Connect with us

ಸ್ಥಳೀಯ

Notorious hacker-ಕುಖ್ಯಾತ ಹ್ಯಾಕರ್ ಬಿಟ್ ಕಾಯಿನ್ ಕಿಂಗ್ ಪಿನ್ ಶ್ರೀಕಿ ಬಂಧನ

Published

on



Ad Widget

Ad Widget

Ad Widget

Ad Widget

ಕುಖ್ಯಾತ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಿಟ್ ಕಾಯಿನ್ ಹಗರಣ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ಅಧಿಕಾರಿಗಳು ಮತ್ತೊಮ್ಮೆ ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಯೂನೋಕಾಯಿನ್ ಟೆಕ್ನಾಲಜೀಸ್ ಪ್ರೈ.ಲಿ.ಗೆ ಸೇರಿದ ಬಿಟ್ ಕಾಯಿನ್ ಕನ್ನ ಪ್ರಕರಣ ಸಂಬಂಧ ತುಮಕೂರು ನ್ಯೂ ಎಕ್ಸ್‌ಟೆನ್ನನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ತನಿಖೆ ನಡೆಸುತ್ತಿದ್ದ ಎಸ್ ಐಟಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದರು. ಗೈರಾದ ಹಿನ್ನೆಲೆಯಲ್ಲಿ ಶ್ರೀಕಿಯನ್ನು ಬಂಧಿಸಲಾಗಿದೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಏನಿದು ಆರೋಪ? ಡಿಜಿಟಲ್ ಸಾಕ್ಷಾಧಾರಗಳಿಂದ ಆರೋಪಿ ಯೂನೋಕಾಯಿನ್ ಟೆಕ್ನಾಲಜೀಸ್ ಪ್ರೈ.ಲಿ. ಹೆಸರಿನ ಬಿಟ್ ಕಾಯಿನ್‌ ಎಕ್ಸ್‌ಚೇಂಜ್‌ನ ಡಾಟಾ ಬೇಸ್ ಹ್ಯಾಕ್ ಮಾಡಿ ಅದರಲ್ಲಿನ 60.6 ಬಿಟ್ ಕಾಯಿನ್‌ಗಳನ್ನು ಕಳವು ಮಾಡಿರುವುದು ಮೇಲ್ನೋಟಕ್ಕೆ ದೃಢವಾಗಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?: ತುಮಕೂರಿನ ಜಯನಗರ ನಿವಾಸಿ ಬಿ.ವಿ. ಹರೀಶ್, 2017ರಲ್ಲಿ ರಾಜಾಜಿನಗರ ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಯೂನೊಕಾಯಿನ್ ಟೆಕ್ನಾಲಜಿಸ್ ಪ್ರೈ.ಲಿ. ಕಂಪನಿ ತೆರೆದು ಡಿಜಿಟಲ್ ಕರೆನ್ಸಿ (ಕ್ರಿಪ್ಲೊ ಕರೆನ್ಸಿ) ವ್ಯವಹಾರ ನಡೆಸುತ್ತಿದ್ದರು. ಇದರ ನಡುವೆ ಕಚೇರಿ ಕಂಪ್ಯೂಟರ್‌ನಲ್ಲಿ ಡಾಟಾ ಬೇಸ್ ಹ್ಯಾಕ್ ಮಾಡಿ ವ್ಯಾಲೆಟ್‌ನಿಂದ 60.6 ಬಿಟ್ ಕಾಯಿನ್ ಅನ್ನು ಕಿಡಿಗೇಡಿಗಳು ದೋಚಿದ್ದರು. ಇದರ ಮೌಲ್ಯ 1 ಬಿಟ್ ಕಾಯಿನ್‌ಗೆ 1.67 ಲಕ್ಷ ರೂ.ಗಳಂತೆ 1.14 ಕೋಟಿ ರೂ. ಆಗಿತ್ತು. ಈ ಬಗ್ಗೆ 2017ರ ಜೂನ್‌ನಲ್ಲಿ ತುಮಕೂರಿನ ನ್ಯೂ ಎಕ್ಸ್‌ ಟೆನ್ಸನ್ ಠಾಣೆಗೆ ಹರೀಶ್, ದೂರು ಸಲ್ಲಿಸಿದರು.



Ad Widget

ಹರೀಶ್, ಆರ್‌ಬಿಐಯಿಂದ ಕ್ರಿಪ್ಪೋ ಕರೆನ್ಸಿಗೆ ಅನುಮತಿ ಸಿಗಲಿದೆ ಎಂಬ ಭರವಸೆಯಲ್ಲಿ ಹಳೇ ವಿಮಾನ ನಿಲ್ದಾಣ ರಸ್ತೆಯ ಕೆಂಪ್‌ಪೋರ್ಟ್ ಮಾಲ್‌ನಲ್ಲಿ ಕ್ರಿಸ್ಟೋ ಕರೆಸ್ಸಿ ಎಟಿಎಂ ತೆರೆದಿದ್ದರು. ಇದು ದೇಶದಲ್ಲಿ ಮೊದಲ ಬಿಟ್‌ಕಾಯಿನ್ ಎಟಿಎಂ ಎನ್ನಲಾಗಿತ್ತು. ಕಾನೂನು ಬಾಹಿರ ಎಂದು ಸಿಸಿಬಿ ಅಧಿಕಾರಿಗಳು ಎಟಿಎಂ ಜಪ್ತಿ ಮಾಡಿ ಹರೀಶ್ ವಿರುದ್ಧ ಕೇಸ್ ದಾಖಲಿಸಿದ್ದರು. ಈ ಎಲ್ಲ ಪ್ರಕರಣಗಳ ತನಿಖೆಯನ್ನು 2023ರ ಜುಲೈ 18ರಂದು ಎಸ್‌ಐಟಿಗೆ ಸರ್ಕಾರ ವಹಿಸಿತ್ತು.

Ad Widget

Ad Widget

ಎಸ್‌ಐಟಿ ತನಿಖೆ ವೇಳೆ ಶ್ರೀಕಿ ಬಳಿ ಜಪ್ತಿ ಮಾಡಿದ್ದ ಲ್ಯಾಪ್‌ಟಾಪ್ ಅನ್ನು ವೈಜ್ಞಾನಿಕ ವಿಶ್ಲೇಷಣೆಗೆ ಒಳಪಡಿಸಿದಾಗ ಸ್ಫೋಟಕ ಮಾಹಿತಿ ಲಭ್ಯವಾಗಿವೆ. ತನಿಖಾ ಸಂಸ್ಥೆಗೆ ದೊರೆಯಬಾರದು ಎಂబ ಉದ್ದೇಶದಿಂದ ಮರೆಮಾಚಿ, ಅಡಗಿಸಿಟ್ಟಿದ್ದ ಕ್ರಿಸ್ಟೋ ಅಡ್ರೆಸ್‌ಗಳನ್ನು ಪತ್ತೆ ಮಾಡಿ ಪ್ರಕರಣವನ್ನು ಭೇಧಿಸುವಲ್ಲಿ ಎಸ್‌ಐಟಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮಂಗಳವಾರ ಬೆಳಗಿನ ಜಾವ ಬಳ್ಳಾರಿ ರಸ್ತೆಯ ಫೋರ್ ಸೀಸನ್ ಹೋಟೆಲ್‌ನಲ್ಲಿ ಶ್ರೀಕಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Beltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು

Published

on



Ad Widget

Ad Widget

Ad Widget

Ad Widget

ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅ.4ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದೆ ಎನ್ನಲಾಗಿದೆ. ಪರಿಣಾಮ ನಝರ್ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.



Ad Widget

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಶಿಕ್ಷಣ

Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Ad Widget

Ad Widget <> Ad Widget

ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.



Ad Widget

ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್‌ ಸಂಪೂರ್ಣ ನಿಷೇಧ

Published

on



Ad Widget

Ad Widget

Ad Widget

Ad Widget

ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Ad Widget

Ad Widget <> Ad Widget

ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.



Ad Widget

ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

Ad Widget

Ad Widget

ಸವಾರರು ತಮ್ಮ ಸುರಕ್ಷತೆಯ ದೃಷ್ಟಿಯಿಂದ ಗುಣಮಟ್ಟದ ಹೆಲ್ಮೆಟ್‌ಗಳನ್ನು ಧರಿಸಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರಿಗೆ ಇಲಾಖೆ ಮನವಿ ಮಾಡಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading