Connect with us

ರಾಜಕೀಯ

DCC Bank Election-ಡಿಸಿಸಿ ಬ್ಯಾಂಕ್‌ ಆಡಳಿತ ಮಂಡಳಿ ಚುನಾವಣೆ-ಶಶಿಕುಮಾರ್‌ ರೈ ಬಾಲ್ಯೊಟ್ಟು ಅವಿರೋಧ ಆಯ್ಕೆ ಖಚಿತ-ಸತತ 3ನೇ ಬಾರಿಗೆ ಆಯ್ಕೆಯಾದ ಶಶಿಕುಮಾರ್‌ ರೈ

Published

on



Ad Widget

Ad Widget

Ad Widget

Ad Widget

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೂ ತಲಾ ಒಂದು ನಾಮಪತ್ರಗಳು ಸಲ್ಲಿಕೆಯಾಗಿದ್ದು ಪುತ್ತೂರಿನಿಂದ ಶಶಿಕುಮಾರ್‌ ರೈ ಬಾಲ್ಯೊಟ್ಟು ಸೇರಿದಂತೆ 15 ಮಂದಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

Ad Widget

Ad Widget

Ad Widget

Ad Widget

ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು ಮಾ.3 ಅಂತಿಮ ದಿನವಾಗಿದ್ದು ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಪುತ್ತೂರಿನಿಂದ ಹಾಲಿ ನಿರ್ದೇಶಕ ಶಶಿಕುಮಾರ್‌ ರೈ ಬಾಲ್ಯೊಟ್ಟು, ಸುಳ್ಯದಿಂದ ಎಸ್‌. ಎನ್.‌ ಮನ್ಮಥ, ಬೆಳ್ತಂಗಡಿಯಿಂದ ಕುಶಾಲಪ್ಪ ಗೌಡ ಪೂವಾಜೆ, ಬಂಟ್ವಾಳದಿಂದ ಟಿ.ಜಿ. ರಾಜಾರಾಮ ಭಟ್‌, ಮಂಗಳೂರಿನಿಂದ ಹಾಲಿ ಅಧ್ಯಕ್ಷ ಡಾ.ಎಂ.ಎನ್.‌ ರಾಜೇಂದ್ರ ಕುಮಾರ್‌, ಭಾಸ್ಕರ ಕೋಟ್ಯಾನ್‌, ವಾದಿರಾಜ ಶೆಟ್ಟಿ, ವಿನಯ ಕುಮಾರ್‌ ಸೂರಿಂಜೆ, ಉಡುಪಿಯಿಂದ ದೇವಿಪ್ರಸಾದ್‌ ಶೆಟ್ಟಿ, ಅಶೋಕ್‌ ರೈ, ಕುಂದಾಪುರದಿಂದ ರಾಜೀವ ಪೂಜಾರಿ, ಮಹೇಶ್‌ ಹೆಗ್ಡೆ, ಟಿಎಪಿಟಿಎಂಎಸ್‌ನಿಂದ ಮೋನಪ್ಪ ಶೆಟ್ಟಿ ಎಕ್ಕಾರು, ಕ್ರೆಡಿಟ್‌ ಸಹಕಾರಿಯಿಂದ ಜಯರಾಜ್‌ ರೈ ಮಾತ್ರವೇ ನಾಮಪತ್ರ ಸಲ್ಲಿಸಿದ್ದು ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಬಾಕಿಯಿರುವ ಇತರ ಕ್ಷೇತ್ರಕ್ಕೆ ಹಾಲಿ ನಿರ್ದೇಶಕ ಪುತ್ತೂರಿನ ಎಸ್.‌ ಬಿ. ಜಯರಾಮ ರೈ ಹಾಗೂ ಬಂಟ್ವಾಳ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಶಶಿಕುಮಾರ್‌ ರೈ 3ನೇ ಬಾರಿಗೆ ಆಯ್ಕೆ
ಪುತ್ತೂರು ಕ್ಷೇತ್ರದಿಂದ ಮೂರನೇ ಬಾರಿಗೆ ಆಯ್ಕೆಯಾಗಿರುವ ಶಶಿಕುಮಾರ್‌ ರೈ ಬಾಲ್ಯೊಟ್ಟು ಸತತ 3ನೇ ಬಾರಿಗೆ ಆಯ್ಕೆಯಾದವರಲ್ಲಿ ಪ್ರಥಮರಾಗಿದ್ದಾರೆ. ಈ ಹಿಂದೆ ದಿ. ಜೀವನ್‌ ಭಂಡಾರಿ ಹಾಗೂ ಸವಣೂರು ಸೀತಾರಾಮ ರೈಯವರು ಎರಡು ಬಾರಿ ಆಯ್ಕೆಯಾಗಿದ್ದರು.

Ad Widget

Ad Widget <> Ad Widget

Ad Widget

ಮಂಗಳೂರು

Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್

Published

on



Ad Widget

Ad Widget

Ad Widget

Ad Widget

ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.

Ad Widget

Ad Widget <> Ad Widget

“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.



Ad Widget

ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.

Ad Widget

Ad Widget

ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.

“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು

Ad Widget
Continue Reading

ರಾಜಕೀಯ

Vijayendra-ಚುನಾವಣೆ ನಡೆದರೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿ ಸೇರುವ ಸಾಧ್ಯತೆ-ವಿಜಯೇಂದ್ರ

Published

on



Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಶಂಭುಲಿಂಗೇಗೌಡ ಹಲಗೇರಿ ನೇತೃತ್ವದಲ್ಲಿ ನಿವೃತ್ತ ಶಿಕ್ಷಕರು ಬಿಜೆಪಿಗೆ ಸೇರ್ಪಡೆಯಾದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದ ರಾಜಕೀಯ ವಾತಾವರಣ ಬದಲಾಗುತ್ತಿದೆ ಎಂದು ಹೇಳಿದರು.

Ad Widget

Ad Widget <> Ad Widget

ಕಳೆದ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬಹುಮತ ನೀಡಿದ್ದರೂ, ಮುಂದಿನ ಚುನಾವಣೆಯಲ್ಲಿ ಇದೇ ಪರಿಸ್ಥಿತಿ ಮರುಕಳಿಸುವುದಿಲ್ಲ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಇನ್ನಷ್ಟು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಅವರು ಅಭಿಪ್ರಾಯಪಟ್ಟರು.



Ad Widget

ಸರ್ಕಾರ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ: ವಿಜಯೇಂದ್ರ
ರಾಜ್ಯದಲ್ಲಿ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದರೂ ಘೋಷಿಸಿದ ಪರಿಹಾರವನ್ನು ಸಮರ್ಪಕವಾಗಿ ನೀಡಿಲ್ಲ ಎಂದು ವಿಜಯೇಂದ್ರ ಆರೋಪಿಸಿದರು. ರೈತರಿಗೆ ಪರಿಹಾರ ಒದಗಿಸಲು ಸಾಧ್ಯವಾಗದ ಸರ್ಕಾರ, ಸ್ಟಿಂಗ್ ಆಪರೇಷನ್ ವಿಚಾರವನ್ನು ಮುನ್ನೆಲೆಗೆ ತಂದು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಟೀಕಿಸಿದರು.

Ad Widget

Ad Widget

ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ. ಆದರೆ, ಈ ವಾಸ್ತವವನ್ನು ಒಪ್ಪಿಕೊಳ್ಳುವ ಧೈರ್ಯ ಮುಖ್ಯಮಂತ್ರಿ ಮತ್ತು ಸರ್ಕಾರಕ್ಕಿಲ್ಲ. ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದೇ ರಾಜ್ಯ ಸರ್ಕಾರದ ಕೆಲಸವಾಗಿದೆ ಎಂದು ದೂರಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ಹಾಗೂ ಮನೆ ಬಳಕೆಯ ಪಾತ್ರೆಗಳಿಗೆ ₹10 ಸಾವಿರ ನೀಡಲಾಗಿತ್ತು ಎಂದು ಅವರು ಸ್ಮರಿಸಿದರು.

ತೈಲ ಕಂಪನಿಗಳಿಗೆ ಬಾಕಿ ಪಾವತಿಸದ ಕಾರಣ ಸಾರಿಗೆ ಬಸ್‌ಗಳು ಡಿಪೊಗಳಲ್ಲೇ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, ಹಣಕಾಸಿನ ಸಮಸ್ಯೆಯ ನಡುವೆಯೂ ತಾಲೂಕುಗಳಲ್ಲಿ ರಿಂಗ್ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ಉದ್ದೇಶದ ಬಗ್ಗೆಯೂ ಪ್ರಶ್ನೆ ಎತ್ತಿದರು. ಈ ಯೋಜನೆಗಳ ಮೂಲಕ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ವಿರುದ್ಧ ಅರಾಜಕತೆ ಆರೋಪ
ಎಸ್‌ಐಆರ್ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವಾಗ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭೇಟಿ ಮಾಡಲು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಮನವಿ ಮಾಡಿರುವುದು ಸರಿಯಲ್ಲ ಎಂದು ವಿಜಯೇಂದ್ರ ಟೀಕಿಸಿದರು.

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಬಾಂಗ್ಲಾದೇಶ ಮತ್ತು ಶ್ರೀಲಂಕಾದಲ್ಲಿ ನಡೆದ ಘಟನೆಗಳ ಮಾದರಿಯಲ್ಲಿ ಭಾರತದಲ್ಲಿಯೂ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗಳು ಆತಂಕಕಾರಿ ಎಂದು ಹೇಳಿದರು.

ಕಾಂಗ್ರೆಸ್‌ಗೆ ಜನರ ವಿಶ್ವಾಸ ಗಳಿಸಿ ಅಧಿಕಾರಕ್ಕೆ ಬರುವ ಸಾಮರ್ಥ್ಯವಿದ್ದರೆ ಅದನ್ನು ಸಾಧಿಸಲಿ. ಸುಳ್ಳುಗಳನ್ನು ಪದೇಪದೆ ಹೇಳಿ ಗೊಂದಲ ಸೃಷ್ಟಿಸುವುದರಿಂದ ಯಾವುದೇ ಸಾಧನೆ ಸಾಧ್ಯವಿಲ್ಲ ಎಂದು ಟೀಕಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಎನ್. ರವಿಕುಮಾರ್ ಉಪಸ್ಥಿತರಿದ್ದರು.

Ad Widget
Continue Reading

ರಾಜಕೀಯ

Siddaramaiah-ವಿಡಿಯೋ ಮೂಲಕ ತೇಜೋವಧೆ ಆರೋಪ; ಸೈಬರ್ ಕ್ರೈಂ ಪೊಲೀಸರಿಗೆ ಸಿದ್ದರಾಮಯ್ಯ ದೂರು

Published

on



Ad Widget

Ad Widget

Ad Widget

Ad Widget

ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಮೂಲಕ ದೂರು ಸಲ್ಲಿಸಿದ್ದು, ಈ ಸಂಬಂಧ ಈಗಾಗಲೇ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ತಮ್ಮ ಕುರಿತ ವಿಡಿಯೋವನ್ನು ಸೃಷ್ಟಿಸಿ ಪ್ರಸಾರ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸಿದ್ಧಪಡಿಸಿ, ಅವುಗಳನ್ನು ಹರಡುವ ಮೂಲಕ ತಮ್ಮ ತೇಜೋವಧೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಸಿದ್ದರಾಮಯ್ಯ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.



Ad Widget

ಸ್ಪಿಂಗ್ ಆಪರೇಷನ್‌ಗೆ ತಡೆಯಾಜ್ಞೆ ಕೋರಿ ಅರ್ಜಿ
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಸಿಸಿಎಚ್-18ನೇ ನ್ಯಾಯಾಲಯದಲ್ಲಿ ‘ಸ್ಪಿಂಗ್ ಆಪರೇಷನ್’ಗೆ ಸಂಬಂಧಿಸಿ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಕುರಿತು ನ್ಯಾಯಾಲಯ ನಾಳೆ ಆದೇಶ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading