Connect with us

ಮಂಗಳೂರು

MSc student-2ನೇ ಸೆಮಿಸ್ಟರ್‌ ಪರೀಕ್ಷೆ ಬರೆದು ಕಾಣೆಯಾದ ಎಂಎಸ್ಸಿ ವಿದ್ಯಾರ್ಥಿನಿ

Published

on

Ad Widget

Ad Widget

Ad Widget

Ad Widget

ಮಂಗಳೂರು ಮೇ 08: ಇಲ್ಲಿನ ವೆಲೆನ್ಸಿಯಾದ ರೋಶನಿ ನಿಲಯದ ಎಂಎಸ್ಸಿ ಓದುತ್ತಿರುವ ವಿಧ್ಯಾರ್ಥಿನಿಯೊಬ್ಬಳು ಮೇ 7ರಿಂದ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಎಲಿಜಬೆತ್ ದೀಪಿಕಾ ಪೊನ್ನುರಾಜ್ (21) ಎಂಬವರು ನಾಪತ್ತೆಯಾದ ವಿಧ್ಯಾರ್ಥಿನಿ. ಪಾಂಡೇಶ್ವರ ಠಾಣೆಯಲ್ಲಿ ಈಕೆ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಎಲಿಜಬೆತ್ ದೀಪಿಕಾ ಪೊನ್ನುರಾಜ್‌ರವರು ರೋಶನಿ ನಿಲಯದಲ್ಲಿ ಕ್ರಿಮಿನಾಲಜಿ ಆಯಂಡ್ ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಎಂಎಸ್ಸಿ ಮೊದಲನೆ ವರ್ಷದಲ್ಲಿ ಕಲಿಯುತ್ತಿದ್ದಾರೆ. ಇವರು ರೋಶನಿ ನಿಲಯದಲ್ಲಿ ಮೇ 7ರಂದು 2ನೆ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದಿದ್ದು, ಅನಂತರ ಪರೀಕ್ಷಾ ಹಾಲ್‌ಗೆ ವಾಪಸ್ ಬಾರದೆ ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಕಾಲೇಜಿನ ಸಿಸಿಟಿವಿ ಫೂಟೇಜ್ ಪರಿಶೀಲಿಸಿದಾಗ ಈಕೆ ಕಾಲೇಜಿನಿಂದ ಹೊರಗೆ ಹೋಗಿರುವುದು ಕಂಡು ಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಗೋದಿ ಮೈಬಣ್ಣದ, ದುಂಡು ಮುಖದ, ದಪ್ಪ ಶರೀರ, 5.6 ಅಡಿ ಎತ್ತರದ ಈಕೆ ನಾಪತ್ತೆಯಾದಾಗ ಕಾಲೇಜಿನ ಸಮವಸ್ತ್ರ ಧರಿಸಿದ್ದರು. ಇಂಗ್ಲಿಷ್, ಕನ್ನಡ, ತಮಿಳು, ಹಿಂದಿ, ಭಾಷೆ ಮಾತನಾಡಬಲ್ಲ ಈಕೆಯನ್ನು ಕಂಡವರು 0824-2220800/ 2220518/ 9480805339/ 9480805346ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Ad Widget

Ad Widget <> Ad Widget

Ad Widget
Click to comment

Leave a Reply

ಮಂಗಳೂರು

ABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ

Published

on

Ad Widget

Ad Widget

Ad Widget

Ad Widget

ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.

Ad Widget

ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Ad Widget

Ad Widget

ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.

ಭಾರತ್ ಮಾತಾ ಕೀ ಜೈ ಎಂದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ – ಖಂಡನೆ
ದಸರಾ ಹಬ್ಬದ ರಜೆಯ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿರುವುದು ಮತ್ತು ಅದರ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಇಲಾಖೆ ನಡೆಸಿರುವ ಬಲಪ್ರಯೋಗ ಹಾಗೂ ದೌರ್ಜನ್ಯವು ಅತ್ಯಂತ ಖಂಡನೀಯ. ಶಾಂತಿಯುತ ಪ್ರತಿಭಟನೆ ಮತ್ತು ಕಾನೂನುಬದ್ಧ ಹೋರಾಟ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಹಕ್ಕು.

​ವಿದ್ಯಾರ್ಥಿಗಳ ಮೇಲೆ ಕೈ ಮಾಡಲು ಮತ್ತು ದೌರ್ಜನ್ಯ ಎಸಗಲು ಯಾರು ಆದೇಶ ನೀಡಿದರು ಎಂಬ ಪ್ರಶ್ನೆಗೆ ಸಂಬಂಧಪಟ್ಟ ಪೊಲೀಸ್ ಹಾಗೂ ಆಡಳಿತ ಯಂತ್ರದಿಂದ ಸ್ಪಷ್ಟನೆ ದೊರೆಯಬೇಕಿದೆ.

ಹಬ್ಬದ ವಾತಾವರಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದ್ದ ಆಡಳಿತ ಮಂಡಳಿ ಮತ್ತು ಪರಿಸ್ಥಿತಿಯನ್ನು ಸಂಯಮದಿಂದ ನಿರ್ವಹಿಸಬೇಕಿದ್ದ ಪೊಲೀಸ್ ಇಲಾಖೆ ಎರಡೂ ಕಡೆಯಿಂದ ಈ ರೀತಿಯ ಘಟನೆ ನಡೆದಿರುವುದು ದುರದೃಷ್ಟಕರ.

​ತಕ್ಷಣವೇ ಜನಪ್ರತಿನಿಧಿಗಳು ಮತ್ತು ಉನ್ನತ ಅಧಿಕಾರಿಗಳು ಈ ವಿಚಾರದಲ್ಲಿ ಗಮನಹರಿಸಿ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ನ್ಯಾಯ ಒದಗಿಸಬೇಕು ಹಾಗೂ ವಿದ್ಯಾರ್ಥಿಗಳ ಹೋರಾಟಕ್ಕೆ ಸೂಕ್ತ ಸ್ಪಂದನೆ ಸಿಗಬೇಕು.

Ad Widget
Continue Reading

ಮಂಗಳೂರು

Mangalore-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ

Published

on

Ad Widget

Ad Widget

Ad Widget

Ad Widget

ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.

Ad Widget

ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Ad Widget

Ad Widget

ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.

Ad Widget
Continue Reading

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on

Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading