Connect with us

ಬಿಗ್ ನ್ಯೂಸ್

Hasana Sex Tape: ಹಾಸನ ಸಂಸದ ಪ್ರಜ್ವಲ್ ರೇವಣ್ಣರವರದೆಂದು ಬಿಂಬಿಸಿ ಕೊಳಕು, ಮಾರ್ಫ್ ಮಾಡಿದ ವೀಡಿಯೊಗಳು ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಪ್ರಸಾರ : ಚುನಾವಣಾ ಏಜೆಂಟ್‌ ರಿಂದ ಠಾಣೆಗೆ ದೂರು

Published

on

Ad Widget

Ad Widget

Ad Widget

Ad Widget

 ಹಾಸನ  ಲೋಕಸಭಾ ಕ್ಷೇತ್ರದ ಹಾಲಿ ಸಂಸದ (MP) ಪ್ರಜ್ವಲ್ ರೇವಣ್ಣರವರದೆಂದು ಬಿಂಬಿಸಿ ಕೆಲವು ಕೊಳಕು, ಮಾರ್ಫ್ ಮಾಡಿದ ವೀಡಿಯೊಗಳು ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿವೆ ಎಂದು ಸಂಸದರ ಚುನಾವಣಾ ಏಜೆಂಟ್‌ ಮಂಗಳವಾರ  ದೂರು ದಾಖಲಿಸಿದ್ದಾರೆ.ಜೆಡಿಎಸ್ ಮತ್ತು ಬಿಜೆಪಿಯ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ಅವರು ದೂರು  ನೀಡಿದವರು .

Ad Widget

Ad Widget

Ad Widget

Ad Widget

ದೂರಿನಲ್ಲಿ ಏನಿದೆ ?

Ad Widget

Ad Widget

Ad Widget alt="Ad Widget"/>

Ad Widget

ನವೀನ್ ಗೌಡ ಮತ್ತು ಇತರರು ಈ ರೀತಿಯ ಅಶ್ಲೀಲ ವಿಡಿಯೋಗಳನ್ನು ಹರಿಬಿಡುತ್ತಿದ್ದಾರೆ ಎಂದು ತೇಜಸ್ವಿಯವರು  ದೂರಿನಲ್ಲಿ ಆರೋಪಿಸಿದ್ದಾರೆ. “ನವೀನ್ ಗೌಡ ಮತ್ತು ಇತರರು ವೀಡಿಯೊಗಳು ಮತ್ತು ಚಿತ್ರಗಳನ್ನು ಮಾರ್ಫ್ ಮಾಡಿ ಪೆನ್ ಡ್ರೈವ್, ಸಿಡಿ ಮತ್ತು ವಾಟ್ಸಾಪ್ ಮೂಲಕ  ಹಾಸನ ಲೋಕಸಭಾ  ಕ್ಷೇತ್ರದ ಮತದಾರರಿಗೆ ಹಂಚುತ್ತಿದ್ದಾರೆ. ಈ ಮೂಲಕ ಆರೋಪಿಗಳಿಂದ  ಪ್ರಜ್ವಲ್ ರೇವಣ್ಣ ಅವರನ್ನು ಕೆಟ್ಟದಾಗಿ ಚಿತ್ರಿಸುವ ಕಾರ್ಯ ನಡೆಯುತ್ತಿದೆ. ಈ ತಿರುಚಿದ ವಿಡಿಯೋಗಳನ್ನು ಹಂಚಿ  ಪ್ರಜ್ವಲ್ ಗೆ ಮತ ನೀಡಬೇಡಿ ಎಂದು  ಆರೋಪಿಗಳು  ಜನರನ್ನು ಕೇಳುತ್ತಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

Ad Widget

Ad Widget <> Ad Widget

ರೇವಣ್ಣ ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಮತ್ತು ಹೊಳೆನರಸೀಪುರ ಶಾಸಕ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಪುತ್ರ. ಪ್ರಜ್ವಲ್ ರೇವಣ್ಣ ಎರಡನೇ ಬಾರಿಗೆ ಕಣಕ್ಕಿಳಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಜಿ ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಎಂ ಪಟೇಲ್ ವಿರುದ್ಧ ಸ್ಪರ್ಧಿಸಿದ್ದಾರೆ.

Ad Widget

ಪುಟ್ಟಸ್ವಾಮಿಗೌಡ ಅವರು 1999ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ದೇವೇಗೌಡರನ್ನು ಸೋಲಿಸಿದ್ದರು. ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಹಾಸನ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

ಬಿಗ್ ನ್ಯೂಸ್

Golithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ

Published

on

Ad Widget

Ad Widget

Ad Widget

Ad Widget

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು, ಅ.11: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ಕಾಂಚನ ಕ್ರಾಸ್ ಸಮೀಪದ ತೋಡಿನ ನೀರಿನಲ್ಲಿ ಸಣ್ಣಪುಟ್ಟ ಮೀನುಗಳು ಏಕಾಏಕಿ ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಡಿನಲ್ಲಿ ಸಾಕಷ್ಟು ದೂರದವರೆಗೆ ಮೀನುಗಳು ಸತ್ತಿರುವುದು ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.

Ad Widget

Ad Widget <> Ad Widget

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

Ad Widget

ಮೀನುಗಳ ಸಾವಿಗೆ ಯಾರಾದರೂ ರಾಸಾಯನಿಕ ಬಳಕೆ ಮಾಡಿರುವುದು ಕಾರಣವೇ ಅಥವಾ ನೀರಿನಲ್ಲಿ ವಿಷಕಾರಿ ಅಂಶ ಬೆರೆತಿರುವುದರಿಂದ ಈ ಘಟನೆ ಸಂಭವಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಮಾದರಿಯನ್ನು ಪರೀಕ್ಷಿಸುವ ಮೂಲಕ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Continue Reading

ಮಂಗಳೂರು

ABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ

Published

on

Ad Widget

Ad Widget

Ad Widget

Ad Widget

ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.

Ad Widget

ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Ad Widget

Ad Widget

ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.

ಭಾರತ್ ಮಾತಾ ಕೀ ಜೈ ಎಂದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ – ಖಂಡನೆ
ದಸರಾ ಹಬ್ಬದ ರಜೆಯ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿರುವುದು ಮತ್ತು ಅದರ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಇಲಾಖೆ ನಡೆಸಿರುವ ಬಲಪ್ರಯೋಗ ಹಾಗೂ ದೌರ್ಜನ್ಯವು ಅತ್ಯಂತ ಖಂಡನೀಯ. ಶಾಂತಿಯುತ ಪ್ರತಿಭಟನೆ ಮತ್ತು ಕಾನೂನುಬದ್ಧ ಹೋರಾಟ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಹಕ್ಕು.

​ವಿದ್ಯಾರ್ಥಿಗಳ ಮೇಲೆ ಕೈ ಮಾಡಲು ಮತ್ತು ದೌರ್ಜನ್ಯ ಎಸಗಲು ಯಾರು ಆದೇಶ ನೀಡಿದರು ಎಂಬ ಪ್ರಶ್ನೆಗೆ ಸಂಬಂಧಪಟ್ಟ ಪೊಲೀಸ್ ಹಾಗೂ ಆಡಳಿತ ಯಂತ್ರದಿಂದ ಸ್ಪಷ್ಟನೆ ದೊರೆಯಬೇಕಿದೆ.

ಹಬ್ಬದ ವಾತಾವರಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದ್ದ ಆಡಳಿತ ಮಂಡಳಿ ಮತ್ತು ಪರಿಸ್ಥಿತಿಯನ್ನು ಸಂಯಮದಿಂದ ನಿರ್ವಹಿಸಬೇಕಿದ್ದ ಪೊಲೀಸ್ ಇಲಾಖೆ ಎರಡೂ ಕಡೆಯಿಂದ ಈ ರೀತಿಯ ಘಟನೆ ನಡೆದಿರುವುದು ದುರದೃಷ್ಟಕರ.

​ತಕ್ಷಣವೇ ಜನಪ್ರತಿನಿಧಿಗಳು ಮತ್ತು ಉನ್ನತ ಅಧಿಕಾರಿಗಳು ಈ ವಿಚಾರದಲ್ಲಿ ಗಮನಹರಿಸಿ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ನ್ಯಾಯ ಒದಗಿಸಬೇಕು ಹಾಗೂ ವಿದ್ಯಾರ್ಥಿಗಳ ಹೋರಾಟಕ್ಕೆ ಸೂಕ್ತ ಸ್ಪಂದನೆ ಸಿಗಬೇಕು.

Ad Widget
Continue Reading

ಮಂಗಳೂರು

Mangalore-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ

Published

on

Ad Widget

Ad Widget

Ad Widget

Ad Widget

ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.

Ad Widget

ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Ad Widget

Ad Widget

ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading