Connect with us

ದಕ್ಷಿಣ ಕನ್ನಡ

Mercy killing ಸರಕಾರಿ ಜಮೀನಿನಲ್ಲಿರುವ ಗುಡಿಸಲು ತೆರವಿಗೆ ಆದೇಶ – ದಯಾಮರಣ ಕೋರಿದ ಕೌಕ್ರಾಡಿಯ ವೃದ್ಧ ದಂಪತಿಗಳು

Published

on



Ad Widget

Ad Widget

Ad Widget

Ad Widget

ಕಡಬ, ಫೆ.18: ತಾವು ವಾಸಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೆ ನ್ಯಾಯಾಲಯವು ನೀಡಿದ ಆದೇಶದಿಂದ ಬೇಸರಗೊಂಡು ಕಡಬ ತಾಲೂಕಿನ ಕೌಕ್ರಾಡಿಯ ವೃದ್ಧ ದಂಪತಿಗಳು ತಮಗೆ ದಯಾಮರಣ ಕರುಣಿಸುವಂತೆ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಅಜಿ೯ ಸಲ್ಲಿಸಿದ್ದಾರೆ.

Ad Widget

Ad Widget

Ad Widget

Ad Widget

ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಸರಕಾರಿ ಜಾಗದಲ್ಲಿ  6 ವಷ೯ಗಳಿಂದ ರಾಧಮ್ಮ-ಮುತ್ತುಸ್ವಾಮಿ ದಂಪತಿಗಳು  ವಾಸವಾಗಿದ್ದಾರೆ.  6 ವಷ೯ಗಳ ಹಿಂದೆ ಕೆಲಸಕ್ಕಾಗಿ ಆಗಮಿಸಿದ ಇವರು ಕೌಕ್ರಾಡಿಯಲ್ಲೇ ಕೂಲಿ ಕೆಲಸ ಮಾಡುತ್ತಾ ನೆಲೆಸಿದ್ದರು. ಚಿತ್ರದುಗ೯ದಲ್ಲಿ ಹುಟ್ಟಿ ಬೆಳೆದ ಇವರು ಕೌಕ್ರಾಡಿಯಲ್ಲಿ ತಮ್ಮದೇ ಆದ ಮನೆ ಬೇಕೆಂಬ ಕನಸು ಕಂಡು ತಾವು ಕೂಡಿಟ್ಟ ಸುಮಾರು 50 ಸಾವಿರ ರೂಪಾಯಿಯನ್ನು ಸ್ಥಳೀಯ ವ್ಯಕ್ತಿಯೊಬ್ಬರಿಗೆ ನೀಡಿ, ಅವರ ವಶದಲ್ಲಿದ್ದ ಸರಕಾರಿ ಜಾಗವನ್ನು ಪಡೆದುಕೊಂಡು ಅಲ್ಲಿ ಗುಡಿಸಲು ನಿಮಿ೯ಸಿ,  ಜೀವನೋಪಾಯಕ್ಕಾಗಿ ದನಕರುಗಳನ್ನು ಸಾಕುತ್ತಿದ್ದರು. ಇವರು ತಾವು ವಾಸಿಸುತ್ತಿರುವ ಜಾಗಕ್ಕೆ ಹಕ್ಕುಪತ್ರ ನೀಡುವಂತೆ 2 ವಷ೯ಗಳ ಹಿಂದೆ ಅಜಿ೯ ಸಲ್ಲಿಸಿದ್ದು, ಅದನ್ನು ಕಂದಾಯ ಅಧಿಕಾರಿಗಳು ತಿರಸ್ಕರಿಸಿದ್ದರು ಎನ್ನಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ವೃದ್ಧ ದಂಪತಿಯನ್ನು ಒಕ್ಕಲೆಬ್ಬಿಸುವ ಸಲುವಾಗಿ ಈ ಮಧ್ಯೆ ಬೆಳ್ತಂಗಡಿ ತಾಲೂಕಿನ ಅಶೋಕ್‌ ಆಚಾಯ೯ರವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಇದರಿಂದಾಗಿ ನ್ಯಾಯಾಲಯವು ಆದೇಶದಂತೆ ಅವರಿಗೆ ಗುಡಿಸಲನ್ನು ತೆರವು ಗೊಳಿಸುವಂತೆ ಕಂದಾಯ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ. ಸ್ಥಳೀಯ ಗ್ರಾಮಕರಣಿಕರು ವೃದ್ಧ ದಂಪತಿಗಳ ಗುಡಿಸಲಿಗೆ ಬಂದು ಮೌಖಿಕವಾಗಿ ತಿಳಿಸಿ ಮನೆಯನ್ನು ತೆರವುಗೊಳಿಸುವಂತೆ ನೋಟಿಸ್‌ ಹಚ್ಚಿ ಹೋಗಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಮಗಳ ಹೆಸರಿಗೆ ನೋಟಿಸ್‌



Ad Widget

ದಂಪತಿಗೆ ನೀಡಿದ ನೋಟಿಸ್‌ ಈಗಾಗಲೇ ಮದುವೆಯಾಗಿರುವ ಮಗಳ ಹೆಸರಿನಲ್ಲಿದ್ದು, ಪ್ರಸ್ತುತ ಇವರು ವಾಸವಿರುವ ಮನೆ ಹಾಗೂ ಮಗಳಿಗೆ ದಾಖಲೆಗಳ ಪ್ರಕಾರ ಯಾವುದೇ ಸಂಬಂಧ ಇಲ್ಲ ಎಂದು ತಿಳಿದು ಬಂದಿದೆ. ವೃದ್ಧ ದಂಪತಿಗಳ ಬಳಿ ಆಧಾರ್‌, ರೇಷನ್‌ ಕಾಡ್‌೯, ಮತದಾನದ ಗುರುತಿನ ಚೀಟಿ ಸೇರಿದಂತೆ ಅಗತ್ಯವಿರುವ ಎಲ್ಲ ಪ್ರಮುಖ ದಾಖಲೆ ಇವೆ ಎನ್ನಲಾಗಿದೆ. ಅವರಿಗೆ ನೀಡಿರುವ ನೋಟಿಸ್‌ ಪ್ರಕಾರ ಅವರು ಪ್ರಸ್ತುತ ವಾಸ್ತವ್ಯವಿರುವ ಜಾಗವನ್ನು ಬಿಟ್ಟು ತೆರಳಬೇಕು ಎಂದು ತಾಕೀತು ಮಾಡಲಾಗಿದೆ.

Ad Widget

Ad Widget

ಬೇರೆ ಯಾವುದೇ ಆಸ್ತಿಗಳಾಗಲಿ, ಆಶ್ರಯವಾಗಲೀ ಇರದ ಈ ಹಿರಿಜೀವಗಳಿಗೆ, ಕುಡಿಯುವ ನೀರಿನ ಸಂಪಕ೯ ಸೇರಿದಂತೆ ಯಾವುದೇ ಪಂಚಾಯತ್‌ ಸೌಲಭ್ಯಗಳು ಸಹ ಈ ಕುಟುಂಬಕ್ಕೆ ಲಭ್ಯವಾಗಿಲ್ಲ ಎನ್ನಲಾಗಿದೆ. ಮನೆಯ ಬಾಗಿಲಿಗೆ ನೋಟಿಸ್‌ ಹಚ್ಚಿದ ಬಳಿಕ ದಿಕ್ಕು ತೋಚದೆ ಕಂಗೆಟ್ಟಿರುವ ದಂಪತಿಗಳು ದಯಾಮರಣಕ್ಕಾಗಿ ಕಡಬ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ. ಮನವಿಯಲ್ಲಿ ತಮಗೆ ತಾವು ಸರಿಕಾರಿ ಜಾಗದಲ್ಲಿ ನಿಮಿ೯ಸಿರುವ ಗುಡಿಸಲಿನಲ್ಲಿ ವಾಸವಾಗಲು ಅವಕಾಶ ನೀಡಬೇಕು ಇಲ್ಲವೇ ವೃದ್ಧರಾದ ನಮಗೇ ದಯಾಮರಣ ಅಥವಾ ಇನ್ಯಾವುದೇ ಒಳ್ಳೆಯ ಮರಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕೇಳಿಕೊಂಡಿದ್ದಾರೆ.

ನ್ಯಾಯಾಲಯದ ಆದೇಶದಂತೆ ನಾವು ನೋಟಿಸ್‌ ನೀಡಿದ್ದೇವೆ. ಆದರೆ ವೃದ್ಧ ದಂಪತಿ ನಮ್ಮ ಕಛೇರಿಗೆ ಬಂದು ನಾವು ವಾಸ್ತವ್ಯವಿರುವ ಮನೆಗೂ ನಮ್ಮ ಮಗಳಿಗೂ ಯಾವದೇ ಸಂಬಂಧವಿಲ್ಲ ಅವರನ್ನು ಮದುವೆ ಮಾಡಿಕೊಡಲಾಗಿದೆ. ನಮಗೆ ಬೇರೆ ನೆಲೆ ಇಲ್ಲ ಎಂದು ತಿಳಿಸಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

– ಪ್ರಭಾಕರ ಖಜೂರೆ, ಕಡಬ ತಹಶೀಲ್ದಾರ್.
Ad Widget

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading