಮಾಡಿದ್ದಾರೆ ಎನ್ನುತ್ತಿದ್ದಾರೆ ನಾಯಕರು

Ad Widget

Ad Widget


ದಕ್ಷಿಣ ಕನ್ನಡ ಮತಕ್ಷೇತ್ರದ ಚುನಾವಣೆ ಸ್ಪರ್ಧಿಗಳಲ್ಲಿ ಒಬ್ಬರಾಗಿರುವ  ಡಾ.ಕೆ.ವಿ. ಚಿದಾನಂದರವರು ಸುಳ್ಯದಲ್ಲಿ ಪ್ರಖ್ಯಾತ ವೈದರಾಗಿದ್ದು  ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ , ಸುಳ್ಯದ ಅಧ್ಯಕ್ಷರಾಗಿ  ದ.ಕ. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ನ ಸುಳ್ಯ  ಶಾಖೆಯ ಸ್ಥಾಪಕಾಧ್ಯಕ್ಷರಾಗಿಯೂ  ಕಾರ್ಯ ನಿರ್ವಹಿಸಿದ್ದಾರೆ. ಅವರು ಆಡಳಿತ ಮತ್ತು ಜನರಲ್ ಸರ್ಜರಿಯಲ್ಲಿ 28 ವರ್ಷಗಳ ಸುದೀರ್ಘ ಅನುಭವ ಹೊಂದಿದ್ದು ಕಳೆದ 20 ವರ್ಷಗಳಿಂದ ವೈದಕೀಯ ವಿದ್ಯಾರ್ಥಿಗಳಿಗೆ ಪ್ರಾಧ್ಯಾಪಕರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇದೀಗ ದ.ಕ ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ  ಒಕ್ಕಲಿಗ ಸಮಾಜಕ್ಕೆ ಬಲ ತುಂಬುವ  ಉದ್ದೇಶದಿಂದ ಮೂದಲ ಬಾರಿ  ಚುನಾವಣಾ ಕಣಕ್ಕೆ ಇಳಿದಿರುವ ಡಾ ಚಿದಾನಂದ ರವರ ಜತೆ ನಿಖರ ನ್ಯೂಸ್‌ ನಡೆಸಿದ  ಚಿಟ್ ಚ್ಯಾಟ್ ನಲ್ಲಿ ಅವರು  ತಾವು ಸ್ಪರ್ಧಿಸುತ್ತಿರುವ ಉದ್ದೇಶಗಳ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.

ರಾಜ್ಯ ಒಕ್ಕಲಿಗರ ಸಂಘದಲ್ಲಿ ಭ್ರಷ್ಟಚಾರ ತುಂಬಿ ತುಳುಕಿದೆ – ಇದರ ನಿಮೂರ್ಲನೆ ಹಾಗೂ ಸಮಾಜದ ಶ್ರೇಯೋಭಿವೃದ್ದಿಗಾಗಿ ನನ್ನ ಸ್ಪರ್ಧೆ : ಅಕಾಡೆಮಿ ಅಪ್ ಲಿಬರಲ್ ಎಜ್ಯುಕೇಷನ್ ಅಧ್ಯಕ್ಷ ಡಾ. ಚಿದಾನಂದ ಕೆ.ವಿ

Ad Widget
Click to comment

Leave a Reply

ಅಂತರ ರಾಜ್ಯ

Supreme Court-ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ..!

Published

on



Ad Widget

Ad Widget

Ad Widget

Ad Widget

ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರತಿಭಟನೆಯಿಂದ ಹಬ್ಬದ ವ್ಯಾಪಾರಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದ ವರ್ತಕರು, ಪ್ರತಿಭಟನೆಗೆ ತಡೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಈ ಮನವಿಯ ವಿಚಾರವಾಗಿ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ವಿವೇಕವನ್ನು ಪ್ರತಿಭಟನಾಕಾರರು ಹೊಂದಿರುತ್ತಾರೆ ಎಂದು ಆಶಿಸಿರುವುದಾಗಿ ತಿಳಿಸಿದೆ.



Ad Widget

ಹಬ್ಬದ ಸಂದರ್ಭದಲ್ಲಿ ವ್ಯಾಪಾರ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಬೇಕೆಂಬ ವರ್ತಕರ ಆತಂಕದ ನಡುವೆಯೇ, ಪ್ರತಿಭಟನೆಗೆ ಸಂಬಂಧಿಸಿದಂತೆ ತುರ್ತು ನಿರ್ಬಂಧಗಳನ್ನು ವಿಧಿಸಲು ನ್ಯಾಯಾಲಯ ನಿರಾಕರಿಸಿರುವುದು ಗಮನ ಸೆಳೆದಿದೆ.

Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ

Published

on



Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾ‌ರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್‌ಟೇಕ್ ಮಾಡುವ ಭರದಲ್ಲಿ ಈ ದುರಂತ ನಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.

Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾ‌ರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್‌ಟೇಕ್ ಮಾಡುವ ಭರದಲ್ಲಿ ಈ ದುರಂತ ನಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಯು ಮುಂಭಾಗದಲ್ಲಿದ್ದ ಕಾರನ್ನು ಓವರ್‌ಟೇಕ್ ಮಾಡಲು ಯತ್ನಿಸಿದಾಗ ಈ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಲಾರಿಯು ಹೆದ್ದಾರಿಗೆ ಅಡ್ಡಲಾಗಿ ಮಗುಚಿಬಿದ್ದಿದೆ.

Ad Widget

Ad Widget <> Ad Widget

ಅಪಘಾತದಿಂದಾಗಿ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ಸಾರ್ವಜನಿಕರು ಹಾಗೂ ಹಾದಿಹೋಕರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ.
ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡು, ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೇನ್ ಬಳಸಿ ರಸ್ತೆಯಲ್ಲಿದ್ದ ಲಾರಿಯನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದರು. ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.



Ad Widget
Ad Widget
Continue Reading

ಅಂತರ ರಾಜ್ಯ

Supreme Court-ಇಸ್ಲಾಂಗೆ ಮತಾಂತರಗೊಂಡ ಬಳಿಕ ಹಿಂದುಳಿದ ವರ್ಗಗಳ ಮೀಸಲಾತಿಯಿಲ್ಲ; ಸುಪ್ರೀಂಕೋರ್ಟ್

Published

on



Ad Widget

Ad Widget

Ad Widget

Ad Widget

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಶ್ರೀ ಚಂದ್ರಶೇಖರ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿದೆ. ಮತಾಂತರದ ನಂತರ ವ್ಯಕ್ತಿಯ ಸಾಮಾಜಿಕ ವರ್ಗದ ಸ್ಥಾನಮಾನ ಮತ್ತು ಮೀಸಲಾತಿ ಅರ್ಹತೆಯನ್ನು ಅನ್ವಯಿಸುವ ಕುರಿತು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.

Ad Widget

Ad Widget <> Ad Widget

ಮೀಸಲಾತಿ ಅರ್ಹತೆ ಕುರಿತು ನ್ಯಾಯಾಲಯದ ಅಭಿಪ್ರಾಯ
ಮತಾಂತರ ಪೂರ್ವದ ಜಾತಿ ಅಥವಾ ಸಮುದಾಯದ ಸ್ಥಿತಿಯನ್ನು, ಮತಾಂತರದ ನಂತರದ ವ್ಯವಸ್ಥೆಯಲ್ಲಿ ಅಧಿಸೂಚಿತ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿಸಲು ಸಾಧ್ಯವಿಲ್ಲ.
ಹಿಂದುಳಿದ ವರ್ಗದಿಂದ, ಇಸ್ಲಾಂ ಅಥವಾ ಹಿಂದೂಯೇತರ ಜಾತಿಗೆ ಕನ್ವರ್ಟ್ ಆಗಲು ಇದ್ದಂತಹ ಪರಿಸ್ಥಿತಿಯು ಏನೇ ಇದ್ದರೂ, ಮತಾಂತರದ ನಂತರ ಬೇರೊಂದು ಹಿಂದುಳಿದ ವರ್ಗದ ಸದಸ್ಯತ್ವನ್ನು ನೀಡಲು ಕಾನೂನಾತ್ಮಕವಾಗಿ ಸಾಧ್ಯವಿಲ್ಲ.



Ad Widget

ಸಂವಿಧಾನದ ಪರಿಶಿಷ್ಟ ಜಾತಿಗಳ ಆದೇಶದ ಪ್ರಕಾರ, ಹಿಂದೂ, ಸಿಖ್ ಅಥವಾ ಬೌದ್ದ ಧರ್ಮವನ್ನು ಹೊರತು ಪಡಿಸಿ ಇತರ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ (SC) ಸದಸ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ.

Ad Widget

Ad Widget

ಈ ಮೂರು ಜಾತಿಯನ್ನು ಹೊರತು ಪಡಿಸಿ, ಇತರ ಧರ್ಮಕ್ಕೆ ಮತಾಂತರಗೊಂಡ ತಕ್ಷಣವೇ ಆ ವ್ಯಕ್ತಿಯ ಪರಿಶಿಷ್ಠ ಜಾತಿಯ ಸದಸ್ಯತ್ವಕ್ಕೆ ಆಧರಿಸಿ ಇರುವ ಮೀಸಲಾತಿ ವಿಧಿ 16(4) ಮತ್ತು ಸೌಲಭ್ಯಗಳನ್ನು ಕಳೆದುಕೊಳ್ಳುತ್ತಾನೆ.

ಒಂದು ವೇಳೆ, ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡು, ನಂತರ ಮತ್ತೆ ಹಿಂದೂ ಧರ್ಮಕ್ಕೆ ಕನ್ವರ್ಟ್ ಆದರೆ, ಮರುಮತಾಂತರದ ನಂತರ ಮೀಸಲಾತಿ ಆಟೊಮೆಟಿಕ್ ಆಗಿ ಬರುವುದಿಲ್ಲ. ಮರುಮತಾಂತರ ನಂತರದ ಆತನ ಮೂಲ ಜಾತಿಯ ದಾಖಲೆಗಳು ಬದಲಾಗಿರುವುದು ಮುಖ್ಯ.

ಇಸ್ಲಾಂ, ಕ್ರಿಶ್ಚಿಯನ್ ಅಥವಾ ಇತರ ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡ ನಂತರ, ಶಾಸನಬದ್ದ ಸೌಲಭ್ಯ, ರಕ್ಷಣೆ, ಮೀಸಲಾತಿ, ಅರ್ಹತೆಯನ್ನು, ಕನ್ವರ್ಟ್ ಆಗುವ ಮುನ್ನ ಇದ್ದ ಸಾಂವಿಧಾನಿಕ ಆಧಾರದ ಮೇಲೆ ಪಡೆಯಲು ಸಾಧ್ಯವಿಲ್ಲ.

ಪ್ರಕರಣದ ಹಿನ್ನೆಲೆ ಏನು?
ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು ಅಥವಾ ಪರಿಶಿಷ್ಟ ಜಾತಿಗಳಿಗೆ ಸೇರಿದ ವ್ಯಕ್ತಿಗಳು ಇಸ್ಲಾಂ ಅಥವಾ ಇತರ ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡ ಬಳಿಕವೂ ಹಿಂದುಳಿದ ವರ್ಗದ (ಮುಸ್ಲಿಂ) ಮೀಸಲಾತಿ ಪಡೆಯಲು ಅವಕಾಶ ನೀಡುವ ಸಂಬಂಧ ತಮಿಳುನಾಡು ಸರ್ಕಾರ 2024ರಲ್ಲಿ ಸರ್ಕಾರಿ ಆದೇಶ ಹೊರಡಿಸಿತ್ತು ಎನ್ನಲಾಗಿದೆ.

ಈ ಆದೇಶವನ್ನು ಪ್ರಶ್ನಿಸಲಾಗಿತ್ತು. ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಸರ್ಕಾರದ ಆದೇಶವನ್ನು ಅಸಂವಿಧಾನಿಕ ಎಂದು ಪರಿಗಣಿಸಿತ್ತು. ಈ ಆದೇಶದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ ಎಂದು ವರದಿಯಾಗಿದೆ.

ತಮಿಳುನಾಡಿನ ಮುಸ್ಲಿಂ ಹಿಂದುಳಿದ ವರ್ಗಗಳ ಪಟ್ಟಿ
1993ರ ಸರ್ಕಾರಿ ಆದೇಶದಡಿ ಮುಸ್ಲಿಂ ಸಮುದಾಯದ ಏಳು ವಿಭಾಗಗಳನ್ನು ಗುರುತಿಸಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅವುಗಳೆಂದರೆ ಅನ್ಸಾರ್, ಡೆಕ್ಕನಿ ಮುಸ್ಲಿಮರು, ದುಬೇಕುಲ, ಲಬ್ಬೈ, ಮಾಪಿಳೈ, ಶೇಕ್ ಮತ್ತು ಸೈಯದ್.

ಮತಾಂತರದ ಬಳಿಕ ವ್ಯಕ್ತಿಯ ಸಾಮಾಜಿಕ ವರ್ಗದ ಗುರುತು ಮತ್ತು ಮೀಸಲಾತಿ ಅರ್ಹತೆಯನ್ನು ಹೇಗೆ ನಿರ್ಧರಿಸಬೇಕು ಎಂಬ ವಿಚಾರದಲ್ಲಿ ಈ ಪ್ರಕರಣ ಮಹತ್ವ ಪಡೆದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading