Connect with us

ಚಿನ್ನ-ಬೆಳ್ಳಿ ದರ

Gold Rate Today – ಒಂದೇ ದಿನದಲ್ಲಿ ಚಿನ್ನದ ದರ ಹೈ ಜಂಪ್‌ – 10 ಗ್ರಾಂಗೆ ರೂ. 830 ಏರಿಕೆ

Published

on



Ad Widget

Ad Widget

Ad Widget

Ad Widget

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿ ದರ ಏರಿಕೆ ಆಗಿದೆ. ಈ ವಾರದಲ್ಲಿ ಎರಡನೇ ಬಾರಿಗೆ ಹಳದಿ ಲೋಹದ ಬೆಲೆ ಏರಿಕೆ ಕಂಡಿದೆ.

Ad Widget

Ad Widget

Ad Widget

Ad Widget

ಚಿನ್ನದ ದರವು 10 ಗ್ರಾಂಗೆ ರೂ 830 ಏರಿಕೆಯಾಗಿದ್ದು, ರೂ 69,200ಕ್ಕೆ ಮಾರಾಟವಾಯಿತು. ಬೆಳ್ಳಿ ಧಾರಣೆಯು ಪ್ರತಿ ಕೆ.ಜಿಗೆ ರೂ 1,700 ಹೆಚ್ಚಳವಾಗಿದೆ. ಪ್ರಸ್ತುತ ಒಂದು ಕೆ.ಜಿ ಬೆಳ್ಳಿ ಧಾರಣೆಯು ರೂ 80,700ಕ್ಕೆ ತಲುಪಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಮೇರಿಕದ ಆರ್ಥಿಕತೆ ಬೆಳವಣಿಗೆಯು ನಿರೀಕ್ಷೆಗಿಂತಲೂ ಹೆಚ್ಚು ಪ್ರಗತಿ ಕಾಣಲಿದೆ ಎಂದು ಅಂದಾಜಿಸಲಾಗಿದೆ. ಈ ನಡುವೆಯೇ ಅಲ್ಲಿನ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ನ ಬಡ್ಡಿದರ ಕಡಿತವು ಅನಿಶ್ಚಿತತೆಯಿಂದ ಕೂಡಿದೆ. ಇದು ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ’ ಎಂದು ಜೆಎಂ ಫೈನಾನ್ಶಿಯಲ್ ಸರ್ವಿಸಸ್ ಲಿಮಿಟೆಡ್ನ ಉಪಾಧ್ಯಕ್ಷ (ಸರಕು ಮತ್ತು ಕರೆನ್ಸಿ ಸಂಶೋಧನೆ) ಪ್ರಣವ್ ಮೆರ್ ಹೇಳಿದ್ದಾರೆ.

Ad Widget

Ad Widget <> Ad Widget

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,460
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,047
ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 51,680
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 56,376



Ad Widget

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

Ad Widget

Ad Widget

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 820 ರೂ. 8200 ಹಾಗೂ ರೂ. 82,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 85,300 ಆಗಿದ್ದರೆ, ಮುಂಬೈನಲ್ಲಿ ರೂ. 82,000 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 85,300 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 82,000 ಆಗಿದೆ.

Ad Widget
Click to comment

Leave a Reply

ಚಿನ್ನ-ಬೆಳ್ಳಿ ದರ

Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ

Published

on



Ad Widget

Ad Widget

Ad Widget

Ad Widget

ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.

Ad Widget

Ad Widget <> Ad Widget

22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.



Ad Widget

ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.

ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!

Published

on



Ad Widget

Ad Widget

Ad Widget

Ad Widget

ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.

Ad Widget

Ad Widget <> Ad Widget

ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.



Ad Widget

ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.

Ad Widget

Ad Widget

ಬೆಳ್ಳಿಯ ಬೆಲೆಯೂ ಕುಸಿತ:
ಚಿನ್ನದ ಬೆಲೆಯ ಬೆನ್ನಲ್ಲೇ ಬೆಳ್ಳಿಯ ಬೆಲೆಯೂ ಸಹ ಭಾರಿ ಕುಸಿತ ಕಂಡಿದೆ. ಇಂದು ಒಂದು ಕೆಜಿ ಬೆಳ್ಳಿಯ ಬೆಲೆಯಲ್ಲಿ 5,000 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 2,60,000 ರೂಪಾಯಿ ತಲುಪಿದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!

Published

on



Ad Widget

Ad Widget

Ad Widget

Ad Widget

ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.

Ad Widget

Ad Widget <> Ad Widget

ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.



Ad Widget

ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading