ಮಧ್ಯಾಹ್ನ ಜರಗಿದ ಅನ್ನಸಂತರ್ಪಣೆಯಲ್ಲಿ ಹದಿನೈದು ಸಾವಿರ […]" /> ಮಧ್ಯಾಹ್ನ ಜರಗಿದ ಅನ್ನಸಂತರ್ಪಣೆಯಲ್ಲಿ ಹದಿನೈದು ಸಾವಿರ […]"> ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ : ದೇವಸ್ಥಾನದ ಗದ್ದೆಗೆ ಹರಿದು ಬರುತ್ತಿರುವ ಜನಸಾಗರ : ವಿಡಿಯೋ ನೋಡಿ - Nikhara News | Kannada News Website
Connect with us

ಪುತ್ತೂರು

ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ : ದೇವಸ್ಥಾನದ ಗದ್ದೆಗೆ ಹರಿದು ಬರುತ್ತಿರುವ ಜನಸಾಗರ : ವಿಡಿಯೋ ನೋಡಿ

Published

on

Ad Widget

Ad Widget

Ad Widget

Ad Widget

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ಪ್ರಪ್ರಥಮ ಬಾರಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಮಹಾಲಿಂಗೇಶ್ವರ ದೇವಸ್ಥಾನ ದೇವರಮಾರು ಗದ್ದೆಯಲ್ಲಿ ಜನಸಾಗರ ಹರಿದು ಬರುತ್ತಿದೆ.

Ad Widget

Ad Widget

Ad Widget

Ad Widget

ಬೆಳಿಗ್ಗೆ 6.30 ಕ್ಕೆ ಸುಪ್ರಭಾತ ಪೂಜೆಯಿಂದ ಡಿ.25 ರ ಕಾರ್ಯಕ್ರಮ ಪ್ರಾರಂಭವಾಯಿತು. ಮಂಗಳೂರಿನ ರಾಗ ಲಾಸ್ಯ ತಂಡದಿಂದ ಭಜನಾ ಕಾರ್ಯಕ್ರಮ , ಮಧ್ಯಾಹ್ನ ಪದ್ಮಾವತಿ ಮಹಾಲಕ್ಷ್ಮೀ ಸಹಿತ ಶ್ರೀನಿವಾಸ ದೇವರಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆ ಜರಗಿತು.

Ad Widget

Ad Widget alt="Ad Widget"/>

Ad Widget

ಮಧ್ಯಾಹ್ನ ಜರಗಿದ ಅನ್ನಸಂತರ್ಪಣೆಯಲ್ಲಿ ಹದಿನೈದು ಸಾವಿರ ಭಕ್ತಾದಿಗಳು ಅನ್ನದಾನ ಸ್ವೀಕರಿಸಿದರು. ಜಿಲ್ಲೆಯ ಪ್ರತಿಷ್ಠಿತ ಭಜನಾ ತಂಡಗಳಿಂದ ಸಭಾಂಗಣದಲ್ಲಿ ಆಕರ್ಷಕ ಕುಣಿತ ಭಜನೆ ನಡೆಯಿತು ರಾತ್ರಿ ಐವತ್ತು ಸಾವಿರ ಜನಕ್ಕೆ ಅನ್ನದಾನಕ್ಕೆ ಬೇಕಾದ ವ್ಯವಸ್ಥೆ ಭರದಿಂದ ಸಾಗುತ್ತಿದೆ.

Ad Widget

Ad Widget <> Ad Widget

ರಾತ್ರಿ ಶ್ರೀನಿವಾಸ ಕಲ್ಯಾಣೋತ್ಸವ ಸಂದರ್ಭ ಪ್ರತಿಷ್ಠಿತ ಪಟಾಕಿ ಮಾರಟ ಸಂಸ್ಥೆಯಿಂದ ಸುಡುಮದ್ದು ಪ್ರದರ್ಶನ ಜರಗಲಿದೆ.

Ad Widget
Click to comment

Leave a Reply

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!