Connect with us

ಸ್ಥಳೀಯ

Twin students-PCMCಯ ಈ ಅವಳಿ ಜವಳಿ ವಿದ್ಯಾರ್ಥಿಗಳು ಪಡೆದ ಅಂಕ ಸಕತ್ ಇಂಟ್ರೆಸ್ಟಿಂಗ್

Published

on



Ad Widget

Ad Widget

Ad Widget

Ad Widget

ಸಾಗರ: ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿರುವ ಅವಳಿ ಜವಳಿ ಹೆಣ್ಣು ಮಕ್ಕಳಿಬ್ಬರು ಈ ಬಾರಿ ನಡೆದ ಪಿಯುಸಿ ಪರೀಕ್ಷೆಯಲ್ಲಿ ಪಿಸಿಎಂಸಿ ವಿಷಯದಲ್ಲಿ ಅವಳಿ ಅಂಕಗಳ ವ್ಯತ್ಯಾಸದೊಂದಿಗೆ ಉತ್ತಮ ಸಾಧನೆ ಮಾಡಿದ್ದು ಫಲಿತಾಂಶ ಬುಧವಾರ ಲಭ್ಯವಾಗಿದೆ.

Ad Widget

Ad Widget

Ad Widget

Ad Widget

ನಗರದ ಹವ್ಯಕ ಹಾಸ್ಟೆಲ್‌ನ ನಿವಾಸಿಗಳಾಗಿ ಜ್ಯೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಮುಕ್ತ ವಿ. ಹೆಬ್ಬಾರ್ ಒಟ್ಟು 570 ಅಂಕ ಗಳಿಸಿ ಡಿಸ್ಟಿಂಗ್ಶನ್‌ನಲ್ಲಿ ಉತ್ತೀರ್ಣಳಾಗಿದ್ದರೆ, ಇನ್ನೋರ್ವ ಸಹೋದರಿ ಮಾನ್ಯ ವಿ. ಹೆಬ್ಬಾರ್ 565 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾಳೆ.

Ad Widget

Ad Widget

Ad Widget alt="Ad Widget"/>

Ad Widget

ಈ ಇಬ್ಬರು ಅವಳಿ ಜವಳಿಗಳು ಎಸ್‌ಎಸ್‌ಎಲ್‌ಸಿ ಸೇರಿದಂತೆ ಪರೀಕ್ಷೆಗಳಲ್ಲಿ ಸಮಾನ ಅಂಕ ಪಡೆಯವ ಮೂಲಕ ಅಚ್ಚರಿ ಮೂಡಿಸಿದ್ದರು. ಈ ಬಾರಿ ಕೇವಲ ಶೇ. ಒಂದರಷ್ಟು ಅಂಕ ವ್ಯತ್ಯಾಸವಾಗಿದೆ. ಇವರು ಸೊರಬದ ತಾಲೂಕು ಆಫೀಸ್‌ನಲ್ಲಿ ಎಫ್‌ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿರುವ ವಿಕ್ರಂ ಹೆಬ್ಬಾರ್ ಶೈಲಜಾ ಅವರ ಪುತ್ರಿಯರು.

Ad Widget

Ad Widget <> Ad Widget

Ad Widget
Click to comment

Leave a Reply

ರಾಜಕೀಯ

H.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ

Published

on



Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕರಾವಳಿ ಭಾಗದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕರಾವಳಿ ಭಾಗದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಮೊದಲ ಆಡಳಿತಾವಧಿಯಲ್ಲಿ ಕೃಪಾ ಆಳ್ವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು ಎಂದು ಹೇಳಿದರು. ಸಿದ್ದರಾಮಯ್ಯ ವಿರುದ್ಧ ನಡೆದ ಸ್ಟಿಂಗ್ ಆಪರೇಷನ್‌ನಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಗೃಹ ಸಚಿವರ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಅಧಿಕಾರ ಇದೆ ಎಂಬ ಕಾರಣಕ್ಕೆ ಏನು ಬೇಕಾದರೂ ಮಾಡಬಹುದೇ ಎಂದು ಪ್ರಶ್ನಿಸಿದರು. “ಗೃಹ ಇಲಾಖೆ ನಿಮ್ಮಪ್ಪನದ್ದಾ? ನನ್ನ ಕಾರ್ಯಕರ್ತರನ್ನು ಬಂಧಿಸುತ್ತೀರಾ? ನಾನೇ ನಿಮ್ಮ ಕಚೇರಿಗೆ ಬರುತ್ತೇನೆ. ತಾಕತ್ತಿದ್ದರೆ ನನ್ನನ್ನೇ ಬಂಧಿಸಿ ನೋಡೋಣ” ಎಂದು ಸವಾಲು ಹಾಕಿದರು.



Ad Widget

ತಮ್ಮ ಮೇಲೆ ಅನುಮಾನ ಬಂದರೆ ಬಂಧಿಸುವುದಾಗಿ ಹೇಳುವವರು, ಮುಖ್ಯಮಂತ್ರಿ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯ ಬಗ್ಗೆ ಏಕೆ ಅನುಮಾನ ವ್ಯಕ್ತಪಡಿಸಿಲ್ಲ ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿಯನ್ನು ಉದ್ದೇಶಪೂರ್ವಕವಾಗಿ ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.

Ad Widget

Ad Widget

ತಮ್ಮ ಪುತ್ರನ ಪೋಸ್ಟರ್ ಅಂಟಿಸಿದ ಘಟನೆ ಉಲ್ಲೇಖಿಸಿದ ಕುಮಾರಸ್ವಾಮಿ, ಈ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು. ಹೆದರಿಕೆ, ಬೆದರಿಕೆಗಳಿಗೆ ತಾವು ಬಗ್ಗುವುದಿಲ್ಲ. ಬೇಕಾದರೆ ಕಮಿಷನರ್ ಕಚೇರಿಗೆ ಬರುತ್ತೇನೆ, ಬಂಧಿಸಿ ಎಂದು ಸವಾಲು ಹಾಕಿದರು.

ಜೆ.ಪಿ. ನಗರದ ಮನೆಯಲ್ಲಿ ತಾವು ಎಲೆಕ್ಟ್ರಾನಿಕ್ ಉಪಕರಣಗಳನ್ನು ಇಟ್ಟುಕೊಂಡಿದ್ದೇವೆಯೇ ಎಂದು ಪ್ರಶ್ನಿಸಿದ ಅವರು, ಅಧಿಕಾರವನ್ನು ನ್ಯಾಯಯುತವಾಗಿ ಬಳಸಬೇಕು ಎಂದರು. ಸ್ಟಿಂಗ್ ಆಪರೇಷನ್ ನಡೆಸಿದವರನ್ನು ಏಕೆ ಬಂಧಿಸಿಲ್ಲ? ಪೊಲೀಸ್ ಅಧಿಕಾರಿಯನ್ನು ಕೊಲೆ ಮಾಡುವುದಾಗಿ ಹೇಳಿದ ವ್ಯಕ್ತಿಯ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಇದೇ ವೇಳೆ, ತಾವು ಬಳಸಿದ ಪದಗಳ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ತಾವು ಈ ಮಟ್ಟದ ಪದಗಳನ್ನು ಬಳಸಿರಲಿಲ್ಲ. ಆದರೆ, ಮತ್ತೊಬ್ಬರು ಬಳಸಿದ ಪದಗಳಿಂದ ಆಕ್ರೋಶಗೊಂಡು ಪ್ರತಿಕ್ರಿಯಿಸಿದ್ದೇನೆ. ಇದಕ್ಕಾಗಿ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.

Ad Widget
Continue Reading

ಕಾರ್ಯಕ್ರಮಗಳು

Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

Published

on



Ad Widget

Ad Widget

Ad Widget

Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.

Ad Widget

Ad Widget <> Ad Widget

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.



Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Continue Reading

ಅಪರಾಧ

Bantwal-ಬಂಟ್ವಾಳ: 18 ತಿಂಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ

Published

on



Ad Widget

Ad Widget

Ad Widget

Ad Widget

ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 18 ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್‌ ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 18 ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್ ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ವಿಟ್ಲ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 110/2019ರ ಕಳ್ಳತನ ಪ್ರಕರಣದಲ್ಲಿ ಆರೋಪಿ ರಂಶೀದ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 457 ಮತ್ತು 380ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಒಂದೂವರೆ ವರ್ಷದಿಂದ ಆತ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಎಎಸ್‌ಐ ಜಯರಾಮ್ ಮತ್ತು ಸಿಪಿಸಿ 2462 ಶಿವಾನಂದ ಅವರು ಅಕ್ಟೋಬರ್ 13, 2026ರಂದು ಕೇರಳದ ನಿಲಂಬೂರ್‌ನ ವಂಡೂರಿನಲ್ಲಿ ಕಾರ್ಯಾಚರಣೆ ನಡೆಸಿ ರಾಮ್‌ಶೀದ್‌ನನ್ನು ಬಂಧಿಸಿದರು.



Ad Widget

ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading