Connect with us

ಪುತ್ತೂರು

Arun kumar Puthila | ಪುತ್ತಿಲ ಟಾರ್ಗೆಟ್..? ಪರಿವಾರ ಕಚೇರಿಗೆ ಜಿಲ್ಲೆಯಿಂದ ದೌಡಾಯಿಸುತ್ತಿರುವ ಕಾರ್ಯಕರ್ತರ ದಂಡು

Published

on

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತಿಲ ಪರಿವಾರ ಕಚೇರಿ ಮುಂಭಾಗ ತಲುವಾರು ಪ್ರದರ್ಶನ ವರದಿಯಾಗುತ್ತಿದ್ದಂತೆ ಜಿಲ್ಲೆಯ ಹೊರ ತಾಲುಕುಗಳಿಂದಲೂ ಕಾರ್ಯಕರ್ತರ ದಂಡು ಅರುಣ್ ಕುಮಾರ್ ಪುತ್ತಿಲರ (Arun kumar Puthila) ಕಚೇರಿಗೆ ಹರಿದುಬರುತ್ತಿದೆ.

Ad Widget

Ad Widget

Ad Widget

Ad Widget

ಮುಕ್ರುಂಪಾಡಿಯಲ್ಲಿರುವ ಕಚೇರಿಗೆ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲಗಳಿಂದ ಕಾರ್ಯಕರ್ತರ ದಂಡೇ ಹರಿದುಬುರುತ್ತಿದೆ. ಅರುಣ್ ಪುತ್ತಿಲರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಅರುಣ್ ಪುತ್ತಿಲರನ್ನೇ ಟಾರ್ಗೇಟ್ ಮಾಡಿ ಪುತ್ತಿಲ ಪರಿವಾರದ ಕಚೇರಿಗೆ ತಲುವಾರು ಹಿಡಿದುಕೊಂಡು ಬಂದಿರಬಹುದು ಎಂದು ಕಾರ್ಯಕರ್ತರು ಠಾಣೆಯ ಮುಂಭಾಗ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆಯ ಹಿಂದಿನ ಕಾಣದ ಕೈಗಳ ತನಿಖೆಗೆ ಒತ್ತಾಯಿಸುತ್ತಿದ್ದಾರೆ.

Ad Widget

Ad Widget alt="Ad Widget"/>

Ad Widget

ಪೊಲೀಸ್ ಠಾಣೆಗೆ ಅರುಣ್ ಕುಮಾರ್ ಪುತ್ತಿಲ ಆಗಮಿಸುತ್ತಿದ್ದಂತೆ ನೂರಾರು ಜನ ಸೇರಿದ್ದರು.

Ad Widget

Ad Widget <> Ad Widget

ಪುತ್ತಿಲ ಪರಿವಾರದ ಪ್ರಮುಖರಾದ ಮನೀಶ್ ಕುಲಾಲ್ ಮೇಲೆ ದ್ವೇಷದಿಂದ ಹಿಂದೂ ಜಾಗರಣ ವೇದಿಕೆಯ ಮುಖಂಡ ದಿನೇಶ್ ಪಂಜಿಗ, ಮನೀಶ್ ಬಿರ್ವ ಸೇರಿ ಹತ್ತಕ್ಕೂ ಮಿಕ್ಕಿ ಜನ ನ.10ರಂದು ಮಧ್ಯಾಹ್ನ ತಲುವಾರು ಸಮೇತ ಪುತ್ತಿಲ ಪರಿವಾರದ ಕಚೇರಿಯ ಬಳಿ ಬಂದಿದ್ದು ಈ ವಿಡಿಯೋ ವೈರಲ್ ಆಗಿದೆ. ಇದೀಗ 9 ಜನರ ಬಂಧನವಾಗಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ರಾಜಕೀಯ

Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ

Published

on

Ad Widget

Ad Widget

Ad Widget

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.

Ad Widget

Ad Widget alt="Ad Widget"/>

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.

Ad Widget

Ad Widget

ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ

ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.

ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.

ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget alt="Ad Widget"/>

Ad Widget

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Ad Widget

Ad Widget

ಸಂಘದ ಅಧ್ಯಕ್ಷ ಭಾಸ್ಕರ್ ಪೆರುವಾಯಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಮೂಲ್ಯ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!