ಶಾಂತರಾಮ ವಿಟ್ಲ ಅವರು ಜನಪರ ಕಾರ್ಯಗಳಲ್ಲಿ ತಮ್ಮನ್ನು ಗುರುತಿಸಿಕೊಂಡವರು. ಹಲವಾರು ಸಮಾಜ […]" /> ಶಾಂತರಾಮ ವಿಟ್ಲ ಅವರು ಜನಪರ ಕಾರ್ಯಗಳಲ್ಲಿ ತಮ್ಮನ್ನು ಗುರುತಿಸಿಕೊಂಡವರು. ಹಲವಾರು ಸಮಾಜ […]"> ಕೆಎಸ್‌ಆರ್‌ಟಿಸಿ ಯ ನಿವೃತ್ತ ಟಿಸಿ ಶಾಂತರಾಮ ವಿಟ್ಲ ಆತ್ಮಹತ್ಯೆ - Nikhara News | Kannada News Website
Connect with us

ದಕ್ಷಿಣ ಕನ್ನಡ

ಕೆಎಸ್‌ಆರ್‌ಟಿಸಿ ಯ ನಿವೃತ್ತ ಟಿಸಿ ಶಾಂತರಾಮ ವಿಟ್ಲ ಆತ್ಮಹತ್ಯೆ

Published

on

Ad Widget

Ad Widget

Ad Widget

Ad Widget

ಕೆಎಸ್‌ಆರ್‌ಟಿಸಿಯ ನಿವೃತ್ತ  ಟಿಸಿ, ಭಾರತೀಯ ಮಜ್ದೂರು ಸಂಘದ ಮುಖಂಡ ಶಾಂತರಾಮ ವಿಟ್ಲ ಇವರು ಪತ್ತೂರಿನ ಬಪ್ಪಳಿಗೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮೃತರು ಪತ್ನಿ ಪ್ರಮೀಶಾ ಎಸ್‌ ಶೆಟ್ಟಿ,  ಮಕ್ಕಳಾದ ಶ್ರೇಯಾ ಹಾಗೂ ಸ್ನೇಹಾ ಶೆಟ್ಟಿ, ಕುಟುಂಬಸ್ಥರನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.  ಮೃತರ ಅಂತ್ಯ ಸಂಸ್ಕಾರ ನಾಳೆ (ಡಿ 16 ಬೆಳಗ್ಗೆ ಮಾಡುವುದೆಂದು ಕುಟುಂಬಸ್ಥರು ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಶಾಂತರಾಮ ವಿಟ್ಲ ಅವರು ಜನಪರ ಕಾರ್ಯಗಳಲ್ಲಿ ತಮ್ಮನ್ನು ಗುರುತಿಸಿಕೊಂಡವರು. ಹಲವಾರು ಸಮಾಜ ಮುಖಿ ಕಾರ್ಯಗಳ ಮೂಲಕ ಅಶಕ್ತರ ಬಾಳಿಗೆ ಬೆಳಕಾಗಿದ್ದರು

Ad Widget

Ad Widget <> Ad Widget

Ad Widget
Click to comment

Leave a Reply

ಅಪರಾಧ

Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ

Published

on

Ad Widget

Ad Widget

Ad Widget

Ad Widget

ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರು ಸರ್ಕೀಟ್ ಹೌಸ್ ಮುಂಭಾಗದ ಕದ್ರಿ ಯುದ್ಧ ಸ್ಮಾರಕದ ಬಳಿ 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದ ಟಿ-55 ಯುದ್ಧ ಟ್ಯಾಂಕ್‌ನ್ನು ಸಾರ್ವಜನಿಕರ ವೀಕ್ಷಣೆಗಾಗಿ ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.

Ad Widget

Ad Widget <> Ad Widget

ರಾತ್ರಿ ವೇಳೆ ಇಬ್ಬರು ಯುವಕರು ಟ್ಯಾಂಕ್ ಮೇಲೆ ಹತ್ತಿ, ಅದರ ಹ್ಯಾಚ್ ತೆರೆದು ಒಳಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಮ್ಮ ಕಿಡಿಗೇಡಿತನದ ವರ್ತನೆಯನ್ನು ವಿಡಿಯೋ ಮಾಡಿಕೊಂಡಿರುವ ಯುವಕರು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.

ದೇಶದ ಯುದ್ಧ ಇತಿಹಾಸ ಹಾಗೂ ಸೈನಿಕರ ಶೌರ್ಯ, ತ್ಯಾಗದ ಸಂಕೇತವಾಗಿ ಇರಿಸಲಾಗಿರುವ ಟ್ಯಾಂಕ್ ಬಳಿ ಯುವಕರು ಇಂತಹ ವರ್ತನೆ ತೋರಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಕದ್ರಿ ಪೊಲೀಸ್ ಠಾಣೆಯ ಎದುರಿನಲ್ಲೇ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ, ವಿಡಿಯೋದಲ್ಲಿರುವ ಯುವಕರನ್ನು ಪತ್ತೆಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ವಲಯದಿಂದ ಆಗ್ರಹ ವ್ಯಕ್ತವಾಗಿದೆ.

Ad Widget
Continue Reading

ಶಿಕ್ಷಣ

Ambika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಸಹಜ ಸಮಾಧಿ ಧ್ಯಾನ ಶಿಬಿರ

Published

on

Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget alt="Ad Widget"/>

Ad Widget

ಅಷ್ಟಾಂಗ ಯೋಗದ ಪ್ರಕಾರ ಧ್ಯಾನದ ಅತ್ಯಂತ ಆಳವಾದ ಸ್ಥಿತಿಯಾದ ಸಮಾಧಿ ಸ್ಥಿತಿಯನ್ನು ಅನಾಯಾಸವಾಗಿ ಸರಳವಾಗಿ ನಿತ್ಯವೂ ಅನುಭವಿಸಲು ಸಹಕಾರಿಯಾದ ಈ ಯೋಗ ಶಿಬಿರವನ್ನು ಆರ್ಟ್ ಆಫ್ ಲಿವಿಂಗ್‌ನ ಅಂತರಾಷ್ಟ್ರೀಯ ಶಿಕ್ಷಕ ಯಾದವ ಜೀ ನಡೆಸಿಕೊಟ್ಟರು. ಶಿಬಿರದಲ್ಲಿ ೮೮ ಮಂದಿ ಭಾಗವಹಿಸಿ ಧ್ಯಾನ ಮಾಡುವ ಕ್ರಮವನ್ನು ಕಲಿತುಕೊಂಡರು.

Ad Widget

Ad Widget <> Ad Widget

ಸಹಾಯಕ ಶಿಕ್ಷಕರಾಗಿ ಮಂಗಳೂರಿನ ರಜನಿ ರೈ ಸಹಕರಿಸಿದರು. ಸಹಜ ಸಮಾಧಿ ಧ್ಯಾನವನ್ನು ಕಲಿಸುವುದಕ್ಕಾಗಿ ತರಬೇತಿಯನ್ನು ಪಡೆಯುತ್ತಿರುವ ಶರಾವತಿ ರವಿ ನಾರಾಯಣ, ಆರ್ಟ್ ಆಫ್ ಲಿವಿಂಗ್ ಪುತ್ತೂರಿನ ಮುಖ್ಯಸ್ಥರಾದ ಕುಮಾರ ಸುಬ್ರಹ್ಮಣ್ಯ ಭಟ್, ಸತ್ಯವತಿ ಕೆ ಎಸ್, ಸುಧಾ ಹೆಬ್ಬಾರ್, ಭಾರತಿ ಜಯರಾಮ್ ಹಾಗೂ ಸಂಸ್ಥೆಯ ಎಲ್ಲಾ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದರು.

ಸಮಾರೋಪ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಭಾಗವಹಿಸಿ, ಪ್ರೇರಣೆ ನೀಡಿದರು.

Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಇಂದಿನ ಕಾಲಘಟ್ಟದಲ್ಲಿ ಇಂಗ್ಲಿಷ್ ಭಾಷೆಯ ಅನಿವಾರ್ಯತೆ ಹೆಚ್ಚಾಗುತ್ತಿದೆ. ಇಂಗ್ಲಿಷ್ ಕೌಶಲ ಎಷ್ಟಿದ್ದರೂ ಕಡಿಮೆಯೇ ಎನ್ನುವ ಸ್ಪರ್ಧಾತ್ಮಕ ಜಗತ್ತು ನಮ್ಮ ಮುಂದಿರುವ ಇಂತಹ ಸಂದರ್ಭದಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಯೊಂದರಲ್ಲಿ ಕನ್ನಡ ಸಂಘ ಇರುವುದು ಆಶಾದಾಯಕ. ಇದು ಕೇವಲ ಭಾಷಾ ಚಟುವಟಿಕೆಗಳಿಗೆ ಸೀಮಿತವಾಗದೆ ಹೊಸ ಸಾಧ್ಯತೆಗಳ ವೇದಿಕೆಯಾಗಲಿ ಎಂದು ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು.

Ad Widget

Ad Widget <> Ad Widget

ಕನ್ನಡ ನಮ್ಮ ಬೇರು, ತಂತ್ರಜ್ಞಾನ ನಮ್ಮ ರೆಕ್ಕೆ, ಜಗತ್ತಿನ ಯಾವುದೇ ತಂತ್ರಜ್ಞಾನವನ್ನು ಕಲಿಯಬಹುದು. ಆದರೆ ನಮ್ಮ ಬೇರುಗಳನ್ನು ಮರೆಯಬಾರದು. ಜಾಗತಿಕವಾಗಿ ಬೆಳೆಯಲು ಇಂಗ್ಲಿಷ್ ಬೇಕಾದರೆ ನಮ್ಮ ನೆಲದೊಂದಿಗೆ ಬೆಸೆಯಲು ಕನ್ನಡ ಬೇಕು ಎಂದರು. ಕೈಯಲ್ಲಿ ಮೊಬೈಲಿದೆ, ತಲೆಯಲ್ಲಿ ತಂತ್ರಜ್ಞಾನವಿದೆ, ಮುಂದೆ ವಿಶಾಲ ಜಗತ್ತಿದೆ ಈ ಮೂರರ ನಡುವೆ ಕನ್ನಡವನ್ನು ಕಳೆದುಕೊಳ್ಳಬೇಡಿ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಮನೋಜ್ ಕುಮಾರ್ ಮಾತನಾಡಿ ಪ್ರತಿಯೊಬ್ಬನಿಗೂ ಮಾತೃ ಭಾಷೆಯ ಮೇಲೆ ಅಪಾರ ಅಭಿಮಾನವಿರಬೇಕು. ನಾವು ಎಲ್ಲಿ ಹೋದರು, ಎಷ್ಟೇ ದೊಡ್ಡ ಹುದ್ದೆಯನ್ನು ಅಲಂಕರಿಸಿದರೂ ನಮ್ಮತನವನ್ನು ಎಂದಿಗೂ ಕಳೆದುಕೊಳ್ಳಬಾರದು ಎಂದರು. ದೇಶ-ಭಾಷೆ, ನಾಡು-ನುಡಿ, ನೆಲ-ಜಲದ ವಿಷಯದಲ್ಲಿ ಎಲ್ಲರೂ ಒಂದಾಗಿ ಅದರ ಸಾರ್ವಭೌಮತೆಯನ್ನು ಎತ್ತಿಹಿಡಿಯಬೇಕು ಎಂದು ಹೇಳಿದರು.

Ad Widget

Ad Widget

ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನಡೆಸಲಾದ ವಾಗ್-ವೈಖರಿ, ಸಮ್‌ವಾದ, ಜಸ್ಟ್ಮಾತು, ಮೇಧಮಂಥನ, ಪಿಕ್ಸೆಲ್‌ಪುಟ, ಭಾವಕುಂಚ ಮತ್ತು ಅನ್ವೇಷಣಾ ಹೀಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಲಹರಿ ಕನ್ನಡ ಸಂಘದ ಸಂಯೋಜಕ ಪ್ರೊ.ನವೀನ್.ಸಿ ಮತ್ತು ವಿದ್ಯಾರ್ಥಿ ಸಂಯೋಜಕ ಆದಿತ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕನ್ನಡ ಗೀತೆಗಳ ಗಾಯನದಿಂದ ಕಾರ್ಯಕ್ರಮ ಪ್ರಾರಂಭವಾಯಿತು. ಪ್ರೊ.ನವೀನ್.ಸಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಆದಿತ್ಯ ವಂದಿಸಿದರು. ಅನಿತಾ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!