Connect with us

ಚಿನ್ನ-ಬೆಳ್ಳಿ ದರ

 Gold rate Today  ಮತ್ತೆ ಏರಿದ ಗೋಲ್ಡ್‌ ರೇಟ್‌ – ಚಿನ್ನ ಪ್ರಿಯರಿಗೆ ನಿರಾಶೆ – ಇಂದಿನ ದರ ಇಲ್ಲಿದೆ   

Published

on



Ad Widget

Ad Widget

Ad Widget

Ad Widget

ಕಳೆದೊಂದು ವಾರದಿಂದ ಇಳಿಮುಖವಾಗಿದ್ದ ಚಿನ್ನದ ಬೆಲೆ ನಿನ್ನೆ ದಿಡೀರ್‌ ಹೆಚ್ಚಳವಾಗಿದ್ದು ಇಂದು (Gold rate Today) ಸಹ ಅದೇ ಟ್ರೆಂಡ್‌ ಹೆಚ್ಚಾಗಿದೆ. ಭಾರತ ಹೇಳಿ ಕೇಳಿ ಸ್ವರ್ಣ ಪ್ರಿಯರ ದೇಶ. ವಿಶ್ವದ ಚಿನ್ನದ ವ್ಯಾಪಾರದ ಬಹುಪಾಲು ವಿಕ್ರಯವಾಗುವುದು ಇಲ್ಲೆ. ಅಲ್ಲದೇ ಈಗ ದೇಶದಲ್ಲಿ ಶುಭ ಸಮಾರಂಭಗಳ ಸೀಸನ್. ಹೀಗಾಗಿ ಚಿನ್ನದ ಬೇಡಿಕೆಯು ಹೆಚ್ಚಾಗಿದೆ.

Ad Widget

Ad Widget

Ad Widget

Ad Widget

ಅದೇ ವೇಳೆ ಹಳದಿ ಲೋಹದ ದರವು ಹೆಚ್ಚಾಗಿರುವುದು ಚಿನ್ನ ಪ್ರಿಯರ ನಿದ್ದೆಗೆಡಿಸಿದೆ.
ಅಂತರಾಷ್ಟ್ರೀಯ ಮಾರುಕಟ್ಟೆ ಜಾಗತಿಕ ವಿದ್ಯಮಾನ, ಡಾಲರ್‌ ಮೇಲೆ ರೂಪಾಯಿ ಮೌಲ್ಯ ಇವೆಲ್ಲವು ಚಿನ್ನದ ದರದ ಮೇಲೆ ತನ್ನದೇ ಆದ ಪ್ರಭಾವ ಬೀರುತ್ತದೆ . ಹೀಗಾಗಿ ಚೀನಿವಾರ ಪೇಟೆಯಲ್ಲಿ ಪ್ರತಿದಿನ ಚಿನ್ನದ ದರ ಏರಿಳಿತವಾಗುತ್ತಿರುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

ಇಂದು ದೇಶದಲ್ಲಿ ಬಂಗಾರದ ದರದಲ್ಲಿ (india Gold rate) ಹೆಚ್ಚಾಗಿದ್ದು, ಹಾಗೆ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಆದರೆ ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ

Ad Widget

Ad Widget <> Ad Widget

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,775
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,300
ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 46,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 50,400
ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 57,750
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 63,000
ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,77,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,30,000



Ad Widget

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 57,750 ಆಗಿದ್ದು ನಿನ್ನೆಗಿಂತ ಬೆಲೆ ಏರಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 58,300, ರೂ. 57,750 ಹಾಗೂ 57,750 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಶುಕ್ರವಾರ 57,900 ರೂ. ಆಗಿದ್ದು, ಬೆಲೆಯಲ್ಲಿ ಹೆಚ್ಚಾಗಿದೆ.

Ad Widget

Ad Widget

ಬೆಳ್ಳಿ ದರ (silver Rate
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ – ಇಳಿಕೆಯಾದಂತೆಯೂ ಚಿನ್ನ – ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. \

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ (silver Rate today)

ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಆದರೆ, ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 760, ರೂ. 7,600 ಹಾಗೂ ರೂ. 76,000 ಗಳಾಗಿವೆ.

ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 80,500 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 78,500 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 78,500 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 78,500 ರೂ. ಆಗಿದ್ದು, ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ.

Ad Widget
Click to comment

Leave a Reply

ಚಿನ್ನ-ಬೆಳ್ಳಿ ದರ

Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ

Published

on



Ad Widget

Ad Widget

Ad Widget

Ad Widget

ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.

Ad Widget

Ad Widget <> Ad Widget

22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.



Ad Widget

ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.

ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!

Published

on



Ad Widget

Ad Widget

Ad Widget

Ad Widget

ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.

Ad Widget

Ad Widget <> Ad Widget

ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.



Ad Widget

ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.

Ad Widget

Ad Widget

ಬೆಳ್ಳಿಯ ಬೆಲೆಯೂ ಕುಸಿತ:
ಚಿನ್ನದ ಬೆಲೆಯ ಬೆನ್ನಲ್ಲೇ ಬೆಳ್ಳಿಯ ಬೆಲೆಯೂ ಸಹ ಭಾರಿ ಕುಸಿತ ಕಂಡಿದೆ. ಇಂದು ಒಂದು ಕೆಜಿ ಬೆಳ್ಳಿಯ ಬೆಲೆಯಲ್ಲಿ 5,000 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 2,60,000 ರೂಪಾಯಿ ತಲುಪಿದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!

Published

on



Ad Widget

Ad Widget

Ad Widget

Ad Widget

ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.

Ad Widget

Ad Widget <> Ad Widget

ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.



Ad Widget

ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading