ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಮಧ್ಯಾಹ್ನ 2 ರಿಂದ ಭಜನಾ ಕಾರ್ಯಕ್ರಮ, ನಂತರ ಸತ್ಯನಾರಾಯಣ ಪೂಜೆ , 6.30 ರ ಬೃಹತ್ ಹಿಂದೂ ಸಂಗಮ ನಡೆಯಲಿದೆ. ಬೃಹತ್ ಹಿಂದೂ ಸಂಗಮದಲ್ಲಿ ಪ್ರಭಾವಿ […]" /> ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಮಧ್ಯಾಹ್ನ 2 ರಿಂದ ಭಜನಾ ಕಾರ್ಯಕ್ರಮ, ನಂತರ ಸತ್ಯನಾರಾಯಣ ಪೂಜೆ , 6.30 ರ ಬೃಹತ್ ಹಿಂದೂ ಸಂಗಮ ನಡೆಯಲಿದೆ. ಬೃಹತ್ ಹಿಂದೂ ಸಂಗಮದಲ್ಲಿ ಪ್ರಭಾವಿ […]"> ಉಪ್ಪಿನಂಗಡಿಯಲ್ಲಿ ಇಂದು ಪುತ್ತಿಲ ಪರಿವಾರದ ವತಿಯಿಂದ ಸತ್ಯನಾರಾಯಣ ಪೂಜೆ - ಬೃಹತ್ ಹಿಂದೂ ಸಂಗಮ - Nikhara News | Kannada News Website
Connect with us

ಪುತ್ತೂರು

ಉಪ್ಪಿನಂಗಡಿಯಲ್ಲಿ ಇಂದು ಪುತ್ತಿಲ ಪರಿವಾರದ ವತಿಯಿಂದ ಸತ್ಯನಾರಾಯಣ ಪೂಜೆ – ಬೃಹತ್ ಹಿಂದೂ ಸಂಗಮ

Published

on

Ad Widget

Ad Widget

Ad Widget

Ad Widget

ಪುತ್ತೂರು : ಉಪ್ಪಿನಂಗಡಿಯಲ್ಲಿ ಉಪ್ಪಿನಂಗಡಿಯಲ್ಲಿ ಪುತ್ತಿಲ ಪರಿವಾರದ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಬೃಹತ್ ಹಿಂದೂ ಸಂಗಮ ಇಂದು (ನ.26) ರಂದು ಸಂಜೆ ನಡೆಯಲಿದೆ.

Ad Widget

Ad Widget

Ad Widget

Ad Widget

ಲೋಕಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಂಜೆ 6.30ಕ್ಕೆ ಬೃಹತ್ ಹಿಂದೂ ಸಂಗಮ ನಡೆಯಲಿದೆ.

Ad Widget

Ad Widget alt="Ad Widget"/>

Ad Widget

ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಮಧ್ಯಾಹ್ನ 2 ರಿಂದ ಭಜನಾ ಕಾರ್ಯಕ್ರಮ, ನಂತರ ಸತ್ಯನಾರಾಯಣ ಪೂಜೆ , 6.30 ರ ಬೃಹತ್ ಹಿಂದೂ ಸಂಗಮ ನಡೆಯಲಿದೆ.

Ad Widget

Ad Widget <> Ad Widget

ಬೃಹತ್ ಹಿಂದೂ ಸಂಗಮದಲ್ಲಿ ಪ್ರಭಾವಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಆದರ್ಶ ಗೋಖಲೆ ದಿಕ್ಸೂಚಿ ಭಾಷಣ , ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ , ಗುರುಪುರ ವಜ್ರಾದೇಹಿ ಶ್ರಿ ರಾಜಶೇಖರನಂದ ಸ್ವಾಮಿ ಆಶೀರ್ವಚನ ನಡೆಸಲಿದ್ದಾರೆ.

Ad Widget
Click to comment

Leave a Reply

ಶಿಕ್ಷಣ

Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

Ad Widget

Ad Widget <> Ad Widget

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್‌ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.

Ad Widget

Ad Widget

ರವಿಕೃಷ್ಣ.ಡಿ.ಕಲ್ಲಾಜೆ ಸ್ವಾಗತಿಸಿ, ಡಾ.ಪುರುಷೋತ್ತಮ ಚಿಪ್ಪಾರ್ ವಂದಿಸಿದರು. ಪ್ರೊ.ನಿರುಪಮಾ.ಕೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಖುಷಿ ಕೆ.ಎಂ. ರಾಷ್ಟ್ರ ಮಟ್ಟದಲ್ಲಿ ಸಾಧನೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಬೆಳ್ಳಿಪಾಡಿ ಗ್ರಾಮದ ಶಂಕರನಾರಾಯಣ ನಿವಾಸಿ ಕೆ. ವಿ ಮಂಜುನಾಥ ಮತ್ತು ಭವ್ಯ ದಂಪತಿಯ ಪುತ್ರಿಯಾಗಿರುತ್ತಾರೆ.

Ad Widget

Ad Widget <> Ad Widget

ಇವರು ಕಾಲೇಜಿನ ಧೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ , ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Ad Widget
Continue Reading

ಶಿಕ್ಷಣ

Ambika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ‘ಮಾರ್ಕೆಟ್ ಫೆಸ್ಟ್’; ಇಂದಿನ ಮಕ್ಕಳಿಗೆ ಕಷ್ಟದ ಅರಿವು ಕಡಿಮೆ – ಶಿವಪ್ರಸಾದ್ ಶೆಟ್ಟಿ

Published

on

Ad Widget

Ad Widget

Ad Widget

Ad Widget

ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ವ್ಯಾಪಾರ ಕೌಶಲ್ಯ, ಉದ್ಯಮಶೀಲತೆ ಮತ್ತು ವ್ಯಾವಹಾರಿಕ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ‘ಮಾರ್ಕೆಟ್ ಫೆಸ್ಟ್’ ಎಂಬ ವಿನೂತನ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ವ್ಯಾಪಾರ ಕೌಶಲ್ಯ, ಉದ್ಯಮಶೀಲತೆ ಮತ್ತು ವ್ಯಾವಹಾರಿಕ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ‘ಮಾರ್ಕೆಟ್ ಫೆಸ್ಟ್’ ಎಂಬ ವಿನೂತನ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉದ್ಯಮಿ ಎನ್. ಶಿವಪ್ರಸಾದ್ ಶೆಟ್ಟಿ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಕೇಳಿದ್ದೆಲ್ಲವೂ ಸುಲಭವಾಗಿ ಸಿಗುತ್ತಿರುವುದರಿಂದ ಕಷ್ಟದ ದಿನಗಳ ಅರಿವು ಕಡಿಮೆಯಾಗುತ್ತಿದೆ. ಆದರೆ ಹಿಂದಿನ ತಲೆಮಾರಿನವರು ತಮ್ಮ ಬಾಲ್ಯದಲ್ಲಿ ಹಳ್ಳಿಯಿಂದ ಕಿಲೋಮೀಟರ್‌ಗಟ್ಟಲೆ ನಡೆದುಕೊಂಡು ಶಾಲೆಗೆ ಹೋಗುವ ದಿನಮಾನಗಳಿದ್ದವು. ಸೀಮಿತ ಸೌಲಭ್ಯಗಳ ನಡುವೆ ಕಷ್ಟಪಟ್ಟು ಬೆಳೆದಿದ್ದರಿಂದಲೇ ಇಂದು ಹಲವರು ಎತ್ತರಕ್ಕೆ ಏರಲು ಸಾಧ್ಯವಾಗಿದೆ ಎಂದು ನುಡಿದರು.

Ad Widget

Ad Widget <> Ad Widget

ಇಂದಿನ ಮಕ್ಕಳಿಗೆ ಸಾಕಷ್ಟು ಅವಕಾಶಗಳಿವೆ. ಮಕ್ಕಳು ಆಧುನಿಕ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡು ಸಂಸ್ಥೆಗೆ ಕೀರ್ತಿ ತರುವ ಕೆಲಸವನ್ನು ಮಾಡಬೇಕು. ಬಾಲ್ಯದಲ್ಲೇ ವ್ಯಾಪಾರದ ಆದರ್ಶಗಳನ್ನು ಕಲಿಯಲು ಮತ್ತು ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯಲು ಶಾಲೆಗಳಲ್ಲಿ ಆಯೋಜಿಸುವ ಮಾರ್ಕೆಟ್ ಫೆಸ್ಟ್ನಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ, ಶಿಕ್ಷಣವೆಂದರೆ ಕೇವಲ ನಾಲ್ಕು ಗೋಡೆಗಳ ಮಧ್ಯೆ ಪಡೆಯುವ ಪಾಠವಲ್ಲ. ವ್ಯಕ್ತಿತ್ವ ರೂಪುಗೊಳಿಸುವ, ಸಮಾಜಕ್ಕೆ ಮಕ್ಕಳನ್ನು ಅಣಿಗೊಳಿಸುವ ಪ್ರಕ್ರಿಯೆಯೂ ಆಗಿದೆ.

ವ್ಯವಹಾರದಲ್ಲಿ ಕೇವಲ ಶ್ರಮವಷ್ಟೇ ಸಾಲದು, ‘ಸ್ಮಾರ್ಟ್ ವರ್ಕ್’ ಕೂಡ ಅತ್ಯಗತ್ಯ. ಎಂದರಲ್ಲದೆ ಮಕ್ಕಳು ಮುಂದಿನ ದಿನಗಳಲ್ಲಿ ಸ್ವಂತ ಉದ್ಯಮಗಳನ್ನು ಸ್ಥಾಪಿಸಬೇಕು. ನಮ್ಮ ಉತ್ಪನ್ನಗಳನ್ನು ವಿದೇಶಕ್ಕೆ ರಫ್ತು ಮಾಡುವ ಮೂಲಕ ಭಾರತದ ಆರ್ಥಿಕ ಮೌಲ್ಯವನ್ನು ಹೆಚ್ಚಿಸಬೇಕು. ವಿದೇಶಿಯರನ್ನು ನಮ್ಮ ಸಂಸ್ಥೆಗಳಲ್ಲಿ ದುಡಿಸಿಕೊಳ್ಳುವ ಶಕ್ತಿಯನ್ನು ನಾವು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Ad Widget

Ad Widget

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ನಟ್ಟೋಜ, ಉದ್ಯಮಿ ಸದಾನಂದ ನಾಯ್ಕ್ ಕೆ., ಪ್ರಾಂಶುಪಾಲೆ ಮಾಲತಿ ಡಿ. ಹಾಗೂ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ 10ನೇ ತರಗತಿಯ ದ್ವಿತಿ ಸ್ವಾಗತಿಸಿ, ತನ್ವಿ ಬಿ. ವಂದಿಸಿದರು. 9ನೇ ತರಗತಿಯ ಸಾಯಿಲಕ್ಷ್ಮೀ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!