Connect with us

ಸಾಮಾಜಿಕ ಮಾಧ್ಯಮ

Moodappa Seva at Bannur Karmala Sri Balamuri Vidyaganapathi Sannidhi-ಮಾ. 3 : ಬನ್ನೂರು ಕರ್ಮಲ ಶ್ರೀ ಬಲಮುರಿ ವಿದ್ಯಾಗಣಪತಿ ಸನ್ನಿಧಿಯಲ್ಲಿ 3ನೇ ಬಾರಿಗೆ ಮೂಡಪ್ಪ ಸೇವೆ – ಮಾ. 4ಕ್ಕೆ ಪ್ರತಿಷ್ಠಾವರ್ಧಂತಿ

Published

on



Ad Widget

Ad Widget

Ad Widget

Ad Widget

ಪುತ್ತೂರು : ಆರಾಧ್ಯ ದೇವರಲ್ಲಿ ಪ್ರಮುಖ ಅಧಿಪತಿಯಾಗಿರುವ ಗಣಪತಿ ಹಲವು ವಿಶೇಷತೆ ಪಡೆದಿರುವುದು ಸಹಜ. ಅದರಲ್ಲೂ ಬಲಮುರಿ ಗಣಪತಿ ಜ್ಞಾನ ಸಂಪಾದನೆಗೆ ಪ್ರಧಾನ. ಇಂತಹ ಸಂದರ್ಭದಲ್ಲಿ ವಿದ್ಯಾಗಣಪತಿಯೆಂದೇ ಪ್ರಸಿದ್ಧಿ ಪಡೆದ ಬನ್ನೂರು ಕರ್ಮಲ ಭಾರತೀ ನಗರದಲ್ಲಿರುವ ಶ್ರೀ ಬಲಮುರಿ ಗಣಪತಿ ವಿದ್ಯಾಗಣಪತಿಯ ರೂಪದಲ್ಲಿದ್ದು, ಈ ವಿದ್ಯಾಗಣಪತಿ ಸನ್ನಿಧಿಯಲ್ಲಿ ಈಗಾಗಲೇ 2 ಬಾರಿ ಮೂಡಪ್ಪ ಸೇವೆ ನಡೆದಿದ್ದು ಇದೀಗ ಮಾ 3 ಮತ್ತು 4ರಂದು ಮೂಡಪ್ಪ ಸೇವೆ ಮತ್ತು ಪ್ರತಿಷ್ಠಾವರ್ಧಂತಿ ನಡೆಯಲಿದೆ.

Ad Widget

Ad Widget

Ad Widget

Ad Widget

ಈ ಕುರಿತು ಬಲಮುರಿ ವಿದ್ಯಾಗಣಪತಿ ಮೂಡಪ್ಪ ಸೇವಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಭಟ್‌ ಅವರು ಮಾತನಾಡಿ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಅನುಗ್ರಹದೊಂದಿಗೆ ಶ್ರೀ ಬಲಮುರಿ ವಿದ್ಯಾಗಣಪತಿ ದೇವರ ಸನ್ನಿಧಿಯಲ್ಲಿ ವೇ. ಮೂ. ಮಿತ್ತೂರು ತಿರುಮಲೇಶ್ವರ ಭಟ್‌ ಅವರ ನೇತೃತ್ವದಲ್ಲಿ ಮಾ.3ರಂದು ಮೂಡಪ್ಪ ಸೇವೆ ನಡೆಯಲಿದೆ. ಸಂಜೆ ಗಂಟೆ 4ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ರಾತ್ರಿ ಗಂಟೆ 9ರಿಂದ ರಂಗಪೂಜೆ, ಕಲ್ಪೋಕ್ತ ಪೂಜೆ, ಸರ್ವಾಲಂಕಾರ ಪೂಜೆ, ಅಷ್ಟಾವಧಾನ ಸೇವೆ, ಪ್ರಸಾದ ಭೋಜನ ನಡೆಯಲಿದೆ. ಫೆ. 4ರಂದು ಬೆಳಿಗ್ಗೆ ಉಷ: ಪೂಜೆ, ಮೂಡಪ್ಪ ಉತ್ಥಾನ, ಕಲ್ಫೋಕ್ತ ಪೂಜೆ ಮತ್ತು ಮೂಡಪ್ಪ ಪ್ರಸಾದ ವಿತರಣೆ ನಡೆಯಲಿದೆ ಎಂದವರು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಮಾ. 4ಕ್ಕೆ ಪ್ರತಿಷ್ಠಾವರ್ಧಂತಿ :
ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದ ಅಧ್ಯಕ್ಷ ಶಿವಶಂಕರ್‌ ಬೋನಂತಾಯರವರು ಮಾತನಾಡಿ ಮಾ.4ರಂದು ಶ್ರೀ ಬಲಮುರಿ ವಿದ್ಯಾಗಣಪತಿ ದೇವರ ಪ್ರತಿಷ್ಠಾವರ್ಧಂತಿಯು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬೆಳಿಗ್ಗೆ ಗಂಟೆ 8ರಿಂದ ಅರ್ಥಶೀರ್ಷಾಭಿಷೇಕ, ಪೂಜೆ, ಗಂಟೆ 9ರಿಂದ ಶ್ರೀ ಮಹಾಗಣಪತಿ ಹವನ, ಮಧ್ಯಾಹ್ನ ಗಂಟೆ 12-30ರಿಂದ ಮಹಪೂಜೆ, ಮಂಗಳಾರತಿ, ಮಧ್ಯಾಹ್ನ ಗಂಟೆ 1ರಿಂದ ಪ್ರಸಾದ ಭೋಜನ, ಸಂಜೆ ಗಂಟೆ 4ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಗಂಟೆ 8ರಿಂದ ರಂಗಪೂಜೆ ನಡೆಯಲಿದೆ ಎಂದರು.

Ad Widget

Ad Widget <> Ad Widget

ಎರಡು ದಿನ ಧಾರ್ಮಿಕ ಉಪನ್ಯಾಸ :
ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಶಂಕರ್‌ ಭಟ್‌ರವರು ಮಾತನಾಡಿ ದೇವರ ಸನ್ನಿಧಾನದಲ್ಲಿ ಮಾ.3ರ ಮೂಡಪ್ಪ ಸೇವೆಯ ಸಂದರ್ಭ ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಬರಕಜೆ ಅನಂತ ನಾರಾಯಣ ಭಟ್‌ ಮೂಡಪ್ಪ ಸೇವೆಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ನೃತ್ಯೋಪಸನಾ ಕಲಾ ಅಕಾಡೆಮಿಯ ವಿದುಷಿ ಶಾಲಿನಿ ಆತ್ಮಭೂಷಣ್‌ ಅವರ ಶಿಷ್ಯೆಯಂದಿರಿಂದ ಭರತನಾಟ್ಯ ಪ್ರಸ್ತುತಿ ನಡೆಯಲಿದೆ. ಫೆ.4ರಂದು ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ವಿದ್ವಾನ್‌ ಕೇಶವ ಭಟ್‌ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ ಎಂದವರು ಹೇಳಿದರು. ಮೂಡಪ್ಪ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಸುರೇಶ್‌ ಭಟ್‌ ಸುರುಡೇಲು, ದೇವಸ್ಥಾನದ ಸಂಚಾಲಕ ವೆಂಕಟಕೃಷ್ಣ ಎಮ್.‌, ಆಡಳಿತ ಮಂಡಳಿ ಸದಸ್ಯ ಶಂಕರ್‌ ಭಟ್‌ ಈ ಸಂದರ್ಭ ಉಪಸ್ಥಿತರಿದ್ದರು.



Ad Widget

ಸುಮಾರು 10 ಸಾವಿರ ಅಪ್ಪದಿಂದ ಗಣಪನಿಗೆ ಮೂಡಪ್ಪ ಸೇವೆ
ಬಲಮುರಿ ವಿದ್ಯಾಗಣಪತಿ 2007ರ ಮಾ.5ಕ್ಕೆ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳ ದಿವ್ಯ ಹಸ್ತದಿಂದ ಪ್ರತಿಷ್ಠಾಪನೆಗೊಂಡಿತ್ತು. ಆದಾದ ಬಳಿಕ ಭಕ್ತಾದಿಗಳ ಬೇಡಿಕೆಯಂತೆ 2009ರಲ್ಲಿ ಮತ್ತು 2015ರಲ್ಲಿ ಗಣಪತಿಗೆ ಮೂಡಪ್ಪ ಸೇವೆ ನೆರವೇರಿಸಲಾಗಿದೆ. ಈ ಬಾರಿಯ 3ನೇ ಬಾರಿ ಮೂಡಪ್ಪ ಸೇವೆ ನಡೆಯಲಿದ್ದು, ಸುಮಾರು 10 ಸಾವಿರ ಅಪ್ಪದಿಂದ ಮೂಡಪ್ಪ ಸೇವೆ ನಡೆಯಲಿದೆ. ಅದಕ್ಕಾಗಿ ಸುಮಾರು 120 ಕೆ.ಜಿ. ಅಕ್ಕಿ ಮತ್ತು ಇತರ ಸುವಸ್ತುಗಳನ್ನು ಸಂಗ್ರಹಣೆ ಮಾಡಲಾಗುತ್ತಿದ್ದು, 8 ಮಂದಿ ಬಾನಸಿಗರು ಅಪ್ಪ ತಯಾರಿಮಾಡಲಿದ್ದಾರೆ

ಸಾಮಾಜಿಕ ಮಾಧ್ಯಮ

ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ

Published

on



Ad Widget

Ad Widget

Ad Widget

Ad Widget

ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.

Ad Widget

Ad Widget

Ad Widget

Ad Widget

ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

Ad Widget

Ad Widget

Ad Widget alt="Ad Widget"/>

Ad Widget

ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.

Ad Widget

Ad Widget <> Ad Widget

ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.



Ad Widget

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ‌ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.

Ad Widget

Ad Widget

ಸಂಘದ ಬೇಡಿಕೆ

ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

Ad Widget
Continue Reading

ಸಿನೆಮಾ

Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್‌ನಿಂದ ಇಂಟರ್ನೆಟ್‌ನಲ್ಲಿ ಅಲ್ಲೋಲ ಕಲ್ಲೋಲ

Published

on



Ad Widget

Ad Widget

Ad Widget

Ad Widget

ವಾರ್ 2′ ಟೀಸರ್‌ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್‌ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

Kiara Advani War 2 bikini look ಬಾಲಿವುಡ್‌ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್‌ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್‌ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್‌ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್‌ನಲ್ಲಿ ಹೃತಿಕ್ ರೋಷನ್‌ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್‌ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!

Ad Widget

Ad Widget

Ad Widget alt="Ad Widget"/>

Ad Widget

ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್‌ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

Ad Widget

Ad Widget <> Ad Widget

ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.



Ad Widget

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ  ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು  “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್‌ಗಾಗಿ ಸಖತ್ ಆಗಿ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.

Ad Widget

Ad Widget

ಒಟ್ಟಿನಲ್ಲಿ, ‘ವಾರ್ 2’ ಟೀಸರ್‌ನಲ್ಲಿ ಕಿಯಾರಾ ಅವರ ಬಿಕಿನಿ ಅವತಾರ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಸಿನಿಮಾ ರಿಲೀಸ್ ಆಗೋವರೆಗೂ ಈ ಚರ್ಚೆ, ಈ ಹವಾ ಕಮ್ಮಿಯಾಗೋ ಲಕ್ಷಣ ಕಾಣ್ತಿಲ್ಲ!

 

Ad Widget
Continue Reading

ಸಾಮಾಜಿಕ ಮಾಧ್ಯಮ

ದೂರು ನೀಡಲು ಬಂದ ಮಹಿಳೆಯ ಜತೆ  ಡಿವೈಎಸ್ಪಿ ಬಲವಂತದ ಸೆಕ್ಸ್‌ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್‌ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್‌ ಘಟನೆ  

Published

on



Ad Widget

Ad Widget

Ad Widget

Ad Widget

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ.  ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.

Ad Widget

Ad Widget

Ad Widget

Ad Widget

ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್‌ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್‌ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಘಿದೆ.

Ad Widget

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ ?

Ad Widget

Ad Widget <> Ad Widget

 ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್‌ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.



Ad Widget

ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.

Ad Widget

Ad Widget

ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ.  ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.

‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್‌ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್‌ಪಿ ಕೆ.ವಿ. ಅಶೋಕ್‌ ಪ್ರತಿಕ್ರಿಯಿಸಿದ್ದಾರೆ

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading