Connect with us

ಪುತ್ತೂರು

ಎಡಪತ್ಯ ಫಾರ್ಮ್ಸ್ ನಲ್ಲಿ 25ಕ್ಕೂ ಹೆಚ್ಚು ಗೋಣಿ ಒಣ ಅಡಿಕೆ ಕಳವು – ತಡವಾಗಿ ಬೆಳಕಿಗೆ : ತಲವಾರು ತೋರಿಸಿ ಅಡಿಕೆ ಕಳುವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Published

on



Ad Widget

Ad Widget

Ad Widget

Ad Widget

ಪುತ್ತೂರು : ಸವಣೂರಿನ ಫಾರ್ಮ್ಸ್ ಒಂದರಿಂದ ಅಡಕೆ ಕಳ್ಳತನಕ್ಕೆ ಇಬ್ಬರ ತಂಡ ವಾಹನದಲ್ಲಿ ಬಂದಿದ್ದು ಅಡಕೆ ದೋಚುವ ಸಂದರ್ಭದಲ್ಲಿ ಫಾರ್ಮ್ ಮಾಲೀಕನ ಪುತ್ರನ ಕೈಗೆ ಸಿಕ್ಕಿಬಿದ್ದ ಸಂದರ್ಭ ತಲವಾರು ದಾಳಿ ನಡೆಸಿ ಮಾಲೀಕರ ಪುತ್ರನನ್ನು ಗಾಯಗೊಳಿಸಿದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಗುತ್ತಿದೆ.

Ad Widget

Ad Widget

Ad Widget

Ad Widget

ಎಡಪತ್ಯ ಫಾರ್ಮ್ಸ್ ಮಾಲೀಕ ರಾಮಚಂದ್ರ ಎಡಪತ್ಯ ಅವರ ಪುತ್ರ ನಿಷ್ಕಲ್ ರಾಮ್ ಎಡಪತ್ಯ ತಲವಾರು ದಾಳಿ ನಡೆಸಿ ಅಡಿಕೆ ಕಳವು ನಡೆದಿತ್ತು.ಇಂದು ಬೆಳಿಗ್ಗೆ ಬೇರೊಂದು ಡ್ರೈಯರ್ ನ ಅಡಿಕೆ ತೆರವುಗೊಳಿಸಲು ನೋಡಿದಾಗ ಅದರಲ್ಲಿ ಅಡಿಕೆ ಕಳವು ನಡೆದಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಡ್ರೈಯರ್ ನ ಸೋಲರ್ ಹರಿದು, ಗೋಡೆಗೆ ಕಟ್ಟಿದ ಕಲ್ಲು ತೆಗೆದು ಅಡಿಕೆ ಕಳವು ನಡೆಸಲಾಗಿದೆ. ಅಂದಾಜು 25 ಗೋಣಿಯಷ್ಟು ಒಣ ಅಡಿಕೆ ಕಳವು ನಡೆದಿದೆ ಎನ್ನಲಾಗಿದೆ. ಬಶೀರ್ ಎಂಬ ಕ್ರಮ ಸಿಕ್ಕಿಬಿದ್ದಿದ್ದು ಹಲವು ದಿನಗಳಿಂದ ನಿರಂತರ ಅಡಕೆ ಕಳ್ಳತನ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾನೆ.

Ad Widget

Ad Widget <> Ad Widget

ಸುಮಾರು ಈಗಾಗಲೇ 5 ಲಕ್ಷಕ್ಕೂ ಅಧಿಕ ಮೊತ್ತದ ಅಡಕೆಯನ್ನು ಸುಲಿದಿಟ್ಟ ಗೋದಾಮು ಹಾಗೂ ಸೋಲಾರ್ ಕೊಠಡಿಯಿಂದ ಕಳವು ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ.



Ad Widget

ಇನ್ನೋರ್ವ ಕಳ್ಳ ಹಕ್ಕೀಂ ಎಂಬಾತನ ಸೂಚನೆಯ ಮೇರೆಗೆ ಇಲ್ಲಿಗೆ ಆಗಮಿಸಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವಿಡಿಯೋದಲ್ಲಿ ಕಳ್ಳ ಒಪ್ಪಿಕೊಂಡಿದ್ದಾನೆ.

Ad Widget

Ad Widget

ಇರ್ಷಾದ್ ಎಂಬರಿಗೆ ಸೇರಿದ ಕಾರಿನಲ್ಲಿ ಕಳ್ಳರು ಬಂದಿದ್ದು, ಬಶೀರ್ ಎಂಬಾತನನ್ನು ಫಾರ್ಮ್ ಮಾಲೀಕರು ಬೆಳ್ಳಾರೆ ಠಾಣೆಗೆ ಒಪ್ಪಿಸಿದ್ದಾರೆ.ಇದೀಗ ಬೆಳಕಿಗೆ ಬಂದ ಪ್ರಕರಣದಲ್ಲಿ ಅಂದಾಜು ಹೆಚ್ಚುವರಿ 10 ಲಕ್ಷದಷ್ಟು ಅಡಿಕೆ ಕಳ್ಳತನ ನಡೆದಿರಬಹುದು ಎನ್ನಲಾಗಿದೆ.

Ad Widget
Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.



Ad Widget

ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ  ಉಪಸ್ಥಿತರಿದ್ದರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಸಿಂಚನ ಸ್ವಾಗತಿಸಿ, ಗೌತಮ್ ವಂದಿಸಿ, ಗ್ರೀಷ್ಮ ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.

Ad Widget

Ad Widget <> Ad Widget

ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.



Ad Widget

ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.

Ad Widget

Ad Widget

2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.

ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Ad Widget
Continue Reading

ಬಿಗ್ ನ್ಯೂಸ್

SDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್‌ಡಿಪಿಐ ಅಸಮಾಧಾನ

Published

on



Ad Widget

Ad Widget

Ad Widget

Ad Widget

ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಬೇಕಿದ್ದ ಪರ್ಲಡ್ಕದ ಡಾ. ಶಿವರಾಮ ಕಾರಂತರ ಬಾಲವನ ನಿರ್ವಹಣೆಯ ಕೊರತೆಯಿಂದ ಹದಗೆಟ್ಟಿದೆ ಎಂದು ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಆರೋಪಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಬೇಕಿದ್ದ ಪರ್ಲಡ್ಕದ ಡಾ. ಶಿವರಾಮ ಕಾರಂತರ ಬಾಲವನ ನಿರ್ವಹಣೆಯ ಕೊರತೆಯಿಂದ ಹದಗೆಟ್ಟಿದೆ ಎಂದು ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಆರೋಪಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಾಲವನದ ಹಲವು ಆಟೋಟದ ಉಪಕರಣಗಳು ದುರಸ್ತಿಗೊಳಗಾಗದೆ ಬಳಕೆಗೆ ಅಯೋಗ್ಯವಾಗಿವೆ. ಆವರಣದ ನಿರ್ವಹಣೆಯೂ ಸಮರ್ಪಕವಾಗಿಲ್ಲ. ಹಲವು ವರ್ಷಗಳಿಂದ ಇದೇ ಸ್ಥಿತಿ ಮುಂದುವರಿದಿದ್ದರೂ, ಬಾಲವನದ ಅಭಿವೃದ್ಧಿಗೆ ಸಂಬಂಧಪಟ್ಟವರು ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಸಮಿತಿ ದೂರಿದೆ.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯ ತಂಡವು ಬಾಲವನಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿತು. ಬಾಲವನದ ದುರಸ್ತಿ ಮತ್ತು ಅಭಿವೃದ್ಧಿಗೆ ಜನಪ್ರತಿನಿಧಿಗಳು ಈ ಹಿಂದೆ ಹಲವು ಬಾರಿ ಭರವಸೆ ನೀಡಿದ್ದರೂ, ನಿರೀಕ್ಷಿತ ಮಟ್ಟದ ಕಾಮಗಾರಿಗಳು ನಡೆದಿಲ್ಲ ಎಂದು ಸಮಿತಿ ತಿಳಿಸಿದೆ.



Ad Widget

ಬಾಲವನವು ಪುತ್ತೂರಿನ ಪ್ರಮುಖ ಪ್ರವಾಸಿ ತಾಣವಾಗಿದ್ದು, ಮಕ್ಕಳಿಗೆ ಮನರಂಜನೆ ಹಾಗೂ ಪ್ರಕೃತಿಯ ನಡುವೆ ಸಮಯ ಕಳೆಯಲು ಅನುಕೂಲವಾಗುವ ಸ್ಥಳವಾಗಿದೆ. ಹೀಗಾಗಿ, ಹದಗೆಟ್ಟಿರುವ ಆಟೋಟದ ಉಪಕರಣಗಳನ್ನು ತಕ್ಷಣ ದುರಸ್ತಿಗೊಳಿಸಿ, ಬಾಲವನದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಆಗ್ರಹಿಸಿದೆ.

Ad Widget

Ad Widget

ಡಾ. ಶಿವರಾಮ ಕಾರಂತರ ನಿವಾಸ ಹಾಗೂ ಬಾಲವನದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಅದರ ಸಂರಕ್ಷಣೆ ಹಾಗೂ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ಸಮಿತಿ ಒತ್ತಾಯಿಸಿದೆ.

ನಿಯೋಗದಲ್ಲಿ ನಗರ ಸಮಿತಿ ಉಪಾಧ್ಯಕ್ಷ ಶಮೀರ್ ನಾಜೂಕ್, ಕಾರ್ಯದರ್ಶಿ ಇಫಾಝ್ ಬನ್ನೂರು, ಜೊತೆ ಕಾರ್ಯದರ್ಶಿ ಹರ್ಷದ್ ಹುಸೇನ್, ಸಮಿತಿ ಸದಸ್ಯ ಅಶ್ರಫ್ ಪರ್ಲಡ್ಕ, ಗೋಳಿಕಟ್ಟೆ ಬ್ರಾಂಚ್ ಅಧ್ಯಕ್ಷ ಇಶಾನ್, ಆರೀಫ್ ಮತ್ತಿತ್ತರರು ಇದ್ದರು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading