Connect with us

ಪುತ್ತೂರು

St. Philomena’s Pre-University College: ಡಿ .22 ,23 ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

Published

on



Ad Widget

Ad Widget

Ad Widget

Ad Widget


ದರ್ಬೆ : ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ಡಿಸೆಂಬರ್ 22 ಹಾಗೂ 23 ರಂದು ಕಾಲೇಜಿನ ಪ್ರಾಂಗಣದಲ್ಲಿ ಜರುಗಲಿದೆ.

Ad Widget

Ad Widget

Ad Widget

Ad Widget

ಡಿ 22 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಉಜಿರೆಯ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ವಿಜಯ್ ಲೋಬೋ ವಹಿಸಲಿದ್ದಾರೆ. ಡಿ 23 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಗಳಾದ ಅರುಣ್ ಫುಟ್ರಾಡೋ ಅವರು ವಹಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕಾಲೇಜಿನ ಸಂಚಾಲಕರಾದ ವಂ.ರೆ.ಫಾ.ಲಾರೆನ್ಸ್ ಮಸ್ಕರೇನಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ ರೆ.ಫಾ. ಸ್ಟ್ಯಾನಿ ಪಿಂಟೋ,ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ.ಡಾI ಆಂಟೋನಿ ಪ್ರಕಾಶ್ ಮೊಂಥೆರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿ ಕೋಸ್ಟಾ ವಹಿಸಲಿದ್ದಾರೆ.

Ad Widget

Ad Widget <> Ad Widget

ಈ ಕುರಿತ ಮಾಹಿತಿಯನ್ನು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಜಯಂತ್ ನಡುಬೈಲು ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಎ .ಜೆ. ರೈ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಪ್ರಶಾಂತ್ ಭಟ್ ಪಿ ಹಾಗೂ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರವನ್ ಪೊನ್ನಪ್ಪ ಎಂ ಎನ್, ಕಾರ್ಯದರ್ಶಿ ತನ್ವಿ.ಕೆ ಹಾಗೂ ಜೊತೆ ಕಾರ್ಯದರ್ಶಿ ಪೃಥ್ವಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Ad Widget

Click to comment

Leave a Reply

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಅಪರಾಧ

Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?

Published

on



Ad Widget

Ad Widget

Ad Widget

Ad Widget

ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್‌ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

Ad Widget

Ad Widget <> Ad Widget

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.



Ad Widget

ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್‌ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಶಿಕ್ಷಣ

Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading