Connect with us

ದಕ್ಷಿಣ ಕನ್ನಡ

Private Video Leak: ಪ್ರೀತಿಸಿ ಕೈಕೊಟ್ಟ ಯುವತಿಯ ಖಾಸಗಿ ವಿಡಿಯೋ ಲೀಕ್‌ ಮಾಡಿದ ‌ಮಾಜಿ ಪ್ರೇಮಿ ಜೈಲುಪಾಲು ; ಮದುವೆಗೆ ನಿರಾಕರಿಸಿದ ವರ

Published

on



Ad Widget

Ad Widget

Ad Widget

Ad Widget

ಮಂಗಳೂರು : ತಾನು ಪ್ರೀತಿಸಿದ ಹುಡುಗಿ ಕೈ ಕೊಟ್ಟು ಬೇರೊಬ್ಬನನ್ನು ವಿವಾಹವಾಗಲು ಮುಂದಾದಾಗ ಕೆರಳಿದ ಪ್ರಿಯಕರ ಯುವತಿಯ ಜತೆ ತಾನು ಕಳೆದ ಖಾಸಗಿ ಕ್ಷಣಗಳ ವಿಡಿಯೋ ಹರಿಬಿಟ್ಟು ಮದುವೆ ಮುರಿದ ಘಟನೆ ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ಪಟ್ಟಣದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಚನ್ನಮ್ಮನ ಕಿತ್ತೂರು ನಿವಾಸಿ ಮುತ್ತುರಾಜ್‌ (24) ಖಾಸಗಿ ವಿಡಿಯೋ ಹರಿಬಿಟ್ಟು, ಜೈಲು ಪಾಲಾದ ಯುವಕ. ಈತನ ಕೃತ್ಯದಿಂದಾಗಿ ಯುವತಿಯ ಜೀವನವೇ ಹಾಳಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ತನ್ನನ್ನು ಪ್ರೀತಿಸಿದ್ದ ಹುಡುಗಿ ಬೇರೊಬ್ಬನನ್ನು ಮದುವೆಯಾಗಲು ಹೊರಟ್ಟಿದ್ದಕ್ಕೆ ಸಿಟ್ಟಾದ ಮಾಜಿ ಪ್ರೇಮಿ ಮುತ್ತುರಾಜ್‌, ಯುವತಿಯೊಂದಿಗೆ ಕಳೆದಿದ್ದ ಖಾಸಗಿ ಕ್ಷಣದ ಫೋಟೋ, ವಿಡಿಯೋವನ್ನು ಆಕೆಯ ಭಾವೀ ಪತಿಗೆ ಕಳುಹಿಸಿದ್ದು, ವಿಚಾರ ತಿಳಿದ ಗಂಡಿನ ಕಡೆಯವರು ಮದುವೆಗೆ ನಿರಾಕರಿಸಿದ್ದಾರೆ.

Ad Widget

Ad Widget <> Ad Widget

ಮುತ್ತುರಾಜ್‌ ಯುವತಿಯೊವ೯ಳನ್ನು ಪ್ರೀತಿಸುತ್ತಿದ್ದು, ಇಬ್ಬರು ಕೆಲವಷ೯ ಜೊತೆಯಲ್ಲಿ ಸುತ್ತಾಡಿದ್ದರು. ಈತನ ಬಲೆಗೆ ಬಿದ್ದ ಯುವತಿ ಆತನೊಂದಿಗೆ ದೈಹಿಕ ಸಂಪಕ೯ವನ್ನು ಬೆಳೆಸಿದ್ದಾಳೆ. ಈ ವೇಳೆ ಮುತ್ತುರಾಜ್‌ ಖಾಸಗಿ ವಿಡಿಯೋಗಳನ್ನು ಕದ್ದು ಸೆರೆ ಹಿಡಿದಿದ್ದಾನೆ.



Ad Widget

ಯಾವಾಗ ಯುವತಿ ಈತನನ್ನು ತಿರಸ್ಕರಿಸಿ, ಬೇರೊಬ್ಬನನ್ನು ಮದುವೆಯಾಗಲು ಸಿದ್ಧಳಾದಳೋ ಆ ಸಂದಭ೯ದಲ್ಲಿ ಮುತ್ತುರಾಜ್‌ ಮದುವೆ ಗಂಡಿಗೆ, ತಮ್ಮ ಖಾಸಗಿ ಫೋಟೋ ಹಾಗೂ ವಿಡಿಯೋ ಕಳುಹಿಸಿದ್ದಾನೆ. ವಿಚಾರ ತಿಳಿದು ಗಂಡಿನ ಕಡೆಯವರು ಮದುವೆ ಬೇಡ ಎಂಬ ನಿಧಾ೯ರಕ್ಕೆ ಬಂದಿದ್ದಾರೆ. ಆರೋಪಿ ಮುತ್ತುರಾಜ್‌ ವಿರುದ್ಧ ಯುವತಿ ದೂರು ದಾಖಲಿಸಿದ್ದು, ಪೋಲಿಸರು ಈತನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Click to comment

Leave a Reply

ಪುತ್ತೂರು

ಮುಳಿಯ ಶ್ಯಾಮ್ ಭಟ್‌ ನಿಧನ : ‘ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌’ ಅ.6ರಂದು ಮಧ್ಯಾಹ್ನ 2 ಗಂಟೆಯವರೆಗೆ ಶೋರೂಮ್ ಬಂದ್

Published

on



Ad Widget

Ad Widget

Ad Widget

Ad Widget

ಪುತ್ತೂರು, ಅ.5: ಹಿರಿಯ ಚಿನ್ನಾಭರಣ ಉದ್ಯಮಿ ಹಾಗೂ ಮುಳಿಯ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ಸಂಸ್ಥೆಯ ಮಾಲಕ ಸರಾಫ್‌ ಮುಳಿಯ ಶ್ಯಾಮ್ ಭಟ್‌ (81) ಅವರ ನಿಧನಕ್ಕೆ ಗೌರವ ಸೂಚಿಸಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು ಹಾಗೂ ಸುಳ್ಯ ಶೋರೂಂಗಳನ್ನು ಅ.6ರಂದು ಮಧ್ಯಾಹ್ನದವರೆಗೆ ಬಂದ್ ಇರಿಸಲಾಗುವುದು.

Ad Widget

Ad Widget

Ad Widget

Ad Widget

ಚಿನ್ನಾಭರಣ ಉದ್ಯಮ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿದ್ದ ಶ್ಯಾಮ್ ಭಟ್‌ ಅವರ ಅಗಲಿಕೆಗೆ ಸಂತಾಪ ಸೂಚಿಸುವ ಉದ್ದೇಶದಿಂದ ಶೋರೂಂ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಶ್ಯಾಮ್ ಭಟ್‌ ಅವರು ಅ.4ರಂದು ನಿಧನರಾಗಿದ್ದು, ಅ.6ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿದೆ. ಬಳಿಕ ಅಂತ್ಯಕ್ರಿಯೆ ನಡೆಯಲಿದೆ.

Ad Widget

Ad Widget <> Ad Widget



Ad Widget
Ad Widget
Continue Reading

ಬಿಗ್ ನ್ಯೂಸ್

Puttur Dasara-92ನೇ ವರ್ಷದ ಶಾರದೋತ್ಸವಕ್ಕೆ ಹೊಸ ರೂಪ; ‘ಪುತ್ತೂರು ದಸರಾ’ ನಾಮಾಂಕಿತದಲ್ಲಿ ನವರಾತ್ರಿಯ ವೈಭವದ ಆಚರಣೆ

Published

on



Ad Widget

Ad Widget

Ad Widget

Ad Widget

ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ ನಡೆಯುತ್ತಿದೆ. ಇದೀಗ ಈ ಉತ್ಸವಕ್ಕೆ ಮತ್ತಷ್ಟು ವಿಶಾಲ ರೂಪ ನೀಡುವ ಉದ್ದೇಶದಿಂದ ಈ ವರ್ಷದಿಂದ ಪುತ್ತೂರು ಶಾರದೋತ್ಸವವನ್ನು ‘ಪುತ್ತೂರು ದಸರಾ’ ಎಂಬ ನಾಮಾಂಕಿತದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ ನಡೆಯುತ್ತಿದೆ. ಇದೀಗ ಈ ಉತ್ಸವಕ್ಕೆ ಮತ್ತಷ್ಟು ವಿಶಾಲ ರೂಪ ನೀಡುವ ಉದ್ದೇಶದಿಂದ ಈ ವರ್ಷದಿಂದ ಪುತ್ತೂರು ಶಾರದೋತ್ಸವವನ್ನು ‘ಪುತ್ತೂರು ದಸರಾ’ ಎಂಬ ನಾಮಾಂಕಿತದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ.11ರಿಂದ 21ರವರೆಗೆ 92ನೇ ವರ್ಷದ ನವರಾತ್ರಿ ಪೂಜೆ ಹಾಗೂ ಶ್ರೀ ಶಾರದೋತ್ಸವ ವೈಭವದಿಂದ ನಡೆಯಲಿದೆ.

Ad Widget

Ad Widget <> Ad Widget

ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅ.21ರಂದು 20ಕ್ಕೂ ಅಧಿಕ ಕಲಾತಂಡಗಳು, ಸಾವಿರಾರು ಕುಣಿತ ಭಜನಾ ತಂಡಗಳು ಹಾಗೂ ವಿವಿಧ ವಾದ್ಯಘೋಷಗಳೊಂದಿಗೆ ಶ್ರೀ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆ ನಡೆಯಲಿದ್ದು, ಇದರೊಂದಿಗೆ ‘ಪುತ್ತೂರು ದಸರಾ’ ಸಂಪನ್ನಗೊಳ್ಳಲಿದೆ.



Ad Widget

ದಸರಾ ಪರಂಪರೆಗೆ ಹೊಸ ರೂಪ
ಶ್ರೀ ಶಾರದಾ ಭಜನಾ ಮಂದಿರದ ಅಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ ಮಾತನಾಡಿ, ಹಲವು ಪವಾಡಗಳಿಗೆ ಸಾಕ್ಷಿಯಾಗಿರುವ ಪುತ್ತೂರು ಶಾರದಾ ಭಜನಾ ಮಂದಿರದಲ್ಲಿ ಕಳೆದ ಮೂರು ವರ್ಷಗಳಿಂದ ಶಾರದೋತ್ಸವವನ್ನು ಗತಕಾಲದ ವೈಭವವನ್ನು ಮರುಕಳಿಸುವ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದರು.

Ad Widget

Ad Widget

ಈ ಬಾರಿ ಶಾರದೋತ್ಸವಕ್ಕೆ ‘ಪುತ್ತೂರು ದಸರಾ’ ಎಂಬ ನಾಮಾಂಕಿತ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಪುತ್ತೂರು ತಾಲೂಕಿನ ದಸರಾ ಮಹೋತ್ಸವವಾಗಿ ರೂಪಿಸುವ ಉದ್ದೇಶವಿದೆ. ಈ ಕುರಿತು ಮೂರು ವರ್ಷಗಳ ಹಿಂದೆಯೇ ಸಮಿತಿಯಲ್ಲಿ ಚಿಂತನೆ ನಡೆದಿತ್ತು ಎಂದು ಅವರು ತಿಳಿಸಿದರು.

ಪುತ್ತೂರಿನಲ್ಲೇ ದಸರಾ ವೈಭವ
ಹಿಂದೆ ದಸರಾ ಮೆರವಣಿಗೆಯ ವೈಭವವನ್ನು ಕಣ್ತುಂಬಿಕೊಳ್ಳಲು ಪುತ್ತೂರಿನ ಜನರು ಮಂಗಳೂರು ಹಾಗೂ ಮಡಿಕೇರಿಗೆ ತೆರಳುತ್ತಿದ್ದರು. ಆದರೆ ಕಳೆದ ಮೂರು ವರ್ಷಗಳಿಂದ ಪುತ್ತೂರು ಶಾರದೆಯ ವೈಭವದ ಶೋಭಾಯಾತ್ರೆ ಜನರ ಗಮನ ಸೆಳೆಯುತ್ತಿದ್ದು, ವರ್ಷದಿಂದ ವರ್ಷಕ್ಕೆ ಹೊಸತನವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಇದಕ್ಕೆ ಸಾರ್ವಜನಿಕರಿಂದಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಸೀತಾರಾಮ ರೈ ಹೇಳಿದರು.

ಪುತ್ತೂರಿನಲ್ಲೇ ಜನರು ದಸರಾ ವೈಭವವನ್ನು ಕಣ್ತುಂಬಿಕೊಳ್ಳುವಂತಾಗಬೇಕು ಎಂಬ ಉದ್ದೇಶದಿಂದ ಶಾರದೋತ್ಸವಕ್ಕೆ ‘ಪುತ್ತೂರು ದಸರಾ’ ಎಂಬ ವಿಶಾಲ ರೂಪ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇದು ಪುತ್ತೂರು ತಾಲೂಕಿನ ಜನತೆಯ ದಸರಾ ಮಹೋತ್ಸವವಾಗಿ ಬೆಳೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಹತ್ತು ದಿನ ಧಾರ್ಮಿಕ-ಸಾಂಸ್ಕೃತಿಕ ಸಂಭ್ರಮ
ಅ.11ರಿಂದ ಆರಂಭವಾಗುವ ಉತ್ಸವದಲ್ಲಿ ನವರಾತ್ರಿ ಪೂಜೆ, ಶ್ರೀ ಶಾರದಾ ಆರಾಧನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಚಂಡಿಕಾ ಹೋಮ ಸೇರಿದಂತೆ ವಿಶೇಷ ಧಾರ್ಮಿಕ ಆಚರಣೆಗಳು ನಡೆಯಲಿದ್ದು, ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರು ಹಾಗೂ ಸಾರ್ವಜನಿಕರನ್ನು ರಂಜಿಸಲಿವೆ.

ಅ.21ರಂದು ನಡೆಯುವ ಸಮಾರೋಪದಂದು 20ಕ್ಕೂ ಅಧಿಕ ಪ್ರಸಿದ್ಧ ಕಲಾತಂಡಗಳು, ಸಾವಿರಾರು ಕುಣಿತ ಭಜನಾ ತಂಡಗಳು ಹಾಗೂ ವಿವಿಧ ವಾದ್ಯಘೋಷಗಳು ಶೋಭಾಯಾತ್ರೆಗೆ ಮೆರುಗು ನೀಡಲಿವೆ. ಶ್ರೀ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯೊಂದಿಗೆ ಈ ಬಾರಿಯ ‘ಪುತ್ತೂರು ದಸರಾ’ ವೈಭವಕ್ಕೆ ತೆರೆ ಬೀಳಲಿದೆ.

ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ದಸರಾ ಸಮಿತಿಯ ಗೌರವ ಮಾರ್ಗದರ್ಶಕ ಡಾ. ಸುರೇಶ್ ಪುತ್ತೂರಾಯ, ಉಪಾಧ್ಯಕ್ಷ ದಯಾನಂದ ಪಿ., ಶಾರದಾ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಕೋಶಾಧಿಕಾರಿ ವಸಂತ್ ಕುಮಾರ್ ಹಾಗೂ ಶೋಭಾಯಾತ್ರೆಯ ಸಂಚಾಲಕರಾದ ಕೃಷ್ಣ ಎಂ. ಅಳಿಕೆ ಮತ್ತು ನವೀನ್ ಕುಲಾಲ್ ಪುತ್ತೂರು ಉಪಸ್ಥಿತರಿದ್ದರು.

Ad Widget
Continue Reading

ಶಿಕ್ಷಣ

Vivekananda-ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

Ad Widget

Ad Widget <> Ad Widget

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ ವೈ, ತ್ರಿಶಿಕ್ ಕೆ. ಗೌಡ , ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್ .ಪಿ, ನಿದೀಶ್ ಶೆಟ್ಟಿ, ಮನ್ವಂತ್ ದ್ವಿತೀಯ ಪಿಯುಸಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ ಆರ್ ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್, ಧರಣಿ ಕೆ. ಟಿ, ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್, ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ. ಆರ್ ಭಾಗವಹಿಸಿರುತ್ತಾರೆ.



Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading