Connect with us

ಬಿಗ್ ನ್ಯೂಸ್

BJP Karnataka | ಇದು ಕೆಜೆಪಿ-2 : ಎಲ್ಲಾ ಕಳ್ಳರು, ಲಫಂಗರು ಹೆಚ್ಚು ಸೇರುತ್ತಿದ್ದಾರೆ : 2024ರಲ್ಲಿ ಸಿಗರೇಟ್ ಪ್ಯಾಕ್ ಮನೆಯಾಗೆ ಈ ಪಟ್ಟಿ ಬಿದ್ದು ಹೋಗ್ತದೆ – ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳ ತಂಡಕ್ಕೆ ವ್ಯಂಗ್ಯವಾಡಿದ ಫೈರ್ ಬ್ರಾಂಡ್ ಯತ್ನಾಳ್

Published

on

Ad Widget

Ad Widget

Ad Widget

Ad Widget

ವಿಜಯಪುರ: ಯಡ್ಡಿಯೂರಪ್ಪನವರದ್ದು (BS Yediyurappa) ಕೆಜೆಪಿ 1, ಇದು ಕೆಜೆಪಿ 2, ಮೊಮ್ಮಗನದು ಕೆಜೆಪಿ 3 ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌(Basanagouda Patil Yatnal) ಬಿಜೆಪಿ ರಾಜ್ಯ ಘಟಕದ (BJP Karnataka) ನೂತನ ಪಟ್ಟಿಗೆ ವ್ಯಂಗ್ಯವಾಡಿದ್ದಾರೆ.

Ad Widget

Ad Widget

Ad Widget

Ad Widget

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಪಟ್ಟಿಯ ಆಯುಷ್ಯ 2024ರ ಲೋಕಸಭೆ ಚುನಾವಣೆ. 28 ಸೀಟ್ ತರುತ್ತೇನೆ ಅಂತಾ ಹೇಳಿದ್ದಾರೆ. 28 ರಲ್ಲಿ ಒಂದು ಕಡಿಮೆ ಬಿದ್ದರೂ ಚಿಕ್ಕಮಕ್ಕಳು ಹೇಗೆ ಸಿಗರೇಟ್ ಪ್ಯಾಕ್ ಮನೆ ಮಾಡಿರ್ತಾರೆ ಆ ರೀತಿಯಾಗಿ ಈ ಪಟ್ಟಿ ಹಾಗೆ ಬಿದ್ದು ಹೋಗುತ್ತದೆ ಎಂದರು. ಈಗ ರಾಜಕೀಯದಲ್ಲಿ ಏನಾಗಿದೆ ಎಂದರೆ ಲಂಪಟರು ಬಹಳ ಇದ್ದಾರೆ. ಅವರೆಲ್ಲ ಹಲ್ಕಾ ಕೆಲಸ ಮಾಡುತ್ತಾರೆ. ಇವತ್ತು ಮೌಲ್ಯಾಧಾರಿತ ರಾಜಕಾರಣ ಇಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಎಲ್ಲಾ ಕಳ್ಳರು, ಲಫಂಗರು ಹೆಚ್ಚು ಸೇರುತ್ತಿದ್ದಾರೆ. ಒಳ್ಳೆಯವರಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಾರೆ. 2024 ರ ಚುನಾವಣೆಯ ನಂತರ ಮೇಜರ್ ಆಪರೇಷನ್ ಮಾಡದೇ ಇದ್ದರೆ ಮುಂದಿನ ನಿರ್ಣಯ ನಾನು ಮಾಡುತ್ತೇನೆ ಎಂದು ಹೇಳಿದರು.ಸಾರ್ವಜನಿಕ ಕೆಲಸ ಮಾಡಲು, ಕ್ರಾಂತಿ ಮಾಡಲು ಅಧಿಕಾರ ಬೇಕಾಗಿಲ್ಲ ಮತ್ತು ಇದು ಕೊನೆಯಲ್ಲ. 2028ಕ್ಕೆ ಮತ್ತೆ ಕ್ಷೇತ್ರ ಮರು ವಿಂಗಡನೆ ಆಗಲಿದೆ.

Ad Widget

Ad Widget <> Ad Widget

ವಿಜಯಪುರದ ಲೋಕಸಭಾ ಸ್ಥಾನ ಮೂರು ಆಗಲಿದ್ದು, ಲೋಕಸಭೆಯ ಸ್ಥಾನ 900 ಆಗಲಿದೆ. ಕರ್ನಾಟಕ ವಿಧಾನಸಭೆ 290 ಸ್ಥಾನಕ್ಕೆ ಏರಿಕೆ ಆಗಲಿದೆ. ಆಗ ಏನೇನು ಆಗುತ್ತದೆ ಎಂಬುದನ್ನು ನೋಡೋಣ ಎಂದು ತಿಳಿಸಿದರು. ನಾನು ಸಿಎಂ ಆಗುವುದಿದ್ದರೆ ಯಾರು ತಪ್ಪಿಸಲು ಸಾಧ್ಯವಿಲ್ಲ. ಆಗಲಿಲ್ಲ ಅಂದರೆ ನನಗೇನು ಹತಾಶೆ ಇಲ್ಲ.

Ad Widget

ಸಿಎಂ ಅದವರು ಎಲ್ಲಿದ್ದಾರೆ ಈಗ ? ಮಾಜಿ ಮುಖ್ಯಮಂತ್ರಿಗಳನ್ನು ಯಾರಾದ್ರೂ ಕೇಳ್ತಾರಾ ? ಅವರಿಗೆ 100 ಜನರ ಕೂಡಿಸಲು ಹೇಳಿ. ಹಣಕೊಟ್ಟು ಕೊಟ್ಟು ತಮ್ಮ ಜಿಲ್ಲೆಯಲ್ಲಿ ಜನರನ್ನು ಕೂಡಿಸುವ ಪರಿಸ್ಥಿತಿ ಬಂದಿದೆ ಎಂದರು.ನನ್ನ ಮಗನನ್ನು ಉದ್ಧಾರ ಮಾಡದೇ ಇದ್ದರೆ ನಾವು ಲೋಕಸಭೆಯಲ್ಲಿ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಅದಕ್ಕೆ ಅವರು ಹಾಳಾಗಿ ಹೋಗಲಿ ಅಂತಾ ಕೊಟ್ಟು ಬಿಟ್ಟಿದ್ದಾರೆ.

Ad Widget

Ad Widget

ಕಳ್ಳರ ಕೈಯಲ್ಲಿ ಬೀಗ ಕೊಟ್ಟಿದ್ದಾರೆ. ಆ ಬೀಗ 2024ರವರೆಗೆ ಮಾತ್ರ. 28 ಸೀಟ್ ಬರಲಿಲ್ಲ ಅಂದರೆ ಬೀಗ ಕಸಿದುಕೊಳ್ಳುತ್ತಾರೆ ಅಷ್ಟೇ ಎಂದು ವ್ಯಂಗ್ಯವಾಡಿದರು.

Ad Widget
Click to comment

Leave a Reply

ಬಿಗ್ ನ್ಯೂಸ್

Golithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ

Published

on

Ad Widget

Ad Widget

Ad Widget

Ad Widget

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು, ಅ.11: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ಕಾಂಚನ ಕ್ರಾಸ್ ಸಮೀಪದ ತೋಡಿನ ನೀರಿನಲ್ಲಿ ಸಣ್ಣಪುಟ್ಟ ಮೀನುಗಳು ಏಕಾಏಕಿ ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಡಿನಲ್ಲಿ ಸಾಕಷ್ಟು ದೂರದವರೆಗೆ ಮೀನುಗಳು ಸತ್ತಿರುವುದು ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.

Ad Widget

Ad Widget <> Ad Widget

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

Ad Widget

ಮೀನುಗಳ ಸಾವಿಗೆ ಯಾರಾದರೂ ರಾಸಾಯನಿಕ ಬಳಕೆ ಮಾಡಿರುವುದು ಕಾರಣವೇ ಅಥವಾ ನೀರಿನಲ್ಲಿ ವಿಷಕಾರಿ ಅಂಶ ಬೆರೆತಿರುವುದರಿಂದ ಈ ಘಟನೆ ಸಂಭವಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಮಾದರಿಯನ್ನು ಪರೀಕ್ಷಿಸುವ ಮೂಲಕ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Continue Reading

ಮಂಗಳೂರು

ABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ

Published

on

Ad Widget

Ad Widget

Ad Widget

Ad Widget

ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.

Ad Widget

ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Ad Widget

Ad Widget

ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.

ಭಾರತ್ ಮಾತಾ ಕೀ ಜೈ ಎಂದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ – ಖಂಡನೆ
ದಸರಾ ಹಬ್ಬದ ರಜೆಯ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿರುವುದು ಮತ್ತು ಅದರ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಇಲಾಖೆ ನಡೆಸಿರುವ ಬಲಪ್ರಯೋಗ ಹಾಗೂ ದೌರ್ಜನ್ಯವು ಅತ್ಯಂತ ಖಂಡನೀಯ. ಶಾಂತಿಯುತ ಪ್ರತಿಭಟನೆ ಮತ್ತು ಕಾನೂನುಬದ್ಧ ಹೋರಾಟ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಹಕ್ಕು.

​ವಿದ್ಯಾರ್ಥಿಗಳ ಮೇಲೆ ಕೈ ಮಾಡಲು ಮತ್ತು ದೌರ್ಜನ್ಯ ಎಸಗಲು ಯಾರು ಆದೇಶ ನೀಡಿದರು ಎಂಬ ಪ್ರಶ್ನೆಗೆ ಸಂಬಂಧಪಟ್ಟ ಪೊಲೀಸ್ ಹಾಗೂ ಆಡಳಿತ ಯಂತ್ರದಿಂದ ಸ್ಪಷ್ಟನೆ ದೊರೆಯಬೇಕಿದೆ.

ಹಬ್ಬದ ವಾತಾವರಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದ್ದ ಆಡಳಿತ ಮಂಡಳಿ ಮತ್ತು ಪರಿಸ್ಥಿತಿಯನ್ನು ಸಂಯಮದಿಂದ ನಿರ್ವಹಿಸಬೇಕಿದ್ದ ಪೊಲೀಸ್ ಇಲಾಖೆ ಎರಡೂ ಕಡೆಯಿಂದ ಈ ರೀತಿಯ ಘಟನೆ ನಡೆದಿರುವುದು ದುರದೃಷ್ಟಕರ.

​ತಕ್ಷಣವೇ ಜನಪ್ರತಿನಿಧಿಗಳು ಮತ್ತು ಉನ್ನತ ಅಧಿಕಾರಿಗಳು ಈ ವಿಚಾರದಲ್ಲಿ ಗಮನಹರಿಸಿ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ನ್ಯಾಯ ಒದಗಿಸಬೇಕು ಹಾಗೂ ವಿದ್ಯಾರ್ಥಿಗಳ ಹೋರಾಟಕ್ಕೆ ಸೂಕ್ತ ಸ್ಪಂದನೆ ಸಿಗಬೇಕು.

Ad Widget
Continue Reading

ಮಂಗಳೂರು

Mangalore-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ

Published

on

Ad Widget

Ad Widget

Ad Widget

Ad Widget

ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.

Ad Widget

ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Ad Widget

Ad Widget

ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading