Connect with us

ಚಿನ್ನ-ಬೆಳ್ಳಿ ದರ

Gold Rate Today: ಚಿನ್ನ, ಬೆಳ್ಳಿ ದರದಲ್ಲಿ ಮತ್ತಷ್ಟು ಇಳಿಕೆ -ಆಭರಣ ಪ್ರಿಯರಿಗೆ ಖುಷಿಯೋ ಖುಷಿ- ಇವತ್ತಿನ ಚಿನ್ನ ಬೆಳ್ಳಿ ಬೆಲೆಯ ಬಗ್ಗೆ ಇಲ್ಲಿದೆ ಮಾಹಿತಿ

Published

on

Ad Widget

Ad Widget

Ad Widget

Ad Widget

ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿ ಬಗ್ಗೆ ಯೋಚಿಸುತ್ತಿದ್ದೀರಾ? ಭಾರತದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ (Gold and Silver Price) ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಪ್ರಶ್ನೆ ಇದ್ದರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ(Gold and Silver Price Today in India) ಹೀಗಿದೆ..

Ad Widget

Ad Widget

Ad Widget

Ad Widget

Gold Rate on December 12th, 2023: ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿದ್ದು, ಈಗ ಮದುವೆ ಸೀಸನ್‌ ನಡೆಯುತ್ತಿದೆ. ಇನ್ನು, ನಮ್ಮಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ,ಇತ್ತೀಚಿನ ವರ್ಷಗಳಲ್ಲಿ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದ್ದು, ಆಭರಣ ಪ್ರಿಯರಿಗೆ ನಿರಾಸೆ ಮೂಡಿಸಿದ್ದು ಸುಳ್ಳಲ್ಲ. ಆದರೆ ಕಳೆದ ಎರಡು ತಿಂಗಳಿಂದ ಚಿನ್ನದ ದರ ಇಳಿಕೆಯಾಗುತ್ತಿದೆ. ಚಿನ್ನ ಖರೀದಿಸುವ ಯೋಚನೆ ಇದ್ದರೆ ಇದು ಸಕಾಲ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..

Ad Widget

Ad Widget alt="Ad Widget"/>

Ad Widget

ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ (Gold), ಬೆಳ್ಳಿ (Silver) ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ (Jewellery) ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

Ad Widget

Ad Widget <> Ad Widget

ಇಂದು ದೇಶದಲ್ಲಿ (India) ಬಂಗಾರದ ದರದಲ್ಲಿ ಕಡಿಮೆಯಾಗಿದ್ದು, ಹಾಗೆ ಬೆಳ್ಳಿ ದರದಲ್ಲಿ ಸಹ ಇಳಿಕೆಯಾಗಿದೆ (gold and silver rate in India). ಆದರೆ ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

*ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,675
*24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,191

Ad Widget

Ad Widget

*ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 45,400
*24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 49,528

*ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 56,750
*24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 61,910

*ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,67,500
*24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,19,100

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)(Gold rate Today)
ಬೆಂಗಳೂರು: 56,950 ರೂ
ಚೆನ್ನೈ: 57,500 ರೂ
ಮುಂಬೈ: 56,950 ರೂ
ದೆಹಲಿ: 57,050 ರೂ
ಕೋಲ್ಕತಾ: 56,950 ರೂ
ಕೇರಳ: 56,950 ರೂ
ಅಹ್ಮದಾಬಾದ್: 57,000 ರೂ
ಜೈಪುರ್: 57,100 ರೂ
ಲಕ್ನೋ: 57,100 ರೂ
ಭುವನೇಶ್ವರ್: 56,950 ರೂ

ಇಂದಿನ ಬೆಳ್ಳಿ ದರ (Silver Price)
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ – ಇಳಿಕೆಯಾದಂತೆಯೂ ಚಿನ್ನ – ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ (Silver Rate)
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಇಳಿಕೆಯಾಗಿದ್ದು, ಬೆಳ್ಳಿ ದರದಲ್ಲಿ ಸಹ ಕಡಿಮೆಯಾಗಿದೆ. ಆದರೆ, ಬೆಂಗಳೂರಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 738, ರೂ. 7,380 ಹಾಗೂ ರೂ. 73,800 ಗಳಾಗಿವೆ. ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 77,700 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 75,700 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 75,700 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 75,700 ರೂ. ಆಗಿದ್ದು, ಬೆಳ್ಳಿ ಬೆಲೆಯಲ್ಲಿ ಕಡಿಮೆಯಾಗಿದೆ.

Ad Widget
Click to comment

Leave a Reply

ಚಿನ್ನ-ಬೆಳ್ಳಿ ದರ

Gold Rate Today-ಆಭರಣಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!

Published

on

Ad Widget

Ad Widget

Ad Widget

Ad Widget

ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.

Ad Widget

Ad Widget

Ad Widget

Ad Widget

ನವದೆಹಲಿ: ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.

Ad Widget

Ad Widget alt="Ad Widget"/>

Ad Widget

ಚಿನ್ನದ ಬೆಲೆ ಇಳಿಕೆಯಿಂದ 22 ಕ್ಯಾರಟ್ ಆಭರಣ ಚಿನ್ನದ ದರ ಪ್ರತಿ ಗ್ರಾಂಗೆ 12,000 ರೂ. ಗಡಿಯೊಳಗೆ ಬಂದಿದೆ. ಬೆಳ್ಳಿ ಬೆಲೆಯೂ ಇಳಿಕೆಯಾಗಿದ್ದು, ಇಂದು ಪ್ರತಿ ಗ್ರಾಂಗೆ 5 ರೂ. ಕಡಿಮೆಯಾಗಿದೆ.

Ad Widget

Ad Widget <> Ad Widget

ನವೆಂಬರ್ 19ರ ದರದ ಪ್ರಕಾರ, ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,19,800 ರೂ. ಇದ್ದರೆ, 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 1,30,690 ರೂ. ಇದೆ. 100 ಗ್ರಾಂ ಬೆಳ್ಳಿಯ ಬೆಲೆ 18,000 ರೂ. ಆಗಿದೆ. ಬೆಂಗಳೂರಿನಲ್ಲಿಯೂ ಇದೇ ದರ ಮುಂದುವರಿದಿದೆ.

ನವೆಂಬರ್ 19ರಂದು ಭಾರತದಲ್ಲಿ ಚಿನ್ನ, ಬೆಳ್ಳಿ ದರ

Ad Widget

Ad Widget
  • 24 ಕ್ಯಾರಟ್ ಚಿನ್ನ (1 ಗ್ರಾಂ): 13,069 ರೂ.
  • 22 ಕ್ಯಾರಟ್ ಚಿನ್ನ (1 ಗ್ರಾಂ): 11,980 ರೂ.
  • 18 ಕ್ಯಾರಟ್ ಚಿನ್ನ (1 ಗ್ರಾಂ): 9,802 ರೂ.
  • ಬೆಳ್ಳಿ (1 ಗ್ರಾಂ): 180 ರೂ.

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಬೆಂಗಳೂರು 11,980 ರೂ.
ಚೆನ್ನೈ 11,980 ರೂ.
ಮುಂಬೈ 11,980 ರೂ.
ದೆಹಲಿ 11,995 ರೂ.
ಕೋಲ್ಕತಾ 11,980 ರೂ.
ಕೇರಳ 11,980 ರೂ.
ಅಹ್ಮದಾಬಾದ್ 11,985 ರೂ.
ಜೈಪುರ 11,995 ರೂ.
ಲಕ್ನೋ 11,995 ರೂ.
ಭುವನೇಶ್ವರ್ 11,980 ರೂ.

ಎಂಸಿಎಕ್ಸ್ ಫ್ಯೂಚರ್ಸ್ ದರ (ಡಿ.4ರ ಡೆಲಿವರಿ)

  • ಎಂಸಿಎಕ್ಸ್ ಚಿನ್ನ (1 ಗ್ರಾಂ): 13,138 ರೂ.
  • ಎಂಸಿಎಕ್ಸ್ ಬೆಳ್ಳಿ (1 ಗ್ರಾಂ): 164 ರೂ.

ಭಾರತದ ಸ್ಪಾಟ್ ದರ

  • ಚಿನ್ನ (1 ಗ್ರಾಂ): 13,353 ರೂ.
  • ಬೆಳ್ಳಿ (1 ಗ್ರಾಂ): 169 ರೂ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ (1 ಗ್ರಾಂ): 121.71 ಡಾಲರ್ (ಸುಮಾರು 11,669 ರೂ.)
  • ಸ್ಪಾಟ್ ಸಿಲ್ವರ್ (1 ಗ್ರಾಂ): 1.478 ಡಾಲರ್ (ಸುಮಾರು 143 ರೂ.)

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಭಾರತ 13,069 ರೂ.
ಮಲೇಷ್ಯಾ 11,525 ರೂ.
ದುಬೈ 11,486 ರೂ.
ಅಮೆರಿಕ 11,515 ರೂ.
ಸಿಂಗಾಪುರ 11,952 ರೂ.
ಕತಾರ್ 11,587 ರೂ.
ಸೌದಿ ಅರೇಬಿಯಾ 11,607 ರೂ.
ಓಮನ್ 11,588 ರೂ.
ಕುವೇತ್ 11,457 ರೂ.

ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಗ್ರಾಂ)
ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ, ಕೋಲ್ಕತಾ, ಕೇರಳ, ಅಹ್ಮದಾಬಾದ್, ಜೈಪುರ, ಲಕ್ನೋ, ಭುವನೇಶ್ವರ್ ಹಾಗೂ ಪುಣೆ ನಗರಗಳಲ್ಲಿ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ 180 ರೂ. ಇದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ

Published

on

Ad Widget

Ad Widget

Ad Widget

Ad Widget

ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.

Ad Widget

Ad Widget <> Ad Widget

22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.

ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.

ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!

Published

on

Ad Widget

Ad Widget

Ad Widget

Ad Widget

ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget alt="Ad Widget"/>

Ad Widget

ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.

Ad Widget

Ad Widget <> Ad Widget

ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.

ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.

Ad Widget

Ad Widget

ಬೆಳ್ಳಿಯ ಬೆಲೆಯೂ ಕುಸಿತ:
ಚಿನ್ನದ ಬೆಲೆಯ ಬೆನ್ನಲ್ಲೇ ಬೆಳ್ಳಿಯ ಬೆಲೆಯೂ ಸಹ ಭಾರಿ ಕುಸಿತ ಕಂಡಿದೆ. ಇಂದು ಒಂದು ಕೆಜಿ ಬೆಳ್ಳಿಯ ಬೆಲೆಯಲ್ಲಿ 5,000 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 2,60,000 ರೂಪಾಯಿ ತಲುಪಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!