ಬಸ್ ಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಘಟನೆ ಯಿಂದ ಬೈಕ್ ನಲ್ಲಿದ್ದ ಐಟಿಐ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ." /> ಬಸ್ ಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಘಟನೆ ಯಿಂದ ಬೈಕ್ ನಲ್ಲಿದ್ದ ಐಟಿಐ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ."> Vitla : ಬೈಕ್ - ಬಸ್ಸು ಅಪಘಾತ : ಇಬ್ಬರು ವಿದ್ಯಾರ್ಥಿಗಳಿಗೆ ಗಾಯ - Nikhara News | Kannada News Website
Connect with us

ವಿಟ್ಲ

Vitla : ಬೈಕ್ – ಬಸ್ಸು ಅಪಘಾತ : ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Published

on

Ad Widget

Ad Widget

Ad Widget

Ad Widget

ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ  ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ಗುರುವಾರ ನಡೆದಿದೆ.

Ad Widget

Ad Widget

Ad Widget

Ad Widget

ವಿಟ್ಲ ಕಡೆಯಿಂದ ಚಂದಳಿಕೆ  ಕಡೆಗೆ ಶಾಲಾ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಚಂದಳಿಕೆ ಮಾಡತ್ತಡ್ಕ ತಿರುವಿಗೆ ತಿರುಗುತ್ತಿದ್ದಂತೆ ಅಪಘಾತ ಸಂಭವಿಸಿದೆ.

Ad Widget

Ad Widget alt="Ad Widget"/>

Ad Widget

ಬಸ್ ಗೆ ಹಿಂದಿನಿಂದ ಬಂದ ಬೈಕ್ 
ಡಿಕ್ಕಿ ಹೊಡೆದಿದೆ. ಘಟನೆ ಯಿಂದ ಬೈಕ್ ನಲ್ಲಿದ್ದ ಐಟಿಐ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Ad Widget

Ad Widget <> Ad Widget

Ad Widget
Click to comment

Leave a Reply

ಅಪರಾಧ

Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ

Published

on

Ad Widget

Ad Widget

Ad Widget

Ad Widget

ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.

Ad Widget

Ad Widget <> Ad Widget

ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), MMDR ಕಾಯ್ದೆ 1957ರ ಕಲಂ 4(1), 21 ಹಾಗೂ ಕರ್ನಾಟಕ ಕಿರು ಖನಿಜ ನಿಯಮಾವಳಿ 1994ರ ಕಲಂ 3, 44ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಅಪರಾಧ

Vitla-ವಿಟ್ಲ: ಅಕ್ರಮ ಜಾನುವಾರು ಸಾಗಾಟ: ಪಿಕಪ್ ವಾಹನ ವಶಕ್ಕೆ, ನಾಲ್ವರ ವಿರುದ್ಧ ಕೇಸ್

Published

on

Ad Widget

Ad Widget

Ad Widget

Ad Widget

ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನ.10ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ .ಪಿ. ಅಬ್ದುಲ್ಲಾ, ಸುಬ್ರಹ್ಮಣ್ಯ, ಉಷಾ ಎಸ್. ಶೆಟ್ಟಿ ಹಾಗೂ ಗುರುತೇಜ ವಿರುದ್ಧ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನ.10ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ವಿಟ್ಲ ಪೊಲೀಸರು ಪಾದೆಕಲ್ಲು ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಆ ಮಾರ್ಗವಾಗಿ ಬಂದ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.

Ad Widget

Ad Widget <> Ad Widget

ವಾಹನದ ಚಾಲಕ ಬಂಟ್ವಾಳ ತಾಲೂಕಿನ ಕರೋಪಾಡಿ ನಿವಾಸಿ ಒ.ಪಿ. ಅಬ್ದುಲ್ಲಾ ಹಾಗೂ ವಾಹನದಲ್ಲಿದ್ದ ಸುಬ್ರಹ್ಮಣ್ಯ ಅವರನ್ನು ವಿಚಾರಿಸಿದಾಗ, ಜಾನುವಾರು ಸಾಗಾಟಕ್ಕೆ ಯಾವುದೇ ಪರವಾನಗಿ ಪಡೆದಿರಲಿಲ್ಲ ಎಂಬುದು ತಿಳಿದುಬಂದಿದೆ.

ಇದೇ ವೇಳೆ ಕಾರಿನಲ್ಲಿ ಸ್ಥಳಕ್ಕೆ ಆಗಮಿಸಿದ್ದ ಉಷಾ ಎಸ್. ಶೆಟ್ಟಿ ಹಾಗೂ ಗುರುತೇಜ ಅವರ ಸೂಚನೆಯ ಮೇರೆಗೆ ಜಾನುವಾರುಗಳನ್ನು ಸಾಗಿಸುತ್ತಿರುವುದಾಗಿ ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಪೊಲೀಸರು ಜಾನುವಾರು ಸಹಿತ ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದು, ಒ.ಪಿ. ಅಬ್ದುಲ್ಲಾ, ಸುಬ್ರಹ್ಮಣ್ಯ, ಉಷಾ ಎಸ್. ಶೆಟ್ಟಿ ಹಾಗೂ ಗುರುತೇಜ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!