Connect with us

ಮಂಗಳೂರು

State Level Mega Job Fair ನಿರುದ್ಯೋಗಿಗಳಿಗೆ ಸುವರ್ಣಾವಕಾಶ – ಫೆ. 26, 27ರಂದು ರಾಜ್ಯಮಟ್ಟದ ಬೃಹತ್‌ ಉದ್ಯೋಗ ಮೇಳ – ಮೇಳದಲ್ಲಿ 500ಕ್ಕೂ ಹೆಚ್ಚು ಕಂಪನಿಗಳು ಭಾಗಿ – ಇಲ್ಲಿದೆ ಅಗತ್ಯ ಮಾಹಿತಿ

Published

on



Ad Widget

Ad Widget

Ad Widget

Ad Widget

ಪುತ್ತೂರು : ಫೆ. 26 ಮತ್ತು 27ರಂದು ಬೆಂಗಳೂರಿನ ಅರಮನೆಯ ಮೈದಾನದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಕನಾ೯ಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್‌ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ರಾಜ್ಯದ ಎಲ್ಲಾ ವಲಯಗಳ 500 ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ಮಧ್ಯಮ/ಸಣ್ಣ ಉದ್ಯೋಗದಾತರ ಸಂಸ್ಥೆಗಳು ಈ ಬೃಹತ್‌ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದೆ.

Ad Widget

Ad Widget

Ad Widget

Ad Widget

ಈ ಬೃಹತ್‌ ಉದ್ಯೋಗ ಮೇಳವನ್ನು ರಾಜ್ಯದ ಯುವಜನತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದು, ಎಸ್.ಎಸ್.‌ಎಲ್.‌ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ನಸಿ೯೦ಗ್‌, ಪದವಿ, ಸ್ನಾತಕೋತ್ತರ ಪದವಿ, ಇಂಜೀನಿಯರಿಂಗ್‌  ಪದವಿ ಮತ್ತು ಇತರೆ ವಿದ್ಯಾಹ೯ತೆಯುಳ್ಳ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಸಕ್ತಿಯುಳ್ಳ ಉದ್ಯೋಗಾಕಾಂಕ್ಷಿಗಳು ನೋಂದಾವಣೆಯಾಗಲು https: //skillconnect.kaushalkar.com ಗೆ ಭೇಟಿ ನೀಡಿ ʼರಿಜಿಸ್ಟರ್‌ʼ ಮೇಲೆ ಕ್ಲಿಕ್‌ ಮಾಡಬೇಕು ಅನಂತರ ʼಉದ್ಯೋಗ ಮೇಳʼ ವನ್ನು ಕ್ಲಿಕ್‌ ಮಾಡಿ, ʼಅಭ್ಯಥಿ೯ ನೋಂದಣಿʼ ಅಜಿ೯ಯನ್ನು ಸಂಪೂಣ೯ವಾಗಿ ಭತಿ೯ ಮಾಡಬೇಕು.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇಲ್ಲಿನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಯವರು ಹೆಚ್ಚಿನ  ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1800 599 9918 (ವಿಸ್ತರಣಾ ಸಂಖ್ಯೆ 4)ನ್ನು ಸಂಪಕಿ೯ಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Ad Widget

ಮೇಳದಲ್ಲಿ 500ಕ್ಕೂ ಹೆಚ್ಚು ಕಂಪನಿಗಳು

Ad Widget

Ad Widget

ಈ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ವಿವಿಧ ಜಿಲ್ಲೆಗಳ ಮೂಲೆ ಮೂಲೆಗಳಿಂದ 50 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಮತ್ತು ರಾಜ್ಯ ವಲಯದಿಂದ 500ಕ್ಕೂ ಹೆಚ್ಚಿನ ಪ್ರತಿಷ್ಟಿತ ಉದ್ಯೋಗದಾತ ಕಂಪನಿಗಳು ಪಾಲ್ಗೊಳ್ಳಲಿವೆ. ಶೈಕ್ಷಣಿಕ ವ್ಯಾಸಂಗ ಮುಗಿದು ಕೆಲಸ ಸಿಗದೇ ಪರದಾಡುತ್ತಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಈ ಕೂಡಲೇ ಹೆಸರು ನೋಂದಾಯಿಸಿಕೊಳ್ಳಿ.

ವಿಫುಲ ಉದ್ಯೋಗ ಅವಕಾಶ ಈ ಬೃಹತ್ ಮೇಳದಲ್ಲಿ SSLC, PUC, ವಿವಿಧ ಪದವಿ ಪಡೆದವರು ಸೇರಿದಂತೆ ಎಲ್ಲಾ ರೀತಿಯ ಉನ್ನತ ಮಟ್ಟದ ವ್ಯಾಸಂಗ ಮಾಡಿದವರು ಪಾಲ್ಗೊಳ್ಳಬಹುದು. ಉದ್ಯೋಗ ಅರಸುತ್ತಿರುವವರಿಗೆ ಇದೊಂದು ವಿಫುಲ ಅವಕಾಶವಾಗಿದೆ. ಕೂಡಲೇ ಆನ್‌ಲೈನ್ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಳ್ಳಿ. ಇನ್ನೂ ಪದವಿಯಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವವರು, ಪದವಿ ಪೂರೈಸಿದವರು ಕೌಶಲ್ಯ ತರಬೇತಿ ಪಡೆಯಲು ಇಚ್ಛಿಸಿದಲ್ಲಿ ನೋಂದಾಯಿಸಿಕೊಳ್ಳಿ

Ad Widget
Click to comment

Leave a Reply

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಅಪರಾಧ

Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ

Published

on



Ad Widget

Ad Widget

Ad Widget

Ad Widget

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್‌ ಅಧಿಕಾರಿ ಸಂದೀಪ್‌ ರಾವ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್‌ ಗೋಯಲ್‌ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.

Ad Widget

Ad Widget <> Ad Widget

ಬಳಿಕ ಮತ್ತೊಂದು ಮೊಬೈಲ್‌ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್‌ ಪವಾರ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್‌ ಸೀಕ್ರೆಸಿ ಆ್ಯಕ್ಟ್‌’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.



Ad Widget

ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್‌ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

Ad Widget

Ad Widget

ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್‌ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.

ಸೈಬರ್‌ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್‌ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.

Ad Widget
Continue Reading

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading