Connect with us

ಚಿನ್ನ-ಬೆಳ್ಳಿ ದರ

Gold Rate Today: ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಕೆ – ಇಲ್ಲಿದೆ ಇಂದಿನ ರೇಟ್

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಬೆಂಗಳೂರು : ಚಿನ್ನ ಮತ್ತು ಬೆಳ್ಳಿಯ ಏರಿಳಿತದ ಆಟ ಮುಂದುವರಿದಿದ್ದು, ಭಜ೯ರಿಯಾಗಿ ನಿನ್ನೆ ಏರಿದ ಬೆಲೆ ಇಂದು ಇಳಿಕೆಯಾಗಿದೆ. ಒಂದು ಗ್ರಾಮ್‌ ಚಿನ್ನದ ಬೆಲೆಯಲ್ಲಿ ರೂ 10ರಷ್ಟು ಕಡಿಮೆ ಆಗಿದ್ದು, ಬೆಳ್ಳಿ ದರ ಗ್ರಾಮ್‌ ಒಂದಕ್ಕೆ 70 ಪೈಸೆ ಇಳಿದಿದೆ. ವಿದೇಶಗಳಲ್ಲಿ ಬಹುತೇಕ ಯಥಾಸ್ಥಿತಿ ಇದ್ದು, ಕೆಲವು ದೇಶಗಳಲ್ಲಿ ಮಾತ್ರವೇ ತುಸು ಹೆಚ್ಚಳವಾಗಿದೆ.

Ad Widget

Ad Widget alt="Ad Widget"/>

Ad Widget

ಭಾರತದಲ್ಲಿ ಈಗ 10 ಗ್ರಾಮ್‌ನ 22 ಕ್ಯಾರೆಟ್‌ ಚಿನ್ನದ ಬೆಲೆ 57,500 ರೂಪಾಯಿ ಹಾಗೂ 24 ಕ್ಯಾರೆಟ್‌ನ ಅಪರಂಜಿ ಚಿನ್ನದ ಬೆಲೆ 62,730 ರೂಪಾಯಿ ಆಗಿದೆ. ಅಲ್ಲದೆ 100 ಗ್ರಾಮ್‌ ಬೆಳ್ಳಿಯ ಬೆಲೆ 7,500 ರೂಪಾಯಿಯಾಗಿದೆ. ಬೆಂಗಳೂರಿನ ಇಂದಿನ ಚಿನ್ನದ ಬೆಲೆ 10 ಗ್ರಾಮ್‌ಗೆ 57,500 ರೂ ಹಾಗೂ ಬೆಳ್ಳಿ ಬೆಲೆ 100 ಗ್ರಾಮ್‌ಗೆ 7,240 ರೂಪಾಯಿಯಾಗಿದೆ.

Ad Widget

Ad Widget <> Ad Widget

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 57,610 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 58,110, ರೂ. 57,610, ರೂ. 57,610 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 57,760 ರೂ. ಆಗಿದೆ.

18, 24, 22 ಕ್ಯಾರೆಟ್ ಬಂಗಾರದ ದರವೇನು?

Ad Widget

Ad Widget

ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರ ನೋಡುವುದಾದರೆ ಒಂದು ಗ್ರಾಂ (1GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 4,714 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,761 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,275 ಆಗಿದೆ. ಅಲ್ಲದೇ ಎಂಟು ಗ್ರಾಂ (8GM)

18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 37,712 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 46,088 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 50,200 ಆಗಿದೆ. ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 47,140 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 57,610 ಆಗಿದೆ.

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 62,750 ಆಗಿದೆ. ಇನ್ನು ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 4,71,400 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,76,100 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,27,500 ಆಗಿದೆ.

ಮಾರುಕಟ್ಟೆಯಲ್ಲಿ ಬೆಳ್ಳಿಯ ಧಾರಣೆ ಹೇಗಿದೆ?

ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 75,700 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 758, ರೂ. 7,580 ಹಾಗೂ ರೂ. 75,800 ಗಳಾಗಿವೆ.

ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 77,300 ಆಗಿದ್ದರೆ, ದೆಹಲಿಯಲ್ಲಿ ರೂ. 75,800, ಮುಂಬೈನಲ್ಲಿ ರೂ. 75,800 ಹಾಗೂ ಕೊಲ್ಕತ್ತದಲ್ಲೂ ರೂ. 75,800 ಗಳಾಗಿದೆ.

Ad Widget
Click to comment

Leave a Reply

ಚಿನ್ನ-ಬೆಳ್ಳಿ ದರ

Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ

Published

on

Ad Widget

Ad Widget

Ad Widget

Ad Widget

ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.

Ad Widget

Ad Widget <> Ad Widget

22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.

ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.

ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!

Published

on

Ad Widget

Ad Widget

Ad Widget

Ad Widget

ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget alt="Ad Widget"/>

Ad Widget

ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.

Ad Widget

Ad Widget <> Ad Widget

ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.

ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.

Ad Widget

Ad Widget

ಬೆಳ್ಳಿಯ ಬೆಲೆಯೂ ಕುಸಿತ:
ಚಿನ್ನದ ಬೆಲೆಯ ಬೆನ್ನಲ್ಲೇ ಬೆಳ್ಳಿಯ ಬೆಲೆಯೂ ಸಹ ಭಾರಿ ಕುಸಿತ ಕಂಡಿದೆ. ಇಂದು ಒಂದು ಕೆಜಿ ಬೆಳ್ಳಿಯ ಬೆಲೆಯಲ್ಲಿ 5,000 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 2,60,000 ರೂಪಾಯಿ ತಲುಪಿದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!

Published

on

Ad Widget

Ad Widget

Ad Widget

Ad Widget

ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.

Ad Widget

Ad Widget alt="Ad Widget"/>

Ad Widget

ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.

Ad Widget

Ad Widget <> Ad Widget

ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!