Connect with us

ಸಾಮಾಜಿಕ ಮಾಧ್ಯಮ

Click Best Photo on smartphone: ಸ್ಮಾರ್ಟ್ಫೋನ್ನಲ್ಲಿ ನೀವು ತೆಗೆಯುವ ಫೋಟೋ ಚೆನ್ನಾಗಿ ಬರಲು ತಕ್ಷಣ ಹೀಗೆ ಮಾಡಿ

Published

on

Ad Widget

Ad Widget

Ad Widget

Ad Widget

ಮೊಬೈಲ್ ಫೋನ್ ಬಳಸುವ ಅನೇಕರ ಫೋನ್ ಖರೀದಿಸಿದ ನಂತರ ಫೋನ್ ಲೆನ್ಸ್ಅನ್ನು ಸ್ವಚ್ಛಗೊಳಿಸಲು ಮರೆತುಬಿಡುತ್ತಾರೆ. ಇದರಿಂದಾಗಿ ಫೋನ್‌ನಲ್ಲಿ ಹಲವಾರು ಸಮಸ್ಯೆಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ.

Ad Widget

Ad Widget

Ad Widget

Ad Widget

ಉತ್ತಮ ಸ್ಮಾರ್ಟ್ಫೋನ್ಗಳು ಮಾರುಕಟ್ಟೆಯಲ್ಲಿದೆ. ಆದರೆ, ಎಷ್ಟೇ ಮೆಗಾ ಪಿಕ್ಸೆಲ್ ಕ್ಯಾಮೆರಾ ಫೋನಿದ್ದರೂ ಅನೇಕ ಬಾರಿ ಫೋನ್‌ನಲ್ಲಿ ಫೋಟೋ ತೆಗೆದಾಗ ಅದು ಮಸುಕಾಗಿ ಕಾಣಿಸುತ್ತದೆ. ಹೀಗಾದಾಗ ನೀವು ಕ್ಯಾಮೆರಾದ ಕಾರಣದಿಂದ ನಿಮ್ಮ ಫೋನ್ ಅನ್ನು ಬದಲಾಯಿಸುವ ಅಗತ್ಯವಿಲ್ಲ. ನಿಮ್ಮ ಫೋನ್‌ನ ಕ್ಯಾಮೆರಾವನ್ನು ನೀವು ಹೇಗೆ ಸರಿಪಡಿಸಬಹುದು ಎಂದು ಇಂದು ನಾವು ನಿಮಗೆ ಹೇಳುತ್ತೇವೆ. ನೀವು ಆಂಡ್ರಾಯ್ಡ್ ಫೋನ್ ಬಳಕೆದಾರರಾಗಿದ್ದರೆ ನಿಮ್ಮ ಫೋನ್‌ನಿಂದ ಉತ್ತಮ ಫೋಟೋಗಳನ್ನು ಕ್ಲಿಕ್ ಮಾಡಬಹುದು, ಇದಕ್ಕಾಗಿ ಈ ಸಲಹೆಗಳನ್ನು ಅನುಸರಿಸಿ.

Ad Widget

Ad Widget alt="Ad Widget"/>

Ad Widget
  • ಫೋನಿನ ಲೆನ್ಸ್ ಅನ್ನು ಕ್ಲೀನ್ ಮಾಡುವುದೇ ಇಲ್ಲ. ಇದರಿಂದ ಅದರಲ್ಲಿ ಧೂಳು ಸೇರಿಕೊಳ್ಳುತ್ತದೆ,
    ಇದರಿಂದಾಗಿ ಫೋನ್‌ನಲ್ಲಿ ಹಲವಾರು ಸಮಸ್ಯೆಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ.

*ಫೋಟೋ ಫ್ರೇಮ್ ಬಹಳ ಮುಖ್ಯ:
ಯಾವುದೇ ವಸ್ತು ಅಥವಾ ವ್ಯಕ್ತಿಯ ಫೋಟೋ ಕ್ಲಿಕ್ಕಿಸುವಾಗ ತಲೆಯ ಮೇಲ್ಬಾಗದಲ್ಲಿ ಮತ್ತು ಮುಖದ ಅಕ್ಕಪಕ್ಕ ಸ್ವಲ್ಪ ಜಾಗವಿರುವಂತೆ ಸೆಟ್ ಮಾಡಿ ಫೋಟೋ ಕ್ಲಿಕ್ಕಿಸಬೇಕು. ಹೀಗೆ ಮಾಡುವುದರಿಂದಾಗಿ ಚಿತ್ರದ ಹಿಂಭಾಗವು ಸರಿಯಾದ ರೀತಿಯಲ್ಲಿ ಫೋಟೋದೊಡನೆ ಹೊಂದಿಕೊಂಡಂತೆ ಗೋಚರವಾಗುತ್ತದೆ ಮತ್ತು ಫೋಟೋ ಅಂದವಾಗಿ ಇರುತ್ತದೆ.

Ad Widget

Ad Widget <> Ad Widget

ಇಲ್ಲವಾದಲ್ಲಿ ಫೋಟೋ ಉತ್ತಮವಾಗಬೇಕು ಅಂದರೆ ನೀವು ನಿಮ್ಮ ಫೋಟೋವನ್ನು ಎರಡು ಫ್ರೇಮ್ ಗಳಲ್ಲಿ ವಿಭಾಗಿಸಿಕೊಳ್ಳಬೇಕು. ಒಂದು ಸಮತಲ ಮತ್ತು ಮತ್ತೊಂದು ಲಂಬ ರೇಖೆಗಳಲ್ಲಿ ವಿಭಾಗಿಸಿಕೊಂಡು, ಯಾವುದರ ಫೋಟೋ ಕ್ಲಿಕ್ಕಿಸಬೇಕೋ ಅದು ಫ್ರೇಮಿನ ಕೇಂದ್ರಬಿಂದುವಿನ ಹತ್ತಿರವಿರುವಂತೆ ನೋಡಿಕೊಳ್ಳಿ. ಆಂಡ್ರಾಯ್ಡ್ ಬಳಕೆದಾರರು ಕ್ಯಾಮರಾ ಆಪ್ ನ ಸೆಟ್ಟಿಂಗ್ಸ್ ನಲ್ಲಿ ಟಾಗಲ್ ಫಾರ್ ಗ್ರಿಡ್ ಆಯ್ಕೆಯನ್ನು ಆನ್ ಮಾಡಿ ಇದನ್ನು ಸಾಧಿಸಿಕೊಳ್ಳಬಹುದು ಇನ್ನು ಐಓಎಸ್ ಬಳಕೆದಾರರು ಕ್ಯಾಮೆರಾ ಟ್ಯಾಪ್ ಮಾಡಿ ಗ್ರಿಡ್ ಟಾಗಲ್ ನ್ನು ಅನೇಬಲ್ ಮಾಡಿಕೊಳ್ಳಿ. ಆಗ ಅತ್ಯುತ್ತಮ ಫೋಟೋಗಳು ನಿಮ್ಮದಾಗುತ್ತದೆ

*ಧೂಳಿನ ಶೇಖರಣೆಯಿಂದ ನೀವು ತೆಗೆಯುವ ಫೋಟೋ ಮಸುಕಾಗಿ ಬರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಲೆನ್ಸ್ ಅನ್ನು ಸ್ವಚ್ಚಗೊಳಸಿಬೇಕು. ಲೆನ್ಸ್ ಕೊಳಕಾಗಿದ್ದರೆ ಮೈಕ್ರೋಫೈಬರ್ ಬಟ್ಟೆಯಿಂದ ನಿಧಾನವಾಗಿ ಸ್ವಚ್ಛಗೊಳಿಸಿ.

Ad Widget

Ad Widget

ಧೂಳಿನ ಶೇಖರಣೆಯಿಂದ ನೀವು ತೆಗೆಯುವ ಫೋಟೋ ಮಸುಕಾಗಿ ಬರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಲೆನ್ಸ್ ಅನ್ನು ಸ್ವಚ್ಚಗೊಳಸಿಬೇಕು. ಲೆನ್ಸ್ ಕೊಳಕಾಗಿದ್ದರೆ ಮೈಕ್ರೋಫೈಬರ್ ಬಟ್ಟೆಯಿಂದ ನಿಧಾನವಾಗಿ ಸ್ವಚ್ಛಗೊಳಿಸಿ.

*ನೀವು ಕತ್ತಲೆಯಲ್ಲಿ ಅಥವಾ ಮಂದ ಬೆಳಕಿನಲ್ಲಿ ಫೋಟೋಗಳನ್ನು ಕ್ಲಿಕ್ ಮಾಡುತ್ತಿದ್ದರೆ, ನಿಮ್ಮ ಫೋನ್‌ನಲ್ಲಿರುವ ಫೋಟೋಗಳು ಮಸುಕಾಗಿ ಬರುತ್ತದೆ. ಅಥವಾ ಉತ್ತಮ ಗುಣಮಟ್ಟದಲ್ಲಿ ಕಾಣಿಸುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೀವು ಫೋಟೋವನ್ನು ಕ್ಲಿಕ್ ಮಾಡಿದಾಗ, ಲೈಟ್ ಉಪಯೋಗಿಸಿ. ಅಂದಹಾಗೆ, ನೀವು ನೈಸರ್ಗಿಕ ಬೆಳಕಿನಲ್ಲಿ ಫೋಟೋವನ್ನು ಕ್ಲಿಕ್ ಮಾಡಿದರೆ ನಿಮ್ಮ ಫೋಟೋ ಚೆನ್ನಾಗಿ ಕಾಣುತ್ತದೆ.

ನೀವು ಕತ್ತಲೆಯಲ್ಲಿ ಅಥವಾ ಮಂದ ಬೆಳಕಿನಲ್ಲಿ ಫೋಟೋಗಳನ್ನು ಕ್ಲಿಕ್ ಮಾಡುತ್ತಿದ್ದರೆ, ನಿಮ್ಮ ಫೋನ್‌ನಲ್ಲಿರುವ ಫೋಟೋಗಳು ಮಸುಕಾಗಿ ಬರುತ್ತದೆ. ಅಥವಾ ಉತ್ತಮ ಗುಣಮಟ್ಟದಲ್ಲಿ ಕಾಣಿಸುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೀವು ಫೋಟೋವನ್ನು ಕ್ಲಿಕ್ ಮಾಡಿದಾಗ, ಲೈಟ್ ಉಪಯೋಗಿಸಿ. ಅಂದಹಾಗೆ, ನೀವು ನೈಸರ್ಗಿಕ ಬೆಳಕಿನಲ್ಲಿ ಫೋಟೋವನ್ನು ಕ್ಲಿಕ್ ಮಾಡಿದರೆ ನಿಮ್ಮ ಫೋಟೋ ಚೆನ್ನಾಗಿ ಕಾಣುತ್ತದೆ.

*ಡಿಜಿಟಲ್ ಝೂಮ್ ಬಳಕೆ :
ಇದು ಫ್ಲ್ಯಾಶ್ ನಂತೆಯೇ ಅಗತ್ಯಬಿದ್ದಾಗ ಮಾತ್ರ ಬಳಸಿಕೊಳ್ಳಬೇಕಾಗಿರುವ ಮತ್ತೊಂದು ವೈಶಿಷ್ಟ್ಯತೆ. ಸ್ಮಾರ್ಟ್ ಫೋನ್ ಗಳಲ್ಲಿ ಡಿಜಿಟಲ್ ಝೂಮ್ ಸೆಟ್ಟಿಂಗ್ ಇರುತ್ತದೆ. ಡಿಎಸ್ಎಲ್ಆರ್ ಕ್ಯಾಮೆರಾಗಳು ಆಪ್ಟಿಕಲ್ ಝೂಮ್ ಅನ್ನು ಹೊಂದಿರುತ್ತದೆ. ಡಿಜಿಟಲ್ ಝೂಮ್ ಚಿತ್ರದ ಕ್ವಾಲಿಟಿಯನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಯಾವುದೇ ವಸ್ತುವಿನ ಫೋಟೋ ಕ್ಲಿಕ್ಕಿಸುವಾಗ ಆದಷ್ಟು ಹತ್ತಿರದಿಂದಲೇ ಕ್ಲಿಕ್ಕಿಸಿ ಮತ್ತು ನಂತರ ನಿಮ್ಮ ಕಂಪ್ಯೂಟರ್ ಟೂಲ್ ಗಳ ಮೂಲಕ ಎಡಿಟ್ ಮಾಡಿಕೊಳ್ಳುವುದು ಸೂಕ್ತ.

*ಫೋನ್‌ನ ಕ್ಯಾಮೆರಾ ಸೆಟ್ಟಿಂಗ್‌ಗಳನ್ನು ಪರಿಶೀಲಿಸಿ, ನೀವು ಕ್ಯಾಮೆರಾ ಅಪ್ಲಿಕೇಶನ್ ಅನ್ನು ತೆರೆದರೆ ಅದರಲ್ಲಿ ಪೋರ್ಟ್ರೇಟ್ ಮೋಡ್, ಲ್ಯಾಂಡ್‌ಸ್ಕೇಪ್, ನೈಟ್ ಮೋಡ್ ಅಥವಾ ಪ್ರೊ ಮೋಡ್‌ನಂತಹ ಹಲವು ಮೋಡ್‌ಗಳನ್ನು ನೋಡಬಹುದು. ಇದನ್ನು ಉಪಯೋಗಿಸಿ ಫೋಟೋ ಕ್ಲಿಕ್ಕಿಸಿದರೆ ಚೆನ್ನಾಗಿ ಬರುತ್ತದೆ.

Ad Widget
Click to comment

Leave a Reply

ಸಾಮಾಜಿಕ ಮಾಧ್ಯಮ

ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ

Published

on

Ad Widget

Ad Widget

Ad Widget

Ad Widget

ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.

Ad Widget

Ad Widget

Ad Widget

Ad Widget

ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

Ad Widget

Ad Widget alt="Ad Widget"/>

Ad Widget

ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.

Ad Widget

Ad Widget <> Ad Widget

ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ‌ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.

Ad Widget

Ad Widget

ಸಂಘದ ಬೇಡಿಕೆ

ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

Ad Widget
Continue Reading

ಸಿನೆಮಾ

Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್‌ನಿಂದ ಇಂಟರ್ನೆಟ್‌ನಲ್ಲಿ ಅಲ್ಲೋಲ ಕಲ್ಲೋಲ

Published

on

Ad Widget

Ad Widget

Ad Widget

Ad Widget

ವಾರ್ 2′ ಟೀಸರ್‌ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್‌ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

Kiara Advani War 2 bikini look ಬಾಲಿವುಡ್‌ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್‌ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್‌ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್‌ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್‌ನಲ್ಲಿ ಹೃತಿಕ್ ರೋಷನ್‌ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್‌ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!

Ad Widget

Ad Widget alt="Ad Widget"/>

Ad Widget

ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್‌ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

Ad Widget

Ad Widget <> Ad Widget

ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ  ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು  “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್‌ಗಾಗಿ ಸಖತ್ ಆಗಿ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.

Ad Widget

Ad Widget

ಒಟ್ಟಿನಲ್ಲಿ, ‘ವಾರ್ 2’ ಟೀಸರ್‌ನಲ್ಲಿ ಕಿಯಾರಾ ಅವರ ಬಿಕಿನಿ ಅವತಾರ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಸಿನಿಮಾ ರಿಲೀಸ್ ಆಗೋವರೆಗೂ ಈ ಚರ್ಚೆ, ಈ ಹವಾ ಕಮ್ಮಿಯಾಗೋ ಲಕ್ಷಣ ಕಾಣ್ತಿಲ್ಲ!

 

Ad Widget
Continue Reading

ಸಾಮಾಜಿಕ ಮಾಧ್ಯಮ

ದೂರು ನೀಡಲು ಬಂದ ಮಹಿಳೆಯ ಜತೆ  ಡಿವೈಎಸ್ಪಿ ಬಲವಂತದ ಸೆಕ್ಸ್‌ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್‌ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್‌ ಘಟನೆ  

Published

on

Ad Widget

Ad Widget

Ad Widget

Ad Widget

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ.  ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.

Ad Widget

Ad Widget

Ad Widget

Ad Widget

ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್‌ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್‌ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಘಿದೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ ?

Ad Widget

Ad Widget <> Ad Widget

 ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್‌ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.

ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.

Ad Widget

Ad Widget

ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ.  ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.

‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್‌ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್‌ಪಿ ಕೆ.ವಿ. ಅಶೋಕ್‌ ಪ್ರತಿಕ್ರಿಯಿಸಿದ್ದಾರೆ

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!