Connect with us

ಮಂಗಳೂರು

Daivaradane | ಕನ್ನಡ ಖಾಸಗಿ ಚಾನೆಲ್ ನ ಧಾರಾವಾಹಿಯಲ್ಲಿ ದೈವರಾಧನೆ ಪಾತ್ರ : ಕೆರಳಿದ ದೈವರಾಧಕರು – ಧಾರವಾಹಿ ತಂಡದ ವಿರುದ್ದ ಜಾತಿನಿಂಧನೆ ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಖಾಸಗಿ ವಾಹಿನಿಯೊಂದು ತನ್ನ ಧಾರವಾಹಿಯಲ್ಲಿ ಕರಾವಳಿಯ ನಂಬಿಕೆ ಭೂತಾರಾಧನೆ (Daivaradane) ಬಗ್ಗೆ ಬಳಸಿಕೊಂಡಿದ್ದು, ಕರಾವಳಿಯಲ್ಲಿ ದೈವಾರಾಧಕರ ಆಕ್ರೋಶ ಭುಗಿಲೆದ್ದಿದೆ. ಮಾತ್ರವಲ್ಲ ತುಳುನಾಡ ಮಂದಿ ಕೂಡ ಈ ಬಗ್ಗೆ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ವಾಹಿನಿ, ಧಾರಾವಾಹಿ ತಂಡ ಮತ್ತು ಡೈರೆಕ್ಟರ್‌ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಆರ್‌ ಪ್ರೀತಮ್‌ ಶೆಟ್ಟಿ ಈ ಧಾರಾವಾಹಿ ಯನ್ನು ನಿರ್ದೇಶನ ಮಾಡುತ್ತಿದ್ದಾರೆ. ದೈವಾರಾಧನೆ ಪ್ರದರ್ಶನ ಧಾರಾವಾಹಿಗೂ ವ್ಯಾಪಿಸಿದೆ. ಧಾರಾವಾಹಿಯಲ್ಲಿ ದೈವಕೋಲ ಮಾಡಿರುವುದಕ್ಕೆ ತುಳುನಾಡ ದೈವಾರಾಧಕರು ಗರಂ ಆಗಿದ್ದಾರೆ. ಭೂತಾರಾಧನೆ ಪ್ರದರ್ಶನ ಬೆನ್ನಲ್ಲೇ ದೈವಾರಾಧಕರು ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ.

Ad Widget

Ad Widget alt="Ad Widget"/>

Ad Widget

ಖಾಸಗಿ ವಾಹಿನಿಯ ಧಾರಾವಾಹಿಯ ಪ್ರೋಮೋ ದೈವದಂತೆ ವೇಷ ಭೂಷಣ ಧರಿಸಿ ನಟನೆ ಮಾಡಲಾಗಿದೆ. ದೈವದ ಪಾತ್ರ ನಿರ್ವಹಿಸಿದ ಕಲಾವಿದನಿಗೆ ಸಾಮಾಜಿಕ ಜಾಲತಾಣದಲ್ಲೂ ಕ್ಲಾಸ್ ತೆಗೆದುಕೊಳ್ಳಲಾಗಿದೆ.ವಿಡಿಯೋ ವೈರಲ್ ಬೆನ್ನಲ್ಲೇ ಯಾವುದೇ ಕಾರಣಕ್ಕೂ ಧಾರವಾಹಿ ತೆರೆ ಮೇಲೆ ಬರಬಾರದೆಂದು ಪಟ್ಟು ಹಿಡಿದಿರುವ ತುಳುನಾಡ ದೈವಾರಾಧನಾ ಸಂರಕ್ಷಣಾ ಯುವ ವೇದಿಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Ad Widget

Ad Widget <> Ad Widget

ದೈವಕೋಲ ಕಟ್ಟುವ ಜನಾಂಗವು ಪರಿಶಿಷ್ಟ ವರ್ಗದವರು ಆಗಿರುವುದರಿಂದ ಸದರಿ ಆರೋಪಿಗಳ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ, ಜನಾಂಗೀಯ ನಿಂದನೆ ಜೊತೆ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಅಪಚಾರಗಳನ್ನು ಅವಮಾನಿಸಿದ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

ತುಳುನಾಡ ದೈವಾರಾಧೆ ಸಂರಕ್ಷಣಾ ಯುವ ವೇದಿಕೆಯವರು ಮಂಗಳೂರು ನಗರ ಕಮಿಷನರ್ ಹಾಗೂ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಧಾರಾವಾಹಿ ಪ್ರಸಾರವಾಗದಂತೆ ತಡೆಹಿಡಿಯಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ದೈವಾರಾಧನೆ ನಮ್ಮ ಸಮಾಜದ ಕರ್ತವ್ಯ. ಸೀಮಿತ ಸಮಾಜದವರು ಮಾತ್ರ ದೈವ ನರ್ತನ ಮಾಡಬೇಕು. ಈ ರೀತಿಯ ಘಟನೆಗಳಿಂದ ದೈವಾರಾಧನೆಗೆ ಅಪಮಾನ ಮಾಡಲಾಗುತ್ತಿದೆ.

Ad Widget

Ad Widget

ಸಾಂಪ್ರಾದಾಯಿಕವಾಗಿ ದೈವ ನರ್ತನ ಸೇವೆ ನಡೆಯುವಲ್ಲಿಯೇ ಅದು ನಡೆಯಬೇಕು. ಸಿನೆಮಾ, ಧಾರವಾಹಿ, ವೇದಿಕೆಗಳಲ್ಲಿ ದೈವಾರಾಧನೆ ಪ್ರದರ್ಶನ ಸಲ್ಲದು ಎಂದಿದ್ದಾರೆ.ದೈವಾರಾಧನೆ ಪ್ರದರ್ಶನ ಧಾರಾವಾಹಿಗೂ ವ್ಯಾಪಿಸಿದೆ. ಧಾರಾವಾಹಿಯಲ್ಲಿ ದೈವಕೋಲ ಮಾಡಿರುವುದಕ್ಕೆ ತುಳುನಾಡ ದೈವಾರಾಧಕರು ಗರಂ ಆಗಿದ್ದಾರೆ.

ಭೂತಾರಾಧನೆ ಪ್ರದರ್ಶನ ಬೆನ್ನಲ್ಲೇ ದೈವಾರಾಧಕರು ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ. ಖಾಸಗಿ ವಾಹಿನಿಯ ಧಾರಾವಾಹಿಯ ಪ್ರೋಮೋ ದೈವದಂತೆ ವೇಷ ಭೂಷಣ ಧರಿಸಿ ನಟನೆ ಮಾಡಲಾಗಿದೆ. ದೈವದ ಪಾತ್ರ ನಿರ್ವಹಿಸಿದ ಕಲಾವಿದನಿಗೆ ಸಾಮಾಜಿಕ ಜಾಲತಾಣದಲ್ಲೂ ಕ್ಲಾಸ್ ತೆಗೆದುಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಹಾಸ್ಯ ಕಲಾವಿದ, ನಿರೂಪಕ ಪ್ರಶಾಂತ್ ಸಿಕೆ ಎನ್ನುವವರು ಕನ್ನಡ ಧಾರಾವಾಹಿ ಒಂದಕ್ಕೆ ದೈವದ ವೇಷಭೂಷಣ ತೊಟ್ಟು, ದೈವ ಕೋಲದ ಅನುಕರಣೆ ಮಾಡುವ ಮೂಲಕ ನಮ್ಮ ನಂಬಿಕೆಗಳಿಗೆ ಧಕ್ಕೆ ತಂದಿದ್ದಾರೆ.

ಅಷ್ಟೇ ಅಲ್ಲದೆ ವಾದ್ಯಕೋಶಗಳ ನುಡಿಸುವವರಿಗೆ ದೈವಸ್ಥಾನದಲ್ಲಿ ಕೋಲ ಇದೆ ಎಂದು ಸುಳ್ಳು ಹೇಳಿ ಕರೆದುಕೊಂಡು ಹೋಗಿರುತ್ತಾರೆ ಮತ್ತು ಇದೊಂದು ವರ್ಗವನ್ನು ಮೂಲೆ ಗುಂಪಾಗಿಸುವ ಪ್ರಯತ್ನವಾಗಿದೆ. ಜಾತಿನಿಂದನೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Ad Widget
Click to comment

Leave a Reply

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!