Connect with us

ದಕ್ಷಿಣ ಕನ್ನಡ

Vitla : ಕೋಳಿ ಫಾರಂ ಹಠಾತ್‌  ಕುಸಿದು ಬಿದ್ದು ಐದು ಸಾವಿರಕ್ಕೂ ಅಧಿಕ ಕೋಳಿಗಳ ಸಾವು – ಆರು ಲಕ್ಷಕ್ಕೂ ಅಧಿಕ ನಷ್ಟ

Published

on



Ad Widget

Ad Widget

Ad Widget

Ad Widget

ಕೋಳಿ ಫಾರಂ ಕಟ್ಟಡ ಹಠಾತ್‌ ಕುಸಿದು ಬಿದ್ದು ಐದು ಸಾವಿರ ಕೊಳಿಗಳು ಸಾವನ್ನಪ್ಪಿದ್ದ ಘಟನೆ ವಿಟ್ಲ ವ್ಯಾಪ್ತಿಯ ಕೊಳ್ನಾಡು ಗ್ರಾಮದ ದೇವಸ್ಯ ಎಂಬಲ್ಲಿ ಸಂಜೆ ನಡೆದಿದೆ. ಈ ದುರ್ಘಟನೆಯಿಂದಾಗಿ ಕೋಳಿ ಫಾರಂ ಮಾಲೀಕರಿಗೆ ಸುಮಾರು 6 ಲಕ್ಷ ರೂ ನಷ್ಟವಾಗಿದೆ.

Ad Widget

Ad Widget

Ad Widget

Ad Widget

ಕೊಳ್ನಾಡು ಗ್ರಾಮದ ದೇವಸ್ಯ ಯಜ್ಞನಾಥ ಶೆಟ್ಟಿ ಎಂಬವರು ಈ ಕೋಳಿ ಫಾರಂʼನ ಮಾಲಕರು ಎಂದು ಹೇಳಲಾಗಿದೆ. ಇಂದು ಸಂಜೆ ಕಟ್ಟಡ ಬೀಳುತ್ತಿರುವ ಶಬ್ಧ ಕೇಳಿಸಿದ್ದು ತಕ್ಷಣ ಮಾಲೀಕರು ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದಾರೆ. ಅಷ್ಟರಲ್ಲಿ ಐದು ಸಾವಿರಕ್ಕೂ ಅಧಿಕ ಕೋಳಿಗಳು ಕಟ್ಟಡದ ಅಡಿಗೆ ಬಿದ್ದು ಸಾವನ್ನಪ್ಪಿದೆ‌.  

Ad Widget

Ad Widget

Ad Widget alt="Ad Widget"/>

Ad Widget

ಘಟನಾ ಸ್ಥಳಕ್ಕೆ ಮಾಜಿ ತಾ.ಪಂ.ಸದಸ್ಯ ಕುಲ್ಯಾರು ನಾರಾಯಣ ಶೆಟ್ಟಿ, ಕೊಳ್ನಾಡು ಗ್ರಾಮ ಪಂ.ಉಪಾಧ್ಯಕ್ಷೆ ಅಸ್ಮಾ ಹಸೈನಾರ್, ಮಾಜಿ ಸದಸ್ಯ ಯೂಸುಫ್ ತಾಳಿತ್ತನೂಜಿ, ಸಾಮಾಜಿಕ ಕಾರ್ಯಕರ್ತ ಹಸೈನಾರ್ ಮತ್ತಿತರರು ಆಗಮಿಸಿದ್ದಾರೆ.   

Ad Widget

Ad Widget <> Ad Widget

Ad Widget
Click to comment

Leave a Reply

ಮಂಗಳೂರು

D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ

Published

on



Ad Widget

Ad Widget

Ad Widget

Ad Widget

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget <> Ad Widget

ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಬಿಗ್ ನ್ಯೂಸ್

G.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ವಿಶೇಷ ಕೊಡುಗೆ

Published

on



Ad Widget

Ad Widget

Ad Widget

Ad Widget

ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್‌ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.



Ad Widget

ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು -ಮುನ್ನಡೆಯುತ್ತಿದೆ.ಗುಣಮಟ್ಟ,ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ -ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.

Ad Widget
Continue Reading

ಸುಳ್ಯ

ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget alt="Ad Widget"/>

Ad Widget

ನವದೆಹಲಿ: ನಿಷೇಧಿತ ಪ್ರದೇಶವಾದ ಜಂತರ್ ಮಂತರ್ ಪ್ರವೇಶಿಸಿ, ಪೊಲೀಸ್ ಬ್ಯಾರಿಕೇಡ್ ಉಲ್ಲಂಘಿಸಿದ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget <> Ad Widget


ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಾಯಕರು ಮಂಗಳವಾರ ಮುಂಜಾನೆ ಜಂತರ್ ಮಂತರ್ ಬಳಿ ಪ್ರತಿಭಟನೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ಭೇದಿಸಿ ಒಳಪ್ರವೇಶಿಸಿದ ಅವರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿತ್ತು.



Ad Widget


ಬಂಧಿತ ನಾಯಕರನ್ನು ಇಂದು (ಬುಧವಾರ) ವಿಶೇಷ ಕಾರ್ಯಕಾರಿ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಬಳಿಕ ಅವರನ್ನು ತಿಹಾರ್ ಜೈಲಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ad Widget

Ad Widget


ಪೊಲೀಸರ ವಿರುದ್ಧ ಸಿಜೆಪಿ ಆರೋಪ:
ಸಿಜೆಪಿ ಕಾನೂನು ಘಟಕದ ಮುಖ್ಯಸ್ಥೆ ರತ್ನಾ ಸಿಂಗ್ ಅವರು ‘ಎಕ್ಸ್’ (ಟ್ವಿಟರ್) ಮೂಲಕ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.


“ಜಂತರ್ ಮಂತರ್ ಘಟನೆಗೆ ಸಂಬಂಧಿಸಿದಂತೆ ನಮ್ಮ ನಾಯಕರಾದ ಸೌರವ್ ದಾಸ್, ಅಶುತೋಷ್ ಹಾಗೂ ಅಜಿಂಕ್ಯ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಅವರ ಮೇಲೆ ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ತಡರಾತ್ರಿಯವರೆಗೂ ವಕೀಲರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ನೀಡಿರಲಿಲ್ಲ.

ಮುಂಜಾನೆ 3 ಗಂಟೆ ಸುಮಾರಿಗೆ ಖಾಸಗಿ ವ್ಯಾನ್ ಮೂಲಕ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆಗೆ ಕರೆತರಲಾಗಿದೆ. ಈ ಎಲ್ಲ ಕಾನೂನುಬಾಹಿರ ಕ್ರಮಗಳ ನಡುವೆಯೂ ನಮ್ಮ ನಾಯಕರ ನೈತಿಕ ಸ್ಥೈರ್ಯ ಕುಗ್ಗಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹಿನ್ನೆಲೆ ಏನು?
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಜೆಪಿ ಹಾಗೂ ಇತರ ಕೆಲವು ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆಗಳನ್ನು ತೀವ್ರಗೊಳಿಸಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.


ಕಳೆದ ಅಕ್ಟೋಬರ್ 11ರಂದು ನೂತನ ಆದೇಶ ಹೊರಡಿಸಿದ್ದ ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಅವರು, ಯಾವುದೇ ಧರಣಿ ಮತ್ತು ಪ್ರತಿಭಟನೆಗಳಿಗೆ ಕೇವಲ ರಾಮ್‌ಲೀಲಾ ಮೈದಾನ, ಬುರಾರಿ ಗ್ರೌಂಡ್ ಹಾಗೂ ಸಿಬಿಡಿ ಗ್ರೌಂಡ್‌ಗಳನ್ನು ಮಾತ್ರ ನಿಗದಿಪಡಿಸಿದ್ದರು. ಈ ಆದೇಶದ ಅನ್ವಯ ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಡಲಾಗಿದ್ದು, ಅಲ್ಲಿ ಜಮಾವಣೆಯನ್ನು ನಿಷೇಧಿಸಲಾಗಿದೆ. ನಿಷೇಧದ ನಡುವೆಯೂ ಪ್ರತಿಭಟನೆ ನಡೆಸಿದ್ದರಿಂದ ಈ ಬಂಧನ ಕಾರ್ಯಾಚರಣೆ ನಡೆದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading