ಬಿಸಿಲಿನ ತಾಪದಿಂದ ಮನೆಯೊಳಗೆ ಹಗಲು ಹೊತ್ತು ಕೂರದಂತಹ ಸ್ಥಿತಿ ನಿರ್ಮಾಣವಾಗಿದೆ. ಜನ ಇದರಿಂದ ತಪ್ಪಿಸಿಕೊಳ್ಳಲು ಏನೆಲ್ಲಾ ಪ್ಲಾನ್ ಮಾಡುತ್ತಿದ್ದಾರೆ. ಪುತ್ತೂರಿನ ಪರ್ಲಡ್ಕ ಸಮೀಪ ಮನೆಯೊಂದರಲ್ಲಿ ಹಂಚಿನ ಮನೆಯ ಮೇಲೆ ಸ್ಪ್ರಿಂಕ್ಲರ್ […]" /> ಬಿಸಿಲಿನ ತಾಪದಿಂದ ಮನೆಯೊಳಗೆ ಹಗಲು ಹೊತ್ತು ಕೂರದಂತಹ ಸ್ಥಿತಿ ನಿರ್ಮಾಣವಾಗಿದೆ. ಜನ ಇದರಿಂದ ತಪ್ಪಿಸಿಕೊಳ್ಳಲು ಏನೆಲ್ಲಾ ಪ್ಲಾನ್ ಮಾಡುತ್ತಿದ್ದಾರೆ. ಪುತ್ತೂರಿನ ಪರ್ಲಡ್ಕ ಸಮೀಪ ಮನೆಯೊಂದರಲ್ಲಿ ಹಂಚಿನ ಮನೆಯ ಮೇಲೆ ಸ್ಪ್ರಿಂಕ್ಲರ್ […]"> Puttur Heat | ಪುತ್ತೂರಿನಲ್ಲಿ ಸುಡುತ್ತಿರುವ ಬಿಸಿಲು: ಮನೆಯ ಮಾಡಿಗೆ ಸ್ಪ್ರಿಂಕ್ಲರ್ ಮೂಲಕ ನೀರು ಹಾಕುವ ದೃಶ್ಯ ವೈರಲ್ - Nikhara News | Kannada News Website
Connect with us

ಪುತ್ತೂರು

Puttur Heat | ಪುತ್ತೂರಿನಲ್ಲಿ ಸುಡುತ್ತಿರುವ ಬಿಸಿಲು: ಮನೆಯ ಮಾಡಿಗೆ ಸ್ಪ್ರಿಂಕ್ಲರ್ ಮೂಲಕ ನೀರು ಹಾಕುವ ದೃಶ್ಯ ವೈರಲ್

Published

on

Ad Widget

Ad Widget

Ad Widget

Ad Widget

ಪುತ್ತೂರು : ಪುತ್ತೂರಿನಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ದಾಖಲೆ (Puttur Heat) ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.

Ad Widget

Ad Widget

Ad Widget

Ad Widget

41 ಡಿಗ್ರಿ ಸೆಲ್ಸಿಯಸ್ ನವರೆಗೆ ಮಧ್ಯಾಹ್ನ ಬಿಸಿಲಿನ ತಾಪ ಏರಿಕೆಯಾಗಿದೆ. ಸುಡುವ ಬಿಸಿಲಿನಿಂದ ಜನ ಮಧ್ಯಾಹ್ನ ಸಮಯ ಪೇಟೆಗೆ ಬರದೆ ಪೇಟೆ ಸಂಪೂರ್ಣ ಖಾಲಿ ಖಾಲಿಯಾಗಿದೆ.

Ad Widget

Ad Widget alt="Ad Widget"/>

Ad Widget

ಬಿಸಿಲಿನ ತಾಪದಿಂದ ಮನೆಯೊಳಗೆ ಹಗಲು ಹೊತ್ತು ಕೂರದಂತಹ ಸ್ಥಿತಿ ನಿರ್ಮಾಣವಾಗಿದೆ. ಜನ ಇದರಿಂದ ತಪ್ಪಿಸಿಕೊಳ್ಳಲು ಏನೆಲ್ಲಾ ಪ್ಲಾನ್ ಮಾಡುತ್ತಿದ್ದಾರೆ.

Ad Widget

Ad Widget <> Ad Widget

ಪುತ್ತೂರಿನ ಪರ್ಲಡ್ಕ ಸಮೀಪ ಮನೆಯೊಂದರಲ್ಲಿ ಹಂಚಿನ ಮನೆಯ ಮೇಲೆ ಸ್ಪ್ರಿಂಕ್ಲರ್ ಮೂಲಕ ನೀರು ಹಾಕುವ ದೃಶ್ಯ ವೈರಲ್ ಆಗಿದೆ.

Ad Widget
Click to comment

Leave a Reply

ಶಿಕ್ಷಣ

Vivekananda-ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ- ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು 4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.

Ad Widget

Ad Widget alt="Ad Widget"/>

Ad Widget

4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ  ಡಿಂಪಲ್ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಪ್ರತೀಕ್ಷಾ, ಗುಣಶ್ರೀ, ದಿವಿಜ್ಞಾ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

4×400 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಸಾನ್ವಿತಾ , ಪ್ರಥಮ ವಿಜ್ಞಾನ ವಿಭಾಗದ ದಿವಿಜ್ಞಾ, ಧನ್ವಿ ಭಾಗವಹಿಸಿರುತ್ತಾರೆ.

ವೈಯಕ್ತಿಕ ವಿಭಾಗ:                               

Ad Widget

Ad Widget
  • ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಅವರು ಹೈಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
  • ಪ್ರಥಮ ವಿಜ್ಞಾನ ವಿಭಾಗದ ಧನ್ವಿ ಅವರು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು  ಅಭಿನಂದಿಸಿರುತ್ತಾರೆ.

Ad Widget
Continue Reading

ಶಿಕ್ಷಣ

Philomena-ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ

Published

on

Ad Widget

Ad Widget

Ad Widget

Ad Widget

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್‌ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು ನ. 24: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್‌ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಕಾಲೇಜಿನ ಸ್ನಾತಕೋತ್ತರ ಕೇಂದ್ರದ  ಭೌತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಆಯಿಷತ್ ಶಮಾ ಎ, ಸಿಂಚನ ಬಿ ಹಾಗೂ ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಅದಿತಿ, ಶ್ರೀದೇವಿ ಎನ್, ಗಣೇಶ್ ಟಿ ಡಬ್ಲ್ಯೂ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳಾದ ರಂಜನ್ ಎಸ್, ರತನ್ ಎನ್ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾದವರು. ಈ ಮೂಲಕ ವಿದ್ಯಾರ್ಥಿಗಳು ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕ ಹೊಂದಲು ಬೇಕಾಗಿರುವ ಅರ್ಹತಾ ಪಡೆದುಕೊಂಡಿದ್ದಾರೆ.

Ad Widget

Ad Widget <> Ad Widget

ಈ ವಿದ್ಯಾರ್ಥಿಗಳೊಂದಿಗೆ ಸಹಾಯಕ ಪ್ರಾದ್ಯಾಪಕರುಗಳಾದ ಸಂತೋಷ್ ಶೆಟ್ಟಿ ಅವರು ರಾಜಕೀಯ ಶಾಸ್ತ್ರ, ರಶ್ಮಿ ವಿ, ಶ್ರದ್ಧಾ ಎ ಎಸ್ ಅವರು ಕಂಪ್ಯೂಟರ್ ಸೈನ್ಸ್, ಪೃಥ್ವಿ ಕೆ ಅವರು ಕಾಮರ್ಸ್, ಸುಜಿತ್ ಎಸ್, ಕೃತಿ ಎ ಅವರು ಭೌತಶಾಸ್ತ್ರ ಹಾಗೂ ಅಂಜು ಜೇಮ್ಸ್ ಅವರು ಗಣಿತ ಶಾಸ್ತ್ರ ವಿಷಯದಲ್ಲಿ ಕೆ-ಸೆಟ್ ತೇರ್ಗಡೆಯಾಗಿದ್ದಾರೆ.

ಪ್ರಸ್ತುತ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿಷಯದ ಕುರಿತು ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದಿಂದ ಹಾಗೂ ವಿಷಯವಾರು ಪತ್ರಿಕೆಗಳಿಗೆ ಆಯಾ ವಿಭಾಗಗಳಿಂದ ತರಬೇತಿ ನೀಡಲಾಗಿತ್ತು. ವಿಶಿಷ್ಟ ಸಾಧನೆಗೈದ ಈ ವಿದ್ಯಾರ್ಥಿಗಳನ್ನು ಹಾಗೂ ಪ್ರಾದ್ಯಾಪಕರುಗಳನ್ನು ಸಂಚಾಲಕ ರೆ. ಡಾ. ಜೆ. ಬಿ. ಸಲ್ದಾನ್ಹ, ಪ್ರಾಂಶುಪಾಲ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ, ಸ್ನಾತಕೋತ್ತರ ವಿಭಾಗ ಸಂಯೋಜಕರುಗಳಾದ ಡಾ. ವಿನಯಚಂದ್ರ, ಡಾ. ವಿಪಿನ್ ನಾಯ್ಕ್, ಪ್ರತೀಕ್ಷಾ ಅಭಿನಂದಿಸಿದ್ದಾರೆ.

Continue Reading

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ನಾಳೆ ದೇವಸ್ಥಾನ ವಠಾರದಲ್ಲಿ ಕಾರ್ಯಾಲಯ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಕಟೀಲ್ ಲಾಜಿಸ್ಟಿಕ್ಸ್ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಲಿದ್ದು, ಉದ್ಯಮಿಗಳಾದ ರಾಧಾಸ್‌ನ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲುಗುತ್ತು ಹಾಗೂ ದರ್ಬೆ ಕಾರ್ತಿಕ್ ಮೆಡಿಕಲ್ಸ್‌ನ ವೇಣುಗೋಪಾಲ್ ಪಿ.ಎಲ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Ad Widget

Ad Widget <> Ad Widget

ವಿಜಯ ಬ್ಯಾಂಕ್‌ನ ನಿವೃತ್ತ ಎ.ಜಿ.ಎಂ. ಜಗಜೀವನದಾಸ್ ರೈ, ವಿಜಯ ಬ್ಯಾಂಕ್‌ನ ನಿವೃತ್ತ ಪ್ರಬಂಧಕ ಜೈರಾಜ್ ಭಂಡಾರಿ ನೋಣಾಲು ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಗೌರವ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸುವಂತೆ ಪುತ್ತೂರು ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಿನಂತಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!