ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ಇಂದು ಹಿಂದೂ ಸಾಮ್ರಾಟ ಛತ್ರಪತಿ […]" /> ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ಇಂದು ಹಿಂದೂ ಸಾಮ್ರಾಟ ಛತ್ರಪತಿ […]"> Brijesh Chouta Nomination: ನಾಮಪತ್ರ ಸಲ್ಲಿಕೆಗೆ ಮುನ್ನ ಕ್ಯಾ. ಬೃಜೇಶರಿಗೆ ಹರಸಿದ 'ನಾರೀಶಕ್ತಿ'- ಹಿಂದುತ್ವದ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರವನ್ನು ಪ್ರತಿನಿಧಿಸಲು ಮಾಜಿ ಸೈನಿಕನಿಗೆ ಅವಕಾಶ ಸಿಕ್ಕಿದೆ : ಚೌಟ - Nikhara News | Kannada News Website
Connect with us

ದಕ್ಷಿಣ ಕನ್ನಡ

Brijesh Chouta Nomination: ನಾಮಪತ್ರ ಸಲ್ಲಿಕೆಗೆ ಮುನ್ನ ಕ್ಯಾ. ಬೃಜೇಶರಿಗೆ ಹರಸಿದ ‘ನಾರೀಶಕ್ತಿ’- ಹಿಂದುತ್ವದ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರವನ್ನು ಪ್ರತಿನಿಧಿಸಲು ಮಾಜಿ ಸೈನಿಕನಿಗೆ ಅವಕಾಶ ಸಿಕ್ಕಿದೆ : ಚೌಟ

Published

on

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್ ಚೌಟ ಅವರು ನಾಳೆ (ಏ.4) ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಿದರು.

Ad Widget

Ad Widget

Ad Widget

Ad Widget

ಪಕ್ಷದ ಚುನಾವಣಾ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ, ತಿಲಕವಿಟ್ಟು,, ದೇಣಿಗೆ ನೀಡಿ ಗೆದ್ದು ಬರುವಂತೆ ಹರಸಿದರು.

Ad Widget

Ad Widget alt="Ad Widget"/>

Ad Widget

ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ಇಂದು ಹಿಂದೂ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಪುಣ್ಯತಿಥಿ. ಶಿವಾಜಿ ಮಹಾರಾಜರ ಪ್ರೇರಣೆಯಂತೆ ಹಿಂದುತ್ವದ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರವನ್ನು ಪ್ರತಿನಿಧಿಸಲು ಮಾಜಿ ಸೈನಿಕನಿಗೆ ಅವಕಾಶ ನೀಡಿದ್ದಾರೆ. ನಾರೀಶಕ್ತಿ, ಮಾತೃಶಕ್ತಿಯನ್ನು ಗೌರವಿಸುವ ಬಿಜೆಪಿಗೆ ಇಂದು ಮಾತೆಯರು ಆಶೀರ್ವಾದ ಮಾಡುವ ಮೂಲಕ ನಾರೀ ಶಕ್ತಿಯನ್ನು ಪ್ರಶ್ನಿಸಿದವರಿಗೆ ಸೂಕ್ತ ಉತ್ತರ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವೆ ಎಂದು ನುಡಿದರು.

Ad Widget

Ad Widget <> Ad Widget

ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಪಕ್ಷದ ಚುನಾವಣಾ ಪ್ರಭಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಸಮಿತಿ ಉಪಾಧ್ಯಕ್ಷೆ ಪೂಜಾ ಪೈ, ಪಕ್ಷದ ಕೋಶಾಧಿಕಾರಿ ಸಂಜಯ್ ಪ್ರಭು, ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಹಿರಿಯ ನಾಯಕರಾದ ಜಗದೀಶ್ ಶೇಣವ ಉಪಸ್ಥಿತರಿದ್ದರು.

Ad Widget
Click to comment

Leave a Reply

ಅಪರಾಧ

Mangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ

Published

on

Ad Widget

Ad Widget

Ad Widget

Ad Widget

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Ad Widget

Ad Widget alt="Ad Widget"/>

Ad Widget

2026ರ ಮೇ 13ರಂದು ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಾಸ್ಟಿಯನ್ ಚರ್ಚ್‌ಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದ 13 ವರ್ಷದ ಬಾಲಕನಿಗೆ ಫಾದರ್ ಸಿಪ್ರಿಯನ್ ಪಿಂಟೊ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ದೂರು ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Ad Widget

Ad Widget <> Ad Widget

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತನಿಖೆಯ ಹೊಣೆಯನ್ನು ಕೇಂದ್ರ ಉಪವಿಭಾಗದ ಎಸಿಪಿ ರವೀಶ್ ನಾಯಕ್ ಅವರಿಗೆ ವಹಿಸಿದ್ದರು. ಎಫ್‌ಐಆರ್ ದಾಖಲಾದ ಸಂದರ್ಭದಲ್ಲಿ ಆರೋಪಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಬಂಧನ ಪ್ರಕ್ರಿಯೆ ನಡೆದಿರಲಿಲ್ಲ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಈ ಹಿಂದೆಯೂ ಪೋಕ್ಸೋ ಪ್ರಕರಣದಲ್ಲಿ ಬಂಧನ
ಮಂಗಳೂರಿನ ವೆಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್‌ನಲ್ಲಿ ಧರ್ಮಗುರುವಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಫಾದರ್ ಸಿಪ್ರಿಯನ್ ಪಿಂಟೊ ವಿರುದ್ಧ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿತ್ತು.

Ad Widget

Ad Widget

ಈ ಪ್ರಕರಣದಲ್ಲಿ ಅಕ್ಟೋಬರ್ 18ರಂದು ಅವರನ್ನು ಬಂಧಿಸಲಾಗಿತ್ತು. ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಅವರು ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಪೆರ್ಮನ್ನೂರು ಚರ್ಚ್‌ನ 13 ವರ್ಷದ ಬಾಲಕನ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದು, ಎರಡೂ ಪ್ರಕರಣಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪಾಲಿಟೆಕ್ನಿಕ್‌ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ

Published

on

Ad Widget

Ad Widget

Ad Widget

Ad Widget

ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget alt="Ad Widget"/>

Ad Widget

ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.

Ad Widget

Ad Widget <> Ad Widget

ಸದಸ್ಯರಾಗಿ: ಶ್ರೀಮತಿ ತ್ರಿವೇಣಿ ಪೆರ್ವೋಡಿ , ಶಮಂತ ಕೃಷ್ಣ ಕೆ ಉರಿಮಜಲು, ಕೇಶವ ಅಮೈ , ರವಿರಾಜ ಶೆಟ್ಟಿ, ಬಿ ರೋಹಿತ್ ಕುಮಾರ್, ಶ್ರೀಮತಿ ಮೋಹಿನಿ ದಿವಾಕರ ಜವಾಬ್ದಾರಿ ವಹಿಸಿಕೊಂಡರು.

ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೃಷ್ಣಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ., ಜತೆ ಕಾರ್ಯದರ್ಶಿ ಭರತ್ ಪೈ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಸಾದ್, ಹಿಂದಿನ ಆಡಳಿತ ಮಂಡಳಿಯ ಸಂಚಾಲಕರು, ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!