ಸಂಸದ ಕಟೀಲ್ ರ ಪ್ರಥಮ ಮತ್ತು ದ್ವಿತೀಯ ಅವಧಿಯ 10ವರ್ಷ ಆಪ್ತ ಸಹಾಯಕರಾಗಿ, ಸಾಮಾಜಿಕ ಜಾಲತಾಣದ ಜವಾಬ್ದಾರಿ ಹೊಂದಿದ್ದ ಸುಳ್ಯದ ಆರ್.ಎಸ್.ಎಸ್ ಸ್ವಯಂಸೇವಕ ಸುಪ್ರೀತ್ […]" /> ಸಂಸದ ಕಟೀಲ್ ರ ಪ್ರಥಮ ಮತ್ತು ದ್ವಿತೀಯ ಅವಧಿಯ 10ವರ್ಷ ಆಪ್ತ ಸಹಾಯಕರಾಗಿ, ಸಾಮಾಜಿಕ ಜಾಲತಾಣದ ಜವಾಬ್ದಾರಿ ಹೊಂದಿದ್ದ ಸುಳ್ಯದ ಆರ್.ಎಸ್.ಎಸ್ ಸ್ವಯಂಸೇವಕ ಸುಪ್ರೀತ್ […]"> Nalin Kumar Kateel | ನಳಿನ್ ಸ್ಪರ್ಧಿಸಿದರೆ ಮಾಜಿ ಆಪ್ತ ಸಹಾಯಕನಿಂದಲೇ ಬಂಡಾಯ ಸ್ಪರ್ಧೆ..? ಈ ವ್ಯಕ್ತಿ ಎಷ್ಟು ವರ್ಷ ಸಂಸದರ ಜೊತೆಗಿದ್ದರು ಗೊತ್ತೇ..? - Nikhara News | Kannada News Website
Connect with us

ದಕ್ಷಿಣ ಕನ್ನಡ

Nalin Kumar Kateel | ನಳಿನ್ ಸ್ಪರ್ಧಿಸಿದರೆ ಮಾಜಿ ಆಪ್ತ ಸಹಾಯಕನಿಂದಲೇ ಬಂಡಾಯ ಸ್ಪರ್ಧೆ..? ಈ ವ್ಯಕ್ತಿ ಎಷ್ಟು ವರ್ಷ ಸಂಸದರ ಜೊತೆಗಿದ್ದರು ಗೊತ್ತೇ..?

Published

on

Ad Widget

Ad Widget

Ad Widget

Ad Widget

ಮಂಗಳೂರು: ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ವಿರುದ್ಧ ಸ್ಪರ್ಧೆಗೆ ಅವರ ಮಾಜಿ ಆಪ್ತ ಸಹಾಯಕನೇ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget

Ad Widget

Ad Widget

ಸಂಸದರೊಂದಿಗೆ ಬರೋಬ್ಬರಿ 10 ವರ್ಷ ಆಪ್ತ ಸಹಾಯಕರಾಗಿದ್ದ ವ್ಯಕ್ತಿಯು ಅವರ ವಿರುದ್ಧ ಸ್ಪರ್ಧೆಗೆ ತಯಾರಿಯಾಗಿರುವುದು ಅಚ್ಚರಿಗೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಸಂಸದ ಕಟೀಲ್ ರ ಪ್ರಥಮ ಮತ್ತು ದ್ವಿತೀಯ ಅವಧಿಯ 10ವರ್ಷ ಆಪ್ತ ಸಹಾಯಕರಾಗಿ
, ಸಾಮಾಜಿಕ ಜಾಲತಾಣದ ಜವಾಬ್ದಾರಿ ಹೊಂದಿದ್ದ ಸುಳ್ಯದ ಆರ್.ಎಸ್.ಎಸ್ ಸ್ವಯಂಸೇವಕ ಸುಪ್ರೀತ್ ಮೊಂಟಡ್ಕ ಕಟೀಲ್ ರ ವಿರುದ್ಧ ಸ್ಪರ್ಧೆಗೆ ಮುಂದಾಗಿದ್ದಾರೆ.

Ad Widget

Ad Widget <> Ad Widget

ಸ್ವಚ್ಚ ಭಾರತ್ ರುವಾರಿಯಾಗಿರುವ ಸುಪ್ರಿತ್ ಸುಳ್ಯ ಕಸದ ಸಮಸ್ಯೆ ಸಂದರ್ಭ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದರು. ಸುಳ್ಯ ಕಸ ಸಮಸ್ಯೆ ವಿರುದ್ಧ ಪೋಸ್ಟ್ ಹಾಕಿ ವಿಷ್ಣುವರ್ಧನ್ ಅಳಿಯ ನಟ ಅನಿರುದ್ದ್ ಅವರ ಪೋಸ್ಟನ್ನು ಶೇರ್ ಮಾಡಿ ಭಾರಿ ಸುದ್ದಿಯಾಗಿತ್ತು.

ಆ ಬಳಿಕ ಆರೋಪ ಪ್ರತ್ಯಾರೋಪ ನಡೆದು ಸುಳ್ಯದ ನಗರಸಭೆಯ ಸಮೀಪವಿದ್ದ ಕಸ ರಾಶಿ ಖಾಲಿಯಾಗಿತ್ತು.

Ad Widget

Ad Widget

ಇದೀಗ ಈ ವ್ಯಕ್ತಿ ತನ್ನ ಗುರುವಿನ ವಿರುದ್ಧವೇ ಸ್ಪರ್ಧೆಗೆ ತಯಾರಿ ನಡೆಸಿರುವುದು ಹಲವು ಅಚ್ಚರಿಗೆ ಕಾರಣವಾಗಿದೆ.

Ad Widget
Click to comment

Leave a Reply

ಮಂಗಳೂರು

Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ

Published

on

Ad Widget

Ad Widget

Ad Widget

Ad Widget

ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.

Ad Widget

Ad Widget <> Ad Widget

ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.

ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.

Ad Widget

Ad Widget

ಯೂಟ್ಯೂಬ್‌ನಲ್ಲಿ ಅಧಿಕೃತ ಪತ್ರಕರ್ತರು ಬಹಳ ಕಡಿಮೆ ಇದ್ದಾರೆ. ಕೆಲವರು ಮಾತ್ರ ಹಿರಿಯ ಹಾಗೂ ಪ್ರಬುದ್ಧ ಪತ್ರಕರ್ತರಾಗಿದ್ದಾರೆ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

Ad Widget

Ad Widget <> Ad Widget

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್‌ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.

Ad Widget

Ad Widget

ರವಿಕೃಷ್ಣ.ಡಿ.ಕಲ್ಲಾಜೆ ಸ್ವಾಗತಿಸಿ, ಡಾ.ಪುರುಷೋತ್ತಮ ಚಿಪ್ಪಾರ್ ವಂದಿಸಿದರು. ಪ್ರೊ.ನಿರುಪಮಾ.ಕೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಖುಷಿ ಕೆ.ಎಂ. ರಾಷ್ಟ್ರ ಮಟ್ಟದಲ್ಲಿ ಸಾಧನೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಬೆಳ್ಳಿಪಾಡಿ ಗ್ರಾಮದ ಶಂಕರನಾರಾಯಣ ನಿವಾಸಿ ಕೆ. ವಿ ಮಂಜುನಾಥ ಮತ್ತು ಭವ್ಯ ದಂಪತಿಯ ಪುತ್ರಿಯಾಗಿರುತ್ತಾರೆ.

Ad Widget

Ad Widget <> Ad Widget

ಇವರು ಕಾಲೇಜಿನ ಧೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ , ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!